Breaking News

admin

ಡಿಕೆಶಿಗೆ ನಿಂದಿಸಿದ ವ್ಯಕ್ತಿ ಜೈಲು ಪಾಲು

ಮಂಗಳೂರು: ಡಿಕೆ ಶಿವಕುಮಾರ್​​ಗೆ ನಿಂದಿಸಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದ ಜಡ್ಜ್​ ಸೋಮಶೇಖರ್ ಅವರು ಮಹತ್ವದ ತೀರ್ಪು ನೀಡಿದ್ದಾರೆ. ನಾಲ್ಕು ಅಪರಾಧಗಳಲ್ಲಿಯೂ 2 ವರ್ಷ ಜೈಲು ಶಿಕ್ಷೆಯಾಗಿದ್ದು. ಒಂದು ಪ್ರಕರಣದಲ್ಲಿ 5 ಸಾವಿರ ದಂಡ, ದಂಡ ತೆರಲು ತಪ್ಪಿದ್ದಲ್ಲಿ 1 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ

Read More »

ಏ. 21 ರಂದು ರೈತ ಸಮಾವೇಶ

ಬೆಂಗಳೂರು : ಏಪ್ರಿಲ್ 21 ರಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ರೈತ ಸಮಾವೇಶದಲ್ಲಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಭಾಗವಹಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಏಪ್ರಿಲ್ 21 ರ ಬೆಳಗ್ಗೆ 11 ಗಂಟೆಗೆ ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ರೈತರ ಸಮಾವೇಶ ನಡೆಯಲಿದೆ.

Read More »

ಹುಬ್ಬಳ್ಳಿ ಗಲಭೆ : ಕುಮಾರಸ್ವಾಮಿಗೆ ಪ್ರಶ್ನಿಸಿದ ಕೇಂದ್ರ ಸಚಿವ

ಹುಬ್ಬಳ್ಳಿ: ಗಲಭೆಗೆ ಸಂಬಂಧಿಸಿದಂತೆ ಅಮಾಯಕರನ್ನು ಬಂಧಿಸಲಾಗಿದೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಪೊಲೀಸರು ಇದ್ದಾರೆ. ನ್ಯಾಯಾಂಗ ಇದೆ. ತನಿಖೆಗೂ ಮೊದಲು ಅಮಾಯಕರು ಅಂತ ಹೇಗೆ ಹೇಳ್ತೀರಾ ಎಂದು ತಿರುಗೇಟು ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ಇದ್ದಾರೆ. ನ್ಯಾಯಾಂಗ ಇದೆ. ತನಿಖೆಗೂ ಮೊದಲು ಅಮಾಯಕರು ಅಂತ ಹೇಗೆ ಹೇಳ್ತೀರಾ ಎಂದು ತಿರುಗೇಟು ನೀಡಿದರು. ಎಡಿಜಿಪಿ, ನಿಷ್ಪಪಕ್ಷಪಾತ ತನಿಖೆ ನಡೆಸುತ್ತಿದೆ. …

Read More »

ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬವಾಗಿಲ್ಲ 75% ಕಾಮಗಾರಿ ಪೂರ್ಣಗೊಂಡಿದೆ: ಸಚಿವ ಭೈರತಿ ಬಸವರಾಜ

ಹುಬ್ಬಳ್ಳಿ:ಹುಬ್ಬಳ್ಳಿ-ಧಾರವಾಡ ಮಹಾನಗರದ ಸ್ಮಾರ್ಟ್ ಸಿಟಿ ಯೋಜನೆಯ ಪ್ರತಿಶತ 75% ಕಾಮಗಾರಿಯನ್ನು ಪೂರ್ಣಗೊಳಿಸಿದ್ದೇವೆ. ಇನ್ನುಳಿದ 25% ಕಾಮಗಾರಿಯನ್ನು ಮುಂದಿನ ತಿಂಗಳ ಒಳಗಾಗಿ ಪೂರ್ಣಗೊಳಿಸಿ ಸಾರ್ವಜನಿಕ ಮುಕ್ತವಾಗಿ ಮಾಡುತ್ತೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹೇಳಿದರು. ನಗರದಲ್ಲಿಂದು ಸ್ಮಾರ್ಟ್ ಸಿಟಿ ಯೋಜನೆಯ ಮಾರುಕಟ್ಟೆ ಉದ್ಘಾಟನೆ ವೇಳೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ವಿಳಂಬವಾಗುತ್ತಿರುವ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಸ್ಮಾರ್ಟ್ ಸಿಟಿ ಯಾವುದೇ ಕಾರಣಕ್ಕೂ ವಿಳಂಬವಾಗುತ್ತಿಲ್ಲ. ಈಗಾಗಲೇ ನಿಗದಿತ ಅವಧಿಯಂತೇ …

Read More »

ಗಲಭೆಯ ಹಿಂದೆ ಕೆಲವು ಕಾಣದ ಕೈಗಳ ಕೈವಾಡಗಳ ಶಂಕೆ ವ್ಯಕ್ತವಾಗುತ್ತಿದೆಸಲೀಂ ಅಹ್ಮದ್

ಹುಬ್ಬಳ್ಳಿ: ಹುಬ್ಬಳ್ಳಿಯ ಗಲಭೆಯ ಹಿಂದೆ ಕೆಲವು ಕಾಣದ ಕೈಗಳ ಕೈವಾಡಗಳ ಶಂಕೆ ವ್ಯಕ್ತವಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾಯಕರನ್ನು ಪೊಲೀಸರು ಬಂಧಿಸಿ ಕಿರುಕುಳ ನೀಡುತ್ತಿದ್ದಾರೆ. ಹಾಗಾಗಿ ಕೂಡಲೇ ಅಮಾಯಕರನ್ನು ಬಿಡುಗಡೆಗೊಳಿಸಿ, ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮಾಣಿಕ ತನಿಖೆ ನಡೆಯಬೇಕೆಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಹುಬ್ಬಳ್ಳಿ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ಈ ಘಟನೆ ಆಗಬಾರದಾಗಿತ್ತು, ಆದರೆ ಆಗಿದೆ. ಅಂದು ಘಟನಾ ವೇಳೆ …

Read More »

ಉ. ಕ. ವಿಕಾಸ ಪಾರ್ಟಿಯ ಪಧಾದಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಹುಬ್ಬಳ್ಳಿ:ಉತ್ತರ ಕರ್ನಾಟಕ ವಿಕಾಸ ಪಾರ್ಟಿಯ ಪಧಾದಿಕಾರಿಗಳ ಪದಗ್ರಹಣ ಸಮಾರಂಭವು ವಿದ್ಯಾನಗರದ ಖಾಸಗಿ ಹೋಟೆಲ್‌ ದಲ್ಲಿ ಜರುಗಿತು.ಕಾರ್ಯವನ್ನು ಆನಂದ ನಗರದ ರಾಜ ವಿದ್ಯಾ ಶ್ರಮದ ಶ್ರೀ ಷಡಾಕ್ಷರಿ ದೇವರು ದೀಪ ಬೆಳಗಿಸುವ ಮೂಲಕ ‌ಚಾಲನೆ ನೀಡಿದರು ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥಾಪಕ ಅಧ್ಯಕ್ಷ ವಿನಾಯಕ್ ಮಾಳದಕರ ನಮ್ಮ ಪಕ್ಷದ ಗುರಿ ಎನೆಂದರೆ ಉತ್ತರ ಕರ್ನಾಟಕದ 15ಜಿಲ್ಲೆಗಳಲ್ಲಿ ಹಿಂದು ಬವನ ನಿರ್ಮಿಸಲು ಯೋಜನೆ ಕೈಗೊಳ್ಳುವ ಕಾರ್ಯ ನಡೆಯುತ್ತಿದ್ದು ,ಮಹದಾಯಿ ನೀರನ್ನು ತ್ವರಿತಗತಿಯಲ್ಲಿ ಜನರಿಗೆ …

Read More »

ಅಭಿಷೇಕ ಹಿರೇಮಠಗೆ ಏ.30 ವರೆಗೆ ನ್ಯಾಯಾಂಗ ಬಂಧನ

ಹುಬ್ಬಳ್ಳಿ : ವಾಣಿಜ್ಯನಗರಿಯಲ್ಲಿ ಕೋಮುಗಲಭೆ ಸೃಷ್ಟಿಸುವ ವಿಡಿಯೋವೊಂದನ್ನು ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಯುವಕ ಅಭಿಷೇಕ ಹಿರೇಮಠ ಎಂಬುವವನನ್ನು ಹುಬ್ಬಳ್ಳಿಯ ನಾಲ್ಕನೆಯ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಏಪ್ರಿಲ್ 30ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಕುರಿತು ಮಾಧ್ಯಮದ ಜೊತೆಗೆ ಮಾತನಾಡಿದ ಅಭಿಷೇಕ ಹಿರೇಮಠ ಪರ ವಕೀಲರಾದ ಸಂಜೀವ ಬಡಾಸ್ಕರ, ಅಭಿಷೇಕ ಹಿರೇಮಠ ಪರವಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದು ವಕೀಲರ ಸಂಘಟನೆಯು ವಕಾಲತ್ತು ಸಲ್ಲಿಸಿದ್ದೇವೆ. ಈ ಕುರಿತು ಹುಬ್ಬಳ್ಳಿ …

Read More »

ಕುಮಾರಸ್ವಾಮಿಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಜೋಶಿ

ಹುಬ್ಬಳ್ಳಿ: ಬಂಧಿತರು ಅಮಾಯಕರು ಅಂತ ಇವರಿಗೆ ಹೇಗೆ ಗೊತ್ತು. ಪೊಲೀಸರು ಇದ್ದಾರೆ ನ್ಯಾಯಂಗ ಇದೆ. ತನೀಖೆಗು ಮೊದಲೆ ಅಮಾಯರು ಅಂತ ಹೇಗೆ ಹೇಳ್ತಿರಾ.? ಎಡಿಜಿಪಿ ನಿಷ್ಪಕ್ಷಪಾತ ತನೀಖೆ ನಡೆಸುತ್ತಿದ್ದಾರೆ. ಅಮಾಯಕರಿದ್ರೆ ಅವರೇ ಬಿಡ್ತಿವಿ ಅಂತ ಹೇಳಿದ್ದಾರೆಂದು ಕುಮಾರಸ್ವಾಮಿ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಹಿಂದೆ ಯಾವುದೇ ವ್ಯಕ್ತಿ, ಸಂಘಟನೆ ಇದ್ರೂ ಬಿಡಲ್ಲ. ಎಸ್ ಡಿಪಿಐ, ಪಿಎಫ್ಐ ಬಗ್ಗೆ ಕೆಲ …

Read More »

ಕೋಮುಗಲಭೆ ಪ್ರಕರಣದ ಆರೋಪಿ ಅಭಿಷೇಕ ಹಿರೇಮಠ ನ್ಯಾಯಾಲಯಕ್ಕೆ ಹಾಜರು

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವಿಡಿಯೋವೊಂದನ್ನು ಹರಿಬಿಟ್ಟು ಕೋಮುಗಲಭೆ ಸೃಷ್ಟಿಸಿರುವ ಯುವಕ ಅಭಿಷೇಕ ಹಿರೇಮಠನನ್ನು ಹುಬ್ಬಳ್ಳಿಯ ಕೋರ್ಟಗೆ ಹಾಜರು ಪಡಿಸಲು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಕರೆದುಕೊಂಡು ಬದಲಾಯಿತು. ಹೌದು.. ಮೊನ್ನೆಯಷ್ಟೇ ಮುಸ್ಲಿಂ ಸಮುದಾಯದ ಪವಿತ್ರ ಮೆಕ್ಕಾ ಮದೀನಾದ ಮಸೀದಿಯ ಮೇಲೆ ಭಗವಾ ಧ್ವಜವನ್ನು ಹಾಕಿ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಅಭಿಷೇಕ ಹಿರೇಮಠ ಎಂಬುವಂತ ಆರೋಪಿಯನ್ನು ಹುಬ್ಬಳ್ಳಿಯ ಜೆ.ಎಂ.ಎಫ್.ಸಿ ಕೋರ್ಟ್ ಗೆ ಹಾಜರು ಪಡಿಸಲಾಯಿತು. ಬೆಳಿಗ್ಗೆಯಿಂದಲೇ ಕೋರ್ಟ್ ಆವರಣದಲ್ಲಿ …

Read More »

ಸೆಕ್ಯೂರ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೇವೆಗಳು ಪ್ರಾರಂಭ

ಹುಬ್ಬಳ್ಳಿ : ಗೋಕುಲ್ ರಸ್ತೆಯಲ್ಲಿನ ಡಾಲರ್ಸ ಕಾಲೋನಿಯಲ್ಲಿ ಹೋಸ ಬಸ್ ನಿಲ್ದಾಣ ಹತ್ತಿರದ ಸೆಕ್ಯೂರ್ ಆಸ್ಪತ್ರೆ ಯಲ್ಲಿ ಹೊಸ್ ಡಯಾಲಿಸಿಸ್ ಸೇವೆಗಳು ಇದೆ ಏಪ್ರಿಲ್ ತಿಂಗಳಿಂದ ಪ್ರಾರಂಭವಾಗಿವೆ ಎಂದು ಸೆಕ್ಯೂರ ಆಸ್ಪತ್ರೆ ಯ ಮುಖ್ಯಸ್ಥ ಮಂಜೇಗೌಡ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪೋಲೋ ಆಸ್ಪತ್ರೆಯ ಸಂಯೋಗದೊಂದಿಗೆ ಸೆಕ್ಯೂರ್ ಆಸ್ಪತ್ರೆ ಯು ಡಯಾಲಿಸಿಸ್ ಸೇವೆಗಳು ಪ್ರಾರಂಬಿಸಿದರು. ಮೂತ್ರಪಿಂಡಕ್ಕೆ ಸಂಭದಿಸಿದ ಕಾಯಲೆಗಳಾದ ಮೂತ್ರರೋಗ, ಸಕ್ಕರೆ ಕಾಯಿಲೆ, ಧೂಮ ಮತ್ತು ಮದ್ಯಪಾನದಿಂದ ಮತ್ತು …

Read More »