ಕುಂದಗೋಳ : ತಾಲೂಕಿನ ಎಲ್ಲೆಡೆ ಸುರಿದ ಭಾರಿ ಮಳೆ ಹಾಗೂ ಗುಡುಗು ಸಿಡಿಲಿನ ಹೊಡೆತಕ್ಕೆ 13 ಕುರಿಗಳು ಹಾಗೂ ಒಂದು ಕುದುರೆ ಮೃತಪಟ್ಟ ಘಟನೆ ದೇವನೂರು ಗ್ರಾಮದ ಹೊರವಲಯದಲ್ಲಿ ನಿನ್ನೆ ಸಂಜೆ ನಡೆದಿದೆ . ದೇವನೂರು ಗ್ರಾಮದ ಹೊರವಲಯದ ಜಮೀನೊಂದರಲ್ಲಿ ದೊಡ್ಡಿ ಹಾಕಿ ವಾಸವಿದ್ದ ಕುರಿಗಾಹಿಗಳ ಹಿಂಡಿಗೆ ಸಿಡಿಲು ಅಪ್ಪಳಿಸಿದ ಪರಿಣಾಮ 13 ಕುರಿಗಳು ಹಾಗೂ ಒಂದು ಕುದುರೆ ಸಿಡಿಲಿಗೆ ಬಲಿಯಾಗಿ ಮೃತಪಟ್ಟಿವೆ. ಬೆಳಗಾವಿ ಜಿಲ್ಲಾ ರಾಯಭಾಗದಿಂದ ಬಂದು ದೇವನೂರು …
Read More »ರಾಜ್ಯಮಟ್ಟದ ಸಾಂಸ್ಕೃತಿಕ ಕಲಾ ಮೇಳವನ್ನು ಶಾಸಕ ಪ್ರಸಾದ್ ಅಬ್ಬಯ್ಯ ಚಾಲನೆ
ಧಾರವಾಡ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಧಾರವಾಡದಲ್ಲಿ ಹಮ್ಮಿಕೊಂಡಿದ್ದ ರೈಸಿಂಗ್ ಸ್ಟಾರ್ಸ್ ಆರ್ಟ್ & ಕಲ್ಬರಲ್ ಅಕಾಡೆಮಿ ಇದರ ನೂತನ ಸಾಂಸ್ಕೃತಿಕ ಭವನ ಹಾಗೂ ರಾಜ್ಯಮಟ್ಟದ ಸಾಂಸ್ಕೃತಿಕ ಕಲಾ ಮೇಳವನ್ನು ಶಾಸಕ ಪ್ರಸಾದ್ ಅಬ್ಬಯ್ಯ ಉದ್ಘಾಟಿಸಿ , ಜನಪದ ಸಾಹಿತ್ಯ ಬೆಳೆದು ಬಂದ ಬಗೆ ಹಾಗೂ ಪ್ರಸ್ತುತ ಕಲೆ ಹಾಗೂ ಕಲಾವಿದರಿಗೆ ದೊರೆಯುತ್ತಿರುವ ಸ್ಥಾನಮಾನ , ಗೌರವದ ಬಗ್ಗೆ ಪ್ರಸ್ತಾಪಿಸಿ ಅಕಾಡೆಮಿಯ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯವಾದ …
Read More »ಪರಿವರ್ತನಾ ಶಾಲೆ ನಿರ್ಮಾಣಕ್ಕೆ ಮಾಜಿ ಸಿಎಂ ಚಾಲನೆ
ಹುಬ್ಬಳ್ಳಿ: ನಗರದ ಬುದ್ಧಿಮಾಂದ್ಯ ಮಕ್ಕಳ ಕಲಿಕೆಗಾಗಿ ಪರಿವರ್ತನಾ ಶಾಲೆಯಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ವಾರ್ಡ್ ನಂ . 40 ರ ಗೋಪನಕೊಪ್ಪದಲ್ಲಿ ಶಾಸಕ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಬನಾಗೇಶ್ ಕಲಬುರಗಿ , ಈಶ್ವರಗೌಡ ಪಾಟೀಲ , ಸಂಸ್ಥೆಯ ಮುಖ್ಯಸ್ಥರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು .
Read More »ಮುಖ್ಯಮಂತ್ರಿಗಳ ಪದಕ ವಿಜೇತ ನಾಗರಾಜಗೆ ಶಾಸಕರಿಂದ ಸನ್ಮಾನ
ಹುಬ್ಬಳ್ಳಿ: ಪೊಲೀಸ್ ಇಲಾಖೆಯಲ್ಲಿ ಉತ್ತಮ ಸಾಧನೆ ತೋರಿ ಪ್ರಸಕ್ತ ಸಾಲಿನ ” ಮುಖ್ಯಮಂತ್ರಿಗಳ ಪದಕ ” ಸ್ವೀಕರಿಸಿದ ಹು – ಧಾ ಪೊಲೀಸ್ ಕಮೀಶನರೇಟ್ ಘಟಕದ ಮುಖ್ಯಪೇದೆ ಯಾದ ನಾಗರಾಜ ಕೆಂಚಣ್ಣವರ್ ಅವರನ್ನು ಶಾಸಕ ಪ್ರಸಾದ್ ಅಬ್ಬಯ್ಯ ಆತ್ಮೀಯವಾಗಿ ಸನ್ಮಾನಿಸಿ ಮುಖ್ಯಪೇದೆ ಗೌರವಿಸಿದರು .
Read More »ಏ. 12 ರಂದು ಕೆಡಿಪಿ ಸಭೆ
ಧಾರವಾಡ : ತಾಲೂಕಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ( ಕೆಡಿಪಿ ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಶಾಸಕ ಅಮೃತ ಅಯ್ಯಪ್ಪ ದೇಸಾಯಿ ಅವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 12 ರಂದು ಮಧ್ಯಾಹ್ನ 3 ಘಂಟೆಗೆ ಧಾರವಾಡ ತಾಲೂಕು ಪಂಚಾಯತ ಸಭಾಭವನದಲ್ಲಿ ಜರುಗಲಿದೆ ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ರಾಘವೇಂದ್ರ ಬಿ.ಜಗಲಾಸಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
Read More »ನಡುರಸ್ತೆಯಲ್ಲಿ ಹೆತ್ತ ಕರುಳನ್ನು ಕೊಲೆ ಮಾಡಿದ ಪಾಪಿ ಮಗ
ತ್ರಿಶೂರ್(ಕೇರಳ): ಯುವಕನೋರ್ವ ತನ್ನ ತಂದೆ-ತಾಯಿಯನ್ನು ನಡು ರಸ್ತೆಯಲ್ಲೇ ಕೊಂದಿರುವ ಘಟನೆ ಕೇರಳದ ತ್ರಿಶೂರ್ನಲ್ಲಿ ನಡೆದಿದೆ. ಮೃತರನ್ನು ತ್ರಿಶೂರ್ ಇಂಚಕುಂಡ್ ಮೂಲದ ಕುಟ್ಟನ್ (60) ಮತ್ತು ಅವರ ಪತ್ನಿ ಚಂದ್ರಿಕಾ (55) ಎಂದು ಗುರುತಿಸಲಾಗಿದೆ. ಆರೋಪಿ ಅನೀಶ್ (30) ತಲೆಮರೆಸಿಕೊಂಡಿದ್ದು, ಕೌಟುಂಬಿಕ ಕಲಹವೇ ಕೊಲೆಗೆ ಕಾರಣ ಎಂದು ಮೂಲಗಳು ತಿಳಿಸಿವೆ. ಕುಟ್ಟನ್ ಹಾಗೂ ಚಂದ್ರಿಕಾ ರಸ್ತೆಯಲ್ಲಿ ಮನೆಯ ಮುಂದಿನ ಹುಲ್ಲು ಕಟಾವು ಮಾಡುತ್ತಿದ್ದಾಗ ಅನೀಶ್ ಚಾಕು ಹಿಡಿದು ಬಂದು, ಕೊಲೆ ಮಾಡಿದ್ದಾನೆ. …
Read More »ನುಗ್ಗಿಕೇರಿಯಲ್ಲಿ ಅಂಗಡಿಗಳ ಧ್ವಂಸ : ಶ್ರೀರಾಮಸೇನೆ ಕಾರ್ಯಕರ್ತರನ್ನು ಬಂಧನ
ಧಾರವಾಡ: ಶನಿವಾರ ನುಗ್ಗಿಕೇರಿ ಆಂಜನೇಯ ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡುತ್ತಿದ್ದ ನಬೀಸಾಬ್ ಗೌಸುಸಾಬ್ ಕಿಲ್ಲೇದಾರ, ಮೆಹಬೂಬ್ಸಾಬ್ ಮುಜಾವರ್, ಶರೀಫ್ ತಡಕೋಡ ಇವರ ಅಂಗಡಿಗಳನ್ನು 8ರಿಂದ 10 ಜನರಿದ್ದ ಗುಂಪು ದ್ವಂಸಗೊಳಿಸಿತ್ತು. ಮುಸ್ಲಿಮರಿಗೆ ಸೇರಿದ ಅಂಗಡಿಗಳ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮೈಲಾರಪ್ಪ ಗುಡ್ಡಪ್ಪನವರ (27), ಮಹಾನಿಂಗ ಐಗಳಿ (26), ಚಿದಾನಂದ ಕಲಾಲ (25), ಕುಮಾರ ಕಟ್ಟಿಮನಿ (26) ಎಂಬುವವರನ್ನು ಗ್ರಾಮೀಣ ಠಾಣೆ ಪೊಲೀಸರು ಭಾನುವಾರ ವಶಕ್ಕೆ …
Read More »ಆಸ್ತಿ ವಿಚಾರಕ್ಕೆ ಬಿತ್ತು ತಮ್ಮನ ಹೆಣ
ಮೈಸೂರು: ಆಸ್ತಿ ಹಂಚಿಕೆ ವಿಚಾರವಾಗಿ ದಯಾಧಿಗಳ ನಡುವೆ ಉಂಟಾದಂತ ಜಗಳ, ತಮ್ಮನ ಕೊಲೆಯಲ್ಲಿ ಅಂತ್ಯಗೊಂಡಿರುವಂತ ಘಟನೆ ಮೈಸೂರಿನ ಮೆಲ್ಲಹಳ್ಳಿಯಲ್ಲಿ ನಡೆದಿದೆ. ಅಣ್ಣ ರಂಗಸ್ವಾಮಿ ಹಾಗೂ ತಮ್ಮ ಗೋವಿಂದರಾಜು ನಡುವೆ ಆಸ್ತಿವಿಚಾರಕ್ಕಾಗಿ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ, ಮಚ್ಚಿನಿಂದ ತಮ್ಮ ಗೋವಿಂದರಾಜುವನ್ನು ಅಣ್ಣ ರಂಗಸ್ವಾಮಿ ಕೊಚ್ಚಿ ಕೊಲೆ ಮಾಡಿದ್ದಾರೆ. ಹತ್ಯೆಯ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಕೂಡಲೇ ಆತನನ್ನು ಕೆ ಆರ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆದ್ರೇ ಚಿಕಿತ್ಸೆ ಫಲಕಾರಿಯಾಗಲೇ ಗೋವಿಂದರಾಜು …
Read More »ಹೆತ್ತ ಮಗುವನ್ನು ಮಾರಾಟ ಮಾಡಿದ ತಾಯಿ
ಮೈಸೂರು : ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ವಿಶ್ವನಾಥ ಕಾಲೋನಿಯ ನಿವಾಸಿ ಮಹಿಳೆಯೊಬ್ಬಳು ಬಡತನದ ಬೇಗೆಗೆ ಬೇಸತ್ತು ಹೆತ್ತ ಮಗುವನ್ನೇ ಮಾರಾಟ ಮಾಡಿದ್ದಾಳೆ. ಯಲ್ಲಮ್ಮ ಎಂಬುವವರು ಮಗುನನ್ನು ಮಾರಾಟ ಮಾಡಿದ ತಾಯಿ ಎಂದು ತಿಳಿದುಬಂದಿದೆ. ಇವರು ಮಗುನನ್ನು ಆಸ್ಪತ್ರೆಯಲ್ಲಿ ಮಾರಾಟ ಮಾಡಿದರೆ ಗೊತ್ತಾಗುತ್ತೆದೆ ಎಂಬ ಕಾರಣಕ್ಕೆ ಮಹಿಳೆ ಬಸ್ ನಿಲ್ದಾಣದಲ್ಲಿ ಮಾರಾಟ ಮಾಡಿದ್ದಾಳೆ. ಮಕ್ಕಳಿಲ್ಲದ ದಂಪತಿಗಳಿಗೆ ಮಗುವನ್ನು ಮಾರಾಟ ಮಾಡಿ ಮರಳಿ ಮನೆಗೆ ವಾಪಸ್ ಆಗಿದ್ದಾಳೆ. ಮನೆಗೆ ವಾಪಸ್ ಆದ …
Read More »ಇಂದು ಉಡುಪಿಗೆ ಸಿಎಂ ಭೇಟಿ
ಉಡುಪಿ: ಏ.11ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 11.45ಕ್ಕೆ ಆದಿ ಉಡುಪಿಗೆ ಹೆಲಿಕಾಪ್ಟರ್ನಲ್ಲಿ ಬಂದಿಯಲಿರುವ ಸಿಎಂ ಕಾಪು ತಾಲ್ಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಬಳಿಕ ಮಧ್ಯಾಹ್ನ 3ಕ್ಕೆ ಉಡುಪಿಯಲ್ಲಿ ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಲಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





