ಮಂಗಳೂರು: ಮಂಗಳೂರು ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಮೂರು ಮಂದಿ ಯನ್ನು ಬಂಧಿಸಲಾಗಿದೆ .ಬಂಧಿತರನ್ನು ಸಂತೋಷ್ ಜೀವನ್ ಕುಮಾರ್ ಹಾಗೂ ನಿಶಾಂತ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 140000 ರುಪಾಯೀ ನಗದು 6 ಮೊಬೈಲ್ ಫೋನ್ ಹಾಗೂ ಹುಂಡೈ ಕ್ರೆಟಾ ಕಾರು ವಶಪಡಿಸಿಕೊಳ್ಳಲಾಗಿದೆ.ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದವರ ವಿರುದ್ಧ. ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸಂದೀಪ್ ಕುಮಾರ್ ಪಾಟೀಲ್ ತಿಳಿಸಿದ್ದಾರೆ .
Read More »ನಾರಾಯಣಗೌಡ ಹಣದಾಸೆಗೆ ಜೆಡಿಎಸ್ ತೊರೆದಿದ್ದಾರೆಂದು ಆರೋಪಿಸಿದ ಸಂತೋಷ ಕುಮಾರ್
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ ಹಣದಾಸೆಗಾಗಿ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಹೋಗುತ್ತಿದ್ದಾರೆ. ಅವರು ಪಕ್ಷವನ್ನು ಬಿಟ್ಟು ಹೋಗುತ್ತಿರುವುದರಿಂದ ಪಕ್ಷಕ್ಕೆ ಹಿಡುದಿರುವ ಗ್ರಹಣ ಬಿಟ್ಟಂತಾಗಿದೆ…ಪಕ್ಷ ಬಿಟ್ಟು ಹೋಗುವವರು ಗೌರವಯುತವಾಗಿ ಪಕ್ಷಬಿಟ್ಟು ಹೋಗಲಿ ಅದನ್ನು ಬಿಟ್ಟು ದೇವೇಗೌಡರ ಕುಟುಂಬವರ್ಗ ಹಾಗೂ ಹೆಣ್ಣುಮಕ್ಕಳ ಬಗ್ಗೆ ಮಾತನಾಡಿದರೆ ತಕ್ಕಶಾಸ್ತಿ ಮಾಡಬೇಕಾಗುತ್ತದೆ ಎಂದು ಪುರಸಭೆಯ ಸದಸ್ಯ ಕೆ.ಎಸ್.ಸಂತೋಷ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಅವರು ಇಂದು ಜೆಡಿಎಸ್ ಮುಖಂಡರು ಹಾಗೂ ಚುನಾಯಿತ ಜನಪ್ರತಿನಿಧಿಗಳೊಂದಿಗೆ …
Read More »ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ಚಾಮರಾಜನಗರ: ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಚಾಮರಾಜೇಶ್ವರ ದೇವಸ್ಥಾನ ಮುಂಭಾಗದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಮುಖ್ಯ ರಸ್ತೆಗಳಲ್ಲಿ ಸಾಗಿ ಜಿಲ್ಲಾಡಳಿತ ಭವನ ತಲುಪಿ ಅಲ್ಲಿ ಕೆಲಕಾಲ ಧರಣಿ ನಡೆಸಿದರು.ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಸುಜಾತ, ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಲು ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆ ಜಿ ಹಾಗೂ ಯು ಕೆ ಜಿ ಪ್ರಾರಂಭಿಸಲು ಸರ್ಕಾರ ಅನುಮತಿ …
Read More »ಪೋಲೀಸ್ ಕಾರ್ಯಾಚರಣೆ: ಸ್ನೇಹಿತನ ಕೊಲೆಗೈದವರ ಬಂಧನ
ಆನೇಕಲ್ : ಹಣಕಾಸಿನ ವಿಚಾರಕ್ಕೆ ಕುಡಿದು ಗಲಾಟೆ ಮಾಡಿಕೊಂಡಿದ್ದ ಮೂವರು ಸ್ನೇಹಿತರ ಗಲಾಟೆ ಕೊಲೆಯಲ್ಲಿ ಅಂತ್ಯ ಕಂಡಿದ್ದ ಪ್ರಕರಣದ ಆರೋಪಗಳನ್ನು ಬಂಧಿಸುವಲ್ಲಿ ಸೂರ್ಯಸಿಟಿ ಪೋಲಿಸರು ಯಶಸ್ವಿಯಾಗಿದ್ದಾರೆ ಕಳೆದ ಭಾನುವಾರ ಬೆಂಗಳೂರು ಹೊರವಲಯ ಚಂದಾಪುರದ ಬೆಸ್ಟ್ ಆಸ್ಪತ್ರೆ ಸಮೀಪದ ನಿರ್ಜನ ಪ್ರದೇಶದಲ್ಲಿ ರಾತ್ರಿ ಕುಡಿದು ಗಲಾಟೆ ಮಾಡಿಕೊಂಡು ಆರೋಪಿಗಳು ಸ್ನೇಹಿತ ಜೀವನ್ ಬಹದ್ದೂರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಬಳಿಕ ಜೀವನ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. …
Read More »ಬರಿದಾದ ಹೇಮಗಿರಿಯ ಒಡಲು
ಮಂಡ್ಯ: ಪಟ್ಟಣದ ಹೇಮಗಿರಿ ಬಳಿ ಹೇಮಾವತಿ ನದಿಯಲ್ಲಿ ನೀರಿಲ್ಲದೇ ಬರಿದಾದ ಹೇಮೆಯ ಒಡಲಿನಿಂದಾಗಿ ಕೆ.ಆರ್.ಪೇಟೆ ಪಟ್ಟಣಕ್ಕೆ ಕುಡಿಯುವ ನೀರಿಗಾಗಿ ತತ್ವಾರ ಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.ಹೇಮಗಿರಿ ಪಂಪ್ ಹೌಸ್ ನಲ್ಲಿ 180 ಹೆಚ್.ಪಿ ಸಾಮರ್ಥ್ಯದ ಮೋಟಾರು ಸುಟ್ಟು ಇಂದು ಮತ್ತು ನಾಳೆ ಪುರಸಭೆಯಿಂದ ಕುಡಿಯುವ ನೀರಿನ ಸರಬರಾಜು ಬಂದ ಮಾಡಾಲಾಗಿದೆ. ಸಮರೋಪಾಧಿಯಲ್ಲಿ ಪಂಪ್ ದುರಸ್ಥಿಗೆ ಮುಂದಾಗಿರುವ ಪುರಸಭೆ ಕುಡಿಯುವ ನೀರು ನಿರ್ವಹಣೆ ವಿಭಾಗದ ಸಹಾಯಕ ಎಂಜಿನಿಯರ್ ಸೌಮ್ಯ ಅವರಿಂದ ನಿರ್ವಹಣೆ ಉಸ್ತುವಾರಿ …
Read More »ಕಾರ್ ಟೈರ್ ಸ್ಪೋಟ ಹುಬ್ಬಳ್ಳಿಯ ಗಬ್ಬೂರ ಕ್ರಾಸ್ ಬಳಿ ಭಾರೀ ರಸ್ತೆ ಅಪಘಾತ.
ಹುಬ್ಬಳ್ಳಿ: ಕಾರ್ ಟೈಯರ್ ಸ್ಪೋಟಗೊಂಡು ಲಾರಿಗೆ ಗುದ್ದಿದ ಪರಿಣಾಮ ಡ್ರೈವರ ಸೇರಿ ನಾಲ್ಕು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ಗಬ್ಬೂರ ಬೈಪಾಸನಲ್ಲಿ ನಡೆದಿದೆ.ಹಾವೇರಿಯಿಂದ-ಧಾರವಾಡಕ್ಕೆ ತೆರಳುವ ಮುನ್ನ ಹುಬ್ಬಳ್ಳಿ ಗಬ್ಬೂರ ಬೈಪಾಸ ಬಳ್ಳಿ ಟೈರ ಸ್ಪೋಟಗೊಂಡು ಕಾರು ಲಾರಿಗೆ ಡಿಕ್ಕಿಹೊಡೆದ ರಭಸಕ್ಕೆ ಕಾರನ ಮುಂಭಾಗ ಜಖಂಗೊಂಡಿದೆ. ಸ್ಥಳಿಯರು ಸರ್ಕಾರಿ 108 ವಾಹನಕ್ಕೆ ದೂರವಾಣಿ ಮೂಲಕ ತಿಳಿಸಿದ್ದಾರೆ. ಆದರೆ ಆ್ಯಂಬುಲೆನ್ಸ ಸುಮಾರು 20 ನಿಮಿಷಗಳ ತಡವಾಗಿ ಬಂದಿರುವದರಿಂದ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ …
Read More »ಅಕ್ರಮ ಗಾಂಜಾ ಮಾರಾಟಗಾರರ ಬಂಧನ 52.6 ಕೆ ಜಿ ಗಾಂಜಾ, ಕಾರ್ ಜಪ್ತಿ
ಹುಬ್ಬಳ್ಳಿ: ಅಕ್ರಮವಾಗಿ ಅಪಾರ ಪ್ರಮಾಣದ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕ ಹಾಗೂ ಅಪಾರ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿಹುಬ್ಬಳ್ಳಿಯ ಅಶೋಕ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬೀದರ ಮೂಲದ ಸಿದ್ದರಾಮ ವಿಶ್ವನಾಥ ಗುಂಡೆ (29) ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ 10 ಲಕ್ಷ ಮೌಲ್ಯದ 52.6 ಕೆ ಜಿ ಗಾಂಜಾ ಒಂದು ಕಾರ್, ಮೊಬೈಲ್ ಜಪ್ತಿ ಮಾಡಲಾಗಿದೆ.ಬೀದರ್ ನ ಬಾಲ್ಕಿಯಿಂದ ಹುಬ್ಬಳ್ಳಿಗೆ ಕಾರಿನಲ್ಲಿ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ವಶಪಡಿಸಿಕೊಳ್ಳಲಾಗಿದೆ. ಬಾಲ್ಕಿಯಿಂದ …
Read More »ಕ್ಷುಲ್ಲಕ ಕಾರಣಕ್ಕೆ ಯುವಕನ ಹತ್ಯೆಗೈದ ಆರೋಪಿಗಳ ಬಂಧನ
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆಹುಬ್ಬಳ್ಳಿಯ ನೇಕಾರ ನಗರದ ರಣದಮ್ಮಾ ಕಾಲೋನಿಯ ನಿವಾಸಿ ಅಮನುಲ್ಲಾ ಬಡಾಯಿ ಎಂಬ ಯುವಕನನ್ನು ಬರ್ಬರ್ ಹತ್ಯೆ ಗೈದು ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಕಸಬಾಪೇಟೆ ಪೋಲಿಸರು ಯಶಸ್ವಿಯಾಗಿದ್ದಾರೆ. ಈ ಪ್ರಕರಣವನ್ನು ಸೂಕ್ಷ್ಮವಾಗಿ ಪರಿಗಣಿಸಿ ಕಾರ್ಯಾಚರಣೆ ನಡೆಸಿದ ಕಸಬಾಪೇಟೆ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಸುರೇಶ ಕುಂಬಾರ, ತಲೆ ಮರಿಸಿಕೊಂಡಿದ್ದ ರುದ್ರೇಶ ವಡ್ಡರ್, ನಾಗರಾಜ ಪೂಜಾರ ನ್ನು ಬಂಧಿಸಿದ್ದಾರೆ. ಕ್ಷುಲ್ಲಕ ಕಾರಣವೇ ಹತ್ಯೆಗೆ ಕಾರಣ ಎಂದು ತಿಳಿದು ಬಂದಿದ್ದು. ಬಂಧಿತರಿಂದ ಹತ್ಯೆಗೆ …
Read More »ಕೈಕೊಟ್ಟ ಮುಂಗಾರು, ಶೇಂಗಾ ಬೆಳೆಗಾರರು ಕಂಗಾಲು.
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕೊನಲ್ಲಿ ಶೇಂಗಾ ಬೆಳೆ ಸಂಪೂರ್ಣ ನೆಲಕ್ಕಚಿದೆ.ಸಾಂಪ್ರದಾಯಿಕವಾಗಿ ಮಳೆ ಆಧಾರಿತ ಬೆಳೆಯಾದ ಸೇಂಗಾ ಬೆಳೆಗೆ ಬೇಕಾಗುವಷ್ಟು ಮಳೆ ಬಂದಿಲ್ಲ ಆದ್ದರಿಂದ ಈ ಮೊದಲು ಮಳೆಗೆ ಹಾಕಲಾದ ಸೇಂಗಾ ಬೆಳೆಯು ಸಂಪೂರ್ಣ ನೆಲಕ್ಕಚಿದೆ.ಈ ಎರಡೂ ತಾಲೂಕಿನ ಹಲವಾರು ಕಡೆ ಹಾಕಿದ್ದ ಸೇಂಗ ಕಲವೊಂದು ಕಡೆ ಮೊಳಕೆಯೇ ಹೊಡೆದಿಲ್ಲ ಕಲವೊಂದು ಕಡೆ ಬೆಳೆಯು ಕುಂಟಿತವಾಗಿದೆ.ನೂರಾರು ರೈತ ಆರ್ಥಿಕ ಚಟುವಟಿಕೆಯ ಮೂಲವಾಗಿದ್ದ ಬೆಳೆ ಕೈಕೊಟ್ಟಿರೋದು ರೈತರ ಜೀವನಕ್ಕೆ ತೊಂದರೆಯಾಗಲಿದೆ.
Read More »ಧರ್ಮ ಪ್ರಚಾರಕ್ಕೆ ಆಗಮಿಸಿದ ವಿದ್ಯಾ ತಾಯಿ
ಚಿಕ್ಕೋಡಿ: ಕಲಿಯುಗದಲ್ಲಿ ಸುವಿಚಾರಗಳನ್ನು ಹಂಚಿಕೊಳ್ಳಲು ಮತ್ತು ಧರ್ಮ ಪ್ರಚಾರಕ್ಕಾಗಿ ಗುಜರಾತ್ ವಿದ್ಯಾ ತಾಯಿ ಜೊನಲ್ ಇನ್ ಚಾರ್ಜ್ಆಗಮಿಸಲಿದ್ದಾರೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ಸಂತ ನಿರಂಕಾರಿ ಮಂಡಳದ ಅಥಣಿ ವಿಜಯಪುರ ಸೆಕ್ಟರ್ ಸಂಯೋಜಕ ರಾಜೇಂದ್ರ ಸಾತಪುತೆ ಹೇಳಿದರು.ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಕಳೆದ ಹದಿನೇಳು ವರ್ಷಗಳಿಂದ ಸಂತ ನಿರಂಕಾರಿ ಮಂಡಳದ ವತಿಯಿಂದ ಸತ್ಸಂಗ ಕಾರ್ಯಕ್ರಮ ನಡೆಸುತ್ತಾ ಬರಲಾಗುತ್ತಿದ್ದು ನಾಳೆ ದಿನಾಂಕ ಹದಿನಾಲ್ಕರಂದು ಗುಜರಾತ್ ನ ವಿದ್ಯಾ ಬಹೆನಜಿ ಅವರು ಪ್ರಮುಖವಾಗಿ ಭಕ್ತಿಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





