ಉಪಲೋಕಾಯುಕ್ತರಾದ ಬಿ.ಎಸ್.ಪಾಟೀಲ್ ಏ .24 ಹಾಗೂ 25 ರಂದು ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ . ಏ .25 ರಂದು ಬೆಳಿಗ್ಗೆ 10 ಗಂಟೆಗೆ ಸರ್ಕ್ಯೂಟ್ ಹೌಸ್ ನಲ್ಲಿ ಜಿಲ್ಲೆಯ ಹಾಗೂ ಹುಬ್ಬಳ್ಳಿ ತಾಲೂಕಿನ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದ ಲೋಕಾಯುಕ್ತ ಪ್ರಕರಣಗಳು , ಸಾರ್ವಜನಿಕ ದೂರುಗಳು ಹಾಗೂ ಅವುಗಳ ಮೇಲೆ ಕೈಗೊಂಡ ಕ್ರಮಗಳ ಬಗ್ಗೆ ಕುರಿತು ಸಭೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ .
Read More »ಪಶು ಆಸ್ಪತ್ರೆಯ ಸುಸಜ್ಜಿತ ನೂತನ ಕಟ್ಟಡ ಉದ್ಘಾಟನೆ
ಧಾರವಾಡ: ನಗರದ ಪಶು ಆಸ್ಪತ್ರೆಯ ಸುಸಜ್ಜಿತ ನೂತನ ಕಟ್ಟಡವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೋಕಾರ್ಪಣೆಗೊಳಿಸಿದರು. ಧಾರವಾಡದ ಜಿಲ್ಲಾ ಆಸ್ಪತ್ರೆಗೆ ಹೋಗುವ ರಸ್ತೆಯಲ್ಲಿ ಈ ನೂತನ ಕಟ್ಟಡ ನಿರ್ಮಾಣಗೊಂಡಿದ್ದು , ಶನಿವಾರ ಅಧಿಕೃತವಾಗಿ ಉದ್ಘಾಟನೆ ಮಾಡಲಾಯಿತು.ಕಟ್ಟಡ ಉದ್ಘಾಟನೆ ಬಳಿಕ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು . ಶಾಸಕರಾದ ಅರವಿಂದ ಬೆಲ್ಲದ , ಅಮೃತ ದೇಸಾಯಿ , ಜಿಲ್ಲಾಧಿಕಾರಿ ನಿತೇಶ್ ಪಾಟೀಲ , ಜಿಲ್ಲಾ ಪಂಚಾಯ್ತಿ ಸಿಇಓ …
Read More »ಶ್ರೀ ಆಂಜನೇಯ ಸ್ವಾಮಿಗೆ ಕುಟುಂಬ ಸಮೇತ ವಿಶೇಷ ಪೂಜೆ ಸಲಿಸಿದ ಸಚಿವ ಜೋಶಿ
ಹುಬ್ಬಳ್ಳಿ: ನಗರದ ನಾಗಶೆಟ್ಟಿಕೊಪ್ಪದ ಇತಿಹಾಸ ಪ್ರಸಿದ್ಧ ಶ್ರೀ ಆಂಜನೇಯ ಸ್ವಾಮಿ ಗುಡಿಗೆ ಕುಟುಂಬ ಸಮೇತವಾಗಿ ಕೆಂದ್ರೆ ಸಚಿವ ಪ್ರಹ್ಲಾದ್ ಜೋಶಿಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದಲಿತ ದೇವಸ್ಥಾನ ಟ್ರೈಶ್ ಕಮಿಟಿಯವರು ಅವರ್ನು ಅಥಮಿಯವಾಗಿ ಸ್ವಾಗತಿಸಿ ಅವರು ಪೂಜೆ ಸಲಿಸಿದ ನಂತರ ಅವರಿಗೆ ಗೌವಾರ ಪೋರಕವಾಗಿ ಸನ್ಮಾನಿಸಿದರು.
Read More »ವಿವಿಧ ಪ್ರದರ್ಶನಗಳಿಂದ ಮೇರುಗು ತುಂಬಿದ ವಚನ ವೈಭವ ಕಾರ್ಯಕ್ರಮ
ಹುಬ್ಬಳ್ಳಿ: ಇಲ್ಲಿಯ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಶನಿವಾರದಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಧಾರವಾಡ ಹಾಗೂ ಕನ್ನಡ ಸಾಹಿತ್ಯ ಪರಿಷತ್ ನ ಸಹಯೋಗದೊಂದಿಗೆ ಬಸವ ಜಯಂತಿ ಪ್ರಯುಕ್ತ ನಗರದ ಶ್ರೀ ಕಾಮಾಕ್ಷಿ ಮಹಿಳಾ ಮಂಡಳ(ರಿ) ವತಿಯಿಂದ “ವಚನ ವೈಭವ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿವಿಧ ಮಹಿಳಾ ಮಂಡಳದವರು ಪಾಲ್ಗೊಂಡು ವಚನ ವಿಶ್ಲೇಷಣೆ ಹಾಗೂ ಸಮೂಹ ವಚನ ನೃತ್ಯ ಸ್ಪರ್ಧೆ ಹಾಗೂ ಸಮೂಹ ಗೀತ ವಚನ …
Read More »ಕಾರ್ಪೊರೇಟರ್ ನಜೀರ್ ಅಹ್ಮದ ಹೊನ್ಯಾಳ ಬಂಧನ
ಹುಬ್ಬಳ್ಳಿ : ನಗರದಲ್ಲಿ ಕೊನೆಗೂ ಎಐಎಂಐಎಂ ಕಾರ್ಪೊರೇಟರ್ ನಜೀರ್ ಅಹ್ಮದ ಹೊನ್ಯಾಳ ಬಂಧನವಾಗಿದ್ದಾರೆ. ಆರೋಗ್ಯ ತಪಾಸಣೆಗೆ ಪೋಲಿಸರು ಕರೆದುಕೊಂಡು ಹೋದರು. ಮಧ್ಯಾಹ್ನ ನಜೀರ್ ಅಹ್ಮದ್ ನನ್ನ ವಶಕ್ಕೆ ಪಡೆದಿದ್ದ ಖಾಕಿ ಪಡೆ ವಿಚಾರಣೆಯಲ್ಲಿ ನಜೀರ್ ಪಾತ್ರ ಕಂಡು ಬಂದ ಹಿನ್ನಲೆ ಆತನನ್ನ ಬಂಧಿಸಿದ್ದು, ಹುಬ್ಬಳ್ಳಿ ಕಿಮ್ಸ್ ಗೆ ಆರೋಗ್ಯ ತಪಾಸಣೆ ಪೊಲೀಸ್ ಬಿಗಿ ಭದ್ರತೆಯಲ್ಲಿ ಕಳುಹಿಸಲಾಯಿತು. ಆರೋಗ್ಯ ತಪಾಸಣೆ ತೆರುಳುವಾಗ ತಮ್ಮ ಆಪ್ತರ ಬಳಿ ವಾಚ್ ಹಾಗೂ ಪರ್ಸ್ ಕೊಟ್ಟು …
Read More »ಏ. 30 ರಂದು ಕರೋಕೆ ಸಿಂಗಿಂಗ್ ಕಾಂಪಿಟೇಶನ್ ಆಡಿಶನ್
ಹುಬ್ಬಳ್ಳಿ :ಜಾಕ್ಸ್ ಇಂವೆಟ್ಸ್ ಅರ್ಪಿಸುವ ಕರೋಕೆ ಸಿಂಗಿಂಗ್ ಕಾಂಪಿಟೇಶನ್ ಆಡಿಶನ್ ಕಾರ್ಯಕ್ರಮವನ್ನು ಇದೇ ದಿ. ೩೦ ಹಾಗೂ ಮೇ ೧ ರಂದು ನಗರದ ಅಶೋಕನಗರದ ಕನ್ನಡ ಭವನದಲ್ಲಿ ಬೆ. ೯ ರಿಂದ ಸಂಜೆ ೬ ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಮೀರ್ ಖಾನ್ ತಿಳಿಸಿದರು. ನಗರದಲ್ಲಿಂದು ಮಾತನಾಡಿದ ಅವರು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ೧೫ ವರ್ಷದಿಂದ ೩೦ ವರ್ಷದೊಳಗಿನ ಕಿರಿಯರ ಆಡಿಶನ್ ಇದೇ ದಿ. ೩೦ ರಂದು ಜರುಗಲಿದೆ. ಮೇ ೧ …
Read More »ಇನ್ಸ್ಟಾಗ್ರಾಂ ಪೇಜ್ನಲ್ಲಿ ಅಸಹ್ಯ ಬರಹ:ದೂರು ದಾಖಲು
ಹುಬ್ಬಳ್ಳಿ: ಇನ್ಸ್ಟಾಗ್ರಾಮ್ ಟ್ರೋಲ್ ಪೇಜ್ನಲ್ಲಿ ನಗರದ ವಿದ್ಯಾರ್ಥಿನಿಯೊಬ್ಬಳ ಹೆಸರಿನಲ್ಲಿ ಆಶ್ಲೀಲ ಪದಗಳನ್ನು ಬಳಸಿ ಗೌರವಕ್ಕೆ ಧಕ್ಕೆ ಉಂಟು ಮಾಡುವ ಸಂದೇಶ ಹಾಕಿರುವ ಬಗ್ಗೆ ದೂರು ದಾಖಲಾಗಿದೆ. ಜೊತೆಗೆ ಆರೋಪಿತ ನಿತ್ಯ ವಿಡಿಯೋ ಕಾಲ್ ಮಾಡಿ ಅಸಹ್ಯವಾಗಿ ವರ್ತಿಸುತ್ತಿದ್ದಾನೆ ಎನ್ನಲಾಗಿದ್ದು , ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read More »AIMIM ಪಾಲಿಕೆ ಸದಸ್ಯ ನಜೀರ್ ಅಹ್ಮದ್ ಹೂನ್ಯಾಳ ವಶಕ್ಕೆ ಪಡೆದ ಪೊಲೀಸರು
ಹುಬ್ಬಳ್ಳಿ: ಕಳೆದ ಒಂದು ವಾರದ ಹಿಂದೆ ಹಳೇ ಹುಬ್ಬಳ್ಳಿಯಲ್ಲಿ ನಡೆದ ಕೋಮು ಗಲಭೆ ಹಿನ್ನಲೆಯಲ್ಲಿ, ಇಂದು ಪೊಲೀಸರು ಎಐಎಂಐಎಂ ಧಾರವಾಡ ಜಿಲ್ಲಾ ಅಧ್ಯಕ್ಷ ಮತ್ತು ಮಹಾನಗರ ಪಾಲಿಕೆಯ ವಾರ್ಡ್ ನಂಬರ 71ರ ಸದಸ್ಯ ನಜೀರ್ ಅಹ್ಮದ್ ಹೂನ್ಯಾಳನ್ನು ಇಂದು ಹಳೇ ಹುಬ್ಬಳ್ಳಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ…
Read More »ಹುಬ್ಬಳ್ಳಿ ಗಲಭೆ ಪ್ರಕರಣ: ವಿಡಿಯೋ ಎಡಿಟ್ ಮಾಡಿದ ಯುವಕ 14 ದಿನ ನ್ಯಾಯಾಂಗ ಬಂಧನ
ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ವಿವಾದಿತ ಪೋಸ್ಟ್ ಮಾಡಿ ಗಲಭೆಗೆ ಕಾರಣವಾದ ಯುವಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೌದು..ವೀರಭದ್ರಗೌಡ ಪಾಟೀಲನನ್ನು ಪೊಲೀಸರು ತಡರಾತ್ರಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ. ವೀರಭದ್ರಗೌಡ ಪಾಟೀಲ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ವೀರಭದ್ರಗೌಡ ಪಾಟೀಲ ಎಡಿಟ್ ಮಾಡಿ ಹಾಕಿದ್ದ ಪೋಸ್ಟ್ ಅನ್ನ ಅಭಿಷೇಕ ಸ್ಟೇಟಸ್ ಇಟ್ಟುಕೊಂಡಿದ್ದ ಈ ಪೋಸ್ಟ್ ವಿವಾದದಿತ ಎಂದು ತಳಿಯುತ್ತಿದಂತೆ ಪೋಸ್ಟ್ ತೆಗೆದುಹಾಕಿದ್ದ ವೀರಭದ್ರಗೌಡ ಪಾಟೀಲ್. ಆದ್ರೆ …
Read More »ಏ. 24 ರಂದು ಹುಬ್ಬಳ್ಳಿಯಲ್ಲಿ ಡಾ.ರಾಜ್ ಹಿಟ್ಸ್ ಸಂಗೀತ ಸಂಜೆ ಕಾರ್ಯಕ್ರಮ
ಹುಬ್ಬಳ್ಳಿ : ಸುಮಧುರ ಫೌಂಡೇಶನ್ ವತಿಯಿಂದ ಕನ್ನಡದ ವರನಟ ದಿ.ಡಾ.ರಾಜಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಇದೇ ದಿ .24 ರ ಸಂಜೆ 5 ಗಂಟೆಗೆ ಇಲ್ಲಿನ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ‘ ಡಾ.ರಾಜ್ ಹಿಟ್ಸ್ ಸಂಗೀತ ಸಂಜೆ ‘ ಕಾರ್ಯಕ್ರಮ ಆಯೋಜಿಸಲಾಗಿದೆ. ಕಲಾ ಪ್ರೇಕ್ಷಕರಿಗೆ ಉಚಿತ ಪ್ರವೇಶವಿದೆ , ಕಾರ್ಯಕ್ರಮವನ್ನು ವೀಕ್ಷಿಸಲು ಆಗಮಿಸುವ ಪ್ರೇಕ್ಷಕರಿಗಾಗಿ ಡಾ.ರಾಜ್ಕುಮಾರ್ ಅವರ ಕುರಿತಂತೆ ಪ್ರಶ್ನಾವಳಿಗಳು ಹಾಗೂ ಕ್ವಿಜ್ ಕೂಡ ಇದ್ದು ಇದರಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





