ಹುಬ್ಬಳ್ಳಿ : ಭಂಡಾರ ಈ ಜಾತ್ರೆಯಲ್ಲಿ ಅಪ್ಪುಗೆ ವಿಶೇಷ ನಮನ ಸಲ್ಲಿಸಿದ್ದಾರೆ . ಇನ್ನೂ ಗ್ರಾಮದೇವತೆಯ ಜಾತ್ರೆಯಲ್ಲಿ ದಿ.ಪವರಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರ ಹಿಡಿದುಕೊಂಡ ಅಭಿಮಾನಿ ಅಪ್ಪುವಿನ ಪೋಟೋಗೆ ಭಂಡಾರ ತೂರುವ ಮೂಲಕ ವಿನೂತನವಾಗಿ ಅಭಿನಂದನೆ ಸಲ್ಲಿಸಿದರು .
Read More »ಗ್ರಾಮೀಣ ಜನೆತೆಗೆ ಸಿಹಿ ಸುದ್ದಿ ನೀಡಿದ ಪ್ರಧಾನಿ
ನವದೆಹಲಿ: ಗ್ರಾಮೀಣ ಬಡವರಿಗೆ ಮನೆ ಒದಗಿಸುವ ಅಭಿಯಾನವು ಅವರಲ್ಲಿ ಆತ್ಮವಿಶ್ವಾಸವನ್ನು ತುಂಬುವ ಬದ್ಧತೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ರಾಜ್ಯದಲ್ಲಿ ನಿರ್ಮಿಸಲಾದ ಮಧ್ಯಪ್ರದೇಶದ 5 ಲಕ್ಷ 21 ಸಾವಿರ ಮನೆಗಳ ವಾಸ್ತವ ‘ಗೃಹ ಪ್ರವೇಶ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಫಲಾನುಭವಿಗಳನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು.
Read More »ರಾಜ್ಯದಲ್ಲಿ ಎರಡು ದಿನ ಮಳೆ ಸಾಧ್ಯತೆ
ಬೆಂಗಳೂರು : ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ.
Read More »ಏ.1 ರಿಂದ ರಾಜ್ಯದ 12 ರಿಂದ 14 ವರ್ಷದ ಮಕ್ಕಳಿಗೆ ಕೊವೀಡ್ ಲಸಿಕೆ
ಬೆಂಗಳೂರು : ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಏ.1 ರಿಂದ ರಾಜ್ಯದ 12 ರಿಂದ 14 ವರ್ಷದ ಮಕ್ಕಳಿಗೆ ಶಾಲೆಗಳಲ್ಲಿಯೇ ಕೊರೊನಾ ಲಸಿಕೆ ಕೋರ್ಬಿವ್ಯಾಕ್ಸ್ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. 12 ರಿಂದ 14 ವರ್ಷದ ಮಕ್ಕಳಿಗೆ ಮಾರ್ಚ್ 16 ರಿಂದ ಕೊರೊನಾ ಲಸಿಕೆ ಅಭಿಯಾನ ಆರಂಭವಾಗಿದ್ದು, ಸದ್ಯ ಆರೋಗ್ಯ ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಲಾಗುತ್ತಿದೆ.
Read More »ಸಾಹಿತಿ ಕಣವಿ ನೆನಪಿಗಾಗಿ ಚಿನ್ನದ ಪದಕ ಸ್ಥಾಪನೆ
ಧಾರವಾಡ: ದಿ. ಡಾ. ಚೆನ್ನವೀರ ಕಣವಿ ನೆನಪಿಗಾಗಿ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಎಸ್ಡಿಎಂ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಚಿನ್ನದ ಪದಕಗಳನ್ನು ಸ್ಥಾಪಿಸಲಾಗುವುದು ಎಂದು ಚೆನ್ನವೀರ ಕಣವಿ ಪುತ್ರಿ ಪ್ರಿಯದರ್ಶಿ ಕಣವಿ ಹೇಳಿದ್ದಾರೆ. ಸರ್ಕಾರ ಕಣವಿ ಅವರ ಚಿಕಿತ್ಸಾ ವೆಚ್ಚ ಭರಿಸಿದ ಕಾರಣ ಕುಟುಂಬವು ಭರಿಸಲು ಸಿದ್ಧವಿದ್ದ ಹಣವನ್ನು ಸಾಮಾಜಿಕ ಕಾರ್ಯಕ್ಕೆ ಬಳಕೆ ಮಾಡಲು ತೀರ್ಮಾನಿಸಲಾಗಿದೆ.
Read More »ಮಾ. 31 ರಂದು ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮನ : ಡಿಕೆಶಿ
ಬೆಂಗಳೂರು: ಮಾ. 31 ರಂದು ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಕಾರ್ಯಕ್ರಮ ನಿಮಿತ್ತ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಬೆಂಗಳೂರಿಗೆ ಬಂದು ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿ ಬಿಬಿಎಂಪಿ ವ್ಯಾಪ್ತಿ ನಾಯಕರನ್ನು ಭೇಟಿ ಮಾಡಲಿದ್ದಾರೆ. ನಂತರ ಏ.1 ರಂದು ಎಲ್ಲ ಶಾಸಕರು, ಮಾಜಿ ಶಾಸಕರು, 2018 ರ …
Read More »ಸಂತೋಷ ಶೆಟ್ಟಿಗೆ ರಾಜರತ್ನ ಪ್ರಶಸ್ತಿ
ಹುುಬ್ಬಳ್ಳಿ: ನಗರದ ಚೇತನ್ ಫೌಂಡೇಶನ್ ಏಳನೇ ವರ್ಷದಂಗವಾಗಿ ನಡೆದ ‘ಚೇತನ ಸಂಭ್ರಮ’ ದಲ್ಲಿ ಡಾ. ಪುನೀತ್ ರಾಜಕುಮಾರ್ ನೆನಪಿನ ರಾಜರತ್ನ ಪ್ರಶಸ್ತಿಯನ್ನು ಉದ್ಯಮಿ, ಸಮಾಜ ಸೇವಕ, ವಿಶ್ವಮಾನ್ಯ ಪ್ರಶಸ್ತಿ ಪುರಸ್ಕೃತ ಸಂತೋಷ ಆರ್. ಶೆಟ್ಟಿ ನೀಡಿ ಗೌರವಿಸಲಾಯಿತು. ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಪತ್ರಕರ್ತರ ಸಂಘದ ಅಧ್ಯಕ್ಷ ಲೋಚನೇಶ ಹೂಗಾರ, ಹಿರಿಯ ಸಾಹಿತಿ ಸುರೇಶ ಕೋರಕೊಪ್ಪ, ಸಾಹಿತಿ ಬೇಲೂರ ರಘುನಂದನ್, ಸವಿತಾ ಕುಸುಗಲ್, ಕು. ಖುಷಿ ಟಿಕರೆ, ವಿ.ಜಿ. ಪಾಟೀಲ್, …
Read More »ಸೇವಾ ಭದ್ರತೆ ವಿಲ್ಲ ಎಂದು ಆರೋಪಿಸಿ ಡಾಟಾ ಆಪರೇಟರ್ ಸಿಬ್ಬಂದಿಗಳು ಪ್ರತಿಭಟನೆ
ಹುಬ್ಬಳ್ಳಿ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಡಾಟಾ ಆಪರೇಟರ್ ಗಳಾಗಿ ಕಾರ್ಯನಿರ್ವಹಿಸೋ ಸಿಬ್ಬಂದಿ. ಕಳೆದ ಹದಿನೈದು ಇಪ್ಪತ್ತು ವರ್ಷಗಳಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 150 ಕ್ಕೂ ಅಧಿಕ ಜನ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದ್ರೆ ಕಳೆದ ಹತ್ತಾರು ವರ್ಷಗಳಿಂದಲೂ ಕಾರ್ಯನಿರ್ವಹಿಸೋ ಇವ್ರಿಗೆ ಸರ್ಕಾರ ಮಾತ್ರ ಇನ್ನೂ ಯಾವುದೇ ಸೇವಾ ಭದ್ರತೆ ನೀಡದೇ ದುಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಕಳೆದ 15-20 ವರ್ಷಗಳಿಂದ ಕೆಲಸ ಮಾಡುತ್ತಿರೋ ನಮಗೆ ಹೊರಗುತ್ತಿಗೆ ಆಧಾರದಿಂದ …
Read More »ಧಾರವಾಡದ ಕರ್ನಾಟಕ ವಿವಿಯಲ್ಲಿ ಉಪನ್ಯಾಸಕರ ಪ್ರತಿಭಟನೆ
45 ವರ್ಷದ ವ್ಯಕ್ತಿ ಜೊತೆ 25 ವರ್ಷದ ಯುವತಿ ಮದುವೆಯಾಗಿದ್ದ ಪತಿ ಶಂಕರಪ್ಪ ಆತ್ಮಹತ್ಯೆಗೆ ಶರಣು
https://youtu.be/OkaPRyvIh8w
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





