Breaking News

admin

ಇಂದೇ ಪ್ರಮಾಣವಚನ ಸ್ವೀಕರಿಸಲಿರುವ ಬಿಎಸ್ ವೈ

ಬೆಂಗಳೂರು:ಬಿಎಸ್​​ ಯಡಿಯೂರಪ್ಪ ಇಂದು ನಾಲ್ಕನೇ ಬಾರಿಗೆ ರಾಜ್ಯದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 6 ಗಂಟೆಗೆ ಪ್ರಮಾಣವಚನಕ್ಕೆ ಸಮಯ ನಿಗದಿಯಾಗಿದೆ. ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಯಡಿಯೂರಪ್ಪಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಲಿದ್ದಾರೆ.ಇಂದು ಬೆಳಗ್ಗೆ ಡಾಲರ್ಸ್ ಕಾಲೋನಿಯ ಬಾಲಾಂಜನೇಯ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆದ ಬಿಎಸ್​​ ಯಡಿಯೂರಪ್ಪ ಬಳಿಕ ನೇರವಾಗಿ ರಾಜಭವನಕ್ಕೆ ತೆರಳಿದ್ರು. ಪುತ್ರ ರಾಘವೇಂದ್ರ, ಶಾಸಕರಾದ ರಘುಪತಿ ಭಟ್ ಸಹಿತ ಹಲವು ಶಾಸಕರೊಂದಿಗೆ ರಾಜ್ಯಪಾಲರನ್ನ ಭೇಟಿಯಾಗಿ ಸರ್ಕಾರ …

Read More »

ಸರ್ಕಾರ ರಚನೆಯ ತವಕದಲ್ಲಿರುವ ಬಿಜೆಪಿಗೆ ಎದುರಾಗಿದೆಯಾ ಬಿಗ್ ಶಾಕ್..!?

ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನವಾದ ಬಳಿಕ ರಾಜ್ಯದಲ್ಲಿ ಸರ್ಕಾರ ರಚನೆಗೆ ಮುಂದಾಗಿದ್ದ ಬಿಜೆಪಿ ನಾಯಕರಿಗೆ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.ದೆಹಲಿ ಕಡೆಗೆ ಮುಖ ಮಾಡಿರುವ ರಾಜ್ಯ ಬಿಜೆಪಿ ನಾಯಕರು ವರಿಷ್ಠರ ಸೂಚನೆಗಾಗಿ ಕಾಯುತ್ತಿದ್ದಾರೆ. ಆದರೆ, ರಾಜ್ಯದ ಬೆಳವಣಿಗೆಗಳ ಮೇಲೆ ನಿಗಾ ವಹಿಸಿರುವ ಬಿಜೆಪಿ ವರಿಷ್ಠರು ಅಷ್ಟು ಸುಲಭಕ್ಕೆ ಸರ್ಕಾರ ರಚನೆಗೆ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆ ಇಲ್ಲ ಎನ್ನಲಾಗಿದೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗದಿದ್ದರೆ ರಾಷ್ಟ್ರಪತಿ ಆಡಳಿತ ಗ್ಯಾರಂಟಿ ಎನ್ನಲಾಗಿದೆ. ಸ್ಪೀಕರ್ …

Read More »

ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಗೆ ಡಿಸಿ ಸೂಚನೆ

ಹುಬ್ಬಳ್ಳಿ:ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸುವ ನಿಟ್ಟಿನಲ್ಲಿ ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು.ಮಹಾನಗರ ಪಾಲಿಕೆ ಆಯಕ್ತರ ಸಭಾಭವನದಲ್ಲಿ ಪಿಒಪಿ ಗಣೇಶ ಮೂರ್ತಿ ನಿಷೇಧ ಕುರಿತು ಗುರುವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಕಳೆದ ವರ್ಷ ಕಟ್ಟುನಿಟ್ಟಾಗಿ ಕ್ರಮ ಜರುಗಿಸಿದ ಹಿನ್ನೆಲೆಯಲ್ಲಿ ಪಿಒಪಿ ಮೂರ್ತಿ ತಯಾರಿಕೆ ಹಾಗೂ ಪ್ರತಿಷ್ಠಾಪನೆ ಸಾಕಷ್ಟು ಪ್ರಮಾಣದಲ್ಲಿ ಕಡಿಮೆಯಾಗಿದ್ದು, ಸಂಪೂರ್ಣವಾಗಿ ನಿಷೇಧಿಸಬೇಕು …

Read More »

ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿ ಕುತ್ತಿಗೆ ಭಾಗದಲ್ಲಿ ಮೊಟ್ಟೆ ಇಡುವ ಕೋಳಿ

ಮಂಡ್ಯ: ನಾಗಮಂಗಲ ಪಟ್ಟಣದ ಹೇಮಾವತಿ ಬಡಾವಣೆಯ ಕಾಲಜ್ಞಾನಿ ಪುಸ್ತಕ ಬರೆಯುವುದರಲ್ಲಿ ಹೆಸರುವಾಸಿಯಾಗಿರುವ ಬರಹಗಾರ ಶಿವರಾಮೇಗೌಡ ರವರ ಮನೆಯಲ್ಲಿ ಅಪರೂಪದ ಘಟನೆ ನಡೆದಿದೆ ಸುಮಾರು ಎರಡು ವರ್ಷದಿಂದ ತಮ್ಮ ಮನೇಲಿ ಸಾಕಿಕೊಂಡಿದ್ದ ಕೋಳಿ ಹಲವು ಬಾರಿ ಮೊಟ್ಟೆಗಳನ್ನು ಇಟ್ಟು ಮರಿಗಳನ್ನು ಮಾಡಿತ್ತು ಆದರೆ ಇಂದು ಕುತ್ತಿಗೆ ಭಾಗದಿಂದ ಮೊಟ್ಟೆಗಳನ್ನು ಇಡುವುದನ್ನು ನೋಡಿದ ಮನೆಯವರು ಆಸಕ್ತರಾಗಿದ್ದಾರೆ ನಂತರ ಅದರ ವಿಡಿಯೋವನ್ನು ಮಾಡಿ ಆಶ್ಚರ್ಯ ಪಟ್ಟಿದ್ದಾರೆ ಹಲವು ವರ್ಷಗಳಿಂದ ತಮ್ಮ ಪಾಡಿಗೆ ತಾವು ಜಗತ್ತಿಗೆ …

Read More »

ಕಾರ್ಗಿಲ್ ದಿನಾಚರಣೆಗಾಗಿ ಬೃಹತ್ ಬುಲೆಟ್ ರ್ಯಾಲಿ

ದಾವಣಗೆರೆ- ಇಂದು ಕಾರ್ಗಿಲ್ ವಿಜಯ್ ದಿವಸ್ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿ ಬೃಹತ್ ಬುಲೆಟ್ ರಾಲಿ. ೧೦೦ ಕ್ಕೂ ಅಧಿಕ ಬುಲೆಟ್ ಗಳಿಂದ ರ್ಯಾಲಿ ನಡೆಸಲಾಯಿತು.ಪ್ರೇರಣಾ ಯುವ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಮಾಜಿ ಸೈನಿಕರು ಸಾರ್ವಜನಿಕರು ಭಾಗಿಯಾದರು.ರೇಣುಕ ಮಂದಿರದಿಂದ ಪ್ರಮುಖ ರಸ್ತೆಗಳಲ್ಲಿ ರ್ಯಾಲಿ ಸಂಚಾರಿಸಿತು. ರಾಲಿಯಲ್ಲಿ ಸೈನಿಕರ ಪರ ಜಯ ಘೋಷ ಮೊಳಗಿತು.

Read More »

ಗ್ರಾಮ ಪಂಚಾಯತಿಯ ಅಧ್ಯಕ್ಷ ರಮೇಶ್ ಗೌಡ ಸ್ಥಾನದಿಂದ ಪದಚ್ಯುತಿ

ಮಂಡ್ಯ: ಜಿಲ್ಲೆ ಅಗ್ರಹಾರಬಾಚಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಚಿಕ್ಕೋಸಹಳ್ಳಿ ಎನ್. ರಮೇಶ್ ಗೌಡ ಅವರ ವಿರುದ್ಧ 18ಮಂದಿ ಸದಸ್ಯರು ಅವಿಶ್ವಾಸ ನಿರ್ಣಯ ಕೈಗೊಂಡ ಕಾರಣ ಅಧ್ಯಕ್ಷ ರಮೇಶ್ ಗೌಡ ತಮ್ಮ ಸ್ಥಾನದಿಂದ ಪದಚ್ಯುತಿಗೊಂಡಿದ್ದಾರೆ.ಪಾಂಡವಪುರ ಉಪವಿಭಾಗಾಧಿಕಾರಿ ಶೈಲಜಾ ಅವರ ಸಮ್ಮುಖದಲ್ಲಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯದ ಪರ 18ಮಂದಿ ಮತಚಲಾಯಿಸಿದರುಹಾಗಾಗಿ ಪಾಂಡವಪುರ ಉಪವಿಭಾಗಾಧಿಕಾರಿಗಳು ಅಧ್ಯಕ್ಷ ರಮೇಶ್ ಗೌಡ ಅವರಿಗೆ ಬಹುಮತವಿಲ್ಲದ ಕಾರಣ ಅಧ್ಯಕ್ಷ ಸ್ಥಾನದಿಂದ ಪದಚ್ಯುತಗೊಳಿಸಿ ಆದೇಶ ನೀಡಿದರು.ಎನ್.ರಮೇಶ್ ಗೌಡ ಅವರು …

Read More »

ಮಂಡ್ಯ ಜಿಲ್ಲೆಗೆ ಗೊರೂರು ಜಲಾಶಯದಿಂದ ನೀರು ಹರಿಸಲು ಮನವಿ

ಮಂಡ್ಯ: ಜಿಲ್ಲೆಯ ಗೊರೂರು ಜಲಾಶಯದಿಂದ ಹೇಮಾವತಿ ನದಿಗೆ ನೀರನ್ನು ಹರಿಸಿ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ 30ಸಾವಿರ ಎಕರೆ ಭೂಪ್ರದೇಶದಲ್ಲಿ ಒಣಗುತ್ತಿರುವ ಬೆಳೆಗಳನ್ನು ಉಳಿಸಬೇಕು. ಕೆರೆ-ಕಟ್ಟೆಗಳಿಗೆ ನೀರು ಹರಿಸಿ ಪಶುಪಕ್ಷಿಗಳು ಹಾಗೂ ಜನಸಾಮಾನ್ಯರಿಗೆ ಕುಡಿಯುವ ನೀರನ್ನು ಒದಗಿಸಿ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿ ತಾಲ್ಲೂಕು ರೈತಸಂಘದ ಅಧ್ಯಕ್ಷ ಮರುವನಹಳ್ಳಿ ಶಂಕರ್ ನೇತೃತ್ವದಲ್ಲಿ ನೂರಾರು ರೈತಮುಖಂಡರು ಹೇಮಾವತಿ ಜಲಾಶಯ ಯೋಜನೆಯ ಕಾರ್ಯಪಾಲಕ ಅಭಿಯಂತರರ ಕಛೇರಿಗೆ ಮುತ್ತಿಗೆ ಹಾಕಿ ಕಾರ್ಯಪಾಲಕ ಅಭಿಯಂತರ ಬಾಲಕೃಷ್ಣ ಮತ್ತು ಸಹಾಯಕ …

Read More »

ನಾಗರಾಜನ ಉರಗ ಪ್ರೇಮ: ನೋಡಿದಾಕ್ಷಣ ಮೈ ರೋಮಾಂಚನ

ಹುಬ್ಬಳ್ಳಿ: ಹಾವು… ಎಂದಾಕ್ಷಣ ಎಲ್ಲರಲ್ಲಿಯೂ ಕೂಡ ಒಂದು ಭಯ ಹುಟ್ಟಿಕೊಳ್ಳುವುದು ಸರ್ವೆ ಸಾಮಾನ್ಯ ಅಲ್ಲದೇ ಹಾವಿನ ವಿಷಯದಲ್ಲಿ ಯಾರೂ ಕೂಡ ತಮಾಷೆ ಮಾಡಲು ಅದನ್ನು ಆಟವಾಡಿಸುವ ಗೋಜಿಗೆ ಹೋಗುವುದಿಲ್ಲ ಆದರೇ ಇಲ್ಲೊಬ್ಬ ಮಹನೀಯ ಹಾವಿನ ಜೊತೆಗೆ ಆಟ ಆಡುವ ಮೂಲಕ ಮನೆಯಲ್ಲಿಯೇ ಅವುಗಳಿಗೆ ಆಶ್ರಯ ನೀಡಿದ್ದು, ಎಲ್ಲರ ಗಮನ ತನ್ನತ್ತ ಸೆಳೆಯುವಂತೆ ಮಾಡಿದ್ದಾನೆ.ಹೌದು ನಾಗರಾಜ ರಾಗಿ ಎಂಬಾತನೇ ಉರಗ ಪ್ರೇಮಿ ಯುವಕ. ತನ್ನ ಉರಗ ಪ್ರೇಮವನ್ನು ಅವುಗಳ ಮೊಟ್ಟೆಗಳನ್ನು ತಂದು …

Read More »

ರಾಷ್ಟ್ರೀಯ ಹೆದ್ದಾರಿಯಲ್ಲಿ ಪೋಲಿಸ್ ದೌರ್ಜನ್ಯದ ವಿಡಿಯೋ ವೈರಲ್

ಹುಬ್ಬಳ್ಳಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ದಾಖಲೆಗಳು ಸರಿಯಾಗಿದ್ದರೂ ಕೂಡ ಪೊಲೀಸ್ ಇಲಾಖೆಯವರು ವಾಹನ ಸವಾರರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಮಹಾರಾಷ್ಟ್ರ ಮೂಲದ ವಾಹನ ಸವಾರೋನೊಬ್ಬ ಪೊಲೀಸ್ ಕಿರುಕುಳವನ್ನು ‌ವಿಡಿಯೋ‌ ಮಾಡಿ ಹರಿಬಿಟ್ಟಿದ್ದಾನೆ.ಹುಬ್ಬಳ್ಳಿಯ ಗಬ್ಬೂರ ಬೈಪಾಸ್ ಬಳಿ ಪೊಲೀಸ್ ಇಂಟೆರ್ ಸೆಪ್ಟರನಲ್ಲಿ ಬಂದಿರುವ ಪೊಲೀಸರು ವಾಹನದ ಮೂಲ ದಾಖಲೆಗಳು ಸರಿಯಾಗಿದ್ದರೂ ಕೂಡ ಎರಡು ಸಾವಿರ ರೂಪಾಯಿ ಹಣ ಪಡೆದು ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ವಾಹನಗಳ ದಾಖಲೆ …

Read More »

ಪ್ರಮಾಣವಚನಕ್ಕೆ ಆಗಮಿಸುವಂತೆ ಹೊರಟ್ಟಿಗೆ ಖುದ್ದು ಆಹ್ವಾನ ನೀಡಿದ ಬಿಎಸ್ ವೈ

ಹುಬ್ಬಳ್ಳಿ: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಬಹುಮತ ‌ಕಳೆದುಕೊಂಡು ಪತನವಾಗಿದ್ದು,‌ ಬಿ.ಎಸ್.ಯಡಿಯೂರಪ್ಪ ನಾಲ್ಕನೆಯ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ.ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿಲಿರುವ ಯಡಿಯೂರಪ್ಪ ಅವರು ಮಾಜಿ ಸಭಾಪತಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿಯವರಿಗೆ ಪ್ರಮಾಣ ವಚನಕ್ಕೆ ಆಗಮಿಸುವಂತೆ ಬುಲಾವ್ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಹೊಸ ಕುತೂಹಲ ಸೃಷ್ಟಿಸುತ್ತಿದೆ.ದೂರವಾಣಿ ಮೂಲಕ ಬಸವರಾಜ ಹೊರಟ್ಟಿಯವರನ್ನು ಸಂಪರ್ಕಿಸಿದ ಯಡಿಯೂರಪ್ಪ ಅವರು ಕೂಡಲೇ …

Read More »