ಕುಂದಗೋಳ: ಸಿಡಿಲು ಬಡಿದು ಕುರಿಗಾಹಿಯೊಬ್ಬ ಮೃತಪಟ್ಟ ಘಟನೆ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. 19 ವರ್ಷದ ದೇವೆಂದ್ರ ಮುದಕಪ್ಪ ಮಚಿನಹಳ್ಳಿ ಮೃತಪಟ್ಟ ಯುವಕ, ಎಂದಿನಂತೆ ಕುರಿ ಕಾಯಲು ಹೋದಾಗ ಸಿಡಿಲು ಬಡಿದ ಪರಿಣಾಮ ಈತ ಸಾವನ್ನಪ್ಪಿದ್ದಾನೆ.ಗುಡಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು , ಸ್ಥಳಕ್ಕೆ ಗುಡಗೇರಿ ಗ್ರಾಮೀಣ ಪೊಲೀಸರು , ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ರಸ್ತೆ ಕಾಮಗಾರಿಗೆ ಮಾಜಿ ಸಿಎಂ ಚಾಲನೆ
ಹುಬ್ಬಳ್ಳಿ: ಮುಖ್ಯ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿ ಮತ್ತು ಯುಜಿಡಿ ಲೈನ್ ಕಾಮಗಾರಿಗೆ ಶಾಸಕ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು . ಹುಬ್ಬಳ್ಳಿಯ ವಾರ್ಡ್ ನಂ .55 ರ ಆಸರೆ ಹೊಂಡದಲ್ಲಿ , ಸುಮಾರು 1 ಕೋಟಿ 86 ಲಕ್ಷ ರೂ . ವೆಚ್ಚದಲ್ಲಿ ಈ ಕಾಮಗಾರಿ ಗೆ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಪಾಂಡುರಂಗ ಪಾಟೀಲ್ , ಶತೊಟಪ್ಪ ನಿಡಗುಂದಿ , ಮಂಜುನಾಥ ದಲಭಂಜನ್ , …
Read More »ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಧಾರವಾಡ : ರಾಜ್ಯ ಸರಕಾರಿ ನೌಕರರಿಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ . ಇಲಾಖೆಯ ಎ , ಬಿ , ಸಿ ಹಾಗೂ ಡಿ ವೃಂದದ ರಾಜ್ಯ ಸರಕಾರಿ ಅಧಿಕಾರಿ ಹಾಗೂ ನೌಕರರು ಸೂಕ್ತ ಪ್ರಸ್ತಾವನೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಏಪ್ರೀಲ್ 4 ರೊಳಗಾಗಿ ಸಲ್ಲಿಸಬಹುದು . ಪ್ರತಿಯೊಂದು ನಾಮನಿರ್ದೇಶನಕ್ಕೂ ಅವರ ಸಾಧನೆಗಳು ಮಾನದಂಡಕ್ಕನುಗುಣವಾಗಿರಬೇಕು . ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ …
Read More »ವಿವಿಧ ಬೇಡಕೆ ಈಡೇರಿಕೆಗೆ ಆಗ್ರಹಿಸಿ ವಿವಿಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ
ಏಪ್ರಿಲ್ 1 ರಂದು ಪರಮಪೂಜ್ಯರ ಜನ್ಮ ದಿನಾಚರಣೆ ಏರ್ಪಡಿಸಲಾಗಿದೆ
“https://youtu.be/nVxZkZIv6Ck
Read More »ಡಾ. ಬಾಬಾಜಗಜೀವನರಾಂ ಅವರ ಜಯಂತಿ ಆಚರಣೆ ಪೂರ್ವ ಭಾವಿ ಸಭಗೆ ಅಧಿಕಾರಿಗಳ ಗೈರು
ಇಂದಿನಿಂದ ಎಸ್ಸೆಸ್ಸೆಲ್ಸಿ ಏಕ್ಸಾಮ್ : ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್ ಗೆ ನೋ ಎಂಟ್ರಿ
ಹುಬ್ಬಳ್ಳಿ : ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.ಜಿಲ್ಲೆಯಲ್ಲಿ 116 ಕೇಂದ್ರಗಳಲ್ಲಿ ಪರೀಕ್ಷೆ 29,599 ವಿದ್ಯಾರ್ಥಿ, ವಿದ್ಯಾರ್ಥಿನಿಯರ ಪರೀಕ್ಷೆ ಬರೆಯಲು ನೋಂದಣಿ ಮಾಡಿದ್ದಾರೆ. ಹೀಗಾಗಿ ಪರೀಕ್ಷಾ ಕ್ಷೇತ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು,ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆ ಬರೆಯುವ ಮಕ್ಕಳಿಗೆ ಏನೂ ಅಡಚಣೆ ಆಗದ ರೀತಿಯಲ್ಲಿ ನಿರ್ಭೀತಿಯಿಂದ ಪರೀಕ್ಷೆ ಬರೆಯುವ ವಾತಾವರಣ …
Read More »SSLC ಪರೀಕ್ಷೆ : ಅವಳಿ ನಗರದಲ್ಲಿ ಸಕಲ ಸಿದ್ಧತೆ
ಹುಬ್ಬಳ್ಳಿ : ಇಂದನಿಂದ SSLC ಪರೀಕ್ಷೆ ಆರಂಭವಾಗಿ ಎಪ್ರಿಲ್ 11ರವರೆಗೆ ಪರೀಕ್ಷೆ ನಡೆಯಲಿವೆ. ಇಂದು ‘ಕನ್ನಡ’ ವಿಷಯ ಪರೀಕ್ಷೆ ಬರೆಯಲಿರೊ ವಿದ್ಯಾರ್ಥಿಗಳುಕೋವಿಡ್ ನಿಯಮಾವಳಿ ಕಟ್ಟುನಿಟ್ಟಿನ ಪಾಲನೆ ಮಾಡುವಂತೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಜಿಲ್ಲೆಯಲ್ಲಿ 116 ಕೇಂದ್ರಗಳಲ್ಲಿ ಪರೀಕ್ಷೆ 29,599 ವಿದ್ಯಾರ್ಥಿ, ವಿದ್ಯಾರ್ಥಿನಿಯರ ನೋಂದಣಿ ಮಾಡಲಾಗಿದೆ. ಬರೆಯುವ ವಾತಾವರಣ ರೂಪಿಸುವಲ್ಲಿ ಹಲವು ಕ್ರಮಗಳನ್ನ ಕೈಗೊಂಡ ಶಿಕ್ಷಣ ಇಲಾಖೆ ಅಧಿಕಾರಿಗಳುಪರೀಕ್ಷಾ ಕೇಂದ್ರದ ಸುತ್ತ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿ ಹೊರಡಿಸಲಾಗಿದೆ. …
Read More »ಉತ್ತರ ಕರ್ನಾಟಕಕ್ಕೆ ಹೆಚ್ವಿನ ಆದ್ಯತೆ ನೀಡಲಾಗುತ್ತದೆ; ಸಿಎಂ ಬೊಮ್ಮಾಯಿ
ಹುಬ್ಬಳ್ಳಿ : ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಪರೀಕ್ಷೆಗೆ ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಪರೀಕ್ಷೆ ಬರೆಯಿರಿ. ವಿದ್ಯಾರ್ಥಿಗಳು ಮುಂದಿನ ತಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಮಾತನಾಡಿದ ಅವರು, ಹಿಜಾಬ್ ವಿಚಾರ ಕೋರ್ಟ್ ನಲ್ಲಿ ತೀರ್ಪು ಬಂದಿದೆ. ತೀರ್ಪು ಬಂದ ನಂತರ ವಿವಾದಾತ್ಮಕ ಹೇಳಿಕೆ ನೀಡುವ ಅವಶ್ಯಕತೆ ಇಲ್ಲ. 30 ರಂದು ಬಜೆಟ್ …
Read More »ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
ಹುಬ್ಬಳ್ಳಿ :ಸುಸಜ್ಜಿತ ರಸ್ತೆ, ಕುಡಿಯುವ ನೀರು ಹಾಗೂ ಮೂಲಭೂತ ಸೌಕರ್ಯಗಳನ್ನು ಪೂರೈಸಲು ಸಮಾಜ ಕಲ್ಯಾಣ ನಿರ್ಮಾಣ ಅಡಿಯಲ್ಲಿ ರಸ್ತೆ ನಿರ್ಮಾಣವನ್ನು ಮಾಡಲಾಗುತ್ತಿದ್ದು, ಗ್ರಾಮಸ್ಥರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕಿ ಕುಸುಮಾವತಿ ಸಿ ಶಿವಳ್ಳಿ ಹೇಳಿದರು. ಹುಬ್ಬಳ್ಳಿ ತಾಲೂಕಿನ ಪಾಳೇ ಗ್ರಾಮದಲ್ಲಿ ಎಸ್.ಸಿ.ಪಿ.ಟಿ.ಎಸ್. ಯೋಜನೆಯ ಅಡಿಯಲ್ಲಿ 30 ಲಕ್ಷ ರೂ.ಗಳ ಮೊತ್ತದ ರಸ್ತೆ ನಿರ್ಮಾಣದ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಈಗಾಗಲೇ ತಮ್ಮ ಗ್ರಾಮದಲ್ಲಿ ಹಲವಾರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





