BIG exclusive ಕೋಲಾರದ ಎಸಿ ಹಾಗೂ ಪಿಡಬ್ಲ್ಯುಡಿ ಕಾರ್ಯಪಾಲಕ ಅಭಿಯಂತರರಿಗೆ ಬಂಧನದ ವಾರೆಂಟ್ಯನ್ನು ಹೈಕೋರ್ಟ್ ನ್ಯಾಯಾಧೀಶ ಸತ್ಯನಾರಾಯಣರಿಂದ ಆದೇಶ ಹೊರಡಿಸಿದೆ. ಎಸಿ, ಪಿಡಬ್ಲ್ಯುಡಿ ಕಾರ್ಯಪಾಲಕ ಅಭಿಯಂತರರನ್ನ ಬಂಧಿಸಿ ಕೋರ್ಟ್ ಗೆ ಹಾಜರುಪಡಿಸುವಂತೆ ಎಸ್ಪಿಗೆ ನಿರ್ದೇಶನ ನೀಡಲಾಗಿದೆ. ಜೂನ್ 7 ರಂದು ಬೆಳಗ್ಗೆ 10 ಗಂಟೆಗೆ ಹೈಕೋರ್ಟ್ ಹಾಲ್ ನಂ.5 ರಲ್ಲಿ ಹಾಜರುಪಡಿಸುವಂತೆ ಆದೇಶಿಸಿದ್ದು, ಭೂಮಿ ಕಳೆದಕೊಂಡ ದೂರುದಾರರಿಗೆ ಪರಿಹಾರ ನೀಡದಿರುವ ಹಿನ್ನಲೆಯಲ್ಲಿ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ. ಹಿನ್ನೆಲೆ ನೋಡುವುದಾದ್ರೇ …
Read More »19ರಂದು ದಿ ಸುಜಾತ ಸ್ಕೂಲ್ ಆಫ್ ಭರತನಾಟ್ಯಂ ಆ್ಯಂಡ್ ಕೋರಿಯೋಗ್ರಫಿ ಸಂಸ್ಥೆಯಿಂದ ರಂಗಪ್ರವೇಶ ಕಾರ್ಯಕ್ರಮ
ಹುಬ್ಬಳ್ಳಿ: ದಿ ಸುಜಾತ ಸ್ಕೂಲ್ ಆಫ್ ಭರತನಾಟ್ಯಂ ಆ್ಯಂಡ್ ಕೋರಿಯೋಗ್ರಫಿ ಸಂಸ್ಥೆಯ ವತಿಯಿಂದ ಇದೇ 19ರಂದು ನಗರದ ಸವಾಯಿ ಗಂಧರ್ವ ಹಾಲನಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಅನಘಾ ಶಿರಹಟ್ಟಿ ಹಾಗೂ ವಿಶಾರದಾ ಮುಳಗುಂದ ಭರತನಾಟ್ಯ ರಂಗಪ್ರವೇಶ ಮಾಡಲಿದ್ದಾರೆ ಎಂದು ಕರ್ನಾಟಕ ಕಲಾಶ್ರೀ ಸುಜಾತ ರಾಜಗೋಪಾಲ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತೀಯ ನೃತ್ಯ ಪರಂಪರೆಯನ್ನು ಅಭಿವೃದ್ಧಿಗೊಳಿಸುವ ಮೂಲಕ ಹಾಗೂ ಪ್ರತಿಭೆಗಳಿಗೆ ಪೂರಕ ಅಭ್ಯಾಸ, ವೇದಿಕೆ ಕಲ್ಪಿಸುವ ಸದುದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. …
Read More »ಸಿದ್ಧರಾಮಯ್ಯನವರಿಗೆ ಮಾನಮರ್ಯಾದೇ ಇಲ್ಲ: ಶೆಟ್ಟರ್ ಆರೋಪ
ಹುಬ್ಬಳ್ಳಿ: ನಾಚಿಕೆ ಮಾನ ಮರ್ಯಾದೇ ಇಲ್ಲದ ವ್ಯಕ್ತಿ ಎಂದರೆ ಅದು ಸಿದ್ಧರಾಮಯ್ಯನವರು, ಧಾರವಾಡ ಜಿಲ್ಲೆಯ ಜನರು ಕುಡಿಯುವ ನೀರಿಗೆ ಕಲ್ಲು ಹಾಕಿರುವ ಕೆಟ್ಟ ರಾಜಕಾರಣಿ ಎಂದರೆ ಅದು ಸಿದ್ಧರಾಮಯ್ಯನವರು.ಹಾವಿಗೆ ಹನ್ನೆರಡು ವರ್ಷ ದ್ವೇಷವಾದರೇ ಸಿದ್ದರಾಮಯ್ಯ ಅವರಿಗೆ ಸಾಯುವ ವರೆಗೂ ದ್ವೇಷ. ಸಿದ್ದರಾಮಯ್ಯ ಲೈಫನಲ್ಲಿಯೇ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಆರೋಪಿಸಿದರು.ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜಕೀಯ ದ್ವೇಷಮಾಡಲು ಒಂದು ಕೊನೆ ಎಂಬುದು ಇರಬೇಕು. …
Read More »26,27ರಂದು ಹು-ಧಾ ಮಹಾನಗರದಲ್ಲಿ ಗೋಮಾತಾ ನೃತ್ಯ ನಾಟಕ ಪ್ರದರ್ಶನ
ಹುಬ್ಬಳ್ಳಿ: ಶ್ರೀ ಶಕ್ತಿ ಯೋಗಾಶ್ರಮ ಮಂಗಳೂರು ಇವರ ಸಹಯೋಗದಲ್ಲಿ ಯೋಗಾಚಾರ್ಯ ದೇವಬಾಬಾ ಆಶೀರ್ವಾದದೊಂದಿಗೆ ವಿಶ್ವಮಾತಾ ಗೋಮಾತಾ ನಾಟಕ ನೃತ್ಯ ಪ್ರದರ್ಶನವನ್ನು ಇದೇ 26 ರಂದು ನಗರದ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಹಾಗೂ 27ರಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಆಯೋಜಿಸಲಾಗಿದೆ ಎಂದು ಶಕ್ತಿ ಯೋಗಾಶ್ರಮದ ಸಾಧಕರಾದ ಪದ್ಮಾಸಿನಿ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋವು ರಾಷ್ಟ್ರದ ಸಂಪತ್ತು.ನಮ್ಮೆಲ್ಲರ ತಾಯಿ, ವಿಶ್ವಕ್ಕೆ ಮಾತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಗೋವಿನ ಉಳಿವಿಗಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ …
Read More »ಕಾರು-ಲಾರಿ ನಡುವೆ ಭೀಕರ ಅಪಘಾತ; ಐವರ ದುರ್ಮರಣ.
ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನವಲಗುಂದ ಬಳಿ ನಡೆದಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ. ಮೃತರನ್ನು ರವಿ ಹಂಡಿ, ಲೇಖಾಶ್ರೀ ಹಂಡಿ, ಜವೀನ್ ಕುಮಾರ್ ಹಂಡಿ ಹಾಗೂ ಇಬ್ಬರು ಮಕ್ಕಳಾದ ಶರಣ್ ಮತ್ತು ವರ್ಷ ಅಂತ ಗುರುತಿಸಲಾಗಿದೆ. ಮೃತರು ಬಾಗಲಕೋಟೆಯ ಕಾಂಗ್ರೆಸ್ ಮುಖಂಡ ಆನಂದ ಜಿಗಜಿಣಗಿಯವರ ಕುಟುಂಬದವರು …
Read More »ಬಿಜೆಪಿಯವರು ರಾಷ್ಟ್ರಪತಿ ಆಡಳಿತ ಹೇರಲು ಮುಂದಾಗಿದ್ದಾರೆ: ಹೊರಟ್ಟಿ
ಹುಬ್ಬಳ್ಳಿ: ಆಪರೇಷನ್ ಕಮಲ ಮಾಡಿ ಬಿಜೆಪಿಯವರು ಸರಕಾರ ರಚಿಸುತ್ತಾರೆ ಎನ್ನುವ ನಂಬಿಕೆ ನನಗಿಲ್ಲ. ನನಗೆ ಬಂದ ಮಾಹಿತಿಯ ಪ್ರಕಾರ, ಬಿಜೆಪಿಯವರು ಅತೃಪ್ತ ಶಾಸಕರಿಂದ ರಾಜೀನಾಮೆ ಕೊಡಿಸಿ ರಾಷ್ಟ್ರಪತಿ ಆಡಳಿತ ಹೇರಲು ಮುಂದಾಗಿದ್ದಾರೆ. ಬಳಿಕ ಚುನಾವಣೆ ಗೆ ಹೋಗಲು ಬಿಜೆಪಿಯವರು ಸಿದ್ದತೆ ನಡೆಸಿದ್ದಾರೆ. ಲೋಕ ಸಭೆಯಲ್ಲಿ ಸಿಕ್ಕ ಗೇಲುವಿನಿಂದ , ವಿಧಾನ ಸಭೆ ಚುನಾವಣೆ ಗೆ ಹೋದರೆ 150 ಸ್ಥಾನಗಳನ್ನ ಸುಲಭವಾಗಿ ಗೆಲ್ಲಬಹುದು ಎನ್ನುವ ಲೆಕ್ಕ ಚಾರದಲ್ಲಿ ಬಿಜೆಪಿ ನಾಯಕರಿದ್ದಾರೆಂದು ವಿಧಾನ …
Read More »ವಿದ್ಯಾರ್ಥಿಗಳ ಕನಸು ನನಸುಗೊಳಿಸುವ ಬಸವೇಶ್ವರ ಗ್ರಾಮೀಣ ಶಿಕ್ಷಣ..
ಹುಬ್ಬಳ್ಳಿ, ಮೇ.28-* ಇಲ್ಲಿನ ಸತ್ತೂರನಲ್ಲಿನ ಬಸವೇಶ್ವರ ಗ್ರಾಮೀಣ ಶಿಕ್ಷಣ ಮತ್ತು ಅಭಿವೃದ್ಧಿ ಟ್ರಸ್ಟ ಪ್ರತಿಕ್ಷಣವೂ ಸ್ಪರ್ಧಾತ್ಮಕವಾಗಿರುವ ಈ ದಿನಮಾನಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯವನ್ನು ಸಾಕಾರಗೊಳಿಸುವಲ್ಲಿ ಬಹಳ ದೊಡ್ಡ ಹೆಜ್ಜೆ ಇಟ್ಟಿದೆ.ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ 2005 ರಲ್ಲಿ ಪ್ರಾರಂಭವಾದ ಈ ಸಂಸ್ಥೆ ಮೊದಲು ಕೇವಲ 5 ವಿದ್ಯಾರ್ಥಿಗಳಿಂದ ಚಾಲನೆ ಹೊಂದಿ ಇದೀಗ ಬಿ.ಇಡಿ. ಎಂ.ಇಡಿ, ಬಿ.ಬಿ.ಎ, ಎಂ.ಬಿ.ಎ, ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು, ಪಿಯುಸಿ ಕಲಾ, ವಾಣಿಜ್ಯ, ವಿಜ್ಞಾನ ಸೇರಿದಂತೆ ಇತ್ಯಾದಿ ಕೋರ್ಸ್ …
Read More »ಭವಿಷ್ಯದ ಕೌಶಲ್ಯಗಳ ಕುರಿತಾದ ಎಪಿಜೆ ಕಲಾಂ ಫ್ಯೂಯಲ್ ಸಮಾವೇಶ ಜೂ.2ಕ್ಕೆ
ಫ್ರೇಂಡ್ಸ್ ಯೂನಿಯನ್ ಫಾರ್ ಎನರ್ಜೈಸಿಂಗ್ ಲೈವ್ಸ್ (ಪ್ಯೂಲ್) ವತಿಯಿಂದ ಎಪಿಜೆ ಕಲಾಂ ಫ್ಯೂಯೆಲ್ ಫೆಲೋಗಳ ಸಂಕಿರಣ ಮತ್ತು ಭವಿಷ್ಯದ ಕೌಶಲ್ಯಗಳ ಕುರಿತಾದ ಸಮಾವೇಶವನ್ನು ಮೇ.2 ರಂದು ಬೆಳಿಗ್ಗೆ 11 ಕ್ಕೆ ಇಲ್ಲಿನ ಡೆನಿಸನ್ಸ್ ಹೊಟೆಲ್ ನಲ್ಲಿ ಆಯೋಜಿಸಲಾಗಿದೆ ಎಂದು ಪ್ಯೂಯೆಲ್ ಅಧ್ಯಕ್ಷ ಚೇತನ ದೇಶಪಾಂಡೆ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ಫ್ಯೂಯೆಲ್ ಫೆಲೋಗಳ ಸಂಕಿರಣ, ನಾಯಕತ್ವ ಪ್ರಶಸ್ತಿಗಳ ಪ್ರಧಾನ ಮತ್ತು ಶಿಕ್ಷಣದಲ್ಲಿ ನಾವೀನ್ಯತೆ, ಉದ್ಯಮಕ್ಕೆ ಪೂರಕವಾಗಿರುವ ಶಿಕ್ಷಣವನ್ನು …
Read More »ಪ್ರಹ್ಲಾದ ಜೋಶಿ ಅವರು ಕೇಂದ್ರ ಸಚಿವರಾಗಿ ಇಂದು ಪ್ರಮಾಣ ವಚನ
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವೈಯಕ್ತಿಕ ಪರಿಚಯಸತತ ನಾಲ್ಕನೇ ಬಾರಿ ಲೋಕಸಭೆಯ ಪ್ರವೇಶ ಪಡೆದಿರೊ ಪ್ರಹ್ಲಾದ ಜೋಶಿ ಅವರು ಕೇದ್ರ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಸಹಜವಾಗಿಯೇ ಧಾರವಾಡ ಲೋಕಸಭಾ ಕ್ಷೇತ್ರದ ಜನತಯ ಸಂತಸವನ್ನ ಇಮ್ಮಡಿಗೊಳಿಸಿದೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರೊ ಜೋಶಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಯಾವ ಖಾತೆ ಕೊಡ್ತಾರೆ ಅನ್ನೋದು ತೀವೃ ಕುತೂಹಲ ಮೂಡಿಸಿದೆ.ಹೆಸರು: ಪ್ರಹ್ಲಾದ ಜೋಶಿ.ಕ್ಷೇತ್ರ: ಧಾರವಾಡ ಲೋಕಸಭಾ ಕ್ಷೇತ್ರಪತ್ನಿಯ ಹೆಸರು: …
Read More »ಹು-ಧಾ ಮಹಾನಗರ ಪೊಲೀಸ್ ಕಮೀಷನರೇಟನಿಂದ ಜಾಗೃತಿ ಅಭಿಯಾನ
ಹುಬ್ಬಳ್ಳಿ: ಹು-ಧಾ ಮಹಾನಗರ ಪೊಲೀಸ್ ಕಮೀಷನರೇಟ್ ವತಿಯಿಂದ ಇಂದು ಸರಕು ಸಾಗಣಿಕೆ ವಾಹನಗಳಲ್ಲಿ ಸಾರ್ವಜನಿಕರನ್ನು ಕೊಂಡೊಯ್ಯುವ ಹಾಗೂ ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆ ಮಾಡಲು ವಾಹನ ನೀಡುವುದನ್ನು ಖಂಡಿಸಿ ವಿವಿಧ ಶಾಲಾ ಕಾಲೇಜಿನ ಸಹಯೋಗದೊಂದಿಗೆ ಜನಜಾಗೃತಿ ರ್ಯಾಲಿಯನ್ನು ನಗರದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಜನಜಾಗೃತಿ ಮಂಡಿಸಲಾಯಿತು.ಸರಕು ಸಾಗಾಟಕ್ಕೆ ಬಳಸುವ ವಾಹನಗಳಲ್ಲಿ ಸಾರ್ವಜನಿಕರ ಪ್ರಯಾಣ ನಿಷೇಧಿಸಿದ್ದರೂ ಕೂಡ ಸರಕು ಸಾಗಾಣಿಕೆಯ ವಾಹನಗಳಲ್ಲಿ ಸಾರ್ವಜನಿಕರನ್ನು ಸಾಗಿಸುವವರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





