ಹುಬ್ಬಳ್ಳಿ: ಶ್ರೀರಾಮನವಮಿ ಆಚರಣೆ ಅಂದರೆ ದೇಶಾದ್ಯಂತ ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿದೆ. ಅಭಿಮಾನಿಗಳೊಂದಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇದಕ್ಕೆ ವಾಣಿಜ್ಯನಗರಿ ಕೂಡ ಹೊರತಾಗಿಲ್ಲ. ಹುಬ್ಬಳ್ಳಿಯಲ್ಲಿ ಸ್ವತಃ ಕೇಂದ್ರ ಸಚಿವರೇ ಡಿಜೆ ಹಾಡಿಗೆ ಸ್ಟೇಫ್ ಹಾಕುವ ಮೂಲಕ ಅದ್ದೂರಿಯಾಗಿ ಚಾಲನೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಎಲ್ಲೆಂದರಲ್ಲಿ ಕೇಸರಿ ಬಾವುಟಗಳ ಕಲರವ, ಡಿಜೆ ಹಾಡಿನ ಸಂಭ್ರಮ ಹೀಗೆ ಹತ್ತು ಹಲವು ಕಡೆಯಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿ. ಇದೆಲ್ಲದರ ಮಧ್ಯದಲ್ಲಿ ಕೇಂದ್ರ ಸಚಿವ ಪ್ರಹ್ಲಾದ …
Read More »ಬೆಲೆ ಏರಿಕೆಯಿಂದ ಜೀವನ ನಡೆಸುವುದೇ ದುಸ್ತರವಾಗಿದೆ : ಕಾಂಗ್ರೆಸ್ ಆಕ್ರೋಶ
ಹುಬ್ಬಳ್ಳಿ: ಹಿಂದೆಂದೂ ಕಂಡರಿಯದ ನಿಟ್ಟಿನಲ್ಲಿ ಬೆಲೆ ಏರಿಕೆ ಆಗಿರುವುದರಿಂದ ಜೀವನ ನಡೆಸುವುದೇ ದುಸ್ತರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ದಿನಸಿ ಬೆಲೆ ಏರಿಕೆ ಆಗಿರುವುದನ್ನು ಖಂಡಿಸಿ ಅಡುಗೆ ಸಿಲಿಂಡರ್ನೊಂದಿಗೆ ನಗರದ ಅಂಬೇಡ್ಕರ್ ಸರ್ಕಲ್ ದಿಂದ ಚನ್ನಮ್ಮ ವೃತ್ತದವರೆಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು. ದೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರಂತರ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಕಿಸೆಗೆ ಕೈ ಹಾಕಿ, …
Read More »ನವನಗರದಲ್ಲಿ ಮೆಟ್ರೋ ಕ್ಯಾಶ್ ಮತ್ತು ಕ್ಯಾರಿ ಎಂಬ ನೂತನ ಮಳಿಗೆ ಉದ್ಘಾಟನೆ
ಹುಬ್ಬಳ್ಳಿ: ಇಲ್ಲಿಯ ಮಧ್ಯಭಾಗದ ನವನಗರದಲ್ಲಿ ಮೆಟ್ರೋ ಕ್ಯಾಶ್ ಮತ್ತು ಕ್ಯಾರಿ ಎಂಬ ನೂತನ ಮಳಿಗೆಯನ್ನು ಶಾಸಕ ಅರವಿಂದ್ ಬೆಲ್ಲದ್ ಉದ್ಘಾಟಿಸಿ , ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು . ಈ ಸಂದರ್ಭದಲ್ಲಿ , ಹು – ಧಾ ಅಧ್ಯಕ್ಷರಾದ ನಾಸಾ ಕಲಬುರ್ಗಿ , ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿನಯ ಜವಳಿ , ಜಿಲ್ಲಾಧಿಕಾರಿಗಳು , ಪಾಲಿಕೆ ಆಯುಕ್ತರು , ಮೆಟ್ರೋ ಕಂಪೆನಿಯ ಶ್ರೀ ಅರವಿಂದ್ , ಶ್ರೀ ಎರಿಕ್ …
Read More »161 ಅಡಿ ಎತ್ತರದ ಆಂಜನೇಯ ಸ್ವಾಮಿ ವಿಗ್ರಹ ಲೋಕಾರ್ಪಣೆ
ತುಮಕೂರು – ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ನಿರ್ಮಿಸಲಾಗಿರುವ ವಿಶ್ವದ ಎತ್ತರದ 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ವಿಗ್ರಹ ಲೋಕಾರ್ಪಣೆ ನೆರವೇರಿಸಿ ಮಾತನಾಡಿದ ಅವರು, ಶ್ರೀ ಹನುಮನ ಆಶೀರ್ವಾದದಿಂದ ರಾಜ್ಯದ ಪಾಲಿಗೆ ಉತ್ತಮ ದಿನಗಳು ಬರಲಿವೆ ಎಂದು ಅಭಿಪ್ರಾಯಪಟ್ಟರು ಲೋಕ ಕಲ್ಯಾಣಕ್ಕಾಗಿ ಶ್ರೀ ಹನುಮ ಎತ್ತಿದ ಅವತಾರ ಪಂಚಮುಖಿ, ಆ ರೂಪದಲ್ಲಿರುವ ವಿಗ್ರಹ ರಾಜ್ಯದ ಕಲ್ಯಾಣಕ್ಕಾಗಿ ಎಂದರು.
Read More »ಜಾತಿ ಮರೇತು ರಾಮ ನವಮಿ ಆಚರಿಸಿದ ಮುಸ್ಲಿಂರು
ತುಮಕೂರು: ನಗರದಲ್ಲಿ ಮುಸ್ಲಿಮರೂ ಕೇಸರಿ ಶಲ್ಯ ಧರಿಸಿ ಶ್ರೀರಾಮ ನವಮಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ.ಹಿಂದೂಗಳ ಜತೆ ಅವರೂ ಪಾನಕ ಹಂಚುತ್ತಿದ್ದಾರೆ. ತುಮಕೂರು ನಗರದ ಭದ್ರಮ್ಮ ಸರ್ಕಲ್ನಲ್ಲಿ ಯುವ ಕಾಂಗ್ರೆಸ್ನಿಂದ ರಾಮನವಮಿ ಆಚರಣೆ ಮಾಡಲಾಗುತ್ತಿದ್ದು, ‘ಶ್ರೀರಾಮ್’ ಎಂದು ಘೋಷಣೆ ಕೂಗುತ್ತಾ ಕಾರ್ಯಕರ್ತರು ಜನರಿಗೆ ಪಾನಕ ಹಂಚುತ್ತಿದ್ದಾರೆ.
Read More »ಹುಬ್ಬಳ್ಳಿಯಲ್ಲಿ ಪ್ರಥಮ ಕಾರ್ಯಕ್ರಮ ಸಮಾರಂಭ
ಹುಬ್ಬಳ್ಳಿ : ನಗರದ ಕಲಾಸುಜಯ ಕೇಂದ್ರದ ವತಿಯಿಂದ ಪ್ರಥಮ ಕಾರ್ಯಕ್ರಮ ನಗರದ ಸವಾಯಿ ಗಂಧರ್ವ ಸಭಾಭವನದಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ಏಂಟು ವರ್ಷದ ಬಾಲಕಿ ನಿಯತಿ ಕುಲಕರ್ಣಿ ಪ್ರಥಮ ಪಲ್ಲವ ಮೂಲಕ ಕಲೆ ಜಗತ್ತಿಗೆ ಸೇರ್ಪಡೆಯಾಗೊಂಡರು,ಈ ಸಮಾರಂಭವನ್ನು ಸಲಂಗೈ ಪೂಜೆ ಅಥವ ಗೆಜ್ಜೆ ಪೂಜೆ ಎಂದು ಕರೆಯುತ್ತಾರೆ ಗೆಜ್ಜೆಯನ್ನು ಸಮರ್ಪಿಸುವ ಮೂಲಕ ಭರತನಾಟ್ಯ ಲೋಕಕ್ಕೆ ಸೆರ್ಪಡೆಗೊಳ್ಳುವುದಾಗಿದೆ. ಕಲಾಸುಜಯ ನೃತ್ಯ ಕೇಂದ್ರದ ಇದು ೧೫೦ ನೇಯ ಕಾರ್ಯಕ್ರಮವಾಗಿದೆ. ಈ ಸಂದರ್ಭದಲ್ಲಿ ಗುರುಗಳಿಗೆ …
Read More »ಬ್ಯಾರಿಕೇಡ್ ಫುಲ್ ಗೆ ಸಿಲುಕಿದ ಮಿನಿ ಟೆಂಪೋ
ಧಾರವಾಡ : ಭಾರಿ ವಾಹನಗಳಿಗೆ ನಿಷೇಧವಿದ್ದರೂ , ಅದನ್ನು ವಿರೋಧಿಸಿ ಸಂಚಾರ ಮಾಡಿದ ಪರಿಣಾಮ , ಮಿನಿ ಟೆಂಪೋ ಒಂದು ಕಿಲ್ಲಾದ ಕಮಾನ್ ಮುಂದೆ ಇರುವ ದೊಡ್ಡದಾದ ಕಬ್ಬಿಣದ ಪೋಲ್ ಗೆ ಸಿಕ್ಕಿಹಾಕಿಕೊಂಡ ಘಟನೆ ರವಿವಾರ ನಸುಕಿನ ಜಾವ ನಡೆದಿದೆ ಇದನ್ನೆಲ್ಲಾ ಧಿಕ್ಕರಿಸಿದ ಪ್ರಮೋದ ರೋಡಲೈನ್ಸ ಎನ್ನುವ ಮಿನಿ ಟೆಂಪೊ ಸಂಚಾರ ಮಾಡಲು ಹೋಗಿ ಈ ರೀತಿ ಸಿಲುಕಿ ಹಾಕಿಕೊಂಡಿತ್ತು . ಧಾರವಾಡ ಶಿವಾಜಿ ವೃತ್ತದಲ್ಲಿ ಇರುವ ಕಿಲ್ಲಾದ ಕಮಾನ್ …
Read More »ಮಯಾವತಿಗೆ ಆಫರ್ ಕೊಟ್ಟ ರಾಹುಲ್ ಗಾಂಧಿ
ನವದೆಹಲಿ: “ಉತ್ತರ ಪ್ರದೇಶ ಚುನಾವಣೆಗೂ ಮುನ್ನ ನಾವು ಮಾಯಾವತಿಯವರ ಬಿಎಸ್ಪಿ ಪಕ್ಷದ ಜೊತೆಗೆ ಕೈ ಜೋಡಿಸಲು ಸಿದ್ಧವಾಗಿದ್ದೆವು. ಮಾಯಾವತಿಯವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಬಿಟ್ಟುಕೊಡಲು ಸಹ ಒಪ್ಪಿದ್ದೆವು” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ದೆಹಲಿಯಲ್ಲಿ ಆಯೋಜಿಸಲಾಗಿದ್ದ “ದ ದಲಿತ್ ಟ್ರಾತ್’ ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ವಿಷಯ ತಿಳಿಸಿದರು.
Read More »SSLC ಪರೀಕ್ಷೆ ಮಾದರಿಯಲ್ಲಿಯೇ ದ್ವಿತೀಯ ಪಿಯುಸಿ ಏಕ್ಸಾಮ್
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಮಾದರಿಯಲ್ಲಿಯೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗುವುದು.ದ್ವಿತೀಯ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬಂದವರಿಗೆ ಪ್ರವೇಶ ನೀಡುವುದಿಲ್ಲ. ಶಿಕ್ಷಣ ಇಲಾಖೆಯಿಂದ ಸಮವಸ್ತ್ರ ಪಾಲನೆ ಕಡ್ಡಾಯ ಆದೇಶ ಹೊರಡಿಸಲಾಗಿದೆ. ಸಮವಸ್ತ್ರ ಇರುವ ಕಾಲೇಜುಗಳಲ್ಲಿ ಸಮವಸ್ತ್ರ ಪಾಲನೆ ಕಡ್ಡಾಯವಾಗಿರುತ್ತದೆ. ಕಾಲೇಜು ಅಭಿವೃದ್ಧಿ ಸಮಿತಿ ನಿರ್ಧರಿಸಿದ ಸಮವಸ್ತ್ರ ಪಾಲಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
Read More »ಧಾರವಾಡ ನುಗ್ಗಿಕೇರಿಯಲ್ಲಿ ಮುಸ್ಲಿಂ ಅಂಗಡಿಗಳ ಧ್ವಂಸ : ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಎಚ್ ಡಿಕೆ
ಬೆಂಗಳೂರು: ಧಾರವಾಡ ಜಿಲ್ಲೆಯ ನುಗ್ಗಿಕೇರಿಯಲ್ಲಿ ಮುಸ್ಲಿಂ ವ್ಯಾಪ್ಯಾರಿಗಳ ತಳ್ಳುಗಾಡಿ ಧ್ವಂಸ ಮಾಡಿರುವುದಕ್ಕೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ರಾಮಭಕ್ತರ ಸೋಗಿನಲ್ಲಿ ಬಂದು ಕೃತ್ಯವೆಸಗಿದ್ದಾರೆ ಅಂತಾ ಕಿಡಿಕಾರಿದ್ದಾರೆ. ‘ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನುಗ್ಗೆಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ರಾಮಭಕ್ತರ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮುಸ್ಲಿಮರ ಅಂಗಡಿಗಳನ್ನು ನಾಶಪಡಿಸಿ, ಅವರು ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳು ಮಾಡಿರುವುದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





