ಬೆಂಗಳೂರು : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ಪಾಟೀಲ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಇಲ್ಲವಾದಲ್ಲಿ ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಸಂತೋಷ್ ಪಾಟೀಲ್ ಸಾವಿಗೆ ಸರ್ಕಾರವೇ ನೇರ ಹೊಣೆ. ಸಂತೋಷ್ ಮಾಡಿಸಿರುವ ಕಾಮಗಾರಿ ಮೊತ್ತವನ್ನು ಸರ್ಕಾರ ಕೂಡಲೇ …
Read More »ರಾಜ್ಯಾದ್ಯಂತ ಇಂದು ಕೆಜಿಎಫ್ ಚಾಪ್ಟರ್ 2 ಅಬ್ಬರ
ಕೆಜಿಎಫ್ ಚಾಪ್ಟರ್ 2′ ಸಿನಿಮಾ ಇಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. 8 ಸಾವಿರಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಈ ಚಿತ್ರ ತೆರೆಕಂಡಿದ್ದು, ಭಾರತದಲ್ಲಿಯೇ 6000 ಗೂ ಅಧಿಕ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಐದು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣಗೊಂಡಿದ್ದು, ಎಪ್ಪತ್ತು ದೇಶಗಳಲ್ಲಿ ಇಂದು ತೆರೆಕಂಡಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್, ಸಂಜಯ್ ದತ್, ರವೀನಾ ಟಂಡನ್ ಮೊದಲಾದವರು ನಟಿಸಿದ್ದಾರೆ. ವಿಜಯ್ ಕಿರಂಗದೂರು ತಮ್ಮ ಹೊಂಬಾಳೆ …
Read More »ಹುಬ್ಬಳ್ಳಿ ಹೊಸುರ್ ಬಸ್ ನಿಲ್ದಾಣದಲ್ಲಿ ಅನುಮಾನಸ್ಪದ ಶವ ಪತ್ತೆ
ಹುಬ್ಬಳ್ಳಿ: ಅನುಮಾನಸ್ಪದ ವ್ಯಕ್ತಿಯೊಬ್ಬನ ಶವ ಪತ್ತೆಯಾದ ಘಟನೆ ಹುಬ್ಬಳ್ಳಿ ನಗರದ ಹೊಸುರ್ ಬಸ್ ನಿಲ್ದಾಣದಲ್ಲಿ ನಡೆದಿದೆ...ಹೀಗೆ ಮಲಗಿದ್ದಲ್ಲೆ ಸಾವನ್ನಪ್ಪಿದ ವ್ಯಕ್ತಿ ಯಾರು ಎಂಬುದು ತಿಳಿದು ಬಂದಿಲ್ಲಾ. ಸುಮಾರು 30 ರಿಂದ 35 ವಯಸ್ಸಿನ ವ್ಯಕ್ತಿಯಾಗಿರಬಹುದು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Read More »ಜೂಜಾಡುತ್ತಿದ್ದ ಏಳು ಜನರನ್ನು ಬಂಧಿಸಿದ ಪೊಲೀಸರು
ಹುಬ್ಬಳ್ಳಿ: ಜೂಜಾಡುತ್ತಿದ್ದ ಏಳು ಜನರನ್ನು ಹಳೆ ಹುಬ್ಬಳ್ಳಿ ಪೊಲೀಸರು ಕಾರವಾರ ರಸ್ತೆ ಕಾಶ್ಮೀರ ಗ್ಯಾರೇಜ್ ಹತ್ತಿರ ಬಂಧಿಸಿ ಅವರಿಂದ ೩೮೦೦ ರೂ ವಶಪಡಿಸಿಕೊಂಡಿದ್ದಾರೆ. ಹಳೆ ಹುಬ್ಬಳ್ಳಿಯ ನಿಯಾಜ ಲಕ್ಕಡಹಾರೆ, ನಾಶೀರ ಬಾಗೆವಾಡಿ, ಜಾಫರ ಶಿವಳ್ಳಿ, ನಾಸೀರ ಅಹಮ್ಮದ್ , ಇಯಾನ ಕಟಾರೆ, ಕಾಸೀಮ ಮತ್ತು ಇಂತಿಯಾಜ ಎಂಬುವರು ಪೊಲೀಸ್ ಬಲೆಗೆ ಬಿದ್ದವರು. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಹುಬ್ಬಳ್ಳಿಯಲ್ಲಿ ಐಪಿಎಲ್ ಹಾವಳಿ : ಇಬ್ಬರು ಬಂಧನ
ಹುಬ್ಬಳ್ಳಿ: ಇಲ್ಲಿಯ ಹಳೆ ಹುಬ್ಬಳ್ಳಿ ಅರವಿಂದ ನಗರದ ೧ನೇ ಕ್ರಾಸ್ ಹತ್ತಿರ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರನ್ನು ಹಳೆ ಹುಬ್ಬಳ್ಳಿ ಪೊಲೀಸರು ಬಂಧಿಸಿ ಅವರಿಂದ ೪೬ ಸಾವಿರ ರೂ. ವಶಪಡಿಸಿಕೊಂಡಿದ್ದಾರೆ. ಹಳೆ ಹುಬ್ಬಳ್ಳಿಯ ಶಂಕರ ವಿ. ಮತ್ತು ಅರುಣ ಕಟಾರಿಯಾ ಎಂಬುವರು ವಶಕ್ಕೆ ಪಡೆಯಲಾಗಿದೆ. ಮುಬೈನ್ ಬರ್ಬೋನ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಐಪಿಎಲ್ ನ ಪಂಜಾಬ್ ಕಿಗ್ಸ್ ಮತ್ತು ಗುಜರಾತ ಟೈಟಾನ್ಸ್ ನಡುವಿನ ಪಂದ್ಯದ ವೇಳೆ ಓವರ ಮತ್ತು ವಿಕೆಟ್ ಆಧಾರದ …
Read More »ಕ್ರಿಕೆಟ್ ಬೆಟ್ಟಿಂಗ್ : ಓರ್ವ ಬಂಧನ
ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ ಸದಾಶಿವನಗರದ ೧ ನೇ ಕ್ರಾಸ್ ಉಡಪಿ ಹೋಟೆಲ್ ಹತ್ತಿರ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಓರ್ವ ನನ್ನು ಕಸಬಾಪೇಟ ಪೊಲೀಸರು ಬಂಧಿಸಿ ಅವನಿಂದ ೧೮೦೦ ವಶಪಡಿಸಿಕೊಳ್ಳಲಾಗಿದೆ. ಫಜಲ್ ಅಹ್ಮದ ಎಂಬಾತನನ್ನು ಬಂಧಿಸಲಾಗಿದೆ. ಐಪಿಎಲ್ ನ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ ಟೈಟಾನ್ಸ್ ನಡುವಿನ ಪಂದ್ಯದ ವೇಳೆ ಬೆಟ್ಟಿಂಗ್ ಆಡುತ್ತಿದ್ದಾಗ ಸಿಕ್ಕ ಅಪರಾಧ ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಈಶ್ವರಪ್ಪ ವಿರುದ್ಧ ಹುಬ್ಬಳ್ಳಿಯಲ್ಲಿ ಪ್ರತಿಭಟನೆ
ಹುಬ್ಬಳ್ಳಿ: ಇಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಸಂಗೊಳ್ಳಿ ರಾಯಣ್ಣ ವರ್ತದ ಮುಂಭಾಗದಲ್ಲಿ ಪ್ರತಿಭಟನೆ ಮಾಡಿದರು . ಈ ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷರಾದ ಇರ್ಷಾದ್ ಅಹ್ಮದ್ ಅತ್ತಾರ್ ನವರು ಮಾತನಾಡಿ ಬೆಳಗಾವಿಯ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಸಂತೋಷ್ ಪಾಟೀಲ ಕಾಮಗಾರಿಗಳ ಬಾಕಿ ಬಿಲ್ ಮೊತ್ತ ಬಿಡುಗಡೆ ಮಾಡಲು 40% ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ಹಣ ಬಿಡುಗಡೆ …
Read More »ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ : ನಗರದಲ್ಲಿ ತಿರಂಗಾ ರ್ಯಾಲಿ
ಹುಬ್ಬಳ್ಳಿ: ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದಲ್ಲಿಂದು ತಿರಂಗಾ ರ್ಯಾಲಿಯನ್ನು ವಿದ್ಯಾರ್ಥಿಗಳಿಂದ ಹಮ್ಮಿಕೊಳ್ಳಲಾಯಿತು. ಈ ವೇಳೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Read More »ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಆಮ್ ಆದ್ಮಿ ಪಕ್ಷ ಪ್ರತಿಭಟನೆ
ಧಾರವಾಡ: ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಇಳಿಸಿ,ಐಪಿಸಿ 306ಪ್ರಕಾರಸಂತೋಷ ಪಾಟೀಲ ಅವರ ಆತ್ಮಹತ್ಯೆಯ ಸಂಬಂಧದಲ್ಲಿಬಂಧಿಸುವಂತೆ ಆಗ್ರಹಿಸಿ ಆಮ್ ಆದ್ಮಿ ಪಕ್ಷದವರು ಇಂದು ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ಬೆಳಗಾವಿಯ ಬಿಜೆಪಿ ಕಾರ್ಯಕರ್ತರೂ ಹಾಗೂ ಗುತ್ತಿಗೆದಾರರಾಗಿದ್ದಸಂತೋಷ ಪಾಟೀಲ ಅವರು ತಮ್ಮ ಡೆತ್ ನೋಟ್ ದಲ್ಲಿ ಕಾಮಗಾರಿಗಾಗಿ ಶೇ. 40 ಕಮಿಷನ್ ಕೇಳಿ ಕಿರುಕುಳ ಕೊಟ್ಟಿದ್ದ ಕಾರಣ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆರೋಪಿಸಿ ತಮ್ಮ ಡೆತ್ ನೋಟ್ ನ್ನು ಮಾಧ್ಯಮದವರಿಗೆ …
Read More »ಅಗತ್ಯ ವಸ್ತುಗಳ ಬೆಲೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ
ಹುಬ್ಬಳ್ಳಿ:ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯವಸ್ತುಗಳ ಬೆಲೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು . ಹುಬ್ಬಳ್ಳಿಯ ಅಂಬೇಡ್ಕರ ವೃತ್ತದಿಂದ ಮಿನಿ ವಿಧಾನಸೌಧದವರೆಗೂ ಮೆರವಣಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು . ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸುವಂತಾಗಿದ್ದು. ಕೂಡಲೇ ಬೆಲೆ ಏರಿಕೆಗೆ ಕಡಿವಾಣ ಹಾಕುವಂತೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





