Breaking News

admin

ಉತ್ತರ ಕರ್ನಾಟಕದ ನಿರಾಶ್ರಿತರಿಗೆ ಒಂದು ಕೋಟಿ ರೂ. ಸಹಾಯಧನ ವಿತರಣೆ

ಹೊಸಕೋಟೆ: ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಪ್ರವಾಹ ಹಿನ್ನೆಲೆಯಲ್ಲಿ ಸರ್ಕಾರ ನಿರಾಶ್ರಿತರಿಗಾಗಿ ಒಂದು ಕೋಟಿ ಸಹಾಯ ಧನ ಚೆಕ್ ವಿತರಿಸಲು ಘೋಷಿಸಿದ ಬೆನ್ನಲ್ಲೇ ಮಾಜಿ ಸಚಿವ ಅನರ್ಹ ಶಾಸಕ ಎಂಟಿಬಿ ನಾಗರಾಜ್ ರಿಂದ ಪರಿಹಾರಧನದ ಚೆಕ್ ವಿತರಿಸಲಾಯಿತು.ನೆರೆ ಸಂತ್ರಸ್ಥರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ಕೋಟಿ ಹಣ ಘೋಷಣೆ ಮಾಡಲಾಗಿದ್ದು,ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಅನರ್ಹ ಕೈ ಶಾಸಕ ಎಂಟಿಬಿ ನಾಗರಾಜ್ ರಿಂದ ಹಣ ವಿತರಿಸಿದರು.

Read More »

ಬಕ್ರೀದ್ ಶಾಂತಿ ಸಮಾನತೆ-ಸೌಹಾರ್ದತೆಯ ಸಂದೇಶ ಸಾರುವ ಹಬ್ಬ

ಚಿಂತಾಮಣಿ: ನಗರದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ 9 ಬೆಳಗ್ಗೆ ಗಂಟೆಗೆ ಜಾಮಿಯಾ ಮಸೀದ್ ಅಹಲೇ ಸುನ್ನತುಲ್ ,ಎಲ್ಲಾ ಮುಸ್ಲಿಂ ಬಾಂಧವರು ಒಗ್ಗೂಡಿ ಬಾಗೇಪಲ್ಲಿ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಈದ್ ನಮಾಜ್ ಮತ್ತು ಖುತುಬಾ ಪಾರಾಯಣ ಮಾಡಿದರು .ನಂತರ ಜಾಮಿಯಾ ಮಸೀದ್ ಅಹಲೆ ಸುನ್ನತ್ ಉಲ್ ಜಮಾತ್ ಧರ್ಮಗುರುಗಳಾದ ಮೌಲಾನಾ ಅಬ್ದುಲ್ ಹಕೀಮ್ ರಜ್ವಿ ಭಾಷಣ ಮಾಡಿ ಮಾತನಾಡಿದ ಅವರು ಬಕ್ರೀದ್ ಅನ್ನು ಈದ್-ಅಲ್-ಅದಾ ಎ೦ದೂ ಕರೆಯುತ್ತಾರೆ. ಬಲಿದಾನ ಅಥವಾ …

Read More »

ಮಹಾಮಳೆಗೆ ತತ್ತರಿಸಿದ ಉತ್ತರ ಕರ್ನಾಟಕ ನಿರಾಶ್ರಿತರಿಗೆ ಸಹಾಯಹಸ್ತ ಚಾಚಿ ಮಾನವೀಯತೆ ಮೆರೆದ ಜೆ.ಜಿ ಕಾಲೇಜ್ ಆಫ್ ಕಾಮರ್ಸ್ ನ 2008-09.ಸಾಲಿನ ವಿದ್ಯಾರ್ಥಿಗಳು

ಧಾರವಾಡ: ಕಳೆದ ಹಲವಾರು ದಿನಗಳಿಂದ ಉತ್ತರ ಕರ್ನಾಟಕ ಮಹಾಮಳೆಗೆ ತತ್ತರಿಸಿ ಹೋಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಹಾಮಳೆಯ ಹಾವಳಿಯಿಂದಾಗಿ ಧಾರವಾಡ ಜಿಲ್ಲೆಯ ಹಲವು ಗ್ರಾಮಸ್ಥರೂ ಸಾಕಷ್ಟು ಸಂಕಷ್ಟಕ್ಕೀಡಾಗಿದ್ದಾರೆ. ಜಿಲ್ಲೆಯಲ್ಲಿ ಹಲವು ಗ್ರಾಮಗಳಿಗೆ ನೀರು ನುಗ್ಗಿದೆ. ಬೆಣ್ಣೆ ಹಳ್ಳ, ಉಣಕಲ್ ಕೆರೆ, ಸೇರಿದಂತೆ ಹಲವು ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು ವರುಣನ ಆರ್ಭಟಕ್ಕೆ ಹಲವಾರು ಕುಟುಂಬಗಳು ನಿರಾಶ್ರಿತರನ್ನಾಗಿಸಿದೆ.ಈ ಹಿನ್ನೆಲೆಯಲ್ಲಿ ನಗರದ ಜೆ.ಜಿ ಕಾಲೇಜ್ ಆಫ್ …

Read More »

ಮಾಜಿ‌ ಸಿಎಂ ಸಿದ್ದರಾಮಯ್ಯ ಹುಟ್ಟು ಹಬ್ಬದ ನಿಮಿತ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಮಂಡ್ಯ : ಮಾಜಿ ಸಿಎಂ ಸಿದ್ಧರಾಮಯ್ಯ ಅವರ 72ನೇ ಹುಟ್ಟು ಹಬ್ಬದ ಅಂಗವಾಗಿ ತಾಲ್ಲೂಕು ಕಾಂಗ್ರೆಸ್ ಸಮಿತಿಯ ವತಿಯಿಂದ ಸಾರ್ವಜನಿಕ ದುಂಡಶೆಟ್ಟ ಲಕ್ಷ್ಮಿ ಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಫಲು ವಿತರಣೆ ಮಾಡಲಾಯಿತು.ಮಾಜಿಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ 72ನೇ ಹುಟ್ಟು ಹಬ್ಬದ ಅಂಗವಾಗಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಮಾಜಿಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ …

Read More »

ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಿದ್ದೇಶ್ವರ ಸ್ವಾಮಿಜಿ

ಚಿಕ್ಕೋಡಿ: ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಪ್ರವಾಹ ಪೀಡಿತ ಗ್ರಾಮಗಳಿಗೆ ಶ್ರೀ ಸಿದ್ದೇಶ್ವರ ಸ್ವಾಮಿಜಿ ಭೇಟಿ ನೀಡಿ ಸಂತ್ರಸ್ತರನ್ನು ಸಂತೈಸಿದರು. ವಿಜಯಪೂರದ ಜ್ಞಾನ ಯೋಗಾಶ್ರಮದ ಪ್ರಸಿದ್ಧ ಸ್ವಾಮಿಜಿಯಾದ ಸಿದ್ದೇಶ್ವರ ಸ್ವಾಮಿಜಿ ಅವರು ಕಾಗವಾಡ ತಾಲೂಕಿನ ಶಿರಗುಪ್ಪಿ , ಮಂಗಸುಳಿ, ಕವಲಗುಡ್ಡ ಸೇರಿದಂತೆ ಹಲವಾರು ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿದರು. ಸ್ವಾಮಿಜಿಗೆ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ‌,‌ ಕಾಗವಾಡ್ ಮಾಜಿ ಶಾಸಕ‌ ರಾಜು ಕಾಗೆ ಸಾಥ್ ನೀಡಿದರು. ಇದೇ ವೇಳೆ ಸಂತ್ರಸ್ತರು …

Read More »

ಸಿಎಂ ಯಡಿಯೂರಪ್ಪ ಆಳ್ವಿಕೆ ಎಲ್ಲಿಯವರೆಗೆ ನಡೆಯುತ್ತೆ ನೋಡೋಣ: ಬಸವರಾಜ ಹೊರಟ್ಟಿ ವ್ಯಂಗ್ಯ

ಹುಬ್ಬಳ್ಳಿ: ಧಾರಾಕಾರ ಮಳೆಯಿಂದ ಹಾನಿಗೀಡಾದ ಹುಬ್ಬಳ್ಳಿ, ಅಣ್ಣಿಗೇರಿ, ನವಲಗುಂದ ತಾಲೂಕಿನ ಹಲವು ಹಳ್ಳಿಗಳಿಗೆ ಭೇಟಿ ನೀಡಿ, ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ಬಂದಿದ್ದ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ, ರಾಜ್ಯ ಸರ್ಕಾರದ ಆಡಳಿತ ವೈಖರಿ ಕುರಿತು ವ್ಯಂಗ್ಯವಾಡಿದರು.ರಾಜ್ಯದಲ್ಲಿ ರಾಜ್ಯಭಾರದ ಆಳ್ವಿಕೆ ನಡೆಯುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ದೊರೆಯಾಗಿದ್ದಾರೆ. ಅವರ ಆಳ್ವಿಕೆ ಎಲ್ಲಿಯವರೆಗೆ ನಡೆಯುತ್ತೆ ನೋಡೋಣ. ಇದನ್ನ ಅರಿತು ಕೇಂದ್ರ ಸರ್ಕಾರ ಅಲ್ಲಿಂದಲೇ ರಾಜ ಭವನದಲ್ಲಿ ಕುಳಿದು 3-4 ಜನರನ್ನು ಆದರೂ …

Read More »

ರಾಜ್ಯದ ಅತಿವೃಷ್ಟಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಮಾಜಿ ಸಚಿವ ಡಿಕೆಶಿ ಒತ್ತಾಯ.

ಹುಬ್ಬಳ್ಳಿ:ನೆರೆ ಪರಿಹಾರ ವಿಚಾರದಲ್ಲಿ ಸರ್ಕಾರ ಕೈಗೊಂಡ ಪರಿಹಾರ ಕಾರ್ಯದಲ್ಲಿ ನಮ್ಮ ಪಕ್ಷ ರಾಜಕೀಯ ಮಾಡುವುದಿಲ್ಲ. ನಮ್ಮ ಕಾರ್ಯಕರ್ತರು, ಮುಖಂಡರು ಸಹಾಯಹಸ್ತ ಚಾಚುವಂತೆ ಹೇಳಿದ್ದೇನೆ ಎಂದು ಮಾಜಿ ಸಚಿವ ಡಿ.ಕೆ‌. ಶಿವಕುಮಾರ್ ತಿಳಿಸಿದರು.ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಕುಂದಗೋಳ, ಹುಬ್ಬಳ್ಳಿ, ಬೈಲಹೊಂಗಲ, ಸೇರಿದಂತೆ ಇತರೆಡೆ ಪ್ರವಾಸ ಕೈಗೊಂಡಿದ್ದೇನೆ. 70 ವರ್ಷಗಳ ಇತಿಹಾಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಧ್ವಜರೋಣ ಮಾಡುತ್ತಿದ್ದರು. ಆದರೆ ಈ ಬಾರಿ ಸಚಿವರಿಲ್ಲದೆ ಸ್ವಾತಂತ್ರ್ಯ ದಿನಾಚರಣೆ …

Read More »

ನೆರೆಗೆ ಹಾನಿಗೊಳಗಾದ ಸ್ಥಳಗಳಿಗೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ

ಹುಬ್ಬಳ್ಳಿ:ಮಳೆಯಿಂದ ಹಾನಿಗೊಳಗಾದ ಸ್ಥಳಗಳಾದ ದೇವಿನಗರ, ಕುಂಬಾರ ಓಣಿ, ಹಳೇಹುಬ್ಬಳ್ಳಿ ಸೇರಿದಂತೆ ಇನ್ನಿತರ ಪ್ರದೇಶಗಳಿಗೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದರು. ಇದೇ ಸಂದರ್ಭದಲ್ಲಿ ಮಹಿಳೆ ಹಾಗೂ ವೃದ್ದೆಗೆ ಹಣ ನೀಡಿದರು.ಮಳೆ ಹಾನಿಗೆ ಒಳಗಾದ ದೇವಿನಗರದ ಮನೆ ಮನೆಗಳಿಗೂ ಭೇಟಿ ನೀಡಿದ ನಿಖಿಲ್‌ಕುಮಾರಸ್ವಾಮಿ, ಸಂತ್ರಸ್ತರ ಸಮಸ್ಯೆ ಆಲಿಸಿ ಕೈಲಾದ ಸಹಾಯ ಮಾಡಿದರು. ಹಾಗೇ ಎಲ್ಲರಿಗೂ ಆದಷ್ಟು ಬೇಗ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.ನಂತರ ಮಾಧ್ಯಮದ ಜೊತೆ ಮಾತನಾಡಿದ ಅವರು, ಸತತ ಮಳೆಗೆ ರಾಜ್ಯ …

Read More »

ಸುಪ್ರೀಂ ಕೋರ್ಟ್ ನ ನ್ಯಾಯಧೀಶರಾದ ಬಿ.ಆರ್. ಗವಾಯಿ ಅವರನ್ನು ಆದರದಿಂದ ಸ್ವಾಗತಿಸಿದ ಮಂಡ್ಯ ಜಿಲ್ಲಾಡಳಿತ

ಮಂಡ್ಯ : ಸುಪ್ರೀಂ ಕೋರ್ಟ್ ನ ನ್ಯಾಯಧೀಶರಾದ ಬಿ.ಆರ್. ಗವಾಯಿ ಅವರು ಕಾರ್ಯ ನಿಮಿತ್ತವಾಗಿ ಕುಟುಂಬ ಸದಸ್ಯರು ಸಾಂಸ್ಕೃತಿಕ ನಗರ ಮೈಸೂರಿಗೆ ಆಗಮಿಸಿದ್ದರು ಇಂದು ಬೆಂಗಳೂರಿಗೆ ಹೊರಡುತ್ತಿದ್ದ ಅವರನ್ನು ಮದ್ದೂರಿನ ಪ್ರವಾಸಿ ಮಂದಿರದಲ್ಲಿ ಜಿಲ್ಲಾಡಳಿತ ವತಿಯಿಂದ ಬರಮಾಡಿ ಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಎಂ.ವಿ. ವೆಂಕಟೇಶ್ , ಪೋಲಿಸ್ ವರಿಷ್ಠಾಧಿಕಾರಿ ಪರಶುರಾಮು , ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ವಿಜಯಲಕ್ಷ್ಮಿ , ಮದ್ದೂರಿನ ಹಿರಿಯ ನ್ಯಾಯಾಧೀಶ …

Read More »

ನೆರೆಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಆರ್ಥಿಕ ನೆರವು: ಯಡಿಯೂರಪ್ಪ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೆರೆ ಪೀಡಿತ ಪ್ರದೇಶ ಗಳಿಗೆ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು .ಬಳಿಕ ಮಾತನಾಡಿದ ಅವರು, ನೆರೆ ಯಿಂದ ಹಾನಿಗೊಳಗಿರುವ ಸಂತ್ರಸ್ತರಿಗೆ ಸರಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದರು.ತಾತ್ಕಾಲಿಕ ಪ್ರತಿ ಕುಟುಂಬಕ್ಕೆ 10 ಸಾವಿರ ಪರಿಹಾರಸಂಪೂರ್ಣ ಹಾನಿ ಯಾದ ಮನೆಗೆ ಹೊಸಮನೆ ನಿರ್ಮಾಣ ಭರವಸೆ ನೀಡಿದರು.ನೆರೆ ಹಾವಳಿಯಿಂದ 321 ಮನೆ ಭಾಗಶಃ ಹಾನಿಗೊಳಗಾಗಿದ್ದು, 275 ಮನೆ …

Read More »