Breaking News

admin

ಕಾಂಗ್ರೆಸ್ ಪಕ್ಷವೇ ಭ್ರಷ್ಟಾಚಾರದ ಕೂಪವಾಗಿದೆ- ಸಿಎಂ

ಕಾಂಗ್ರೆಸ್‌ನಿಂದ ಮಾರ್ಚ್ 9ರಂದು ಕರ್ನಾಟಕ ಬಂದ್ ಕರೆ ವಿಚಾರವಾಗಿ ಹುಬ್ಬಳ್ಳಿ ನಿವಾಸದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷವೇ ಭ್ರಷ್ಟಾಚಾರದ ಕೂಪವಾಗಿದೆ. ಕಾಂಗ್ರೆಸ್ಸಿನ ಕೈ ಭ್ರಷ್ಟಾಚಾರದಲ್ಲಿ ಮುಳುಗಿದೆ. ಬಿಸ್ಕೆಟ್, ಕಾಫಿಯಲ್ಲೂ ಭ್ರಷ್ಟಾಚಾರ ಬಿಟ್ಟಿಲ್ಲ. ಎಂ.ಬಿ.ಪಾಟೀಲ್, ಜಾರ್ಜ್, ಮಹದೇವಪ್ಪಗೆ ಕೇಳಬೇಕು ಸಿದ್ದರಾಮಯ್ಯ ಎಷ್ಟೆಲ್ಲ ಟಾರ್ಗೆಟ್ ಕೊಟ್ಟಿದ್ದರು ಅಂತ. ಭ್ರಷ್ಟಾಚಾರದ ಕೂಪದಲ್ಲಿ ಇರುವವರು ಆಪಾದನೆ ಮಾಡಿದರೆ ನಡೆಯಲ್ಲ. ದೇಶದಲ್ಲಿ ಕಾಂಗ್ರೆಸ್ ಸಂಪೂರ್ಣ …

Read More »

ವಿದ್ಯುತ್ ತಂತಿ ತಗಲೀ ಎರಡು ಆಕಳುಗಳ ಸಾವು

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮದಲ ಮಟ್ಟಿ ಗ್ರಾಮದಲ್ಲಿ ದನದ ಕೊಟ್ಟಿಗೆಗೆ ವಿದ್ಯುತ್ ತಂತಿ ತಗಲೀ ಸುಟ್ಟು ಕರಕಲಾಗಿ ಎರಡು ಜರ್ಸಿ ಆಕಳು ಸಾವನ್ನಪ್ಪಿದ್ದಾವೆ. ಸುಮಾರು ಬೆಳಗ್ಗೆ 12 ಗಂಟೆಗೆ ಬರಮಪ್ಪ ಬುಜುಬಲಿ ತಬ್ಗೊಂಡ ಎಂಬುವವರ ದನದ ಕೊಟ್ಟಿಗೆಗೆ ವಿದ್ಯುತ್ ಕಂಬದಿಂದ ಕಿಡಿಹಾರಿ ಕೆಳಗಡೆ ಇದ್ದ ಕಬ್ಬಿಣ ರೌದಿಯ ಮುಖಾಂತರ ದನಕರಗಳು ಇರುವ ಶೆಡ್ಡಿಗೆ ಬೆಂಕಿ ಹತ್ತಿಕೊಂಡು ಉರಿದು ಒಳಗಡೆ ಇದ್ದ ಹತ್ತು-ಹನ್ನೆರಡು ಆಕಳು ಹಾಗೂ ಎಮ್ಮೆಗಳು ಇದ್ದವು …

Read More »

ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ

ಕುಂದಗೋಳ ಮತಕ್ಷೇತ್ರ ಹುಬ್ಬಳ್ಳಿ ತಾಲೂಕಿನ ಶೇರೆವಾಡ್ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಇವರ ಅಡಿಯಲ್ಲಿ ನಡೆದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯ ಉದ್ಘಾಟನೆಯನ್ನು ಕುಂದಗೋಳ ಮತಕ್ಷೇತ್ರದ ಶಾಸಕರಾದ ಶ್ರೀಮತಿ ಕುಸುಮಾವತಿ ಚ ಶಿವಳ್ಳಿಯವರು ನೆರವೇರಿಸಿದರು. ನಂತರ ಮಾತನಾಡಿದ ಅವರು ಮಹಿಳೆ ಅಬಲೇಯಲ್ಲ ಸಬಲೇ ಎನ್ನುವಂಥ ಹೆಮ್ಮೆಗೆ ಇಂದು ಧರ್ಮ ಸ್ಥಳ ಗ್ರಾಮಾಭಿವೃದ್ಧಿಯ ಸಂಸ್ಥೆ ಸೇವೆ ಮಾಡುತ್ತಿದೆ. ಇವರ ಕಾರ್ಯ …

Read More »

ಶ್ರೀ ರಾಮಲಿಂಗೇಶ್ವರ ಕಾಮದೇವರ ದರ್ಶನಕ್ಕೆ ಹರಿದು ಬಂದ ಜನಸಾಗರ

ನವಲಗುಂದ: ಇತಿಹಾಸ ಪ್ರಸಿದ್ಧ ಶ್ರೀ ರಾಮಲಿಂಗೇಶ್ವರ ಕಾಮದೇವರ ಪ್ರತಿಷ್ಠಾಪನೆ ಕಾರ್ಯ ನಿನ್ನೆ ರಾತ್ರಿಯಿಂದ ನಡೆದು ಬೆಳಗಿನ ಜಾವ ಪೂರ್ಣಗೊಂಡು ದರ್ಶನ ಪ್ರಾರಂಭವಾಗಿದ್ದು, ಮೊದಲನೇ ದಿನದಿಂದಾನೆ ಭಕ್ತರು ಬೇರೆ ಬೇರೆ ಊರುಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಇನ್ನು ಕಾಮದೇವರ ದರ್ಶನಕ್ಕೆ ಬಂದಂತ ಭಕ್ತರಿಗೆ ಪ್ರಸಾದ ವ್ಯವಸ್ತೆಯನ್ನು ಟ್ರಸ್ಟ್ ಕಮೀಟಿಯವರು ಮಾಡಿದ್ದು, ಪ್ರತಿಯೊಬ್ಬ ಭಕ್ತರು ಕಾಮದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಧಾರವಾಡ ಜಿಲ್ಲಾ ಪಂಚಮಸಾಲಿ ಸಮಾಜದ ಅಧ್ಯಕ್ಷರಾದ ನಿಂಗಣ್ಣ ಕರಿಕಟ್ಟಿ ಅರವಿಂದ್ ಕಟಗಿ …

Read More »

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮೂರು ಕೋಟಿ ಹಣ ಜಪ್ತಿ

ಹುಬ್ಬಳ್ಳಿಯಲ್ಲಿ ರಮೇಶ್ ಬೊಣಗೇರಿ ಅವರ ನಿವಾಸದ ಮೇಲೆ ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮೂರು ಕೋಟಿ ಹಣ ಜಪ್ತಿ ಮಾಡಿದ್ದಾರೆ. ಸಿಸಿಬಿ ಡಿವೈಎಸ್ಪಿ ನಾರಾಯಣ ಬರಮನಿ ಅವರ ನೇತೃತ್ವದಲ್ಲಿ ದಾಳಿ ಮಾಡಿದ್ದು, ಹುಬ್ಬಳ್ಳಿಯ ಆಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಕುರಿತು ಪ್ರಕರಣ ದಾಖಲಾಗಿದೆ.

Read More »

ಕರ್ನಾಟಕದಲ್ಲಿ 40% ಸರ್ಕಾರ ತೆಗೆಯಬೇಕಿದೆ- ದೆಹಲಿ ಸಿಎಂ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಗಮಸಿದ್ದು, ಪತ್ರಿಕಾಗೋಷ್ಟಿಯೊಂದಿಗೆ ಮಾತುಕತೆ. ದೆಹಲಿಯಲ್ಲಿ ನಾವೇನು ಮಾಡಿದ್ದೇವೆ ಅಂತ ಜನರಿಗೆ ಗೊತ್ತಿದೆ. ಕರ್ನಾಟಕದಲ್ಲಿ 40 ಪರ್ಸೆಂಟೇಜ್ ಸರ್ಕಾರವಿದೆ ಅದನ್ನು ಕಿತ್ತೊಗೆಯಬೇಕಿದೆ. ಪಂಜಾಬ್ ಮತ್ತು ದೆಹಲಿಯಲ್ಲಿ ಪ್ರಮಾಣಿಕ ಸರ್ಕಾರ ಕೊಟ್ಟಂತೆ ಇಲ್ಲಿಯೂ ಕೊಡ್ತೇವೆ ಎಂದು ಭರವಸೆಯನ್ನಾ ನೀಡುತ್ತಾ, ಈ ನಿಟ್ಟಿನಲ್ಲಿ ಎಎಪಿ ಬಲವರ್ಧನೆ ಮಾಡ್ತೇವೆ ಎಂದು ಹೇಳಿದರು.

Read More »

ರೈತರ ಸಮಸ್ಯೆಗಳಿಗಾಗಿ ಎಎಪಿ ಸರ್ಕಾರ ಜಾರಿಗೆ ಬರಬೇಕು-ಪಂಜಾಬ್ ಸಿಎಂ

ಕರ್ನಾಟಕದಲ್ಲಿಯೂ ಆಮ್ ಆದ್ಮ ಪಕ್ಷ ಖಾತೆ ತೆರೆಯಲು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು ಕರ್ನಾಟಕಕ್ಕೆ ಆಗಮಿಸಿದ್ದು, ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಕರ್ನಾಟಕದಲ್ಲಿರೋ ರೈತರ ಸಮಸ್ಯೆಯೇ ಪಂಜಾಬ್ ನಲ್ಲಿಯು ಇದೆ. ಕೇಂದ್ರದಲ್ಲಿ ಮೂರು ಕೃಷಿ ಕಾಯ್ದೆ ವಾಪಸ್ ತೆಗೆದುಕೊಂಡಿದ್ದಾರೆ. ಆದರೆ ಕರ್ನಾಟಕದಲ್ಲಿ ವಾಪಸ್ ಪಡೆದಿಲ್ಲ. ಹೀಗಾಗಿ ಇಲ್ಲಿನ ರೈತರು ಆತ್ಮಹತ್ಯೆಗೆ ಶರಣಾಗ್ತಿದ್ದಾರೆ. ಪಂಜಾಬ್ ಮತ್ತು ದೆಹಲಿ ಮಾದರಿಯಲ್ಲಿ ಇಲ್ಲಿಯ ಜನರೂ ಎಎಪಿ ಸರ್ಕಾರ ತರಬೇಕು. ಇದು ಕರ್ನಾಟಕದ ರೈತರ ಸಮಸ್ಯೆಗಳನ್ನ …

Read More »

ಆಮ್ ಆದ್ಮ ಪಕ್ಷ ಖಾತೆಗೆ ಪ್ರಯತ್ನ ಅರವಿಂದ ಕೇಜ್ರಿವಾಲ್ ಗ್ರಾಂಡ್ ಎಂಟ್ರಿ

ಹುಬ್ಬಳ್ಳಿ: ವಿಧಾನ ಸಭೆ ಚುನಾವಣೆ ಹೊಸ್ತಿಲಲ್ಲಿ ಪಕ್ಷ ಸಂಘಟನೆಗೆ ಆಪ್ ಸಖತ್ ಪ್ಲಾನ್ ರೂಪಿಸಿದ್ದು, ಕರ್ನಾಟಕದಲ್ಲಿಯೂ ಆಮ್ ಆದ್ಮ ಪಕ್ಷ ಖಾತೆ ತೆರೆಯಲು ಪ್ರಯತ್ನ ಮುಂದುವರೆಸಿದೆ. 2023 ರ ವಿಧಾನಸಭಾ ಚುನಾವಣೆಯನ್ನು ಆಪ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಕ್ಕೆ ಅರವಿಂದ ಕೇರ್ಜಿವಾಲ್ ಗ್ರಾಂಡ್ ಎಂಟ್ರಿ ಕೊಟ್ಟಿದ್ದು, ಕರ್ನಾಟಕದ ಮಧ್ಯ ಭಾಗದಿಂದಲೇ ಪಕ್ಷ ಸಂಘಟನೆಗೆ ಅರವಿಂದ ಕೇಜ್ರಿವಾಲ್ ಮುಂದಾಗಿದ್ದಾರೆ. ದಾವಣಗೆರೆಯಲ್ಲಿ ನಡೆಯುವ ಬ್ಲಾಕ್ ಸದಸ್ಯರ ಪ್ರಮಾಣ ವಚನದ ಕಾರ್ಯಕ್ರಮದಲ್ಲಿ …

Read More »

ಅಳ್ಳಾವರದಲ್ಲಿ 4ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ಭಾಷೆ, ಸಾಹಿತ್ಯ, ಕಲೆ, ಜನಪದ, ಸಂಸ್ಕೃತಿಗಳ ಸಂವರ್ಧನೆ ಹಾಗೂ ಸಂರಕ್ಷಣೆಯ ಕನ್ನಡಿಗರ ಸಾಂಸ್ಕೃತಿಕ ಮೇರು ಸಂಸ್ಥೆಯೇ ಕನ್ನಡ ಸಾಹಿತ್ಯ ಪರಿಷತ್ತು. ಈ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಅಳ್ಳಾವರದಲ್ಲಿ ತಾಲೂಕಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗುತ್ತಿದೆ. ಮಾ 11 ರಂದು ಅಳ್ಳಾವರ ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ 4ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗುವುದು ಎಂದು ತಾಲೂಕು ಘಟಕದ ಅಧ್ಯಕ್ಷ ಡಾ:ಬಸವರಾಜ ಮೂಡಬಾಗಿಲ ಹೇಳಿದರು. ಇಲ್ಲಿನ …

Read More »

ಧಾರವಾಡದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ

ಧಾರವಾಡ: ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಧಾರವಾಡದಲ್ಲಿ ರಾಯರೆಡ್ಡಿ ಅವರ ಫಾರ್ಮ್‌ಹೌಸ್‌ಗೆ ಆಗಮಿಸಿದ್ದರು. ಬೆಳಗಾವಿಯಿಂದ ರಸ್ತೆ ಮಾರ್ಗವಾಗಿ ಪ್ರಜಾಧ್ವನಿ ಬಸ್ ಮೂಲಕವೇ ಸಿದ್ದರಾಮಯ್ಯ ಅವರು ಧಾರವಾಡದ ಗೋವಾ ರಸ್ತೆಯಲ್ಲಿರುವ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರ ಫಾರ್ಮ್‌ಹೌಸ್‌ಗೆ ಹೊಗಿದ್ದು, ಭೋಜನ ಮಾಡಿ ವಿಶ್ರಾಂತಿ ಪಡೆದುಕೊಂಡು ಸಂಜೆ 5 ಗಂಟೆಗೆ ಧಾರವಾಡದ ಕಲಾಭವನದಲ್ಲಿ ನಡೆಯಲಿರುವ ಬಹಿರಂಗ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

Read More »