ಚಿತ್ರದುರ್ಗ: ನುಗ್ಗೆ ಸೊಪ್ಪು ಕೀಳಲು ಹೋಗಿ ವಿದ್ಯುತ್ ತಂತಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಹಿರಿಯೂರು ತಾಲೂಕಿನ ಮಸ್ಕಲ್ ಗ್ರಾಮದಲ್ಲಿ ಸಂಭವಿಸಿದೆ. ಸೋಮಶೇಖರ್ (21) ಮೃತ ದುದೈವಿ.ಬೆಸ್ಕಾಂ ಅಧಿಕಾರಿಗಳ ನಿಲ್ಯಕ್ಷವೇ ಘಟನೆಗೆ ಕಾರಣವಾಗಿದೆ ಎಂದು ಯುವಕನ ಪೋಷಕರುಬೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
Read More »ಮೊಬೈಲ್ ಕಳ್ಳರಿಗೆ ಗೂಸಾ ನೀಡಿದ ಗ್ರಾಮಸ್ಥರು.
ಚಿಕ್ಕಬಳ್ಳಾಪುರ: ಸಾರ್ವಜನಿಕರನ್ನು ಯಾಮಾರಿಸಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಇಬ್ಬರಿಗೆ ಸಾರ್ವಜನಿಕರಿಂದ ಗೂಸಾ ಬಿದ್ದಿರುವ ಚಿಂತಾಮಣಿ ತಾಲ್ಲೂಕಿನ ಹಿರೇಪಾಳ್ಯದಲ್ಲಿ ನಡೆದಿದೆ. ಹಿರೇಪಾಳ್ಯ ಗೇಟ್ ನಲ್ಲಿ ಯುವಕನ ಬಳಿ ಮೊಬೈಲ್ ಕಾಲ್ ಮಾಡಿ ಕೊಡುತ್ತೇನೆಂದು ಮೊಬೈಲ್ ತೆಗೆದುಕೊಂಡು ಪರಾರಿಯಾಗುತಿದ್ದ ಕತರ್ನಾಕ್ ಗ್ಯಾಂಗ್ ನ್ನು ಹಿಡಿದು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮಸ್ಥರು ಇಬ್ಬರು ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು.
Read More »ವಿವಿ ಸಾಗರಕ್ಕೆ ನೀರು ಹರಿಸದಿದ್ದರೆ ರಾಜೀನಾಮೆಗೆ ಸಿದ್ದ: ವೆಂಕಟರಮಣಯ್ಯ.
ಚಿತ್ರದುರ್ಗ: ಆಗಸ್ಟ್ 10 ರೊಳಗಾಗಿ ವಿವಿ ಸಾಗರಕ್ಕೆ ನೀರು ಹರಿಸದಿದ್ದರೆ ರಾಜೀನಾಮೆ ನೀಡುವದಾಗಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ತ್ವರಿತವಾಗಿ ಮುಗಿಸಲು ಆಗ್ರಹಿಸಿ ಕೈಗೊಂಡಿದ್ದ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನ್ನ ಮಾತು ತಪ್ಪುವುದಿಲ್ಲ. ನಾನು ಕೂಡಾ ರೈತನ ಮಗ ಎಂದರು. ಜುಲೈ 30 ರ ವೇಳೆಗೆ ಮಳೆ ಆಗುತ್ತೆ. ಆನಂತರ ವಾಣಿ ವಿಲಾಸ ಸಾಗರಕ್ಕೆ …
Read More »ಹೆಣ್ಣಿನ ಮೇಲಿನ ವ್ಯಾಮೋಹದಿಂದ ಸೆರಮನೆ ಸೇರಲಿರುವ ದೋಸೆ ಕಿಂಗ್
ಬೆಂಗಳೂರು: ಕೊಲೆ ಪ್ರರಕರಣದ ಒಂದರಲ್ಲಿ ಜೀವವಾಧಿ ಶಿಕ್ಷೆಗೆ ಗುರಿಯಾದ ಖ್ಯಾತ ರೆಸ್ಟೋರೆಂಟ್ ‘ಶರವಣ ಭವನ’ದ ಮಾಲೀಕರಾದ ಪಿ.ರಾಜಗೋಪಾಲ್ ಸಧ್ಯದಲ್ಲೇ ಜೈಲು ಸೇರಲಿದ್ದಾರೆ. ಬೆಂಗಳೂರಿನ ಪರಿಚಯ ಇರುವ ಎಷ್ಟೋ ಮಂದಿ ಅರೆ ಇದೇನಪ್ಪ ಅಲ್ಲಿ ನೆನ್ನೆ ತಾನೆ ದೋಸೆ ತಿಂದೆ ಅಂತ ಎಷ್ಟೋ ಜನಕ್ಕೆ ಅನಿಸದೆ ಇರದು ಓ ಯಾವುದೋ ಚೆಕ್ ಬೌನ್ಸ್ ಅಥವಾ ಹಣಕಾಸಿನ ವ್ಯವಹಾರನೂ! ಇರಬಹುದು ಅನ್ಕೊಂಡ್ರೆ ಅದು ಭ್ರಮೆ ಕಾರಣ ಇಲ್ಲಿದೆ ನೋಡಿ ಸನತ್ ಕುಮಾರ ಕೊಲೆಗೆ …
Read More »ಜುಲೈ 7ರಂದು ಸಿಂಧುತಾಯಿ ಸಪಕಾಳಿ ಜೀವನಾಧಾರಿತ ಅನಾಥರ ಮಾಯೆ ನಾಟಕ ಪ್ರದರ್ಶನ
ಹುಬ್ಬಳ್ಳಿ: ಮನ್ವರ್ಷಿ ನವಲಗುಂದ ರಚನೆಯ ಸುಭಾಸ ಎನ್.ನರೇಂದ್ರ ಅರ್ಪಿಸುವ ಶ್ರೀಮತಿ ಸಿಂಧುತಾಯಿ ಸಪಕಾಳಿ ಅವರ ಜೀವನಾಧಾರಿತ ನಾಟಕ ‘ಅನಾಥರ ಮಾಯಿ’ ಇದೇ 07ರಂದು ಸಂಜೆ 6-30ಕ್ಕೆ ದೇಶಪಾಂಡೆನಗರದ ಸವಾಯಿ ಗಂಧರ್ವ ಹಾಲನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಾಟಕದ ನಿರ್ದೇಶಕರಾದ ಸುಭಾಸ ನರೇಂದ್ರ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಮಕ್ಕಳಿಗೆ ತಮ್ಮ ತಮ್ಮ ತಾಯಿಯೇ ನಿಜವಾದ ದೇವತೆ ಆದರೇ ಅನಾಥ ಮಕ್ಕಳಿಗೆ ಸಿಂಧುತಾಯಿ ದೇವತೆಯಾಗಿ ತನ್ನ ಜೀವಿತಾವಧಿಯಲ್ಲಿ ಅಪಾರ ಪ್ರಮಾಣದ ಸೇವೆ …
Read More »ರಾಜ್ಯ ಮಟ್ಟದ ಅಖಿಲ ಕರ್ನಾಟಕ ಪ್ರಥಮ ಕವಿ-ಕಾವ್ಯ ಸಮ್ಮೇಳನ.
ಮಂಡ್ಯ: ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಹಾಸನ ಜಿಲ್ಲಾ ಘಟಕದ ವತಿಯಿಂದ ನಡೆದ ರಾಜ್ಯ ಮಟ್ಟದ ಅಖಿಲ ಕರ್ನಾಟಕ ಪ್ರಥಮ ಕವಿ-ಕಾವ್ಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರಾದ ಸಾಹಿತಿ ಹಾಡ್ಲಹಳ್ಳಿ ನಾಗರಾಜ್ ಅವರು ಬೋರಾ ನಾಯಕ ಅವರಿಗೆ ಜಾನಪದ ವಿದ್ವಾಂಸ ಹಾಗೂ ಚಲನಚಿತ್ರ ಗೀತ ರಚನಕಾರರಾದ ಡಾ. ಎಸ್.ಕೆ. ಕರೀಂಖಾನ್ ಸಾಹಿತ್ಯ ಮತ್ತು ಸಾಂಸ್ಕೃತಿಕಪ್ರಶಸ್ತಿ ಪ್ರಧಾನ ಮಾಡಿ ಸನ್ಮಾನಿಸಿದರು.ಇದೇ ವೇಳೆ ಹಾಸನ ತಾಲ್ಲೂಕು ಕಸಾಪ ಅಧ್ಯಕ್ಷರಾದ ಜಿ.ಓ. ಮಹಾಂತಪ್ಪ ಅವರಿಗೆ ‘ಸಮಾಜಸೇವಾ …
Read More »ಅಲ್ಪಸಂಖ್ಯಾತ ಮತ್ತು ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ಹುಬ್ಬಳ್ಳಿ: ದೇಶದಲ್ಲಿ ನಿರಂತರವಾಗಿ ಅಲ್ಪಸಂಖ್ಯಾತ ಮತ್ತು ದಲಿತರ ಮೇಲೆ ಹತ್ಯೆ, ಅತ್ಯಾಚಾರ, ಮಾರಣಾಂತಿಕ ಹಲ್ಲೆಗಳಾಗುತ್ತಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನಕ್ಕೆ ಜಾರಿದ್ದಾರೆಂದು ಸುನ್ನಿ ಯುವ ಶಕ್ತಿ ನಗರದಲ್ಲಿಂದು ಪ್ರತಿಭಟನೆ ನಡೆಸಿತು. ನಗರದ ತಹಶಿಲ್ದಾರರ ಕಚೇರಿ ಎದುರು ಪ್ರತಿಭಟನೆ ಮಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಸಂಸತಿಗೆ, ಸಂವಿಧಾನಕ್ಕೆ ನಮಸ್ಕಾರ ಮಾಡಿ ಸಬ್ ಕಾ ಸಾತ ಸಬ್ ಕಾ ವಿಕಾಸ ಹೊಂದಿತು ಎಂದು ಹೇಳಿದ್ದಾರೆ. ಆದರೆ ಅಲ್ಪಸಂಖ್ಯಾತ ಮತ್ತು …
Read More »ಜುಲೈ 8 ರಂದು ಬೆಳಗಾವಿ ಚಲೋ ಪ್ರತಿಭಟನಾ ಮೆರವಣಿಗೆ.
ಹುಬ್ಬಳ್ಳಿ: ರಾಜ್ಯಾದ್ಯಂತ ಹಿಂದೂಗಳನ್ನು ಕೆರಳಿಸಿದ ಗೋ ರಕ್ಷಕ ಶಿವು ಉಪ್ಪಾರ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸರ್ಕಾರ ಸಿ.ಬಿ.ಐ. ಗೆ ವಹಿಸಬೇಕು ಎಂದು ಕರ್ನಾಟಕ ಶ್ರೀರಾಮಸೇನಾ ರಾಜ್ಯ ಕಾರ್ಯಾಧ್ಯಕ್ಷರಾದ ಗಂಗಾಧರ ಕುಲಕರ್ಣಿ ಎಂದು ಆಗ್ರಹಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಶಿವು ಉಪ್ಪಾರ ಸಾವನ್ನು ಕಡೆಗಣಿಸುತ್ತಿದ್ದು, ಸರ್ಕಾರ ಪ್ರಕರಣವನ್ನು ಸಿ.ಬಿ.ಐ. ಗೆ ವಹಿಸಲು ಆಗ್ರಹಿಸಿ ಇದೇ ಜುಲೈ 8 ರಂದು ಬೆಳಗಾವಿ ಚಲೋ ಏರ್ಪಡಿಸಲಾಗಿದ್ದು, ಅಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ …
Read More »ಉತ್ತರ ಕರ್ನಾಟಕದ ಬಗ್ಗೆ ಮೈತ್ರಿ ಸರ್ಕಾರದ ನಿಷ್ಕಾಳಜಿ ಖಂಡಿಸಿ ಪ್ರತಿಭಟನೆಗೆ ಸಿದ್ದ
ಹುಬ್ಬಳ್ಳಿ: ಉತ್ತರ ಕರ್ನಾಟಕ ಅಭಿವೃದ್ಧಿಗೆ ರಾಜ್ಯ ಮೈತ್ರಿ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನ ಮಾಡ್ತಾಯಿಲ್ಲಾ ಈ ಹಿನ್ನಲೆಯಲ್ಲಿ ಅಗಸ್ಟ್ 12 ರಂದು ಉತ್ತರ ಕರ್ನಾಟಕದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹೋರಾಟ ಮಾಡುತ್ತೇನೆ ಎಂದು ಕನ್ನಡ ಪರ ಸಂಘಟನೆ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಆರೋಪಿಸಿದರು.ನಗರದಲ್ಲಿಂದು ಹಿರಿಯ ಪತ್ರಕರ್ತರಾದ ನಾಡೋಜ ಪಾಟೀಲ ಪುಟ್ಟಪ್ಪನವರನ್ನು ಬೇಟಿ ನೀಡಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಂಜೂಂಡಪ್ಪ ವರದಿಯನ್ನು ಸರಿಯಾಗಿ ಅನುಷ್ಠಾನ ಮಾಡಿಲ್ಲಾ. ಮಹದಾಯಿ …
Read More »ಅಕ್ರಮ ಹಸು ಸಾಗಾಣೆ ಇಬ್ಬರ ಬಂಧನ.
ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸುಣ್ಣಘಟ್ಟ ಗ್ರಾಮದ ಬಳಿ ಹಸು ಸಾಗಿಸುತ್ತಿದ್ದ ವಾಹನವನ್ನ ಅಡ್ಡಗಟ್ಟಿದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಫ್ರದಾನ ಕಾರ್ಯದರ್ಶಿ ಸುರೇಶ್ , ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನ ಇಡಿದು ಪೋಲಿಸರಿಗೆ ಒಪ್ಪಿಸಿದ್ದು, ಮೂವತಕ್ಕು ಹೆಚ್ಚು ಹಸುಗಳನ್ನ ರಕ್ಷಣೆಮಾಡಲಾಗಿದೆ. ಈ ಸಂಬಂದ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಪಾಗಿದ್ದು. ಪರಾರಿಯಾಗಿರುವ ಮತ್ತಿಬ್ಬರ ವ್ಯಕ್ತಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





