Breaking News

admin

ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸವಲ್ಲಿ ಬದ್ದತೆ ತೋರಲು ಅಧಿಕಾರಿಗಳಿಗೆ ಸೂಚನೆ.‌

ಮಂಡ್ಯ: ಸರ್ಕಾರದ ಯೋಜನೆಗಳ ಫಲವನ್ನು ಅರ್ಹ ಫಲಾನುಭವಿಗಳಿಗೆ ಹಾಗೂ ರೈತರಿಗೆ ತಲುಪಿಸುವ ಕೆಲಸವನ್ನು ಕೃಷಿ, ತೋಟಗಾರಿಕೆ, ಎಪಿಎಂಸಿ, ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಸಮಾಜದ ಅಧ್ಯಕ್ಷ ಜಾನಕೀರಾಂ ಸೂಚನೆ ನೀಡಿದರು.ಮಂಡ್ಯ ಜಿಲ್ಲೆ ಮಂಡ್ಯ ಕೆ.ಆರ್.ಪೇಟೆಯಲ್ಲಿ ಇಂದು‌ ನಡೆದ ಕೃಷಿಕ ಸಮಾಜದ ಪದಾಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಬೆಳೆ ವಿಮೆ ಸೇರಿದಂತೆ ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯ ಸೌಲಭ್ಯಗಳನ್ನು ರೈತರು …

Read More »

ಹಿರಿಯೂರು ಬಂದ್ ಗೆ ವ್ಯಾಪಾರಸ್ಥರಿಂದ ವ್ಯಾಪಕ ಬೆಂಬಲ.

ಚಿತ್ರದುರ್ಗ:ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ‌ವಿವಿ ಸಾಗರ ಅಣೆಕಟ್ಟು ರಕ್ಷಣೆ ಹಾಗೂ ಭದ್ರಾ ನೀರಿನ್ನು ಪೂರೈಸಲು ಆಗ್ರಹಿಸಿ ಆಗ್ರಹಿಸಿ ಕರೆಯಲಾದ ಬಂದ್ ಗೆ ಉತ್ತಮ‌ ಬೆಂಬಲ ವ್ಯಕ್ತವಾಯಿತು.ವಿವಿಧ ರೈತ ಸಂಘಗಳು ಹಾಗೂ ಕನ್ನಡಪರ ಸಂಘಟನೆಗಳಿಂದ ಕರೆ ನೀಡಿದ್ದ ಬಂದ್ ಗೆ ವ್ಯಾಪಾರಿಗಳು ಸ್ವಯಂ ಪ್ರೇರಿತರಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವ ಮೂಲಕ ಬೆಂಬಲ ಸೂಚಿಸಿದರು.ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದ ಹೊರವಲಯ ದಲ್ಲಿ ಪೋಲೀಸ್ ಬಿಗಿ ಬಂದೋಬಸ್ತ್ ನೀಡಲಾಯಿತು.

Read More »

ಭಾವಸಾರ ಕ್ಷತ್ರಿಯ ಸಮಾಜದವರು ಸಂಘಟಿತರಾಗಲು ಕರೆ.

ಯಾದಗಿರಿ: ಭಾವಸಾರ ಕ್ಷತ್ರೀಯ ಸಮಾಜ ಬಾಂಧವರು ಸಂಘಟಿತರಾಗುವ ಮೂಲಕ ಮುಂದಿನ ಪೀಳಿಗೆಯ ಭವಿಷ್ಯ ರೂಪಿಸಬೇಕು ಎಂದು ಭಾವಸಾರ ಕ್ಷತ್ರಿಯ ಸಮಾಜದ ರಾಜ್ಯ ಅಧ್ಯಕ್ಷ ಸುಧೀರ ನವಳೆ ಹೇಳಿದರು.ಯಾದಗಿರಿ ಜಿಲ್ಲೆಯ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ಇಲ್ಲಿನ ಚಂದ್ರಭಾಗಾ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಜಿಲ್ಲಾ ಸಮಾವೇಶದಲ್ಲಿ ಮಾತನಾಡಿದ ಅವರು, ಭಾವಸಾರ ಕ್ಷತ್ರಿಯ ಸಮಾಜವು ಉನ್ನತ ಸಂಸ್ಕತಿ ಮತ್ತು ಪರಂಪರೆಯನ್ನು ಹೊಂದಿದ್ದು,ಇದನ್ನು ಮುಂದಿನ ಪೀಳಿಗೆ ಅನುಸರಿಸಲು ಭಾವಸಾರ ಸಮಾಜದ ಬಾಧವರು ಸಂಘಟಿತರಾಗುವಂತೆ ಸಲಹೆ …

Read More »

ನಾರಾಯಣ ಹಾರ್ಟ್ ಸೆಂಟರ್ ನಿಂದ ಪತ್ರಕರ್ತರಿಗೆ ಪ್ರಿವಿಲೇಜ್ ಕಾರ್ಡ್ ವಿತರಣೆ

ಹುಬ್ಬಳ್ಳಿ: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿನಿಧಿಗಳಿಗೆ ಹೃದಯ ಆರೋಗ್ಯಕ್ಕೆ ಪೂರಕವಾದ ಪ್ರವಿಲೇಜ್ ಕಾರ್ಡನ್ನು ನಗರದ ಎಸ್.ಡಿ.ಎಂ.ನಾರಾಯಣ ಹಾರ್ಟ್ ಸೆಂಟರ್ ವತಿಯಿಂದ ನೀಡಲಾಗುತ್ತದೆ ಎಂದು ಎಸ್.ಡಿ.ಎಂ ನಾರಾಯಣ ಹಾರ್ಟ್ ಸೆಂಟರ್ ವ್ಯವಸ್ಥಾಪಕ ನಿರ್ದೇಶಕರಾದ ಶಶಿಕುಮಾರ್ ಪಟ್ಟಣಶೆಟ್ಟಿ ತಿಳಿಸಿದರು.ನಗರದ ಪತ್ರಿಕಾಭವನದಲ್ಲಿಂದು ಮಾಧ್ಯಮ ದಿನಾಚರಣೆ ಪ್ರಯುಕ್ತ ಹಿರಿಯ ಪತ್ರಕರ್ತರ ನೇತೃತ್ವದಲ್ಲಿ ಕೇಕ್ ಕತ್ತರಿಸಿ ಬಳಿಕ ಮಾತನಾಡಿದ ಅವರು, ಕೆಲಸದ ಒತ್ತಡದಲ್ಲಿ ಹಾಗೂ ಸಮಾಜಿಕ ಜವಾಬ್ದಾರಿ ನಿಭಾಯಿಸುವ ಹಿನ್ನೆಲೆಯಲ್ಲಿ ಪತ್ರಕರ್ತರಿಗೆ ಆರೋಗ್ಯದ ಬಗ್ಗೆ …

Read More »

ಜುಲೈ 3 ರಂದು ನ್ಯೂ ಇಂಗ್ಲೀಷ್ ಸ್ಕೂಲ್ ನ ಸುವರ್ಣ ಗುರುವಂದನೆ ಕಾರ್ಯಕ್ರಮ.

ಹುಬ್ಬಳ್ಳಿ: ಇಲ್ಲಿನ ಹಳೇ ಹುಬ್ಬಳ್ಳಿಯ ನ್ಯೂ ಇಂಗ್ಲೀಷ್ ಸ್ಕೂಲ್ ಶತಮಾನೋತ್ಸವದ ಸಂಭ್ರಮದಲ್ಲಿದ್ದು, ಈ ಸಂಭ್ರಮವನ್ನು ಇಮ್ಮಡಿಗೊಳಿಸಲು ಶಾಲೆಯಲ್ಲಿ ವ್ಯಾಸಂಗ ಮಾಡಿದ ಶಾಲೆಯ 1968-69 ರ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ ಬಳಗದ ವತಿಯಿಂದ ಸುವರ್ಣ ಗುರುವಂದನೆ ಕಾರ್ಯಕ್ರಮವನ್ನು ಇದೇ ಜುಲೈ 3 ರಂದು ನ್ಯೂ ಇಂಗ್ಲೀಷ್ ಸ್ಕೂಲ್ ನ ಕದಿಂದಿ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಶಾಲೆಯ ವಿದ್ಯಾರ್ಥಿಗಳಾದ ರಾಮಕೃಷ್ಣ ಧೋಂಗಡಿ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮಗೆ ಶಿಕ್ಷಣ ನೀಡಿದ ಸಂಸ್ಥೆಯನ್ನು …

Read More »

ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದಿಂದ ಉದ್ಯೋಗ ಕಾರ್ಯಾಗಾರ

ಹುಬ್ಬಳ್ಳಿ: ಪ್ರಧಾನಮಂತ್ರಿ ಕೌಶಲ್ಯ ಕೇಂದ್ರ ಧಾರವಾಡ ಶಾಖೆಯ ವತಿಯಿಂದ ಆಸಕ್ತಿಯುಳ್ಳ ಯುವಕ ಯುವತಿಯರಿಗೆ ಉದ್ಯೋಗ ಅವಕಾಶಗಳನ್ನು ನೀಡಲಾಗುತ್ತಿದೆ ಅಲ್ಲದೇ ಈಗಾಗಲೇ ಹಲವಾರು ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸಿದ್ದು, ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದ ವ್ಯವಸ್ಥಾಪಕ ಮಾರುತಿ ಶೆಟ್ಟಿ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಸರ್ಕಾರದ ಸ್ಕಿಲ್ ಇಂಡಿಯಾ ಪ್ರಾಯೋಜಿತ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರ ICA Edu,Skill pvt.Ltd ಸಂಸ್ಥೆಯ ಅಡಿಯಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗೆ …

Read More »

ವಿಜಯ್ ಶಂಕರ್ CWC 19 ರಿಂದ ಹೊರಗುಳಿದಿದ್ದಾರೆ

ಕಾಲ್ಬೆರಳು ಗಾಯದಿಂದಾಗಿ ವಿಜಯ್ ಶಂಕರ್ ಅವರು ನಡೆಯುತ್ತಿರುವ ವಿಶ್ವಕಪ್ 2019 ರಿಂದ ಹೊರಗುಳಿದಿದ್ದಾರೆ. ಆತಿಥೇಯ ಇಂಗ್ಲೆಂಡ್‌ನೊಂದಿಗಿನ ಘರ್ಷಣೆಯಲ್ಲಿ ಆಲ್‌ರೌಂಡರ್ ವಿಜಯ್ ಶಂಕರ್ ಕಾಲ್ಬೆರಳು ಗಾಯಗೊಂಡಿದ್ದರು. ಆಟಗಾರನನ್ನು ಮಾಯಾಂಕ್ ಅಗರ್ವಾಲ್ ಬದಲಿಸುವ ಸಾಧ್ಯತೆ ಇದೆ.ಜಸ್ಪ್ರೀತ್ ಬುಮ್ರಾ ಅವರ ಎಸೆತದಿಂದ ಮತ್ತೊಮ್ಮೆ ವಿಜಯ್ ಶಂಕರ್‌ಗೆ ಕಾಲ್ಬೆರಳು ಗಾಯವಾಗಿದೆ ಎಂದು ಬಿಸಿಸಿಐ ಅಧಿಕಾರಿಗಳು ಹೇಳಿದ್ದಾರೆ. ಆ ನಂತರ ಆಲ್‌ರೌಂಡರ್ ಆಟಗಾರನಿಗೆ ಪಂದ್ಯಾವಳಿಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಅಧಿಕಾರಿಗಳು ನಿರ್ಧರಿಸಿದ್ದಾರೆ.

Read More »

ಕೃಷಿ ವಸ್ತು ಪ್ರದರ್ಶನಕ್ಕೆ ಸುಬ್ಬೇಗೌಡ ಚಾಲನೆ.

ಮಂಡ್ಯ: ಟಿಎಪಿಸಿಎಂಎಸ್ ಆವರಣದಲ್ಲಿ ನಡೆದ ಸಮಗ್ರ ಕೃಷಿ ಅಭಿಯಾನ ಯೋಜನೆಯಡಿಮಂಡ್ಯ ಜಿಲ್ಲೆ ಮಂಡ್ಯ ಕೆ.ಆರ್ ಪೇಟೆಯಲ್ಲಿಕಾರ್ಯಕ್ರಮದ ಅಂಗವಾಗಿ ನಡೆದ ಕೃಷಿ ವಸ್ತು ಪ್ರದರ್ಶನ ಹಾಗೂ ಸಮಗ್ರ ಮಾಹಿತಿ ಕಾರ್ಯಕ್ರಮವನ್ನು ತಾಲೂಕು ಕೃಷಿಕ ಸಮಾಜದ ಉಪಾಧ್ಯಕ್ಷ ವಿಠಲಾಪುರ ಸುಬ್ಬೇಗೌಡ ಉದ್ಘಾಟಿಸಿದರು.ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಿ ಬೇಸಾಯ ಮಾಡಿದರೆ ರೈತರ ಬಾಳು ಬಂಗಾರವಾಗುವುದಲ್ಲದೇ ಕೃಷಿಯನ್ನು ಲಾಭದಾಯಕ ಉದ್ಯಮವನ್ನಾಗಿಸಿಕೊಳ್ಳಬಹುದು..ರೈತರು ಇಷ್ಟಪಟ್ಟು ಅಭಿಮಾನದಿಂದ, ಕೃಷಿತಜ್ಞರ ಸಲಹೆ ಸೂಚನೆ ಪಡೆದುಕೊಂಡು ಬೇಸಾಯ ಮಾಡಿದರೆ ಸಾಕು ಭೂಮಿ ತಾಯಿಯು …

Read More »

ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯಲ್ಲ: ಕತ್ತಿ ಸ್ಪಷ್ಟನೆ.

ಚಿಕ್ಕೋಡಿ: ಬಿಜೆಪಿ ರಾಷ್ಟ್ರೀಯ ನಾಯಕರು ಆಪರೇಷನ್ ಕಮಲ‌ ನಡೆಯುವದಿಲ್ಲ ಎಂದು ಹೇಳಿದ್ದಾರೆ. ಆ ಪ್ರಕಾರವೇ ರಾಜ್ಯ ಬಿಜೆಪಿ ನಾಯಕರು ನಡೆದುಕೊಳ್ಳಲಿದ್ದೇವೆ ಎಂದುಬಿಜೆಪಿ ಶಾಸಕ ಉಮೇಶ ಕತ್ತಿ ಹೇಳಿದರು.‌ಹುಕ್ಕೇರಿ ತಾಲೂಕಿನ ಸುಲ್ತಾನಪೂರ ಗ್ರಾಮದಲ್ಲಿ ಸೇತುವೆ ಉದ್ಘಾಟಿಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಪರೇಷನ್ ಕಮಲ‌ ನಡೆಯುವದಿಲ್ಲ.ಆದರೆ ಮೈತ್ರಿ ಸರಕಾರ ಬಿದ್ದು ಹೋದರೆ ರಾಜ್ಯದಲ್ಲಿ ಹೊಸ ಸರ್ಕಾರವನ್ನು ನಾವು ರಚನೆ ಮಾಡೇ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.ಲೋಕಸಭಾ ಚುನಾವಣಾ ಫಲಿತಾಂಶ ಬಳಿಕ ರಾಜ್ಯದ …

Read More »

ಸ್ವಗ್ರಾಮಕ್ಕೆ ತಲುಪಿದ ಯೋಧ ಬಸವರಾಜ ಪಾರ್ಥಿವ ಶರೀರ .‌

ದಾವಣಗೆರೆ; ಹರಿದ್ವಾರದಲ್ಲಿ ಕರ್ತವ್ಯನಿರತನಾಗಿದ್ದಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಯೋಧ ತಪ್ಪೆನಹಳ್ಳಿ ಬಸವರಾಜ್ (29)ಪಾರ್ಥಿವ ಶರೀರ ಸ್ವಗ್ರಾಮ ಹರಪನಹಳ್ಳಿಯ ಹಲುವಾಗಲು ಗ್ರಾಮಕ್ಕೆ ಇಂದು ಮುಂಜಾನೆ ಆಗಮಿಸಿತು.ಮದುವೆ ನಿಶ್ಚಿತಾರ್ಥವಾಗಿ ಸ್ವಲ್ಪ ದಿನಗಳಲ್ಲಿ ಯೋಧ ಬಸವರಾಜ್ ಮದುವೆ ಕಾರ್ಯ ನಡೆಯುವುದಿತ್ತು, ಆದರೆ ದುರಾದೃಷ್ಟವಶಾತ್ಕರ್ತವ್ಯ ನಿರತನಾಗಿದ್ದ ಸಿಐಎಸ್ಎಫ್ ಯೋಧ ಬಸವರಾಜ್ ಜೂನ್ 28ರಂದು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.ಯೋಧನಿಗೆ ಯುವಕರ ಜೈಕಾರ:ಇಂದು ಮುಂಜಾನೆ ಹಲುವಾಗಲು ಗ್ರಾಮಕ್ಕೆ ಯೋಧನ ಪಾರ್ಥಿವ ಶರೀರ ಆಗಮಿಸಿತು. ಈ ವೇಳೆ ನಿದ್ದೆ ಮಾಡದೇ ಎಚ್ಚರದಿಂದ …

Read More »