ಕೊಲಂಬೊ:ಶ್ರೀಲಂಕಾದ ಯಾರ್ಕರ್ ಸ್ಪೆಷಲಿಸ್ಟ್ ಮಾಲಿಂಗ ತಮ್ಮ 15 ವರ್ಷದ ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.ಶುಕ್ರವಾರ ನಡೆದ ಬಾಂಗ್ಲಾದೇಶದ ವಿರುದ್ಧ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸಿದ ನಂತರ ತಮ್ಮ15 ವರ್ಷಗಳ ಏಕದಿನ ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸಿದರು.ಬಾಂಗ್ಲಾದೇಶದ ವಿರುದ್ಧ ಪಂದ್ಯ ಗೆದ್ದ ನಂತರ ನಿವೃತ್ತಿ ಘೋಷಿಸಿ ಮಾತನಾಡಿದ ಮಾಲಿಂಗ” ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಿಸಲು ಇದು ಸುಸಮಯ. ನನ್ನ ಸಮಯ ಮುಗಿದಿದೆ. ನಾನು 15 ವರ್ಷದಿಂದ ಏಕದಿನ ಕ್ರಿಕೆಟ್ನಲ್ಲಿ ಶ್ರೀಲಂಕಾ ತಂಡವನ್ನು …
Read More »ಮೊದಲ ಟೆಸ್ಟ್ ಪಂದ್ಯದಲ್ಲಿ ಐರ್ಲೆಂಡ್ ವಿಜಯ
ಲಂಡನ್:ಏಕೈಕ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವನ್ನ ಕೇವಲ 85ರನ್ಗಳಿಗೆ ಆಲೌಟ್ ಮಾಡಲು ಮೂಲಕ ಗೆಲುವಿನ ಕೇಕೆ ಹಾಕುವ ಉತ್ಸಾಹದಲ್ಲಿದ್ದ ಐರ್ಲೆಂಡ್ ತಂಡಕ್ಕೆ 2ನೇ ಇನ್ನಿಂಗ್ಸ್ನಲ್ಲಿ ತಿರುಗೇಟು ನೀಡಿರುವ ಆಂಗ್ಲ ಪಡೆ 143ರನ್ಗಳ ಗೆಲುವು ದಾಖಲು ಮಾಡಿದೆ.ಮೊದಲ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡಗಳಿಸಿದ್ದ 85ರನ್ಗಳಿಗೆ ಪ್ರತ್ಯುತ್ತರವಾಗಿ ಐರ್ಲೆಂಡ್ 207ರನ್ಗಳಿಕೆ ಮಾಡಿತ್ತು. ಆದರೆ 2ನೇ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ 303ರನ್ಗಳಿಕೆ ಮಾಡಿ ಎದುರಾಳಿ ತಂಡದ ಗೆಲುವಿಗಾಗಿ 182 ರನ್ಗಳ ಗುರಿ ನೀಡಿತ್ತು. …
Read More »ಭಾರೀ ಮಳೆಯಿಂದಾಗಿ ಮಾರ್ಗ ಮಧ್ಯದಲ್ಲಿಯೇ ನಿಂತ ರೈಲು
ಚಿಕ್ಕೋಡಿ: ಭಾರಿ ಮಳೆಯಿಂದ ಮಹಾರಾಷ್ಟ್ರದ ಹಲವೆಡೆ ಜನಜೀವನ ಅಸ್ತವ್ಯಸ್ಥವಾಗಿದ್ದು ಮಳೆಯಿಂದಾಗಿ ಮುಂಬಯಿ _ ಕೊಲ್ಹಾಪುರ ಮಹಾಲಕ್ಷ್ಮಿ ಎಕ್ಸ್ಪ್ರೆಸ್ ಸಂಚಾರ ಸ್ಥಗಿತಗೊಂಡಿರುವ ಘಟನೆ ಬದಲಾಪುರ_ ವಾಂಗಣಿ ಮಧ್ಯೆ ನಡೆದಿದೆ. ನಿನ್ನೆ ರಾತ್ರಿ ಯಿಂದ ದಾರಿ ಮಧ್ಯೆಯೇ ರೈಲು ನಿಂತಿದೆ. ಇದರಿಂದಾಗಿ ಸುಮಾರು ೨ ಸಾವಿರ ಪ್ರಯಾಣಿಕರು ಪರದಾಟ ಪಡುವಂತಾಗಿದೆ. ಎನ್ ಡಿ ಆರ್ ಎಫ್ ತಂಡ ಪ್ರಯಾಣಿಕರ ರಕ್ಷಣೆಗೆ ಧಾವಿಸದಿರುವದು ಕಂಡು ಬಂದಿದೆ. .
Read More »ಐತಿಹಾಸಿಕ ದೇವಾಲಯದಲ್ಲಿ ನಗ ನಾಣ್ಯ ಲೂಟಿ
ರಾಮನಗರ: ಜಿಲ್ಲೆಯ ರಾಮನಗರದ ಐತಿಹಾಸಿಕ ದೇಗುಲ ರಾಮದೇವರ ಬೆಟ್ಟದ ದೇವಾಲಯದಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ.ರಾಮನಗರದ ಹೊರವಲಯದಲ್ಲಿರುವ ರಾಮದೇವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು,ತಡರಾತ್ರಿ ದೇವಾಲಯದ ಬಾಗಿಲು ಹೊಡೆದು ಹುಂಡಿಯಲ್ಲಿದ್ದ ನಗನಾಣ್ಯ ದೋಚಿ ಪರಾರಿಯಾಗಿದ್ದಾರೆ.ಸ್ಥಳಕ್ಕೆ ಆಗಮಿಸಿದ ರಾಮನಗರ ಪೋಲೀಸರು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Read More »ಕರ್ನಾಟಕ ರಾಜ್ಯ ನೌಕರರ ಸಂಘದ ಚುನಾವಣೆಗೆ ಬಿರುಸಿನ ಪ್ರಚಾರ
ಚಿತ್ರದುರ್ಗ: ಕರ್ನಾಟಕ ರಾಜ್ಯ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಮತ್ತು ಕಾರ್ಯದರ್ಶಿ ಸ್ಥಾನಕ್ಕೆ ಬಿರುಸಿನ ಪ್ರಚಾರ ಪ್ರಾರಂಭವಾಗಿದೆ. ಸಂಘದ ಮಾಜಿ ಅಧ್ಯಕ್ಷ ಮಂಜೇಗೌಡ ನೇತೃತ್ವದಲ್ಲಿ ಬಿರುಸಿನ ಪ್ರಚಾರ ಕಾರ್ಯ ನಡೆಯುತ್ತಿದೆ . ಅಧ್ಯಕ್ಷರ ಸ್ಥಾನಕ್ಕೆ ಕೃಷ್ಣಮೂರ್ತಿ ಎಸ್. ಮತ್ತು ಕಾರ್ಯದರ್ಶಿ ಸ್ಥಾನಕ್ಕೆ ಸೋಮಶೇಖರಯ್ಯ ಪರ ಮತ ಕೋರಿ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ಸರಕಾರಿ ನೌಕರರ ಸಂಘದ ಚುನಾಯಿತ ಪ್ರತಿನಿಧಿಗಳು ಮತ್ತು ಆರೂ ತಾಲೂಕಿನ ಚುನಾಯಿತ ಪ್ರತಿನಿಧಿಗಳು …
Read More »ಗ್ರಾಮೀಣ ಭಾಗದ ಜನರಿಗಾಗಿ ಕೇಂದ್ರ ಸರ್ಕಾರದ ವಿಮೆ ಯೋಜನೆಯ ಲಾಭವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪಡೆಯಲು ಸೂಚನೆ
ಯಾದಗಿರಿ: ಗ್ರಾಮೀಣ ಭಾಗದ ಮಧ್ಯಮ ಮತ್ತು ಬಡಕುಟುಂಬಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರಕಾರವು ನೀಡಿದ ಅನೇಕ ವಿಮೆ ಯೋಜನೆಗಳ ಲಾಭವನ್ನು ಸ್ಟೇಟ್ ಬ್ಯಾಂಕ್ ಅಫ್ ಇಂಡಿಯ ಬ್ಯಾಂಕಿನ ಮೂಲಕ ಪಡೆಯುವಂತೆ ಬ್ಯಾಂಕಿನ ಪ್ರಾದೇಶಿಕ ವ್ಯವಹಾರ ಅಧಿಕಾರಿ ರಾಮಕೃಷ್ಣ ಶೆಣೈ ತಿಳಿಸಿದರು. ಶುಕ್ರವಾರದಂದು ಕಾಕಲವಾರದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಹಕರ ಸಭೆ ಮತ್ತು ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು,ಈ ದೇಶದ ಅಭಿವೃದ್ಧಿಯಲ್ಲಿ ಬ್ಯಾಂಕಿನ ವ್ಯವಹಾರ ಮಹತ್ವದ್ದಾಗಿದ್ದು, ಬ್ಯಾಂಕ್ ವ್ಯವಹಾರವು ಉಳ್ಳವರಿಗೆ ಮಾತ್ರ ಎಂಬ …
Read More »ಶಾಸಕ ನಾರಾಯಣಗೌಡರ ಅಭಿಮಾನಿ ಬಳಗದ ವತಿಯಿಂದ ವಿಜಯೋತ್ಸವ ಆಚರಣೆ
ಮಂಡ್ಯ: ಜಿಲ್ಲೆಯ ಕೆ.ಆರ್. ಪೇಟೆ ಬೂಕನಕೆರೆ ಹೆಮ್ಮೆಯಪುತ್ರ ರೈತನಾಯಕ, ಅಭಿವೃದ್ಧಿಯಹರಿಕಾರ ಬೂಕನಕೆರೆಯ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿಶಾಸಕ ನಾರಾಯಣಗೌಡರ ಅಭಿಮಾನಿ ಬಳಗದ ವತಿಯಿಂದ ವಿಜಯೋತ್ಸವ ಆಚರಣೆ ಮಾಡಲಾಗುವುದು ಎಂದು ನಾರಾಯಣಗೌಡರ ಅಭಿಮಾನಿ ಬಳಗದ ಅಧ್ಯಕ್ಷ . ಚಂದ್ರಮೋಹನ್. ತಿಳಿಸಿದ್ದಾರೆ.ನಾಡಿನ ಮುಖ್ಯಮಂತ್ರಿಗಳಾಗಿ ತಾಲ್ಲೂಕಿನ ಹೆಮ್ಮೆಯ ಪುತ್ರ ಬಿ.ಎಸ್.ಯಡಿಯೂರಪ್ಪ ಅವರುಪ್ರಮಾಣವಚನವನ್ನು ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 6.15ಕ್ಕೆ ಶಾಸಕ ನಾರಾಯಣಗೌಡರ ಅಭಿಮಾನಿ ಬಳಗದ ವತಿಯಿಂದ ಮೈಸೂರು ಚನ್ನರಾಯಪಟ್ಟಣ ರಸ್ತೆಯ …
Read More »ಲಾರಿಗೆ ಕಾರ್ ಡಿಕ್ಕಿಯಾಗಿ ತಂದೆ ಮಗನ ದುರ್ಮರಣ
ಚಿಕ್ಕೋಡಿ: ನಿಂತಿದ್ದ ಲಾರಿಗೆ ಅಲ್ಟೋಕಾರ ಡಿಕ್ಕಿ ತಂದೆ ಮಗ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಚಿಕ್ಕೋಡಿ ಪಟ್ಟಣದ ಪಂಚಾಕ್ಷರಿ ಕುಡಚಿಮಠ 56 ಅವರ ಪುತ್ರ ರಕ್ಷಿತ ಕುಡಚಿಮಠ 20 ಮೃತ ತಂದೆ ಮಗ. ಬೆಳಗಾವಿಯಿಂದ ಚಿಕ್ಕೋಡಿಗೆ ತೆರಳುತ್ತಿದ್ದ ತಂದೆ ಮಗ ವೇಗ ನಿಯಂತ್ರಣಗೊಳ್ಳದೇ ನಿಂತಿದ್ದ ಲಾರಿಯ ಹಿಂಬಂದಿಗೆ ಡಿಕ್ಕಿ ಮಾಡಿ ಸ್ಥಳದಲ್ಲೇ ಸಾವನ್ನಪ್ಪಿದರು. ಸಂಕೇಶ್ವರ …
Read More »ಸಿದ್ದಲಿಂಗೇಶ್ವರರ ಗದ್ದುಗೆಯಿರುವ ಕಾಪನಹಳ್ಳಿ ಗವಿಮಠಕ್ಕೆ ಯಡಿಯೂರಪ್ಪ ವಿಶೇಷ ಪೂಜೆ
ಮಂಡ್ಯ; ಜಿಲ್ಲೆಯ ಕೆ. ಆರ್. ಪೇಟೆ ತಾಲ್ಲೂಕಿನ ತಮ್ಮ ಹುಟ್ಟೂರು ಬೂಕನಕೆರೆ ಮತ್ತು ಸ್ವತಂತ್ರ ಸಿದ್ದಲಿಂಗೇಶ್ವರರ ಗದ್ದುಗೆಯಿರುವ ಕಾಪನಹಳ್ಳಿ ಗವಿಮಠ ಕ್ಷೇತ್ರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ನೀಡಿದರು. ಬೂಕನಕೆರೆ ಗ್ರಾಮ ದೇವತೆ ಶ್ರೀ ಗೋಗಾಲಮ್ಮದೇವಿ ಮತ್ತು ಮನೆ ದೇವರು ಶ್ರೀಸ್ವತಂತ್ರ ಸಿದ್ಧಲಿಂಗೇಶ್ವರರ ಗದ್ದುಗೆಗೆ ಯಡಿಯೂರಪ್ಪ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಯಡಿಯೂರಪ್ಪ ಅವರಿಗೆ ಶಾಸಕ ಬಸವರಾಜಬೊಮ್ಮಾಯಿ, ರೈತಮುಖಂಡ ನಂಜುಂಡೇಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಗಣ್ಣಗೌಡ, ಪುತ್ರ ಸಂಸದ ಬಿ.ವೈ.ವಿಜಯೇಂದ್ರ, …
Read More »ಕಾರ್ ಹಾಗೂ ಬಸ್ ನಡುವೆ ಡಿಕ್ಕಿ ಮೂವರ ಸಾವು
ಮಂಡ್ಯ: ಸ್ವಿಫ್ಟ್ ಕಾರಿಗೆ ಕೆ. ಎಸ್.ಆರ್.ಟಿ.ಸಿ. ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಎರಡು ಮಕ್ಕಳು ಸೇರಿ ಮೂರು ಸಾವನ್ನಪ್ಪಿ ಒಬ್ಬರು ತೀವ್ರ ಗಾಯಗೊಂಡಿರುವ ಘಟನೆ ತಾಲೂಕಿನ ಗೆಜ್ಜಲಗೆರೆ ಸಮೀಪದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸಿದೆ. ಸ್ವಿಫ್ಟ್ ಕಾರು ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ಹೋಗುತ್ತಿದ್ದು ಈ ರಸ್ತೆಯಿಂದ ಆ ರಸ್ತೆಗೆ ಜಂಬಾಗಿ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕಾರಿಗೆ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಕಾರಿನಲ್ಲಿ ಬರುತ್ತಿದ್ದವರು ಯಾರು ಎಂಬುದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





