ಬೆಂಗಳೂರು ; ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷ ಫಲಿತಾಂಶ ಇಂದು ಬೆಳ್ಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಈ ಕುರಿತು ಪ್ರಕಟನೆಯಲ್ಲಿ ತಿಳಿಸಿದೆ. ಇದರಂತೆ ,ಕರ್ನಾಟಕ ಎಸ್,ಎಸ್,ಎಲ್,ಸಿ ಪೂರಕ ಫಲಿತಾಂಶ 2023ರ ಫಲಿತಾಂಶವನ್ನು ಜೂನ್ 30 ರಂದು ಬೆಳ್ಳಗ್ಗೆ 11 ಗಂಟೆಗೆ ಘೋಷಿಸಲಾಗುತ್ತಿದ್ದು, ಪೊರಕ ಪರೀಕ್ಷೆಗಳಿಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ karresults .nic.in ನಲ್ಲಿ ಪರಿಶೀಲಿಸಬಹುದು. ಆದ್ದರಿಂದ ಎಲ್ಲಾ …
Read More »ರಸ್ತಪಕ್ಕದಲ್ಲಿ ಅಂಗಡಿಗಳ ತೆರವು ಮಾಡಲು ಆದೇಶ ಹಿನ್ನಲೆ, ಸಮಯಾವಕಾಶ ನೀಡುವಂತೆ ಮನವಿ
ಧಾರವಾಡ : ಜಯ ಕರ್ನಾಟಕ ಜನಪರ ವೇದಿಕೆಯಿಂದ, ಧಾರವಾಡದ ಶಹರದಲ್ಲಿ ಸುಮಾರು 20 – 30 ವರ್ಷಗಳಿಂದ ಹೊಟ್ಟೆಯ ಪಾಡಿಗಾಗಿ ಬಡ ಜನರು ಕೆಲವೊಂದು ರಸ್ತೆಯ ಪಕ್ಕದಲ್ಲಿ ಡಬ್ಬಾ ಅಂಗಡಿಗಳನ್ನು ಇಟ್ಟುಕೊಂಡು ತಮ್ಮ ಜೀವನ ನಿರ್ವಹಿಸುತ್ತಿದ್ದು. ಈ ಬಡ ಜನರ ದಿನ ನಿತ್ಯದ ಜೀವನ ಇದರಿಂದಲೇ ನಡೆಯುತ್ತಿರುವುದು, ಆದರೆ ಈಗ ಏಕಾಏಕಿಯಾಗಿ ಯಾವುದೇ ರೀತಿಯ ಸಮಯ ಅವಕಾಶ ನೀಡದೆ ಸದರಿ ಡಬ್ಬಾ ಅಂಗಡಿಗಳನ್ನು ತೆರೆವುಗೊಳಿಸಲು ಪಾಲಿಕೆಯ ಅಧಿಕಾರಿಗಳು ನಿರ್ಧರಿಸಿದ್ದು. ವಿಷಾದನೀಯ …
Read More »ಕುಡಿಯುವ ನೀರನ್ನು ಅಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತೀರುವ ನವಲಗುಂದ ಜನತೆ. ಸೂಕ್ತ ಕ್ರಮಕ್ಕೆ ಒತ್ತಾಯ
ನವಲಗುಂದ : ಜೀವಜಲವಾದ ನೀರುನ್ನು ನವಲಗುಂದ ಪಟ್ಟಣದಲ್ಲಿ ಬೇಕಾಬಿಟ್ಟಿ ಬಳಕೆ ಮಾಡುತ್ತಿರುವ ದೃಶ್ಯಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿವೆ ಈಗಾಗಲೇ ರಾಜ್ಯದಲ್ಲಿ ಮಳೆ ಆಗದೇ ಕೆಲವು ಕಡೆ ಜಲಕ್ಷಾಮ ಆಗುವುದನ್ನು ನೋಡಬಹುದು. ಆದರೆ ಪಟ್ಟಣದಲ್ಲಿ ಕುಡಿಯುವ ನೀರು ಬೇಕಾಬಿಟ್ಟಿ ಪೋಲಾಗವುದನ್ನು ನಿಯಂತ್ರಿಸುವಲ್ಲಿ ಯಾರು ಮುಂದೆ ಬರುತ್ತಿಲ್ಲ. ಎಂಬ ಅಪಸ್ವರ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಕುಡಿಯುವ ನೀರನ್ನು ಸ್ಥಳೀಯರು. ಸುಖಾ ಸುಮ್ಮನೆ ನಲ್ಲಿಯನ್ನು ಬಂದ ಮಾಡದೇ ರಸ್ತೆಯ ಮೇಲೆ ಹರಿದು …
Read More »ವೃದ್ಧೆಯ ಹತ್ತಿರ ಇದ್ದ ಹಣ ಬಂಗಾರ ಕಳ್ಳತನ ಮಾಡಿದ ಖದೀಮರು
ಕೊರಟಗೆರೆ: ತಾಲೂಕಿನ ಕಾಲೋನಿ, ನಾಗೇನಹಳ್ಳಿ ಸೇರಿದಂತೆ ಭೈರೇನಹಳ್ಳಿ ಕ್ರಾಸ್ ಬಳಿ ಸರಣಿ ಕಳ್ಳತನ ನಡೆದಿದ್ದು, ರಸ್ತೆ ಬದಿಯ ಅಂಗಡಿಗಳಲ್ಲಿ ಕಳ್ಳರು ಕಳ್ಳತನ ನಡೆಸಿರುವುದಲ್ಲದೇ ಬೆಳಗ್ಗಿನ ವೇಳೆ ವೃದ್ದೆಯ ಕೊರಳಲ್ಲಿದ್ದ ಚೈನ್ ಕಸಿದು ಪರಾರಿಯಾದ ಘಟನೆ ಕೂಡ ನಡೆದಿದೆ. ಕಾಲೋನಿಯಿಂದ ಕೊರಟಗೆರೆಗೆ ಬರುವ ಮಾರ್ಗ ಮಧ್ಯದ ರಸ್ತೆ ಬದಿಯ ಐದು ಅಂಗಡಿಗಳಲ್ಲಿ ತಡ ರಾತ್ರಿ ಕಳ್ಳತನ ನಡೆಸಲಾಗಿದ್ದು, ಸಿಲಿಂಡರ್,ಗುಟ್ಕಾ, ಸಿಗರೇಟ್, ನಗದು ಕಳವು ಮಾಡಿ ಕಳ್ಳರು ಪರಾರಿಯಾಗಿದ್ದಾರೆ.ಕಳ್ಳತನ ಮಾಡಿರುವ ಪ್ರತಿಯೊಂದು ಅಂಗಡಿಗಳಲ್ಲಿ ಬೆಲೆ …
Read More »ತಂಗಿಗೆ ಮೆಸೇಜ್ ಮಾಡಬೇಡ ಎಂದು ಹೇಳಿದ ಅಣ್ಣನ ಕೊಲೆ
ತಂಗಿಗೆ ಮೆಸೇಜ್ ಮಾಡಬೇಡ ಎಂದು ಬುದ್ಧಿಹೇಳಲು ಹೋಗಿದ್ದ ಅಣ್ಣನೇ ಕೊಲೆಯಾದ ದುರ್ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ನಡೆದಿದೆ. ದೇವರಾಜ್ ( 23) ಮೃತ ಯುವಕನಾಗಿದ್ದು, ಬಸವರಾಜ್ ಹಾಗೂ ಹನುಮಂತನ ವಿರುದ್ಧದೂರು ದಾಖಲಾಗಿದೆ. ಆರೋಪಿಗಳು ಮೃತ ದೇವರಾಜ್ ಸಹೋದರಿಗೆ ಪ್ರೀತಿ ಮಾಡುವಂತೆ ಕಿರುಕುಳ ಕೊಡ್ತಿದ್ದ ಆರೋಪ ಕೇಳಿ ಬಂದಿತ್ತು. ಆಕೆಗೆ ಮೆಸೆಜ್ ಮಾಡೋದು, ಸಿಕ್ಕಸಿಕ್ಕಲ್ಲಿ ಮಾತನಾಡಿಸೋದನ್ನ ಬಸವರಾಜ್ ಮಾಡುತ್ತಿದ್ದ ಎನ್ನಲಾಗಿದೆ .ಈ ಬಗ್ಗೆ ದೇವರಾಜ್ ಬೈದು ಬುದ್ಧಿ …
Read More »ಅಗಸ್ಟ 17 ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬರುವ ನೀರಿಕ್ಷೆ..?
ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಕುರಿತು ‘ ಸಭೆಯಲ್ಲಿ ಯೋಜನೆ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಿದ್ದೇವೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಸೇರಿ ಕಂದಾಯ, ಗ್ರಾಮೀಣಾಭಿವೃದ್ಧಿ 3 ಇಲಾಖೆ ಸಚಿವರು, ಜೊತೆಗೆ ಅಧಿಕಾರಿಗಳು ಸುದೀರ್ಘವಾಗಿ ಸಭೆ ನಡೆಸಿದ್ದೇವೆ’ ಎಂದರು. ಇನ್ನು ಬುಧವಾರ ಸಚಿವ ಸಂಪುಟ ಸಭೆಯಲ್ಲಿ ಆ್ಯಪ್ ಬಗ್ಗೆ ಸಿ.ಎಂ. ಗೆ ತೋರಿಸುತ್ತೇವೆ. ಬಳಿಕ ಗೃಹಲಕ್ಷ್ಮೀ ಯೋಜನೆ ಜಾರಿ ಬಗ್ಗೆ …
Read More »ಅಕ್ರಮ ಮದ್ಯ ಮಾರಟಗಾರರ ಬಂಧನ , ಹಣ ಮದ್ಯ ಜಪ್ತಿ
ಗದಗ ಜಿಲ್ಲೆಯಲ್ಲಿ ದಿನಾಂಕ: 17.06.2023 ರಿಂದ 23.06.2023 ಇಲ್ಲಿಯವರೆಗೆ ಸಾರ್ವಜನಿಕ ಸ್ಥಳದಲ್ಲಿ ಪಾಸ್ ಪರ್ಮಿಟ್ ಇಲ್ಲದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಗದಗ ಜಿಲ್ಲೆಯ ವಿವಿಧ ತಾಲ್ಲೂಕಿನ ಪೋಲಿಸ ಅಧಿಕಾರಿಗಳು ಅಕ್ರಮ ಮದ್ಯ ಮತ್ತು ಹಣ ವಶಪಡಿಸಿಕೊಂಡು ಆರೋಪಿ ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗದಗ ಜಿಲ್ಲೆಯ ರೋಣ , ಹಾಗೂ ಗದಗ ಗ್ರಾಮೀಣ ಭಾಗದ ಪೋಲಿಸ್ ಅಧಿಕಾರಿಗಳು, ಹಾಗೂ ಮಳಗುಂದ ಹಾಗೂ ಶಿರಹಟ್ಟಿ, ಹಾಗೂ …
Read More »ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ;ನಳಿನ್ಕುಮಾರ್ ಕಟೀಲ್ ಸ್ಪಷ್ಟನೆ..
ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ಎಂದು ನಳಿನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.ಇಂದು ಪತ್ರಿಕಾಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ …
Read More »27ರಿಂದ ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಸಂಚಾರ ಆರಂಭ
ಹುಬ್ಬಳ್ಳಿ: ವಂದೇ ಭಾರತ್ ರೈಲು ಸಂಚಾರ ಇದೇ ಜೂನ್ 27 ರಿಂದ ಕೆಎಸ್ಆರ್ ಬೆಂಗಳೂರು-ಧಾರವಾಡ ಮಧ್ಯೆ ಸಂಚಾರ ಪ್ರಾರಂಭಿಸಲಿದೆ. ಧಾರವಾಡ ರೈಲು ನಿಲ್ದಾಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ವರ್ಚುಯಲ್ ಆಗಿ ಈ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಹೌದು..ಪ್ರತಿ ಮಂಗಳವಾರ ಹೊರತುಪಡಿಸಿ, ವಾರದ ಆರು ದಿನ ಈ ರೈಲು ಸಂಚರಿಸಲಿದೆ. ಬೆಳಗ್ಗೆ 5.45ಕ್ಕೆ ಕೆಎಸ್ಎಆರ್ ಬೆಂಗಳೂರು ನಿಲ್ದಾಣದಿಂದ ಹೊರಡುವ ಈ ರೈಲು, 5.55ಕ್ಕೆ ಯಶವಂತಪುರ, 9.15 ಕ್ಕೆ …
Read More »ಲಕಮಾಪುರ ಗ್ರಾಮಕ್ಕೆ ಬಸ್ಸ ಸಂಚಾರ ಆರಂಭ, 19. ವರ್ಷಗಳ ನಂತರ ಬಸ್ಸ್ ಸಂಚಾರ ಪ್ರಾರಂಭ, ಶಾಸಕ ಸಿ.ಸಿ.ಪಾಟೀಲ್ ಅವರಿಂದ ಚಾಲನೆ.
ನರಗುಂದ: ತಾಲ್ಲೂಕಿನ ಲಕಮಾಪುರ ಗ್ರಾಮಕ್ಕೆ ಸಂಪರ್ಕ ನೀಡುವ ಸಲುವಾಗಿ ಹೊಸ ಬಸ್ಸ್ ಸಂಚಾರಕ್ಕೆ ಬುಧವಾರ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಸಿ.ಸಿ.ಪಾಟೀಲ್ ಅವರು ಚಾಲನೆ ನೀಡಿದರು. ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಲಖಮಾಪೂರ ಗ್ರಾಮಕ್ಕೆ ತೆರಳಲು ಸಮರ್ಪಕ ರಸ್ತೆ, ಸುಸಜ್ಜಿತ ಸೇತುವೆ ವ್ಯವಸ್ಥೆ ಇರಲಿಲ್ಲ. ಹೀಗಾಗಿ ಬಸ್ ಸೌಕರ್ಯವಿಲ್ಲದೇ ಮಹಿಳೆಯರು, ಮಕ್ಕಳು, ಶಾಲಾ, ಕಾಲೇಜ್ ವಿದ್ಯಾರ್ಥಿಗಳು ೨-೩ ಕಿ.ಮೀ. ನಡೆದು ವಿವಿಧೆಡೆಗೆ ಸಂಚರಿಸುವಂತಾಗಿತ್ತು. ನಾನು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





