ಚಿತ್ರದುರ್ಗ: ಶಾಲಾ ಬಸ್ ಪಲ್ಟಿಯಾಗಿ 14 ವಿದ್ಯಾರ್ಥಿಗಳಿಗೆ ಗಾಯಗೊಂಡು ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸ ದುರ್ಗ ತಾಲ್ಲೂಕಿನ ಬಾಗೂರೂ ಗ್ರಾಮದ ಬಳಿ ನಡೆದಿದೆ. ವಿದ್ಯಾವಾಹಿನಿ ಶಾಲೆಯ ವಿದ್ಯಾರ್ಥಿಗಳಿದ್ದ ಬಸನ ಆಕ್ಸಲ್ ಬ್ಲೇಡ್ ತುಂಡಾಗಿ ಘಟನೆಸಂಭವಿಸಿತು . ಬಸ್ಸಿನಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದು,ಬಾಗೂರು,ಹೊಸಕುಂದೂರು,ಆನಿವಾಳ ಸೇರಿದಂತೆ ವಿವಿದ ಗ್ರಾಮಗಳ ವಿದ್ಯಾರ್ಥಿಗಳು ಇದ್ದರು. ಗಾಯಾಳುಗಳನ್ನು ವಿದ್ಯಾರ್ಥಿಗಳು ಹೊಸದುರ್ಗ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಾಳು ವಿದ್ಯಾರ್ಥಿಗಳು ಶಿವಮೊಗ್ಗ ಆಸ್ಪತ್ರೆಗೆ …
Read More »ನಿವೃತ್ತ ನೌಕರರ ಸಂಘದ ಅಧ್ಯಕ್ಷ ಹೆಚ್.ಆರ್.ಹನುಮಂತೇಗೌಡ ನಿಧನ
ಮಂಡ್ಯ: ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ, ಜನಪರ ಹೋರಾಟಗಾರ, ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಹೆಚ್.ಆರ್.ಹನುಮಂತೇಗೌಡ ಅವರು ಅನಾರೋಗ್ಯದಿಂದ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ನಿಧನರಾದರು. ಶಿಕ್ಷಣ ಪ್ರೇಮಿಗಳಾಗಿ ಅಪಾರ ಸಂಖ್ಯೆಯ ಶಿಕ್ಷಕರು, ಸಾವಿರಾರು ವಿದ್ಯಾರ್ಥಿ ವೃಂದವನ್ನು ಹೊಂದಿದ್ದ ಗೌಡರ ಅಂತ್ಯಸಂಸ್ಕಾರವು ಮಂಡ್ಯ ಪಟ್ಟಣದ ಕೆ.ಆರ್.ಪೇಟೆ ತಾಲ್ಲೂಕಿನ ಗೋವಿಂದೇಗೌಡನಕೊಪ್ಪಲು ಗ್ರಾಮದಲ್ಲಿ ಜುಲೈ-23ರ ಮಂಗಳವಾರ ನಡೆಯಲಿದೆ ಎಂದು ಮೃತರ ಪುತ್ರ ಸತೀಶ್ ತಿಳಿಸಿದ್ದಾರೆ…
Read More »ಮಂಡ್ಯ ಜಿಲ್ಲೆಗೆ ಹೇಮಾವತಿ ಜಲಾಶಯದ ನೀರು ಹರಿಸುವಂತೆ ರೈತರ ಆಗ್ರಹ
ಮಂಡ್ಯ: ಹೇಮಾವತಿ ಜಲಾಶಯ ಯೋಜನೆಯ ಗೊರೂರು ಜಲಾಶಯದಿಂದ ಮಂಡ್ಯ ಪಟ್ಟಣದ ಎಲ್ಲ ತಾಲ್ಲೂಕಿನ ಒಣಗುತ್ತಿರುವ ಬೆಳೆಗಳಿಗೆ ನೀರು ಹರಿಸುವಂತೆ ರೈತ ಮುಖಂಡರು ಆಗ್ರಹಿಸಿದರು. ನೂತನವಾಗಿ ವರ್ಗಾವಣೆಗೊಂಡು ಆಗಮಿಸಿ ಅಧಿಕಾರ ಸ್ವೀಕರಿಸಿದ ಇಇ ಬಾಲಕೃಷ್ಣ ಅವರಿಗೆ ತರಾಟೆಗೆ ತೆಗೆದುಕೊಂಡರು.ಮಂಡ್ಯ ಜಿಲ್ಲೆಯಲ್ಲಿ ಒಣಗುತ್ತಿರುವ ಕಬ್ಬು, ಬಾಳೆ, ಅಡಿಕೆ ಮತ್ತು ಇತರೆ ಬೆಳೆಗಳಿಗೆ ಹೇಮಾವತಿ ಜಲಾಶಯ ಯೋಜನೆಯ ಗೊರೂರು ಜಲಾಶಯದಿಂದ ನೀರು ಹರಿಸಿ ರೈತರನ್ನು ಸಂಕಷ್ಠದಿಂದ ಪಾರು ಮಾಡುವಂತೆ ನಂ.3 ವಿಭಾಗದ ಕಾರ್ಯಪಾಲಕ …
Read More »ವೃತ್ತಿ ಮಾರ್ಗದರ್ಶನ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ
ಮಂಡ್ಯ: ಜಿಲ್ಲೆಯ ಕೆ. ಆರ್. ಪೇಟೆಯ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ವೃತ್ತಿ ಮಾರ್ಗದರ್ಶನ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ ನಡೆಯಿತು.ಮಂಡ್ಯ ಜಿಲ್ಲೆ ಮಂಡ್ಯ ಕೆ. ಆರ್.ಪೇಟೆ ತಹಶಿಲ್ದಾರ್ ಎಂ.ಶಿವಮೂರ್ತಿ ಕಾರ್ಯಾಗಾರವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟನೆ ಮಾಡಿ ಮಾತನಾಡಿದರು.ಜಾಗತಿಕ ಜಗತ್ತಿನ ಇಂದಿನ ಸ್ಪರ್ಧಾಪ್ರಪಂಚದಲ್ಲಿ ಯುವಜನರು ಹಾಗೂ ವಿದ್ಯಾರ್ಥಿಗಳು ಜೀವನದಲ್ಲಿ ಗುರಿಯನ್ನು ಅಳವಡಿಸಿಕೊಂಡು, ತಮ್ಮಲ್ಲಿನ ಕೀಳರಿಮೆಯನ್ನು ಅಳಿಸಿಹಾಕಿ ಆತ್ಮವಿಶ್ವಾಸದಿಂದ ಮುನ್ನಡೆದು ಗುರಿಸಾಧನೆಯತ್ತ ಹೆಜ್ಜೆಹಾಕಬೇಕು.ಸಮಾಜದಲ್ಲಿನ ಶೋಷಿತರು ಹಾಗೂ …
Read More »ಉಡುಪಿಯಲ್ಲಿ ಮುಂದುವರೆದ ಅಬ್ಬರದ ಮಳೆ
ಉಡುಪಿ: ಉಡುಪಿಯಲ್ಲಿ ಮಳೆ ಅಬ್ಬರ ಜೋರಾಗಿದೆ.ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ನಿನ್ನೆ ತಡ ರಾತ್ರಿ ಸುರಿದ ಮಳೆಯಿಂದ ಉಡುಪಿ ನಗರದಬನ್ನಂಜೆ, ಮೂಡನಿಡಂಬರೂ, ಕಲ್ಸಂಕಬಗುಂಡಿಬೈಲು ಪ್ರದೇಶಗಳಲ್ಲಿ ನೀರು ತುಂಬಿ ಕೊಂಡಿದೆ. ನಿಟ್ಟೂರು ಬನ್ನಂಜೆ ,ಹಾಗೂ ಗರೋಡಿ ರಸ್ತೆ ಗಳಲ್ಲಿ ನೀರು ತಿಂಬಿಕೊಂಡಿದ್ದು ಸಂಚಾರ ಸ್ಥಗಿತಗೊಂಡಿದೆ.ಕೆಲವೊಂದು ಮನೆಯೊಳಗಡೆಯೂ ನೀರು ತುಂಬಿಕೊಂಡಿದೆ. ಇಂದ್ರಾಣಿ ನದಿಗೆ ನಗರ ಸಭೆ ಡ್ರೈನೇಜ್ ಪೈಪ್ ಅಳವಡಿಸಿರುವ ಹಿನ್ನಲೆಯಲ್ಲಿ ಕೃತಕ ನೆರೆ ಉಂಟಾಗಿದೆ …
Read More »ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಈರಪ್ಪ ಆಯ್ಕೆ
ಮಂಡ್ಯ: ಪಟ್ಟಣದ ಕಿಕ್ಕೇರಿ ವ್ಯವಸಾಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸಾಸಲು ಈರಪ್ಪ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷ ಸ್ಥಾನ ಖಾಲಿ ಇದ್ದ ಹಿನ್ನೆಲೆಯಲ್ಲಿ ಇಂದು ಅಧ್ಯಕ್ಷರ ಚುನಾವಣೆಯು ನೆಡೆಯಿತು. ಅದ್ಯಕ್ಷರ ಸ್ಥಾನಕ್ಕೆ ಸಾರಲಿ ಈರಪ್ಪರನ್ನು ಒರತು ಪಡಿಸಿಮತ್ಯಾರು ನಾಮಪತ್ರ ಸಲ್ಲಿದ ಕಾರ ಚುನಾವಣಾ ಅಧಿಕಾರಿ ರವಿ, ಮೇಲ್ವಿಚಾಲಕರು ರಘು ರವರು ಈರಪ್ಪ ರವರು ಅವಿರೋಧವಾಗಿ ಅದ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.ನೂತನ ಅದ್ಯಕ್ಷರಿಗೆ ತಾಲ್ಲೂಕು ಪಂಚಾಯಿತಿ ಮಾಜಿ ಅದ್ಯಕ್ಷರಾದ ಕಿಕ್ಕೇರಿ …
Read More »ಡೋಮಿನೋಸ್ ಪಿಜ್ಜಾ ಸಿಬ್ಬಂದಿಗಳಿಂದ ಸೇಫ್ಟಿ ಡ್ರೈವ್ ಬೈಕ್ ಜಾಥಾ!
ಧಾರವಾಡ :ರಸ್ತೆ ಸುರಕ್ಷತಾ ಮತ್ತು ಹೆಲ್ಮೆಟ್ ಕಡ್ಡಾಯ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮಂಗಳವಾರ ನಗರದ ಗೋಕುಲ ರಸ್ತೆಯಲ್ಲಿನ ಅರ್ಬನ್ ಒಯಸಿಸ್ ಮಾಲ್ ನ ಡೋಮಿನೋಸ್ ಪಿಜ್ಜಾದ ಸಿಬ್ಬಂದಿಗಳಿಂದ ವಿವಿದ ನಗರಗಳಲ್ಲಿ ಬೈಕ್ ಮೂಲಕ ಸಂಚರಿಸಿ ಸೇಫ್ಟಿ ಡ್ರೈವ್ ಬೈಕ್ ಜಾಥಾ ನಡೆಸಿದರು.ಈ ಸಂದರ್ಭ ನಗರದ ಪ್ರಮುಖ ನಗರಗಳಿಗೆ ತೆರಳಿ ರಸ್ತೆ ಸುರಕ್ಷತೆ, ಹೆಲ್ಮೆಟ್ ಕಡ್ಡಾಯ, ರಸ್ತೆ ಸಂಚಾರ ನಿಯಮ ಪಾಲಿಸುವಂತೆ ಜಾಥಾ ನಡೆಸಿದರು.ಡೋಮಿನೋಸ್ ಪಿಜ್ಜಾದ ಮ್ಯಾನೇಜರ್ ಶ್ವೇತ …
Read More »ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ಮಂಡ್ಯ: ಜಿಲ್ಲೆಯ ಬೂಕನಕೆರೆ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಗಂಜಿಗೆರೆ ಗ್ರಾಮದ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ನೆರವೇರಿಸಲಾಯಿತು.ಧ್ವಜಾರೋಹಣ ಮಾಡಿ ಸಸಿಗೆ ನೀರು ಹಾಕುವ ಮೂಲಕ ಕ್ರೀಡಾಕೂಟವನ್ನು ಚಾಲನೆ ಮಾಡಲಾಯಿತು.ಗಂಜಿಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಗಂಜಿಗೆರೆ ಮಹೇಶ್ ಗಂಜಿಗೆರೆ ಶಾಲೆಯ ಕ್ರೀಡಾಪಟು ಮಕ್ಕಳಿಗೆ ಸಮವಸ್ತ್ರವನ್ನು ವಿತರಣೆ ಮಾಡಲಾಯಿತುಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಪ್ರಾಥಮಿಕ ಶಾಲಾ ಪ್ರಧಾನ ಕಾಯದರ್ಶಿ ಯಾದ ಹೊಸಹೊಳಲು ಎಸ್ ಕೆ ರವಿಕುಮಾರ್ ,ಮಕ್ಕಳು ಈ …
Read More »5 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಚರಣೆಗೆ ಸಿದ್ದತೆಯ ಸಭೆ
ಮಂಡ್ಯ: 5ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯ ಜಿಲ್ಲೆ ಮಂಡ್ಯ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಜುಲೈ-31 ರಂದು ಆಚರಣೆ ಮಾಡುವ ಸಂಬಂಧ ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಹಶೀಲ್ದಾರ್ ಎಂ.ಶಿವಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣಚಂದ್ರತೇಜಸ್ವಿ, ಜಿಲ್ಲಾ ಪಂಚಾಯತಿ ಸದಸ್ಯರಾದ ಬಿ.ಎಲ್.ದೇವರಾಜು, ರಾಮದಾಸು, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರೇವಣ್ಣ, ಸಬ್ ಇನ್ಸ್ ಪೆಕ್ಟರ್ ಹೆಚ್.ಎಸ್.ವೆಂಕಟೇಶ್, ಕಸಾಪ ಮಾಜಿಅಧ್ಯಕ್ಷ ಕೆ.ಆರ್.ನೀಲಕಂಠ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.ಅಕ್ಕಿಹೆಬ್ಬಾಳು ಗ್ರಾಮದ ಸರ್ಕಾರಿ …
Read More »ಪೆಟ್ರೋಲ್ ಗೆ ಪರ್ಯಾಯ ಇಂಧನದ ಆವಿಷ್ಕಾರ ಮಾಡಿದ ಮುರುಘಾ ಮಠದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು
ಇತ್ತೀಚೆಗೆ ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೇ ಗ್ರಾಮೀಣ ಪ್ರದೇಶಗಳಲ್ಲೂ ವಾಹನಗಳ ಬಳಕೆ ಹೆಚ್ಚಾಗುತ್ತಿದೆ. ಇದರಿಂದ ಪರಿಸರ ಮಾಲಿನ್ಯದ ಜೊತೆಗೆ ಇಂಧನದ ದರ ಕೂಡ ಮಿತಿ ಮೀರಿ ಬೆಳೆಯುತ್ತಿದೆ. ಹೀಗೇ ಆದ್ರೆ 2030ರ ವೇಳೆಗೆ ವಾಹನಗಳಿಗೆ ಬಳಸುವ ಪೆಟ್ರೋಲ್, ಡಿಸೇಲ್ ಕೂಡ ಸಿಗದಂತಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಹೀಗಾಗಿ ಪರ್ಯಾಯ ಇಂಧನದ ಉತ್ಪಾದನೆ ಕಡೆ ಗಮನ ಹರಿಸಿರುವ ಮುರುಘಾ ಮಠಕ್ಕೆ ಸೇರಿದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು, ಕರ್ನಾಟಕ ಜೈವಿಕ ಇಂಧನ ಅಭಿವೃದ್ದಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





