ಹುಬ್ಬಳ್ಳಿ: ಜೀವನದಲ್ಲಿ ಕೊಟ್ಟು ಬದುಕುವುದನ್ನು ಕಲಿಯಬೇಕು, ಅದರಲ್ಲಿ ಸಿಗುವ ಸುಖವೇ ಬೇರೆ ಎಂದು ಚಿನ್ಮಯ ಮಿಷನ್ ಸ್ವಾಮೀಜಿ ಕೃತಾತ್ಮಾನಂದಜಿ ಹೇಳಿದರು. ಇಲ್ಲಿನ ಜೆ.ಸಿ.ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಎಲಿಜಿಬತ್ ಶ್ರೀನಿವಾಸ ಪ್ಯಾಟ್ಟೋನ ನಾಯ್ಡು ಚಾರಿಟೇಬಲ್ ಟ್ರಸ್ಟ್ ಲೋಕಾರ್ಪಣೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಣೆಸಮಾರಂಭದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು, ಅದರಿಂದ ಬಂದ ಲಾಭದಲ್ಲಿ ಎಲ್ಲರೂ ಹಂಚಿ ತಿನ್ನಬೇಕು. ಅಂತಹ ಕಾರ್ಯಕ್ಕೆ ನಾಯ್ಡು ಟ್ರಸ್ಟ್ …
Read More »ಕ್ರಿಕೆಟ ದಿಗ್ಗಜ ಹುಬ್ಬಳ್ಳಿಗೆ ಆಗಮನ
ಹುಬ್ಬಳ್ಳಿ : 1983 ರ ಕ್ರಿಕೆಟ್ ವಿಶ್ವಕಪ್ ವಿಜೇತ ಭಾರತ ತಂಡದ ಕ್ಯಾಪ್ಟನ್ ಕಪಿಲ್ ದೇವ್ ನಿನ್ನೆ ಛೋಟಾ ಮುಂಬೈ ಹುಬ್ಬಳ್ಳಿಗೆ ಆಗಮಿಸಿದ್ದರು.ಇನ್ನೂ ಕ್ರಿಕೆಟ್ ದಿಗ್ಗಜನನ್ನು ಕಂಡ ಕ್ರಿಕೆಟ್ ಪ್ರೇಮಿಗಳು ಅವರ ಜೊತೆ ಫೋಟೋ , ಸೆಲ್ಸಿ ತೆಗೆದುಕೊಳ್ಳಲು ಮುಗಿಬಿದ್ದರು. ನಗರದ ಟೈಕಾನ್ ಸಮಾವೇಶದಲ್ಲಿ ‘ ಇವನಿಂಗ್ ವಿತ್ ಲೆಜೆಂಡ್ ‘ ಕಾರ್ಯಕ್ರಮದಲ್ಲಿ ಭಾಗಿಯಾದ ಕಪೀಲ್ ದೇವಗೆ ಕ್ರಿಕೆಟ್ ಪ್ರೇಮಿಗಳು ಅವರನ್ನು ಸುತ್ತುವರೆದು ಕೆಲವರು ಫೋಟೋ ತೆಗೆಸಿಕೊಂಡರೆ,ಇನ್ನೂ ಕೆಲವರು ಆಟೋಗ್ರಾಫ್ …
Read More »ಗೋವಾ ಸಿಎಂಯಾಗಿ ಪ್ರಮೋದ್ ಸಾವಂತ್ ಪ್ರಮಾಣವಚನ ಸ್ವೀಕಾರ
ಗೋವಾ : ಬಿಜೆಪಿ ನಾಯಕ ಪ್ರಮೋದ್ ಸಾವಂತ್ ಅವರು ಗೋವಾದ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪಣಜಿಯ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ . ಪ್ರಧಾನಿ ನರೇಂದ್ರ ಮೋದಿ , ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಗಣ್ಯರು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ . …
Read More »ವರಣಯನ ಆರ್ಭಟಕ್ಕೆ ಬೇಸತ್ತ ನವಲಗುಂದ ಜನ
ನವಲಗುಂದ : ಕಳೆದ ಮೂರು ದಿನಗಳಿಂದ ಪ್ರತಿದಿನ ಸಂಜೆ ಗಾಳಿ , ಗುಡುಗು , ಮಿಂಚು ಸಹಿತ ಮಳೆರಾಯನ ಆರ್ಭಟ ಜೋರಾಗಿದ್ದ, ಹಿನ್ನಲೆ ಬೆಳೆದ ಬೆಳೆಯೂ ನಾಶವಾಗುವ ಹಿನ್ನಲೆ ಇದೀಗ ವರ್ಷವಿಡಿ ದನಕರುಗಳು ತಿನ್ನುವ ಮೇವು ಹೊಟ್ಟು ಸಹ ಹಾಳಾಗುತಿದ್ದು,ಆತಂಕದಲ್ಲಿ ರೈತರು ಜೀವನ ಸಾಗಿಸುತ್ತಿದ್ದಾರೆ . ತಾಲೂಕಿನ ಗ್ರಾಮಗಳಲ್ಲಿ ಕೆಲ ರೈತರ ಗೋಧಿ , ಜೋಳ ಒಕ್ಕಲುತನ ಇನ್ನೂ ನಡೆದಿದೆ . ಅಷ್ಟೇ ಅಲ್ಲದೆ ರೈತರ ಮೇವು , ಹೊಟ್ಟಿನ …
Read More »ಸಿದ್ದಪ್ಪಜ್ಜನ ದೇವಸ್ಥಾನಕ್ಕೆ ಮಾಜಿ ಸಿಎಂ ಭೇಟಿ
ಹುಬ್ಬಳ್ಳಿ : ಯುಗಾದಿ ಹಬ್ಬದ ಹಿನ್ನಲೆಯಲ್ಲಿ ನಗರದ ಉಣಕಲ್ ನ ಸಿದ್ದಪ್ಪಜ್ಜನ ಯುಗಾದಿ ಮಹೋತ್ಸವ ಮತ್ತು ರಥೋತ್ಸವದಲ್ಲಿ ಭಾಗಿಯಾಗಿ ಸಿದ್ದಪ್ಪಜ್ಜನ ದೇವಾಸ್ಥಾನಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿ ನೀಡಿ ಆರ್ಶಿವಾದ ಪಡೆದರು . ಈ ಸಂದರ್ಭದಲ್ಲಿ ರಾಜಣ್ಣ ಕೊರವಿ , ಮಲ್ಲಿಕಾರ್ಜುನ ಸಾವಕಾರ , ಶಂಕರಗೌಡ ಕಾಮಧೇನು ಹಾಗೂ ಉಣಕಲ್ ನ ಸಕಲ ಸದ್ಭಕ್ತರು ಗುರುಹಿರಿಯರು ಇದ್ದರು .
Read More »ಇಂದು ಭಾರೀ ಮಳೆ ಸಾಧ್ಯತೆ
ಬೆಂಗಳೂರು: ಮಹಾರಾಷ್ಟ್ರ ಕರಾವಳಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ಸೋಮವಾರವೂ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಕೊಡಗು, ಹಾಸನ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಮಾರ್ಚ್ 28ರಂದು ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
Read More »ಶೀಘ್ರದಲ್ಲಿ ಪವರಸ್ಟಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ದಿನಾಂಕ ಘೋಷಣೆ : ಬೊಮ್ಮಾಯಿ
ಬೆಂಗಳೂರು; ಅವರ ಕುಟುಂಬದವರ ಬಳಿ ಮಾತನಾಡಿ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ. ಪ್ರಶಸ್ತಿ ಪ್ರದಾನ ಮಾಡುವ ದಿನಾಂಕವನ್ನು ನಿಗದಿ ಮಾಡಲಾಗುವುದು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬಿಬಿಎಂಪಿ ನೌಕರರ ಕನ್ನಡ ಸಂಘ ಡಾ. ರಾಜ್ ಕುಮಾರ್ ಗಾಜಿನ ಮನೆ, ಬಿಬಿಎಂಪಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಡಾ. ಪುನೀತ್ ರಾಜ್ಕುಮಾರ್ ಕಂಚಿನ ಪುತ್ಥಳಿಯ ಅನಾವರಣ ಹಾಗೂ ಗಂಧದಗುಡಿ ಉದ್ಯಾನವನವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು. …
Read More »ಕೇಂದ್ರ ಸರ್ಕಾರ ನೀತಿ ವಿರೋಧಿಸಿ ಇಂದು ಮುಷ್ಕರ
ನವದೆಹಲಿ: ಕಾರ್ಮಿಕ, ರೈತ ವಿರೋಧಿ, ಜನವಿರೋಧಿ ಮತ್ತು ರಾಷ್ಟ್ರವಿರೋಧಿ ನೀತಿಗಳ ವಿರುದ್ಧ ಒಕ್ಕೂಟಗಳು ಎರಡು ದಿನಗಳ ಅಖಿಲ ಭಾರತ ಮುಷ್ಕರವನ್ನು ಘೋಷಿಸಿವೆ. ಸೋಮವಾರ ಮತ್ತು ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ಯೋಜನೆ ಮತ್ತು ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ 2021 ಅನ್ನು ವಿರೋಧಿಸಿ ಬ್ಯಾಂಕ್ ಒಕ್ಕೂಟಗಳು ಮುಷ್ಕರದಲ್ಲಿ ಭಾಗವಹಿಸುತ್ತಿವೆ. ಇಂದು ಮತ್ತು ನಾಳೆ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರಬಹುದು.
Read More »ಎಫ್.ಎಂ.ಜಿ.ಸಿ. ಕ್ಲಸ್ಟರ್ ಸ್ಥಾಪನೆ ವಿಶೇಷ ಪ್ರೋತ್ಸಾಹ: ಸಿಎಂ ಬೊಮ್ಮಾಯಿ
ಹುಬ್ಬಳ್ಳಿ : ಸ್ಟಾರ್ಟ್ಅಪ್ ಉದ್ದಿಮೆಗಳ ಸ್ಥಾಪನೆಯಲ್ಲಿ ರಾಜ್ಯ ಮಂಚೂಣಿಯಲ್ಲಿದೆ . ಕೈಗಾರಿಕೆ ಹಾಗೂ ಉದ್ದಿಮೆ ಸ್ಥಾಪನೆ ಮಾಡಲು ಹೆಚ್ಚಿನ ಸವಲತ್ತು ಹಾಗೂ ಸಹಾಯಧನವನ್ನು ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ನೀಡಲಾಗಿದೆ . ಮಹಿಳಾ ಉದ್ದಿಮೆದಾರರಿಗೆ ಆರ್ಥಿಕ ಸಹಾಯವನ್ನು ಘೋಷಿಸಲಾಗಿದೆ . ನಗರದಲ್ಲಿ ಎಫ್.ಎಂ.ಜಿ.ಸಿ. ಕ್ಲಸ್ಟರ್ ಸ್ಥಾಪನೆಗೆ ವಿಶೇಷ ಪ್ರೋತ್ಸಾಹ ನೀಡಿದ್ದು , ಒಂದು ಲಕ್ಷ ಉದ್ಯೋಗ ಅವಕಾಶಗಳು ಸೃಷ್ಠಿಯಾಗಲಿವೆ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು . ಆನ್ ಇವನಿಂಗ್ …
Read More »ಇಂಧನ ಬೆಲೆ ಏರಿಕೆಗೆ ಬೇಸತ್ತ ಸಾರಿಗೆ ಸಂಸ್ಥೆಗಳು
ಹುಬ್ಬಳ್ಳಿ : ಇಂಧನ ಬೆಲೆ ಏರಿಕೆ ಸಾರ್ವಜನಿಕರಿಗೆ ಮಾತ್ರವಲ್ಲದೆ ಸಾರಿಗೆ ಸಂಸ್ಥೆಗಳಿಗೂ ದೊಡ್ಡ ಪ್ರಮಾಣದಲ್ಲಿ ಹೊಡೆತ ಬಿದ್ದಿದ್ದು , ಸಾರಿಗೆ ಸಂಸ್ಥೆ ಬಸ್ ಗಳ ಇಂಧನಕ್ಕಾಗಿ ಬೀದಿಗೆ ಬರುವಂತ ಸ್ಥಿತಿ ನಿರ್ಮಾಣವಾಗಿದೆ. ಸಾರಿಗೆ ಸಂಸ್ಥೆಗಳ ಪುನಶ್ವೇತನಕ್ಕೆ ಸರ್ಕಾರ ಕಸರತ್ತು ನಡೆಸಿರುವಾಗಲೇ ಸಗಟು ಗ್ರಾಹಕರಾಗಿರುವ ಸಾರಿಗೆ ಸಂಸ್ಥೆಗಳಿಗೆ ಡೀಸೆಲ್ ದರ ಹೆಚ್ಚಳ ದೊಡ್ಡ ಹೊಡೆತ ನೀಡಿದೆ . ಸಗಟು ಗ್ರಾಹಕರಿಗೆ ಪ್ರತಿ ಲೀಟರ್ಗೆ 21 ರೂ . ಹೆಚ್ಚಳವಾಗಿದ್ದು , ಡಿಸೌಂಟ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





