ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸತತವಾಗಿ ಜಿಟಿ ಜಿಟಿ ಮಳೆ ಸುರಿಯುತಿದ್ದು, ಒಂದು ಕಡೆ ಮಳೆ ಇಲ್ಲದೇ ಕಂಗಾಲಾಗಿದ್ದ ರೈತರು ಸಂತಸಪಟ್ಟರೆ, ಇನ್ನೊಂದು ಕಡೆ ಮಳೆಯಿಂದ ಮನೆಗಳು ನೆಲಸಮವಾಗಿರುವದರಿಂದ ಜನರು ಆತಂಕ ಪಡುವ ವಾತಾವರಣ ನಿರ್ಮಾಣವಾಗಿದೆ.ಶನಿವಾರದಿಂದ ಪ್ರಾರಂಭವಾಗಿರುವ ಜಿಟಿ ಜಿಟಿ ಮಳೆಯಿಂದ ಜನ ಪರದಾಡುವಂತಾಗಿದ್ದು, ಜನರು ಮನೆಯಿಂದ ಹೊರಬೀಳಲು ಹಿಂದೇಟು ಹಾಕುತ್ತಿದ್ದಾರೆ. ಶನಿವಾರ ರಾತ್ರಿ ಸುರಿದ ಜಿಟಿ ಜಿಟಿ ಮಳೆಯಿಂದಾಗಿ ನಗರದ ಬಂಕಾಪುರ ಚೌಕದ ನಿವಾಸಿ ಮಲ್ಲಿಕಾರ್ಜುನ ಮೋಟಗಿ ಎಂಬುವರ ಮನೆಯ …
Read More »ಸ್ಮಾರ್ಟ್ ಸಿಟಿ ಯೋಜನೆ ಹೆಸರಿನಲ್ಲಿ ಜನತಾ ಬಜಾರ ಕಟ್ಟಡ ಕಾಮಗಾರಿ ಪ್ರಾರಂಭ* *ವ್ಯಾಪಾರಸ್ಥರಿಗೆ ಗಡುವು ನೀಡದಿರುವದನ್ನು ಖಂಡಿಸಿ ಪ್ರತಿಭಟನೆ*
ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಜನತಾ ಬಜಾರ ಆಯ್ಕೆಯಾಗಿದ್ದು ಮಾರುಕಟ್ಟೆ ಸ್ಥಳಾಂತರ ಮಾಡುವಂತೆ ಪಾಲಿಕೆ ಗಡುವು ನೀಡಿದೇ ಕಾಮಗಾರಿ ಆರಂಭಿಸಿರುವದನ್ನು ಖಂಡಿಸಿ ಇಂದುಜನತಾ ಬಜಾರ ತರಕಾರಿ ಹಾಗೂ ವಿವಿಧ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದರು.ಮಹಾನಗರ ಪಾಲಿಕೆಯು ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಆದರೆ ಇದರಿಂದ ವ್ಯಾಪಾರಿಗಳಿಗೆ ತೊಂದರೆ ಉಂಟಾಗುತ್ತದೆ. ಅಧಿಕಾರಿಗಳು ನೂತನ ಕಾಮಗಾರಿ ಪೂರ್ಣಗೊಳ್ಳುವವರೆಗೂ ವ್ಯಾಪಾರ ವಹಿವಾಟಿಗೆಚಿಕ್ಕ ವ್ಯಾಪಾರಸ್ಥರಿಗೆ ಪರ್ಯಾಯ ಸ್ಥಳ ನೀಡಲಿ. ಬಳಿಕವೇ ನಾವೂ ಈ …
Read More »ಹು-ಧಾ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿ ಖಂಡಿಸಿ ವ್ಯಾಪಾರಸ್ಥರ ಪ್ರತಿಭಟನೆ.
ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಜನತಾ ಬಜಾರ ಆಯ್ಕೆಯಾಗಿದ್ದು ಮಾರುಕಟ್ಟೆ ಸ್ಥಳಾಂತರ ಮಾಡುವಂತೆ ಪಾಲಿಕೆ ಗಡುವು ನೀಡಿದೇ ಕಾಮಗಾರಿ ಆರಂಭಿಸಿರುವದನ್ನು ಖಂಡಿಸಿ ಇಂದುಜನತಾ ಬಜಾರ ತರಕಾರಿ ಹಾಗೂ ವಿವಿಧ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದರು.ಮಹಾನಗರ ಪಾಲಿಕೆಯು ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಆದರೆ ಇದರಿಂದ ವ್ಯಾಪಾರಿಗಳಿಗೆ ತೊಂದರೆ ಉಂಟಾಗುತ್ತದೆ. ಅಧಿಕಾರಿಗಳು ನೂತನ ಕಾಮಗಾರಿ ಪೂರ್ಣಗೊಳ್ಳುವವರೆಗೂ ವ್ಯಾಪಾರ ವಹಿವಾಟಿಗೆಚಿಕ್ಕ ವ್ಯಾಪಾರಸ್ಥರಿಗೆ ಪರ್ಯಾಯ ಸ್ಥಳ ನೀಡಲಿ. ಬಳಿಕವೇ ನಾವೂ ಈ …
Read More »ಶಿಕ್ಷಕರ ಕಡ್ಡಾಯ ವರ್ಗಾವಣೆ ವಿರೋಧಿಸಿ ಪ್ರತಿಭಟನೆ.
ಹುಬ್ಬಳ್ಳಿ: ನ್ಯಾಯ ಸಮ್ಮತವಲ್ಲದ ಶಿಕ್ಷಕರ ಕಡ್ಡಾಯ ವರ್ಗಾವಣೆ ವಿರೋಧಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಇಂದು ನಗರದ ತಹಶಿಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಬಳಿಕ ಮಾತನಾಡಿದ ಪ್ರತಿಭಟನಾಕಾರರು.ಹುಬ್ಬಳ್ಳಿ ಶಹರ ವಲಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಕಡ್ಡಾಯವಾಗಿ ವರ್ಗಾವಣೆ ಮಾಡುತ್ತಿರುವುದು ಅವೈಜ್ಞಾನಿಕವಾಗಿದೆ. ಪತಿ ಪತ್ನಿಯರನ್ನು ಒಂದೆಡೇ ಸೇರಿಸಬೇಕೆಂದು ನಿಯಮ ಹೇಳುತ್ತಿದ್ದು, ಈಗ ವರ್ಗಾವಣೆಯಿಂದ ಅಗಲಿಸುತ್ತಿರುವುದು ಶಿಕ್ಷಕರು ಸಂಕಷ್ಟಕ್ಕೆ ಸಿಲುಕುವಂತ ಪರಿಸ್ಥಿತಿ ನಿರ್ಮಾಣವಾಗುತ್ತಿದೇ ಕೂಡಲೇ …
Read More »ಆಯುಷ್ಮಾನ್ ಭಾರತ ಯೋಜನೆಯ ಉಪಯೋಗವನ್ನು ಗ್ರಾಮೀಣ ಜನರು ಸದ್ಬಳಕೆ ಮಾಡಿಕೊಳ್ಳಿ
ಮಂಡ್ಯ ಪಟ್ಟಣದ ಕೆ.ಆರ್. ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ ಆರೋಗ್ಯವಿಮಾ ಕಾರ್ಡುಗಳನ್ನು ಶಾಸಕ ನಾರಾಯಣಗೌಡ ಫಲಾನುಭವಿಗಳಿಗೆ ವಿತರಿಸಿದರು. ಬಡವರು ಮತ್ತು ಮಧ್ಯಮ ವರ್ಗದ ಜನರು ಆರೋಗ್ಯವನ್ನು ಕಾಪಾಡಿಕೊಳ್ಳಲು ವರದಾನವಾಗಿರುವ ಆಯುಷ್ಮಾನ್ ಭಾರತ ಯೋಜನೆಯ ಉಪಯೋಗವನ್ನು ಗ್ರಾಮೀಣ ಜನರು ಸದ್ಬಳಕೆ ಮಾಡಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶಾಸಕ ಡಾ.ನಾರಾಯಣಗೌಡ ಮನವಿ ಮಾಡಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಜಗನ್ನಾಥ್, ತಾಲೂಕು ಆರೋಗ್ಯಾಧಿಕಾರಿ ಡಾ.ಹರೀಶ್, …
Read More »ಆಹಾರದಲ್ಲಿ ವಿಷಬಾಧೆ ಸ್ಥಳದಲ್ಲೇ ಪ್ರತಿಭಟನೆ ನಡೆಸಿ ಹೊಟೇಲು ಮುಚ್ಚಿಸಿದ ಜಿ.ಪಂ.ಸದಸ್ಯ
ಮಂಗಳೂರು:ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿಯ ಹೊಟೇಲೊಂದರಲ್ಲಿ ಆಹಾರ ಸೇವಿಸಿ 40ರಷ್ಟು ಮಂದಿ ಅಸ್ವಸ್ಥರಾಗಿದ್ದು ಆಸ್ಚತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಹೊಟೇಲು ಯಾವುದೇ ಎಗ್ಗಿಲ್ಲದೆ ತೆರೆದು ಕಾರ್ಯಾಚರಿಸುವುದನ್ನು ಮನಗಂಡ ಕಾಸರಗೋಡು ಜಿ.ಪಂ.ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಮತ್ತು ಶಫೀಕ್ ಅರಫಾ ಹೊಟೇಲಿನ ಮುಂಭಾಗದಲ್ಲಿಯೇ ಪ್ರತಿಭಟನೆ ನಡೆಸಿ ಆರೋಗ್ಯ ಅಧಿಕಾರಿಗಳ ನೆರವಿನೊಂದಿಗೆ ಹೊಟೇಲನ್ನು ಮುಚ್ಚುಗಡೆಗೊಳಿಸಿದ್ದಾರೆ. ಪ್ರಸ್ತುತ ಪ್ರಕರಣದಲ್ಲಿ ಆಸ್ಪತ್ರೆಗೆ ದಾಖಲಾದವರ ಪೈಕಿ ಹೆಚ್ಚಿನ ಮಂದಿ …
Read More »ಅಬ್ಕಾರಿ ಇಲಾಖೆಯ ಕ್ರಮವನ್ನು ಖಂಡಿಸಿ ನೀತಿಮಂಗಲ ಗ್ರಾಮಸ್ಥರು ಪ್ರತಿಭಟನೆ
ಮಂಡ್ಯ ; ಮಂಡ್ಯ ಜಿಲ್ಲೆ ಮಂಡ್ಯ ಪಟ್ಟಣದ ಕೆ.ಆರ್. ಪೇಟೆ ತಾಲ್ಲೂಕಿನ ಶೀಳನೆರೆ ಹೋಬಳಿಯ ನೀತಿಮಂಗಲ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವುದು ಹಾಗೂ ಎಂ.ಎಸ್.ಐ.ಎಲ್ ಮಧ್ಯದಂಗಡಿಯನ್ನು ಸ್ಥಾಪನೆ ಮಾಡಲು ಹೊರಟಿರುವ ಅಬ್ಕಾರಿ ಇಲಾಖೆಯ ಕ್ರಮವನ್ನು ಖಂಡಿಸಿ ನೀತಿಮಂಗಲ ಗ್ರಾಮಸ್ಥರು ಹಾಗೂ ಮಹಿಳಾ ಪ್ರತಿನಿಧಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ನಮ್ಮ ನೀತಿಮಂಗಲ ಗ್ರಾಮವು ಸುಸಂಸ್ಕೃತ ಸಾಂಸ್ಕೃತಿಕ ಗ್ರಾಮವಾಗಿದೆ. ಗ್ರಾಮದಲ್ಲಿ ಮಧ್ಯದಂಗಡಿ ಆರಂಭವಾದರೆ ಯುವಜನರು ಮದ್ಯದ ದಾಸರಾಗಿ ಹಾಳಾಗುತ್ತಾರೆ. ಗ್ರಾಮದ ಶಾಲೆಗೆ …
Read More »ರೈಲ್ವೆ ಮೇಲ್ಸೇತುವೆಯ ರಸ್ತೆಯ ನಿರ್ಮಾಣಕ್ಕೆ ಗ್ರಾಮಸ್ಥರೊಡನೆ ಸ್ಥಳ ಪರಿಶೀಲನೆ
ಮಂಡ್ಯ ಪಟ್ಟಣದ ಗದ್ದೆಹೊಸೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಮೇಲ್ಸೇತುವೆಯ ರಸ್ತೆಯ ನಿರ್ಮಾಣಕ್ಕೆ ಜಾಗ ಬಿಡಿಸಿಕೊಡುವ ಬಗ್ಗೆ ಶಾಸಕ ಡಾ.ನಾರಾಯಣಗೌಡ ಮತ್ತು ತಹಶೀಲ್ದಾರ್ ಎಂ.ಶಿವಮೂರ್ತಿ ಗ್ರಾಮಸ್ಥರೊಡನೆ ಸ್ಥಳ ಪರಿಶೀಲನೆ ನಡೆಸಿದರು. ಕ್ಷುಲ್ಲಕ ಕಾರಣಕ್ಕಾಗಿ ಗ್ರಾಮದ ಮಂಜೇಗೌಡ ಎಂಬ ವ್ಯಕ್ತಿಯು ರಸ್ತೆಯ ನಿರ್ಮಾಣಕ್ಕೆ ಜಾಗವನ್ನು ಬಿಟ್ಟು ಕೊಡದೇ ಗ್ರಾಮಕ್ಕೆ ತೊಂದರೆ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು… ಈ ಸಂದರ್ಭದಲ್ಲಿ ಗ್ರಾಮದ ಮುಖಂಡ ಪಾಂಡು ಮತ್ತು ಮಂಜೇಗೌಡರ ನಡುವೆ ಮಾತಿನ ಚಕಮಕಿ …
Read More »ಶ್ರೀರಾಮುಲು ರವರ ವಿರುಧ್ಧ ದೂರ ದಾಖಲಿಸಲು ಚಿತ್ರದುರ್ಗ ಜಿಲ್ಲಾಡಳಿತ ಹಿಂದೇಟು
ಚಿತ್ರದುರ್ಗ:ನಿನ್ನೆ ಲೈಸೆನ್ಸ್ ಇಲ್ಲದೆ ಆಂಬುಲೆನ್ಸ್ ಒಡಿಸಿದ ಶ್ರೀರಾಮುಲು ರವರ ವಿರುಧ್ಧ ದೂರ ದಾಖಲಿಸಲು ಚಿತ್ರದುರ್ಗಜಿಲ್ಲಾಡಳಿತ ಹಿಂದೇಟು ಹಾಕಿದೆ . ನೆನ್ನೆ ಆಂಬುಲೆನ್ಸ ಸೇವೆಗೆ ಅರ್ಪಣೆ ಮಾಡಲು ಬಾಗವಹಿಸಿದ ಶ್ರೀರಾಮುಲು ಆಂಬುಲೆನ್ಸ್ ಚಾಲನೆ ಮಾಡಿದ್ರು. ನಿಯಮದ ಪ್ರಕಾರ ಆಂಬುಲೆನ್ಸ ಓಡಿಸಲು ಲಘು ಮೋಟರ್ ಓಡಿಸುವ ಪರವಾನಿಗೆ ಮತ್ತು ಯೋನಿಫಾರಂ ಹೊಂದಿರಬೇಕು ಮತ್ತು ನಿಯೋಜಿತ ವ್ಯಕ್ತಿಯಾಗಿರಬೇಕು. ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಯಾರ ಅನುಮತಿ ಇಲ್ಲದೆ ಆಂಬುಲೆನ್ಸ್ ಓಡಿಸಿದ್ದಾರೆ. ಇದು ಟ್ರಾಫಿಕ್ ಕಾಯ್ದೆ ಉಲ್ಲಘನೆ …
Read More »ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ಅಕ್ಟೋಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆ..!
ಬೆಳಗಾವಿ;ತೀವ್ರ ಕುತೂಹಲ ಕೆರಳಿಸಿರುವ ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ಅಕ್ಟೋಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ. ವಿಚಾರಣೆಗೆ ಒಳಪಡಿಸದಂತೆ ಮೀಸಲಾತಿ ಮತ್ತು ವಾರ್ಡ್ ಪುನರ್ನಿರ್ಮಾಣ ಅರ್ಜಿಯ ವಿಚಾರಣೆ ಆಗಸ್ಟ್ ಕೊನೆಯ ವಾರದಲ್ಲಿ ನಡೆಯುವ ಸಾಧ್ಯತೆ ಇದೆ. ಮುಖ್ಯ ನ್ಯಾಯಾಧೀಶರ ಅನುಪಸ್ಥಿತಿಯಲ್ಲಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ ಮತ್ತು ಮುಂದಿನ ವಿಚಾರಣೆಯನ್ನು ಈಗ ಜುಲೈ 12 ರಂದು ನಡೆಸಲಾಗುವುದು. ಜಿಲ್ಲಾಡಳಿತ ಮೀಸಲಾತಿ ಮತ್ತು ವಾರ್ಡ್ ಪುನರ್ರಚನೆ ಕೆಲವು ಸಾಮಾಜಿಕ ಕಾರ್ಯಕರ್ತರು ನಿತಿನ್ ಜಾಧವ್, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





