ಹುಬ್ಬಳ್ಳಿ: ಶ್ರೀ ಶಕ್ತಿ ಯೋಗಾಶ್ರಮ ಮಂಗಳೂರು ಇವರ ಸಹಯೋಗದಲ್ಲಿ ಯೋಗಾಚಾರ್ಯ ದೇವಬಾಬಾ ಆಶೀರ್ವಾದದೊಂದಿಗೆ ವಿಶ್ವಮಾತಾ ಗೋಮಾತಾ ನಾಟಕ ನೃತ್ಯ ಪ್ರದರ್ಶನವನ್ನು ಇದೇ 26 ರಂದು ನಗರದ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಹಾಗೂ 27ರಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಆಯೋಜಿಸಲಾಗಿದೆ ಎಂದು ಶಕ್ತಿ ಯೋಗಾಶ್ರಮದ ಸಾಧಕರಾದ ಪದ್ಮಾಸಿನಿ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋವು ರಾಷ್ಟ್ರದ ಸಂಪತ್ತು.ನಮ್ಮೆಲ್ಲರ ತಾಯಿ, ವಿಶ್ವಕ್ಕೆ ಮಾತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಗೋವಿನ ಉಳಿವಿಗಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ …
Read More »ಕಾರು-ಲಾರಿ ನಡುವೆ ಭೀಕರ ಅಪಘಾತ; ಐವರ ದುರ್ಮರಣ.
ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನವಲಗುಂದ ಬಳಿ ನಡೆದಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ. ಮೃತರನ್ನು ರವಿ ಹಂಡಿ, ಲೇಖಾಶ್ರೀ ಹಂಡಿ, ಜವೀನ್ ಕುಮಾರ್ ಹಂಡಿ ಹಾಗೂ ಇಬ್ಬರು ಮಕ್ಕಳಾದ ಶರಣ್ ಮತ್ತು ವರ್ಷ ಅಂತ ಗುರುತಿಸಲಾಗಿದೆ. ಮೃತರು ಬಾಗಲಕೋಟೆಯ ಕಾಂಗ್ರೆಸ್ ಮುಖಂಡ ಆನಂದ ಜಿಗಜಿಣಗಿಯವರ ಕುಟುಂಬದವರು …
Read More »ಬಿಜೆಪಿಯವರು ರಾಷ್ಟ್ರಪತಿ ಆಡಳಿತ ಹೇರಲು ಮುಂದಾಗಿದ್ದಾರೆ: ಹೊರಟ್ಟಿ
ಹುಬ್ಬಳ್ಳಿ: ಆಪರೇಷನ್ ಕಮಲ ಮಾಡಿ ಬಿಜೆಪಿಯವರು ಸರಕಾರ ರಚಿಸುತ್ತಾರೆ ಎನ್ನುವ ನಂಬಿಕೆ ನನಗಿಲ್ಲ. ನನಗೆ ಬಂದ ಮಾಹಿತಿಯ ಪ್ರಕಾರ, ಬಿಜೆಪಿಯವರು ಅತೃಪ್ತ ಶಾಸಕರಿಂದ ರಾಜೀನಾಮೆ ಕೊಡಿಸಿ ರಾಷ್ಟ್ರಪತಿ ಆಡಳಿತ ಹೇರಲು ಮುಂದಾಗಿದ್ದಾರೆ. ಬಳಿಕ ಚುನಾವಣೆ ಗೆ ಹೋಗಲು ಬಿಜೆಪಿಯವರು ಸಿದ್ದತೆ ನಡೆಸಿದ್ದಾರೆ. ಲೋಕ ಸಭೆಯಲ್ಲಿ ಸಿಕ್ಕ ಗೇಲುವಿನಿಂದ , ವಿಧಾನ ಸಭೆ ಚುನಾವಣೆ ಗೆ ಹೋದರೆ 150 ಸ್ಥಾನಗಳನ್ನ ಸುಲಭವಾಗಿ ಗೆಲ್ಲಬಹುದು ಎನ್ನುವ ಲೆಕ್ಕ ಚಾರದಲ್ಲಿ ಬಿಜೆಪಿ ನಾಯಕರಿದ್ದಾರೆಂದು ವಿಧಾನ …
Read More »ವಿದ್ಯಾರ್ಥಿಗಳ ಕನಸು ನನಸುಗೊಳಿಸುವ ಬಸವೇಶ್ವರ ಗ್ರಾಮೀಣ ಶಿಕ್ಷಣ..
ಹುಬ್ಬಳ್ಳಿ, ಮೇ.28-* ಇಲ್ಲಿನ ಸತ್ತೂರನಲ್ಲಿನ ಬಸವೇಶ್ವರ ಗ್ರಾಮೀಣ ಶಿಕ್ಷಣ ಮತ್ತು ಅಭಿವೃದ್ಧಿ ಟ್ರಸ್ಟ ಪ್ರತಿಕ್ಷಣವೂ ಸ್ಪರ್ಧಾತ್ಮಕವಾಗಿರುವ ಈ ದಿನಮಾನಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯವನ್ನು ಸಾಕಾರಗೊಳಿಸುವಲ್ಲಿ ಬಹಳ ದೊಡ್ಡ ಹೆಜ್ಜೆ ಇಟ್ಟಿದೆ.ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ 2005 ರಲ್ಲಿ ಪ್ರಾರಂಭವಾದ ಈ ಸಂಸ್ಥೆ ಮೊದಲು ಕೇವಲ 5 ವಿದ್ಯಾರ್ಥಿಗಳಿಂದ ಚಾಲನೆ ಹೊಂದಿ ಇದೀಗ ಬಿ.ಇಡಿ. ಎಂ.ಇಡಿ, ಬಿ.ಬಿ.ಎ, ಎಂ.ಬಿ.ಎ, ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು, ಪಿಯುಸಿ ಕಲಾ, ವಾಣಿಜ್ಯ, ವಿಜ್ಞಾನ ಸೇರಿದಂತೆ ಇತ್ಯಾದಿ ಕೋರ್ಸ್ …
Read More »ಭವಿಷ್ಯದ ಕೌಶಲ್ಯಗಳ ಕುರಿತಾದ ಎಪಿಜೆ ಕಲಾಂ ಫ್ಯೂಯಲ್ ಸಮಾವೇಶ ಜೂ.2ಕ್ಕೆ
ಫ್ರೇಂಡ್ಸ್ ಯೂನಿಯನ್ ಫಾರ್ ಎನರ್ಜೈಸಿಂಗ್ ಲೈವ್ಸ್ (ಪ್ಯೂಲ್) ವತಿಯಿಂದ ಎಪಿಜೆ ಕಲಾಂ ಫ್ಯೂಯೆಲ್ ಫೆಲೋಗಳ ಸಂಕಿರಣ ಮತ್ತು ಭವಿಷ್ಯದ ಕೌಶಲ್ಯಗಳ ಕುರಿತಾದ ಸಮಾವೇಶವನ್ನು ಮೇ.2 ರಂದು ಬೆಳಿಗ್ಗೆ 11 ಕ್ಕೆ ಇಲ್ಲಿನ ಡೆನಿಸನ್ಸ್ ಹೊಟೆಲ್ ನಲ್ಲಿ ಆಯೋಜಿಸಲಾಗಿದೆ ಎಂದು ಪ್ಯೂಯೆಲ್ ಅಧ್ಯಕ್ಷ ಚೇತನ ದೇಶಪಾಂಡೆ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ಫ್ಯೂಯೆಲ್ ಫೆಲೋಗಳ ಸಂಕಿರಣ, ನಾಯಕತ್ವ ಪ್ರಶಸ್ತಿಗಳ ಪ್ರಧಾನ ಮತ್ತು ಶಿಕ್ಷಣದಲ್ಲಿ ನಾವೀನ್ಯತೆ, ಉದ್ಯಮಕ್ಕೆ ಪೂರಕವಾಗಿರುವ ಶಿಕ್ಷಣವನ್ನು …
Read More »ಪ್ರಹ್ಲಾದ ಜೋಶಿ ಅವರು ಕೇಂದ್ರ ಸಚಿವರಾಗಿ ಇಂದು ಪ್ರಮಾಣ ವಚನ
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವೈಯಕ್ತಿಕ ಪರಿಚಯಸತತ ನಾಲ್ಕನೇ ಬಾರಿ ಲೋಕಸಭೆಯ ಪ್ರವೇಶ ಪಡೆದಿರೊ ಪ್ರಹ್ಲಾದ ಜೋಶಿ ಅವರು ಕೇದ್ರ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಸಹಜವಾಗಿಯೇ ಧಾರವಾಡ ಲೋಕಸಭಾ ಕ್ಷೇತ್ರದ ಜನತಯ ಸಂತಸವನ್ನ ಇಮ್ಮಡಿಗೊಳಿಸಿದೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರೊ ಜೋಶಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಯಾವ ಖಾತೆ ಕೊಡ್ತಾರೆ ಅನ್ನೋದು ತೀವೃ ಕುತೂಹಲ ಮೂಡಿಸಿದೆ.ಹೆಸರು: ಪ್ರಹ್ಲಾದ ಜೋಶಿ.ಕ್ಷೇತ್ರ: ಧಾರವಾಡ ಲೋಕಸಭಾ ಕ್ಷೇತ್ರಪತ್ನಿಯ ಹೆಸರು: …
Read More »ಹು-ಧಾ ಮಹಾನಗರ ಪೊಲೀಸ್ ಕಮೀಷನರೇಟನಿಂದ ಜಾಗೃತಿ ಅಭಿಯಾನ
ಹುಬ್ಬಳ್ಳಿ: ಹು-ಧಾ ಮಹಾನಗರ ಪೊಲೀಸ್ ಕಮೀಷನರೇಟ್ ವತಿಯಿಂದ ಇಂದು ಸರಕು ಸಾಗಣಿಕೆ ವಾಹನಗಳಲ್ಲಿ ಸಾರ್ವಜನಿಕರನ್ನು ಕೊಂಡೊಯ್ಯುವ ಹಾಗೂ ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆ ಮಾಡಲು ವಾಹನ ನೀಡುವುದನ್ನು ಖಂಡಿಸಿ ವಿವಿಧ ಶಾಲಾ ಕಾಲೇಜಿನ ಸಹಯೋಗದೊಂದಿಗೆ ಜನಜಾಗೃತಿ ರ್ಯಾಲಿಯನ್ನು ನಗರದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಜನಜಾಗೃತಿ ಮಂಡಿಸಲಾಯಿತು.ಸರಕು ಸಾಗಾಟಕ್ಕೆ ಬಳಸುವ ವಾಹನಗಳಲ್ಲಿ ಸಾರ್ವಜನಿಕರ ಪ್ರಯಾಣ ನಿಷೇಧಿಸಿದ್ದರೂ ಕೂಡ ಸರಕು ಸಾಗಾಣಿಕೆಯ ವಾಹನಗಳಲ್ಲಿ ಸಾರ್ವಜನಿಕರನ್ನು ಸಾಗಿಸುವವರ …
Read More »ನಾಳೆ ಹುಬ್ಬಳ್ಳಿಯಲ್ಲಿ ಭಾರತ ಮತ್ತು ಶ್ರೀಲಂಕಾ ಕ್ರಿಕೆಟ್ ಪಂದ್ಯ
ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಹುಬ್ಬಳ್ಳಿಯಲ್ಲಿ ಭಾರತ ಎ ತಂಡ ಹಾಗೂ ಶ್ರೀಲಂಕಾ ಎ ತಂಡದ ಅನಧಿಕೃತ ಕ್ರಿಕೆಟ್ ಪಂದ್ಯಾವಳಿಯ ಎರಡನೇ ಪಂದ್ಯವು ನಾಳೆ ಬೆಳಗ್ಗೆ 9-30ಕ್ಕೆ ಇಲ್ಲಿನ ರಾಜನಗರದ ಕೆ ಎಸ್ ಸಿ ಎ ಮೈದಾನದಲ್ಲಿ ನಡೆಯಲಿದೆ ಎಂದು ಕೆ ಎಸ್ ಸಿ ಎ ಸಂಚಾಲಕ ಬಾಬಾ ಬೂಸದ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಗ್ಗೆ ಜರುಗಲಿರುವ ಭಾರತದ ಹಾಗೂ ಶ್ರೀಲಂಕಾ ಅನಧಿಕೃತ ಕ್ರಿಕೆಟ್ ಸರಣಿಯ …
Read More »ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು
ಬೆಂಗಳೂರು: ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ.8 ನಗರಸಭೆ, 33 ಪುರಸಭೆ ಹಾಗೂ 22 ಪಟ್ಟಣ ಪಂಚಾಯ್ತಿಗಳ 1,296 ವಾರ್ಡ್ ಗಳಲ್ಲಿ 4,360 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದ್ದು, ಮೈತ್ರಿ ಮಾಡಿಕೊಂಡು ಕೈ ಸುಟ್ಟುಕೊಂಡಿದ್ದ ಕಾಂಗ್ರೆಸ್-ಜೆಡಿಎಸ್ ಈ ಬಾರಿ ಪ್ರತ್ಯೇಕವಾಗಿ ಸ್ಪರ್ಧಿಸಿವೆ.ಮತದಾನ ನಡೆದ ಸ್ಥಳೀಯ ಸಂಸ್ಥೆಗಳು: 8 ನಗರಸಭೆ, 33 ಪುರಸಭೆ, 22 ಪಟ್ಟಣ ಪಂಚಾಯ್ತಿ ಹೀಗೆ ಒಟ್ಟು 63 ಸಂಸ್ಥೆಗಳಿಗೆ ಚುನಾವಣೆ ನಡೆದಿದೆ. …
Read More »ಮಾರ್ವೆಲ್ ಪ್ರಾಪರ್ಟೀಸಗೆ ಮುಡಿಗೆ ISO
ಹುಬ್ಬಳ್ಳಿ: ವಿಶ್ವ ವರ್ಗದಲ್ಲಿ ಖ್ಯಾತಿ ಪಡೆದ ಮಾರ್ವೆಲ್ ಪ್ರಾಪರ್ಟೀಸ್ ಪ್ರೈವೇಟ್ ಲಿಮಿಟೆಡ್ ಐಎಸ್ಒ ಪ್ರಮಾಣಿಕರಣಗೊಂಡಿದ್ದು, ರಿಯಲ್ ಎಸ್ಟೇಟ್ ಅಭಿವೃದ್ಧಿ ಯೋಜನೆಗಳಿಗೆ ಹು-ಧಾ ಮಹಾನಗರದಲ್ಲಿ ಪ್ರಸಿದ್ದಿ ಪಡೆದಿರುವ ಮಾರ್ವೆಲ್ ಪ್ರಾಪರ್ಟೀಸ್ ಐಎಸ್ಒ ಗರಿಯನ್ನು ಮುಡಿಗೇರಿಸಿಕೊಂಡಿರುವುದು ಖುಷಿಯ ಸಂಗತಿಯಾಗಿದೆ ಎಂದು ವ್ಯವಸ್ಥಾಪಕ ಮುಖ್ಯಸ್ಥರಾದ ಸ್ಟೀನಲ್ ಡಿಸೋಜಾ ತಿಳಿಸಿದರು.ನಗರದಲ್ಲಿಂದು ಖಾಸಗಿ ಹೋಟೆಲನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಶ್ವವರ್ಗದ ರೀಯಲ್ ಎಸ್ಟೇಟ್ ವ್ಯವಹಾರದಲ್ಲಿ ಅಭೂತಪೂರ್ವ ಸಾಧನೆ ಮಾಡುವ ಮೂಲಕ ಹು-ಧಾ ಮಹಾನಗರದಲ್ಲಿ ರೀಯಲ್ ಎಸ್ಟೇಟ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





