ಹಳೆ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಅಭಿಷೇಕ ಹಿರೇಮಠ ಹುಬ್ಬಳ್ಳಿಯ ಪ್ರೀಯದರ್ಶನಿ ಕಾಲೋನಿಯಲ್ಲಿರುವ ಮಹೇಶ ಪಿಯು ಕಾಲೇಜಿನಲ್ಲಿ ಪರೀಕ್ಷೆ ಬರೆಯುತ್ತಿರುವ ಹಿನ್ನೆಲೆಯಲ್ಲಿ ಡಿಸಿಪಿ ಸಾಹಿಲ್ ಬಾಗ್ಲಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನ್ಯಾಯಾಲಯದ ಅನುಮತಿ ಮೇರೆಗೆ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಅಭಿಷೇಕ ಹಿರೇಮಠ ಮಹೇಶ ಪಿಯು ಕಾಲೇಜಿನಲ್ಲಿ ಪರೀಕ್ಷೆಗೆ ಪ್ರತ್ಯೇಕ ಕೊಠಡಿ ಹಾಗೂ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಿದ್ದ ಬೆನ್ನಲ್ಲೇ ಕಾನೂನು ಸುವ್ಯವಸ್ಥೆ ಡಿಸಿಪಿ ಸಾಹಿಲ್ …
Read More »ಪರೀಕ್ಷೆ ಮುಗಿಸಿ ಕಾರಾಗೃಹಕ್ಕೆ ತೆರಳಿದ ಅಭಿಷೇಕ ಹಿರೇಮಠ: ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿಯೇ ಜೈಲಿಗೆ
ಹುಬ್ಬಳ್ಳಿ: ವಿವಾದಾತ್ಮಕ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಬಂಧಿತನಾಗಿದ್ದ ಅಭಿಷೇಕ ಹಿರೇಮಠ ಪೊಲೀಸ್ ಬಂದೋಬಸ್ತ್ ನಲ್ಲಿ ಮೊದಲ ಪರೀಕ್ಷೆ ಪೂರ್ಣಗೊಳಿಸಿ ಕಾರಾಗೃಹಕ್ಕೆ ತೆರಳಿದ್ದಾನೆ. ಪಿಯುಸಿ ಬ್ಯುಸಿನೆಸ್ ಸ್ಟಡಿ ಪರೀಕ್ಷೆ ಬರೆದ ಅಭಿಷೇಕ ಹಿರೇಮಠ ಎಂಬಾತನನ್ನು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿಯೇ ಮತ್ತೇ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಯಿತು. ಇನ್ನೂ ನ್ಯಾಯಾಲಯದ ನಿರ್ದೇಶನದಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಸಾಕಷ್ಟು ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
Read More »ಹುಬ್ಬಳ್ಳಿ ಗಲಭೆ ಇದೊಂದು ಪೂರ್ವ ನಿಯೋಜಿತ ಕೃತ್ಯ : ಪ್ರಮೋದ್ ಮುತಾಲಿಕ್
ಹುಬ್ಬಳ್ಳಿ :ಹಳೇ ಹುಬ್ಬಳ್ಳಿ ಗಲಭೆ ಘಟನೆಗೆ ಸಂಬಂಧಿಸಿದಂತೆ ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಹಿಂದೂಗಳನ್ನು ಭಯಭೀತಿಗೊಳಿಸುವ ಉದ್ದೇಶದಿಂದ ಗಲಭೆ ರೂಪಿಸಲಾಗಿದೆ ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದರು. ನಗರದಲ್ಲಿಂದು ಸುದ್ದಿಗಾರರೊಂಧಿಗೆ ಮಾತನಾಡಿದ ಅವರು, ಎಐಎಂಐಎಂ ಹಾಗೂ ಕಾಂಗ್ರೆಸ್ ಪಕ್ಷದ ಕೈವಾಡವಿದ್ದು, ಕಾಂಗ್ರೆಸ್ ಮುಖಂಡರಾದ ಅಲ್ತಾಪ್ ಹಳ್ಳೂರ, ಅಲ್ತಾಪ್ ನವಾಜ್ ಎಂ. ಕಿತ್ತೂರ ಅವರನ್ನು ಬಂಧಿಸಬೇಕು. ಇವರಿಬ್ಬರು ಕುಮ್ಮಕ್ಕು ನೀಡಿ ಇಲ್ಲಿ ನಾಟಕ ಮಾಡುತ್ತಿದ್ದಾರೆ ಎಂದು ಗಂಭೀರವಾಗಿ ದೂರಿದರು.ನಗರದ …
Read More »ಕಾಮಗಾರಿ ಭ್ರಷ್ಟಾಚಾರ ನಿಗ್ರಹದಳ ಸ್ಥಾಪಿಸಲು ಆಗ್ರಹ
ಹುಬ್ಬಳ್ಳಿ: ಗುತ್ತಿಗೆ ಕಾಮಗಾರಿಗಳಲ್ಲಿ ಗುತ್ತಿಗೆದಾರರು ಭ್ರಷ್ಠಾಚಾರವನ್ನು ವ್ಯಾಪಕವಾಗಿ ಅನುಬವಿಸುತ್ತಿದ್ದಾರೆ ಎಂದು ಹು-ಧಾ ಮಹಾನಗರ ಪಾಲಿಕೆಯ ಗುತ್ತಿಗೆದಾರರ ಸಂಘವು ಹು-ಧಾ ಮಹಾನಗರ ಪಾಲಿಗೆ ಆವರಣದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಸರ್ಕಾರಿ ಟೆಂಡರಗಳನ್ನು ಪಾರದರ್ಶಕ ವಾಗಿ ಇ- ಟೆಂಡರ್ ಮೂಲಕ ಪಡೆದು ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಗುತ್ತಿಗೆದಾರರು ತಿರ್ವ ಸಂಕಷ್ಟಕ್ಕೆ ಸಿಲುಕ್ಕಿದ್ದಾರೆ, ರಾಜಕಾರಣಿಗಳು ಅಧಿಕಾರಿ ವೃಂದದಿಂದ ಹಣಕ್ಕಾಗಿ ಗುತ್ತಿಗೆದಾರರನ್ನು ಹೈರಾಣು ಗೋಳಿಸುತ್ತಿದ್ದಾರೆ ಎಂದು ಆರೋಪಿಸಿದರು. ಬ್ರಷ್ಟ ವ್ಯವಸ್ಥೆ ಗೆ ಬಲಿಪಶುವಾಗಿ ಆತ್ಮಹತ್ಯೆ ಮಾಡಿಕೋಂಡ ಸಂತೋಷ್ …
Read More »ಏ .24 ರಂದು ಸಿಎಂ ಹುಬ್ಬಳ್ಳಿಗೆ ಆಗಮನ
ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏ .24 ರಂದು ಹುಬ್ಬಳ್ಳಿ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ 9.30 ಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸುವರು . ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಹಿಂತಿರುಗುವರು ಎಂದು ಪ್ರಕಟಣೆ ತಿಳಿಸಿದೆ .
Read More »ಹದಗೆಟ್ಟ ರಸ್ತೆ : ಖ್ಯಾರೇ ಎನ್ನದ ಅಧಿಕಾರಿಗಳು
ಕಲಘಟಗಿ : ತಾಲೂಕಿನ ಸುತ್ತ ಮುತ್ತಲಿನ ರಸ್ತೆ ಅವ್ಯವಸ್ಥೆಯಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ .ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಮಾತ್ರ ಇತ್ತ ಕಡೆ ಗಮನ ಹರಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ. ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ . ದಿನನಿತ್ಯವೂ ದಿನನಿತ್ಯವೂ ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರನ್ನು ತಮ್ಮಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಿದ್ದಾರೆ ಆದಷ್ಟು ಬೇಗ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ರಸ್ತೆ ಸರಿಪಡಿಸಲು ಅಥವಾ ಇಲ್ಲವೋ ಎಂದು ಕಾದು …
Read More »ಅಕಾಲಿಕ ಮಳೆಯಿಂದಾಗಿ ಬೇಸತ್ತ ಕಲಘಟಗಿ ಜನ
ಕಲಘಟಗಿ : ತಾಲೂಕಿನಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಈಗ ಜನರ ಜೀವನ ಅವ್ಯವಸ್ಥೆ ಉಂಟಾಗಿದೆ. ಕಳೆದ ಎರಡು ದಿನದಿಂದ , ಮಳೆಸುರಿಯುತ್ತಿರುವದರಿಂದ ರೈತರು ಬೆಳೆದ ಹಿಂಗಾರು ಬೆಳೆ ಹಾಳಾಗಿದ್ದ ರಸ್ತೆ ಎಲ್ಲವೂ ಹಾಳಾಗಿವೆ ಇದರಿಂದಾಗಿ ರೈತರು ತಮ್ಮ ಹೋಲಕ್ಕೆ ಹೋಗಲು ಹಸಾಹಸ ಪಡುವಂತಾಗಿದೆ .
Read More »ಮಾಸ್ಟರ್ ಮೈಂಡ್ ವಸೀಂ ಪಠಾಣ್ ಗೆ ಖಾಕಿಪಡೆಯಿಂದ ತೀವ್ರ ವಿಚಾರಣೆ
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಹಿನ್ನಲೆ ಬೆಂಗಳೂರನಲ್ಲಿದ್ದ ಗಲಭೆಯ ಮಾಸ್ಟರ್ ಮೈಂಡ್ ವಸೀಂ ಪಠಾಣ್ ವಶಕ್ಕೆ ಪಡೆದಿರುವ ಹಳೇ ಹುಬ್ಬಳ್ಳಿಯ ಪೊಲೀಸರು ತೀವ್ರ ವಿಚಾರಣೆಗೆ ನಡೆಸಿದ್ದಾರೆ. ಇಬ್ಬರು ಡಿಸಿಪಿಗಳಿಂದ ವಿಚಾರಣೆ ಚುರುಕುಗೊಂಡಿದೆ , ಡಿಸಿಪಿ ಸಾಹಿಲ್ ಬಾಗ್ಲಾ ಹಾಗೂ ಗೋಪಾಲ ಬ್ಯಾಕೋಡ್ ನೇತೃತ್ವದಲ್ಲಿ ಬಂಧಿತ ಮಾಸ್ಟರ್ ಮೈಂಡ್ ವಸೀಂ ಪಠಾಣ್ ಗೆ ಖಾಕಿ ಡ್ರಿಲ್ ನಡೆಸಿದೆ.ವಸೀಂ ಪಠಾಣ್ ಹಿನ್ನೆಲೆಯನ್ನು ಬಯಲಿಗೆಳಿಯುತ್ತಿರೊ ಖಾಕಿ ಪಡೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಸುಮಾರು …
Read More »ಭರತನಾಟ್ಯ ಕಾರ್ಯಕ್ರಮಕ್ಕೆ ಶಾಸಕ ಅರವಿಂದ್ ಬೆಲ್ಲದ್ ಚಾಲನೆ
ಹುಬ್ಬಳ್ಳಿ : ಪ್ರೇರಣಾ ಕಲಾ ಬಳಗ ( ರಿ ) ಪ್ರಸ್ತುತ ಪಡಿಸುವ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ , ಧಾರವಾಡ ಇವರ ಸಹಯೋಗ ವಸಯಿಂದ ಹುಬ್ಬಳ್ಳಿ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಆಯೋಜಿಸಲಾದ ಬೆಳ್ಳಿಹಬ್ಬನೃತ್ಯಾರ್ಪಣ 2022 , ಭರತನಾಟ್ಯ ಕುಚುಪುಡಿ ನೃತ್ಯಗಳ ಸಮ್ಮೇಳನ ಕಾರ್ಯಕ್ರಮಕ್ಕೆ ಶಾಸಕ ಅರವಿಂದ್ ಬೆಲ್ಲದ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು . ಈ ಸಂದರ್ಭದಲ್ಲಿ , ಖ್ಯಾತ ನೃತ್ಯ ನಿರ್ದೇಶಕರಾದ …
Read More »ರಾಜ್ಯದ ವಿವಿಧೆಡೆ ಭಾರೀ ಮಳೆ ಸಾಧ್ಯತೆ
ಬೆಂಗಳೂರು : ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡದಲ್ಲಿ ಇನ್ನೆರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ರಾಜ್ಯಾದ್ಯಂತ ಇನ್ನೂ ಮೂರು ದಿನ ಮಳೆಯಾಗಲಿದೆ. ಇಂದಿನಿಂದ 3 ದಿನ ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಉತ್ತರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





