ಹುಬ್ಬಳ್ಳಿ : ನಗರದ ಪ್ರಖ್ಯಾತ ಜನತಾ ಬಜಾರ ಸುಪರ್ ಮಾರ್ಕೇಟ್ ಹತ್ತಿರದ ಅಂಚಟಗೇರಿ ಓಣಿಯಲ್ಲಿ ಹಲವು ಭಾರಿ ಸ್ಥಳೀಯರಿಂದ ಮತ್ತು ಅಲ್ಲಿ ವ್ಯಾಪಾರ ಮಾಡುವ ಅಂಗಡಿ ಮುಗ್ಗಟ್ಟಿನ ವ್ಯಾಪಾರಸ್ಥರಿಂದ ಪ್ರತಿಭಟನೆಗಳು ನಡೆದರು ಕೂಡ ಇಲ್ಲಿ ರಸ್ತೆಯ ಕಾಮಗಾರಿ ಮಾತ್ರ ಇನ್ನು ಪ್ರಾರಂಭವೆ ಅಗಿಲ್ಲ. ಈ ಕುರಿತು ಅನೇಕ ಸಲ ಹು-ಧಾ ನಗರ ಪಾಲಿಕೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಸಹಿತ ಪಾಲಿಕೆ ಅಧಿಕಾರಿಗಳು ಮಾತ್ರ ಈ ರಸ್ತೆ ಯ ಕಾಮಗಾರಿಯನ್ನು ಪ್ರಾರಂಭಿಸದೆ …
Read More »ಸರಕಾರಿ ಶಾಲೆಗೆ ಕೊಡುಗೆ ನೀಡಿದ ಶಿಕ್ಷಕರಿಗೆ ಸನ್ಮಾನ
ಧಾರವಾಡ:ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದುರ್ಗಾಕಾಲನಿ ಶಾಲೆಗೆ 6000 ರೂ ಮೌಲ್ಯದ ವಿವಿಧ ವಸ್ತುಗಳನ್ನು ದಾನದ ರೂಪದಲ್ಲಿ ಕೊಡುಗೆ ನೀಡಿದ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ವ್ಯಾಕ್ಯೂಮ್ ಕ್ಲೀನರ್(ದೂಳು ಹಿರುವ ಯಂತ್ರ) ಹಾಗೂ ಕಂಪ್ಯೂಟರ್ ಸ್ಪೀಕರ್ ಮತ್ತು ಮೌಸ್ ದಾನವಾಗಿ ನೀಡಿದ ನವನಗರ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಧಾನಗುರು ಆಯ್.ಆಯ್.ಮುಲ್ಲಾನವರ ,ಹೆಬ್ಬಳ್ಳಿಯ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಲ್.ಐ.ಲಕ್ಕಮ್ಮನವರ ರವರಿಗೆ ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಹಾಗೂ ಶಾಲಾ ಪ್ರಧಾನಗುರುಗಳು …
Read More »ದಿ. ೨೯ ರಂದು ಭರತನಾಟ್ಯ, ಜಾನಪದ ನೃತ್ಯಗಳ ಸಮ್ಮೇಳನ
ಹುಬ್ಬಳ್ಳಿ : ನಗರದ ನಾಟ್ಯಾಂಜಲಿ ಕಲಾ ಮಂದಿರ ಪ್ರಸ್ತುತ ಪಡಿಸುವ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಿಂದಿಗೆ ನೃತ್ಯಾರ್ಪಣ-೨೦೨೨ ರ ಭರತನಾಟ್ಯ ಹಾಗೂ ಜಾನಪದ ನೃತ್ಯಗಳ ಸಮ್ಮೇಳನ ಇದೇ ದಿ. ೨೯ ರಂದು ಸಂಜೆ ೫ ಗಂಟೆಗೆ ನಗರದ ದೇಶಪಾಂಡೆನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಅದ್ದುರಿಯಾಗಿ ಜರುಗಿತು. ದಿ. ೨೯ ರಂದು ನಡೆದ ಕಾರ್ಯಕ್ರಮದಲ್ಲಿ ೧೫೦ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಭರ …
Read More »ಫಲಾನುಭವಿಗಳಿಗೆ ಆಟೋ ರಿಕ್ಷಾಗಳನ್ನು ಹಸ್ತಾಂತರಿಸಿದ ಮಾಜಿ ಸಿಎಂ
ಹುಬ್ಬಳ್ಳಿ : ನಗರದಲ್ಲಿ ಇಂದು ವಾರ್ಡ್ ನಂ . 56 ರ ತೊರವಿ ಹಕ್ಕಲದಲ್ಲಿ , ನಲ್ಮಯ ಯೋಜನೆಯಡಿ ಫಲಾನುಭವಿಗಳಿಗೆ ಆಟೋ ರಿಕ್ಷಾಗಳನ್ನು ಮಾಜಿ ಸಿಎಂ ಜಗದೀಶ ಶೆಟ್ಟರ ಹಸ್ತಾಂತರಿಸಲಾಯಿತು . ಈ ಸಂದರ್ಭದಲ್ಲಿ ಸುಭಾಷ್ ಅಕ್ಕಲಕೋಟೆ , ಸೀಮಾ ಲದ್ವಾ , ವೆಂಕಟೇಶ್ ಮೇಸ್ತ್ರಿ , ದೇವೇಂದ್ರ ಅಲಕೋಟಿ , ಕೇಶವ ಸಾ ಜಿತೋರಿ , ನಾಗರಾಜ ಕಲಾಲ ಸೇರಿದಂತೆ ಇನ್ನಿತರೆ ಪ್ರಮುಖರು ಹಾಜರಿದ್ದರು .
Read More »ಹಿಜಾಬ್ ಧರಿಸಲು ಅವಕಾಶ : 7 ಜನ ಅಮಾನತು
ಗದಗ : ನಗರದ ಎಸ್ ಎಸ್ ಎಲ್ ಸಿ ಮೊದಲ ಪರೀಕ್ಷಾ ದಿನದಂದು ಸಿಎಸ್ ಪಾಟೀಲ ಪ್ರೌಢ ಶಾಲೆಯ ಪರೀಕ್ಷಾ ಕೊಠಡಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ ಶಿಕ್ಷಕರು , ಐವರು ಮೇಲ್ವಿಚಾರಕರು ಮತ್ತು ಇಬ್ಬರು ಅಧೀಕ್ಷಕರು ಸೇರಿದಂತೆ ಏಳು ಜನರನ್ನು ಅಮಾನತು ಮಾಡಲಾಗಿದೆ . ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಕ್ಕೆ ಶಿಸ್ತು ಕ್ರಮ ಜರುಗಿಸಲಾಗಿದೆ . ಮಾರ್ಚ್ 28 ರಂದು ನಡೆದಿದ್ದ ಪ್ರಥಮ ಭಾಷೆ …
Read More »ಪುನೀತ್ ರಾಜ್ ಕುಮಾರ್ ಪೂಜೆ ಸಲ್ಲಿಕೆ
ಬೆಂಗಳೂರು : ನಟ ಡಾ.ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿ ಇಂದಿಗೆ ೫ ತಿಂಗಳು ಆಗಿದೆ . ಈ ಹಿನ್ನೆಲೆ ಕುಟುಂಬ ಸದಸ್ಯರು ಅಪ್ಪು ಸಮಾಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು . ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಭೇಟಿ ನೀಡಿದ ಪತ್ನಿ ಅಶ್ವಿನಿ ಪುನೀತ್ರಾಜ್ಕುಮಾರ್ , ಪುತ್ರಿ ವಂದಿತಾ , ರಾಘವೇಂದ್ರ ರಾಜ್ಕುಮಾರ್ , ಸೇರಿದಂತೆ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿದರು.ವಿಶೇಷವಾಗಿ ಇಂದು ಅಪ್ಪು ಸಮಾಧಿಗೆ ಖ್ಯಾತ …
Read More »ಚಿಕ್ಕನಗೌಡ್ರ ರಾಜಕೀಯ ನಿವೃತ್ತಿಯಾಗಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ
ಕುಂದಗೋಳ : 2023 ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ನಾಯಕರು ಈ ಬಾರಿಯೂ ನನಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಕೊಡುತ್ತಾರೆ ಎಂದು ಮಾಜಿ ಶಾಸಕ ಎಸ್ ಐ ಚಿಕ್ಕನಗೌಡ್ರ ಹೇಳಿದ್ದಾರೆ . ವೈಯಕ್ತಿಕ ಕಾರಣಗಳಿಂದಾಗಿ ಕೆಲ ದಿನಗಳಿಂದ ಸಭೆ – ಸಮಾರಂಭಗಳಲ್ಲಿ ಭಾಗಿಯಾಗದ ಹಿನ್ನೆಲೆಯಲ್ಲಿ , ನನ್ನ ರಾಜಕೀಯ ಏಳಿಗೆ ಸಹಿಸದ ಕೆಲವರು ಚಿಕ್ಕನಗೌಡ್ರ ರಾಜಕೀಯ ನಿವೃತ್ತಿಯಾಗಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು ಅದಕ್ಕೆ ನಾನು ಯಾವುದೇ ಪ್ರತಿಕ್ರಿಯೆ …
Read More »ವರ್ಷಕ್ಕೆ 3 ಎಲ್ ಪಿಜಿ ಸಿಲಿಂಡರ್ ಉಚಿತ
ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ಪ್ರತಿ ಮನೆಗೆ ವರ್ಷಕ್ಕೆ 3 ಎಲ್ ಪಿಜಿ ಸಿಲಿಂಡರ್ ಉಚಿತವಾಗಿ ನೀಡುವ ಯೋಜನೆಗೆ ಗೋವಾ ಸಚಿವ ಸಂಪುಟ ಅನುಮೋದನೆ ನೀಡಿದೆ . ಏಪ್ರಿಲ್ ತಿಂಗಳಿನಿಂದ ಈ ಯೋಜನೆಗೆ ಜನರಿಗೆ ಲಭ್ಯವಾಗಲಿದೆ . ” ನಾವು ನಮ್ಮ ಪ್ರಣಾಳಿಕೆಯಲ್ಲಿ ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದ್ದೇವೆ ‘ ಎಂದು ಎರಡನೇ ಬಾರಿಗೆ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವ ಪ್ರಮೋದ್ ಸಾವಂತ್ ಹೇಳಿದ್ದಾರೆ . ಮುಂದಿನ ಮೂರು …
Read More »ರಕ್ತದಲ್ಲಿ ಪ್ರೇಯಸಿಗೆ ಪ್ರೇಮ ಪತ್ರ ಬರೆದು ಯುವಕ ಆತ್ಮಹತ್ಯೆ
ಚಿಕ್ಕಬಳ್ಳಾಪುರ : ರಕ್ತದಲ್ಲಿ ಪ್ರೇಯಸಿಗೆ ಪತ್ರ ಬರೆದು ಮದುವೆ ನಿಶ್ಚಯ ಆದ ಮೂರೇ ದಿನಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಕುಂದಲಗುರ್ಕಿಯಲ್ಲಿ ನಡೆದಿದೆ. ಪ್ರೇಮ ಪತ್ರದುದ್ದಕ್ಕೂ ಸ್ವಾರಿ , ಐ ಲವ್ ಯು ಸಾಲುಗಳೇ ಹೆಚ್ಚಾಗಿವೆ. ಶಿ ಡ್ಲಘಟ್ಟ ತಾಲೂಕಿನ ಕುಂದಲಗುರ್ಕಿ ನಿವಾಸಿ ಮುನಿಕೃಷ್ಣ ಎಂಬಾತ ವಿಷ ಕುಡಿದು ಸಾವಿಗೆ ಶರಣಾದ ಯುವಕ , ಬಿಎಸ್ಸಿ ಪದವೀಧರನಾಗಿದ್ದ ಮುನಿಕೃಷ್ಣ , ಚಿಂತಾಮಣಿಯ ಖಾಸಗಿ ಕಂಪನಿಯಲ್ಲಿ …
Read More »ಇಂದು ಹುಬ್ಬಳ್ಳಿಗೆ ಈಶರಪ್ಪ ಆಗಮನ
ಹುಬ್ಬಳ್ಳಿ : ಮಾ .30 ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶರಪ್ಪ ಅವರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ . ಮಾ .30 ರಂದು ಬೆಳಿಗ್ಗೆ 10 ಗಂಟೆಗೆ ಗದಗಿನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ 3 ಗಂಟೆಗೆ ಹುಬ್ಬಳ್ಳಿಯ ಸರ್ಕ್ಯೂ ನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಬೆಂಗಳೂರುಗೆ ತೆರೆಳುವರು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





