Breaking News

admin

ಐಪಿಎಸ್ ಸೇವೆಗೆ ಗುಡ್ ಬೈ ಹೇಳಿದ ಭಾಸ್ಕರ್ ರಾವ್

ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಅವರು ಗುಡ್ ಬೈ ಹೇಳಿದ್ದಾರೆ.ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ಪ್ರಸ್ತುತ ರೈಲ್ವೆ ಇಲಾಖೆಯ ಎಡಿಜಿಪಿಯಾಗಿ ಭಾಸ್ಕರ್ ರಾವ್ ಕಾರ್ಯನಿರ್ವಹಿಸುತ್ತಿದ್ದರು . ಸ್ವಯಂ ನಿವೃತ್ತಿ ಕೋರಿ 2021 ರ ಸೆಪ್ಟೆಂಬರ್ 16 ರಂದು ಅವರು ಅರ್ಜಿ ಸಲ್ಲಿಸಿದ್ದರು.ನಿರ್ಧಾರ ಪುನರ್ಪರಿಶೀಲನೆ ಮಾಡುವಂತೆ ಕೇಂದ್ರ ಸರ್ಕಾರದಿಂದ ಅವಕಾಶ ನೀಡಲಾಗಿದ್ದು , ಗೃಹಸಚಿವಾಲಯವು ಸಂಬಂಧಿಸಿದ ಅಧಿಕಾರಿಯನ್ನು ಸಂಪರ್ಕಿಸಬೇಕಿತ್ತು . ಆದರೆ , 6 ತಿಂಗಳಾದರೂ …

Read More »

ಪುಷ್ಪ ಸಿನಿಮಾದ ಪ್ರಸಿದ್ಧ ಹಾಡಿನ ಕೊರಿಯೋಗ್ರಫಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಮಹಿಳಾ ಡ್ಯಾನ್ಸರ್ ಒಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬಾಲಿವುಡ್ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ.ಮುಂಬೈ ಪೊಲೀಸರು ಣೇಶ್ ಆಚಾರ್ಯ ವಿರುದ್ಧದ ಲೈಂಗಿಕ ಕಿರುಕುಳದ ಆರೋಪ ಪ್ರಕರಣದ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.ಕೋ -ಡ್ಯಾನ್ಸರ್ 2020 ರಲ್ಲಿ ಆಚಾರ್ಯ ವಿರುದ್ಧ ಪ್ರಕರಣ ದಾಖಲಿಸಿದ್ದರು . ಈ ಪ್ರಕರಣವನ್ನು ಓಶಿವಾರಾ ಪೊಲೀಸ್ ಅಧಿಕಾರಿ ಸಂದೀಪ್ ಶಿಂಧೆ ತನಿಖೆ ನಡೆಸಿದ್ದರು.ಅಂಧೇರಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಇತ್ತೀಚೆಗೆ ಆರೋಪಪಟ್ಟಿ …

Read More »

ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ

ಶಿವಮೊಗ್ಗ :ಹಳೆ ದ್ವೇಷದ ಹಿನ್ನೆಲೆಯಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ಮಾಡಿದ ಘಟನೆ ಶಿವಮೊಗ್ಗದ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣ ಸಮೀಪ ನಡೆದಿದೆ. ಕುಶನ್ ಚಂದು(29) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಪರಶುರಾಮ ಎಂಬಾತ ಕೃತ್ಯವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ರಾತ್ರಿ ಕುಶನ್ ಚಂದು ಸ್ನೇಹಿತನೊಂದಿಗೆ ಹೋಟೆಲ್ ಗೆ ಊಟಕ್ಕೆ ತೆರಳಿದ್ದ ವೇಳೆಯಲ್ಲಿ ಪರಶುರಾಮನೊಂದಿಗೆ ಜಗಳವಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಜಗಳದ ವೇಳೆ …

Read More »

ಅಮಿತ್ ಶಾ ಪ್ರಯಾಣಿಸುತ್ತಿದ್ದ ಮಾರ್ಗ ಮಧ್ಯೆ ಬೆಂಕಿ ಅವಘಡ

ಬೆಂಗಳೂರು: ‘ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು ಎದುರಿನ ರಸ್ತೆ ಮೂಲಕ ಅಮಿತ್ ಶಾ ಅವರು ಅರಮನೆ ಮೈದಾನಕ್ಕೆ ತೆರಳಬೇಕಿತ್ತು. ಆದರೆ ಮಾರ್ಗದಲ್ಲಿ ಬೆಂಕಿ ಅವಘಡ ಸಂಭವಿಸಿದ್ದರಿಂದ, ಬದಲಿ ಮಾರ್ಗದಲ್ಲಿ ಅವರ ಸಂಚಾರಕ್ಕೆ ಪೊಲೀಸರು ಅನುಕೂಲ ಮಾಡಿಕೊಟ್ಟರು. ‘ಬೆಂಕಿ ಕೆನ್ನಾಲಗೆ ಹೆಚ್ಚಾಗಿತ್ತು. ಹೊಗೆಯೂ ಜಾಸ್ತಿ ಇತ್ತು.ಸ್ಥಳೀಯರು ಆತಂಕಗೊಂಡಿದ್ದರು. ರಸ್ತೆಯಲ್ಲಿ ಗಸ್ತಿನಲ್ಲಿದ್ದ ಪೊಲೀಸರು, ಬೆಂಕಿ ನಂದಿಸಿದರು. ಅವರು ನೀಡಿದ ಮಾಹಿತಿಯಂತೆ, ಮುಂಜಾಗ್ರತಾ ಕ್ರಮವಾಗಿ ಅಮಿತ್ ಶಾ ಅವರನ್ನು ಬದಲಿ ಮಾರ್ಗದಲ್ಲಿ ಕರೆದೊಯ್ಯಲಾಯಿತು’ ಎಂದೂ …

Read More »

ಪೊಲೀಸ್ ಧ್ವಜ ದಿನಾಚರಣೆ : ಅತ್ಯುತ್ತಮ ಖಾಕಿ ಪಡೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ

ಬೆಂಗಳೂರು :ನಗರದ ಕೋರಮಂಗಲದ ಪೊಲೀಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಭಾಗವಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೌರವ ವಂದನೆ ಸ್ವೀಕರಿಸಿದರು. ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಿದರು.ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ ಗೋಯಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, …

Read More »

ಏ. 4ರಂದು ಹಳೆ ಹುಬ್ಬಳ್ಳಿ ಹಿರೇಪೇಟೆಯಲ್ಲಿ ಬಾಳೆಹೊನ್ನೂರು ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಹಿರೇಪೇಟೆಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಬಾಳೆಹೊನ್ನೂರು ಶ್ರೀರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಧರ್ಮಜಾಗೃತಿ ಸಮಾರಂಭವನ್ನು ಇದೇ ಏಪ್ರಿಲ್ 04ರಂದು ಸೋಮವಾರ ಹಮ್ಮಿಕೊಳ್ಳಲಾಗಿದೆ ಎಂದು ಬಸವರಾಜ ಚಿಕ್ಕಮಠ ಹೇಳಿದರು. ಮಾತನಾಡಿದ ಅವರು, ಪ್ರಾತಃಕಾಲ 06 ಗಂಟೆಗೆ ಪಂಚಗ್ರಹ ಹಿರೇಮಠದ ಗದ್ದುಗೆಗಳಿಗೆ ಮಹಾರುದ್ರಾಭಿಷೇಕ ಅಷ್ಟೋತ್ತರ ಪೂಜಾ, ಬೆಳಿಗ್ಗೆ 08 ಗಂಟೆಗೆ ಶಿವದಿಕ್ಷಾ-ಅಯ್ಯಾಚಾರ ಸಂಸ್ಕಾರ ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಬೆಳಿಗ್ಗೆ 10 ಗಂಟೆಗೆ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ …

Read More »

ಮಾಜಿ ಸಿಎಂ ಉದ್ಘಾಟಿಸಿದ್ದ ಶುಲಭ ಶೌಚಾಲಯ ನೆಲಸಮ

ಹುಬ್ಬಳ್ಳಿ : ಖಾಸಗಿ ಸಹಭಾಗಿತ್ವದಲ್ಲಿ ಇಲ್ಲಿನ ‌ಕೆ ಸಿ ಸರ್ಕಲ್ ಬಳಿ‌ ನಿರ್ಮಿಸಲಾಗಿದ್ದ ಶುಲಭ ಶೌಚಾಲಯ ಏಕಾಏಕಿ‌ ನೆಲಸಮ‌ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಉದ್ಘಾಟಿಸಿದ್ದ ಶುಲಭ ಶೌಚಾಲಯ ನೆಲಸಮ ಮಾಡಲಾಗಿದೆ. ಸುಮಾರು ಒಂಬತ್ತು ವರ್ಷ ಗತಿಸುವಷ್ಟರಲ್ಲಿ‌ ಅದನ್ನು ನೆಲಸಮ‌ ಮಾಡಿರುವುದಕ್ಕೆ ಸಾರ್ವಜನಿಕರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕ್ರಮಕ್ಕೆ ಕಿಡಿಕಾರುತ್ತಿದ್ದಾರೆ.

Read More »

ಪೊಲೀಸ್ ಬಂದೋಬಸ್ತ್ ಅತಿಕ್ರಮಣ ತೆರವು

ಧಾರವಾಡ: ಹು- ಧಾ ಮಹಾನಗರ ವ್ಯಾಪ್ತಿಯ ವಾರ್ಡ್ ನಂ 27 ರನವನಗರದ ಪೊಲೀಸ್ ಠಾಣೆ ಹಿಂಬದಿಯ ಪಾಲಿಕೆ ನಿವೇಶನ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ನಡೆಸಲಾಯಿತು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹೆಚ್ಚುವರಿ ಆಯುಕ್ತ ಮಾಧವ ಗಿತ್ತೆ , ಹಾಗೂ ನವನಗರ ಸಹಾಯಕ ಆಯುಕ್ತ ರಮೇಶ್ ನೂಲ್ವಿ ನೇತೃತ್ವದಲ್ಲಿ ಸಾಕಷ್ಟು ಪೊಲೀಸ್ ಬಂದೋಬಸ್ತ್ ನೊಂದಿಗೆ ತೆರವು ಕಾರ್ಯಚರಣೆ ನಡೆಸಲಾಯಿತು. ವ್ಯಾಪಾರ ನಡೆಸಲು ಅನುಮತಿ ಪಡೆದಿದ್ದ ಕೇವಲ ಐವರು , …

Read More »

ತೀವ್ರ ಸಂಚಲನ ಮೂಡಿಸಿದ ಅಮೀತ್ ಶಾ ಬೆಲ್ಲದ ಭೇಟಿ

ಧಾರವಾಡ: ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರನ್ನು ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಭೇಟಿಯಾಗಿ ಮಾತುಕತೆ ನಡೆಸಿದ್ದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನವನ್ನು ಮೂಡಿಸಿದೆ. ಏಕಾಏಕಿ ಶಾಸಕ ಬೆಲ್ಲದ ಅವರು ಪಕ್ಷದ ಚಾಣುಕ್ಯ ಎಂದೆ ಹೆಸರಾದ ಅಮೀತ್ ಶಾ ಬೇಟಿಯಾಗಿ ಮಾತುಕತೆ ನಡೆಸಿರುವದು ಕುತೂಹಲ ಉಂಟುಮಾಡಿದೆ. ಈಗಾಗಲೇ ಪಂಚ ರಾಜ್ಯಗಳ ಚುನಾವಣೆ ಮುಗಿದಿರುವದರಿಂದ ಕರ್ನಾಟಕ ರಾಜ್ಯದ ಸಚಿವ ಸಂಪುಟ ರಚನೆಯ ಹಾದಿ …

Read More »

ಪೊಲೀಸ್ ಬಂದೋಬಸ್ತ್ ಅತಿಕ್ರಮಣ ತೆರವು

ಧಾರವಾಡ: ಹು- ಧಾ ಮಹಾನಗರ ವ್ಯಾಪ್ತಿಯ ವಾರ್ಡ್ ನಂ 27 ರನವನಗರದ ಪೊಲೀಸ್ ಠಾಣೆ ಹಿಂಬದಿಯ ಪಾಲಿಕೆ ನಿವೇಶನ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ನಡೆಸಲಾಯಿತು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹೆಚ್ಚುವರಿ ಆಯುಕ್ತ ಮಾಧವ ಗಿತ್ತೆ , ಹಾಗೂ ನವನಗರ ಸಹಾಯಕ ಆಯುಕ್ತ ರಮೇಶ್ ನೂಲ್ವಿ ನೇತೃತ್ವದಲ್ಲಿ ಸಾಕಷ್ಟು ಪೊಲೀಸ್ ಬಂದೋಬಸ್ತ್ ನೊಂದಿಗೆ ತೆರವು ಕಾರ್ಯಚರಣೆ ನಡೆಸಲಾಯಿತು. ವ್ಯಾಪಾರ ನಡೆಸಲು ಅನುಮತಿ ಪಡೆದಿದ್ದ ಕೇವಲ ಐವರು , …

Read More »