ಹುಬ್ಬಳ್ಳಿಯಲ್ಲಿ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಸೋಮಣ್ಣ ನಾನು ಹಳೆಯ ಸ್ನೇಹಿತರು ಅವರ, ನಮ್ಮ ಭೇಟಿ ಕೇವಲ ಔಪಚಾರಿಕ. ಸೋಮಣ್ಣ ನಮ್ಮ ಜೊತೆಗಿದಾರೆ, ನಮ್ಮ ಜೊತೆಗೇ ಇರ್ತಾರೆ ಎಂದು ಹೇಳಿದ್ದಾರೆ. ಇನ್ನೂ ಪ್ರಧಾನಿ ಬಗ್ಗೆ ಮಾತನಾಡಿದ್ದು, ಪ್ರಧಾನಿ ಮೋದಿ ಅವರು ರಾಜ್ಯದ ಹಲವೆಡೆ ಪ್ರಚಾರ ಮಾಡಿದ್ದಾರೆ .ಅವರು ಬಂದು ಹೋಗಿದ್ದರಿಂದ ಮೋದಿ ಮತ್ತು ಬಿಜೆಪಿ ಪರ ಒಲವು ಹೆಚ್ಚಾಗಿದೆ. ಕರ್ನಾಟಕದಲ್ಲಿ ಮೋದಿ ಸುನಾಮಿ ಶುರುವಾಗಿದೆ ಎಂದರು. ಕಾಮಗಾರಿಗಳ ಕ್ರೆಡಿಟ್ …
Read More »ಕೈ ಕೊಟ್ಟ ಸರ್ವರ್: ಇ-ಸ್ವತ್ತಿನಿಂದ ಜನರಿಗೆ ಬಿಕ್ಕಟ್ಟು
ಹುಬ್ಬಳ್ಳಿ: ಒಂದೆಡೆ ಮಹಾನಗರ ಪಾಲಿಕೆಯ ವಿಳಂಬ ಧೋರಣೆ… ಮತ್ತೊಂದೆಡೆ ಜಿಲ್ಲಾಧಿಕಾರಿ ಸೂಚನೆ… ಆದೇಶ ಪಾಲನೆ ಸಂಕಟದಲ್ಲಿ ಸಬ್ ರಜಿಸ್ಟ್ರಾರ್ ಕಚೇರಿ… ಈ ಮೂವರ ಮಧ್ಯೆ ಸಿಕ್ಕು ಜನರು ಹೈರಾಣ ಆಗುತ್ತಿದ್ದಾರೆ… ಇ – ಆಸ್ತಿ ಅಥವಾ ಇ – ಸ್ವತ್ತು ಪ್ರಮಾಣ ಪತ್ರ ಕಡ್ಡಾಯ ಸಂಬಂಧ, ಅಧಿಕಾರಿಗಳು ರಾತ್ರೋರಾತ್ರಿ ಕೈಗೊಂಡ ದಿಢೀರ್ ನಿರ್ಧಾರದ ಪರಿಣಾಮ, ಜನರು ಇನ್ನಿಲ್ಲದ ಪಡಿ ಪಾಟಲು ಅನುಭವಿಸುವಂತಾಗಿದೆ …. ಇ – ಸ್ವತ್ತು ಪ್ರಮಾಣಪತ್ರ ಇದ್ದವರಿಗೆ …
Read More »ಹೋಳಿ ಹಬ್ಬದ ನಿಮಿತ್ತ ಚಿಗರಿ ಬಸ್ ಬಂದ್
ಹುಬ್ಬಳ್ಳಿ: ನಾಳೆ ಹುಬ್ಬಳ್ಳಿ ನಗರದಲ್ಲಿ ಹೋಳಿ ಹಬ್ಬ ಇರುವುದರಿಂದ ಅಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಹುಬ್ಬಳ್ಳಿ ಧಾರವಾಡ ಮಧ್ಯದಲ್ಲಿ ಬಿಆರ್ ಟಿಎಸ್ ಬಸ್ ಗಳ ಕಾರ್ಯಾಚರಣೆ ಇರುವುದಿಲ್ಲ. ಬಣ್ಣದ ಕಾರ್ಯಕ್ರಮ ಮುಗಿದ ಬಳಿಕ ಬಿಆರ್ ಟಿಎಸ್ ಬಸ್ ಗಳನ್ನು ಪ್ರಯಾಣಿಕರ ದಟ್ಟನೆಗೆ ಅನುಗುಣವಾಗಿ ಕಾರ್ಯಾಚರಣೆ ಮಾಡಲಾಗುವುದು. ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಧಾರವಾಡ ನಾನ್ ಬಿಆರ್ ಟಿಎಸ್ ಬಸ್ ಗಳಲ್ಲಿ ಬಿಆರ್ ಟಿಎಸ್ ಮಾಸಿಕ ಪಾಸ್ ಸ್ಮಾರ್ಟ್ …
Read More »ಯಡಿಯೂರಪ್ಪನವರ ಹೇಳಿಕೆಗೆ ಶಾಸಕ ಅರವಿಂದ ಬೆಲ್ಲದ ಪುಷ್ಠಿ
ಧಾರವಾಡ: ನಾಲೈದು ಜನ ಶಾಸಕರಿಗೆ ಈ ಬಾರಿ ಟಿಕೆಟ್ ತಪ್ಪಬಹುದು ಎಂಬ ಯಡಿಯೂರಪ್ಪನವರ ಹೇಳಿಕೆಗೆ ಶಾಸಕ ಅರವಿಂದ ಬೆಲ್ಲದ ಕೂಡ ಪುಷ್ಠಿ ನೀಡಿದ್ದಾರೆ .ಧಾರವಾಡದಲ್ಲಿ ಮಾತನಾಡಿದ ಅವರು, ಹಳೆಯ ಹಾಗೂ ವಯಸ್ಸಾದ ಶಾಸಕರು ಕೂಡ ಇದ್ದಾರೆ. ವಯಸ್ಸಾದ ಕಾರಣ ಅವರು ಟಿಕೆಟ್ ಬೇಡ ಎನ್ನಬಹುದು ಅಥವಾ ಪಕ್ಷ ಅವರಿಗೆ ಟಿಕೆಟ್ ನೀಡದೇ ಇರಬಹುದು. ತಾವಾಗಿಯೇ ಅವರು ಟಿಕೆಟ್ ಬೇಡ ಎನ್ನಬಹುದು. ಅಂತಹವರು 121 ಕ್ಷೇತ್ರದಲ್ಲಿ ನಾಲೈದು ಜನ ಇದ್ದೇ ಇರುತ್ತಾರೆ. …
Read More »ಹೋಳಿ ಹಬ್ಬದ ನಿಮಿತ್ತ ಪೊಲೀಸ್ ಪಡೆಗಳ ರೂಟ್ ಮಾರ್ಚ
ಹುಬ್ಬಳ್ಳಿ-ಧಾರವಾಡ: ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಾಳೆ ನಡೆಯಲಿರುವ ಹೋಳಿ ಹಬ್ಬದ ನಿಮಿತ್ತ ಶಾಂತಿ ಸುವ್ಯವಸ್ಥೆ ಕಾಪಾಡುವ ಕ್ರಮವಾಗಿ ಅಧೀನ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆ ನೀಡಿ ನಗರದ ಪ್ರಮುಖ ಸ್ಥಳಗಳಲ್ಲಿ ಮಾನ್ಯ ಪೊಲೀಸ್ ಆಯುಕ್ತರವರ ಮಾರ್ಗದರ್ಶನದಲ್ಲಿ ಪೊಲೀಸ್ ಪಡೆಗಳ ರೂಟ್ ಮಾರ್ಚ ನಡೆಸಲಾಯಿತು. ಪಥಸಂಚಲನದಲ್ಲಿ ಮಾನ್ಯ ಉಪ ಪೊಲೀಸ್ ಆಯುಕ್ತರು ಸೇರಿದಂತೆ ಇತರೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
Read More »ಪೌರನೌಕರರಿಗೆ ಸಿಂಗಪುರ ಪ್ರವಾಸ-ಸಿಎಂ
13 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗಿದ್ದು, ಅವರನ್ನು ಇನ್ನು ಮುಂದೆ ಪೌರನೌಕರರು ಎಂದೇ ಕರೆಯಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. 300 ಪೌರಕಾರ್ಮಿಕರನ್ನು ಸಿಂಗಪುರ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಇದರಿಂದಾ ನಗರಗಳ ಸ್ವಚ್ಛತೆ ಕಾರ್ಯ ಹೇಗೆ ನಡೆಯುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಅವರಿಗೆ ಈ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.
Read More »ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯದ ಅಭಿವೃದ್ಧಿಗೆ ಬೈಕ್ ವಿತರಣೆ
ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜನೆಗೊಂಡ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಸವಲತ್ತು ವಿತರಣೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. “ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 100 ಬೈಕ್ಗಳನ್ನು ವಿತರಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ನಂತರ ಇಬ್ಬರು ಫಲಾನು- ಭವಿಗಳಿಗೆ ಬೈಕ್ ಕೀಲಿ ಹಸ್ತಾಂತರ ಮಾಡಿದರು. ಬಳಿಕ ಮಾತನಾಡಿದ ಅವರು, ಪರಿಶಿಷ್ಟ ಜಾತಿ …
Read More »ಕೆಲಸದಿಂದ ಸಿಬ್ಬಂದಿಯನ್ನು ತೆಗೆದು ಹಾಕಿದ ಬಿಡಿಕೆ ಕಂಪನಿ-ಕೆಲಸಾಗಾರರಿಂದ ಪ್ರತೀಭಟನೆ
ಹುಬ್ಬಳಿ : ಹುಬ್ಬಳಿ ವಿಮಾನ ನಿಲ್ದಾಣದ ಎದುರಿಗೆ ,ಸ್ವಿಮ್ಸ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಕಂಪನಿ ಕಳೆದ 14 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಕೆಲಸಗಾರರು ಆಡಳಿತ ಮಂಡಳಿ ವಿರುದ್ಧ ಕೆಲಸಗಾರ ಆಕ್ರೋಶ ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ರ್ಯಾಂಡ್ ಸ್ಟ್ಯಾಂಡ್ ಪ್ರೈವೇಟ್ ಲಿಮಿಟೆಡ್ ಕಂಪನಿ ಮೂಲಕ ಇವರನ್ನು ಬಿಡಿಕೆ ಕೆಲಸಕ್ಕೆ ತೆಗೆದುಕೊಂಡಿತ್ತು. ಆದರೆ ಕಳೆದ ಎರಡು ವರ್ಷಗಳಿಂದೆ ಬಿಡಿಕೆ ಏಕಾಏಕಿ 160 ಜನರಿಗೆ ಸ್ವಯಂ ನಿವೃತ್ತಿ ತೆಗೆದುಕೊಳ್ಳಲು ಒತ್ತಡ ಹಾಕಿತ್ತು. ಅದರಂತೆ 110 …
Read More »ನೋ ಡೆವಲಪ್ಮೆಂಟ್-ನೋ ವೋಟ್ ಅಭಿಯಾನ
ಹುಬ್ಬಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನೋ ಡೆವಲಪ್ಮೆಂಟ್ ನೋ ವೋಟ್ ಅಭಿಯಾನ ಆರಂಭವಾಗಿದ್ದು, ಇದು ಸ್ಮಾರ್ಟ್ ಸಿಟಿ ಅಲ್ಲಾ… ಸ್ಮಾರ್ಟ್ ಸಿಟಿ ಅನ್ನೊದು ಬರೀ ಅಧಿಕಾರಿಗಳ ಮತ್ತು ರಾಜಕಾರಣಿಗಳ ದಾಖಲೆಗಳಲ್ಲಿದೆ…ಹುಬ್ಬಳಿಯ ಅಕ್ಷಯ್ ಕಾಲೋನಿಯ 1,2,3 ಹಂತದ ನಿವಾಸಿಗಳಿಂದ ಪಕ್ಷಾತೀತವಾಗಿ ಅಭಿಯಾನಕ್ಕೆ ಮುನ್ನುಡಿ ಬರೆದಿದ್ದಾರೆ. ಅಕ್ಷರವಂತರೇ ಹೆಚ್ಚಾಗಿರುವ ಈ ಕಾಲೋನಿಯಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ.ಒಳ ಚರಂಡಿ ಇಲ್ಲ, ರಸ್ತೆಗಳಲ್ಲಿ, ಕುಡಿಯುವ ನೀರಿನ ಸೌಲಭ್ಯ ಸಹ ಇಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳ ನಡೆಗೆ …
Read More »ಜನರಿಗೆ ತಲುಪಿದ ಸರ್ಕಾರದ ಯೋಜನೆಗಳು – ಸಿಎಂ
ಮಹಾರಾಜ ಕಾಲೇಜಿನ ಮೈದಾನದಲ್ಲಿ ಆಯೋಜಿಸಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಉದ್ಘಾಟಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದು, ಕೋವಿಡ್ ನಿರ್ವಹಣೆಯಲ್ಲಿ ನಮ್ಮ ಪ್ರಧಾನಿಗಳು ಲಸಿಕೆ, ಔಷದ, ಅನ್ನ ಕೊಡುವ ಮೂಲಕ ಎಲ್ಲರನ್ನು ಆರೋಗ್ಯದ ಸುರಕ್ಷಾ ಚಕ್ರವನ್ನು ನೀಡಿದ್ದಾರೆ. ಈಗ ಯಾರೂ ಮಾಸ್ಕ್ ಹಾಕದೇ ತಿರುಗಾಡುವಂತಾಗಲು ಮೋದಿಯವರ ಶ್ರಮ ಕಾರಣ. ಮೋದಿಯವರು ಕಿಸಾನ್ ಸಮ್ಮಾನ್ ಯೋಜನೆ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ರಾಜ್ಯದಲ್ಲಿ 54 …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





