Breaking News

admin

ಮಾ.31ರ ಒಳಗೆ ಖಾಲಿ ನಿವೇಶನ ತೆರಿಗೆ ಪಾವತಿಸಲು ಸೂಚನೆ

ಹುಬ್ಬಳ್ಳಿ : ಮಹಾನಗರ ಪಾಲಿಕೆ ವಲಯ ಕಚೇರಿ 6 ವ್ಯಾಪ್ತಿಯಲ್ಲಿನ ಮಾರ್ಚ್ 31ರ ಒಳಗೆ ಖಾಲಿ ನಿವೇಶನ ತೆರಿಗೆ ಪಾವತಿಸಲು ಸೂಚನೆ ನೀಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಲಯ ಕಚೇರಿ 6 ವ್ಯಾಪ್ತಿಯಲ್ಲಿನ ಬಹುತೇಕ ಖಾಲಿ ನಿವೇಶನಗಳ ಮಾಲಿಕರು ಆಸ್ತಿಕರ ಪಾವತಿಸಿರುವುದಿಲ್ಲ. ಮಾರ್ಚ್ 31 ರ ಒಳಗಾಗಿ ಬಾಕಿ ಇರುವ ಆಸ್ತಿಕರ ಪಾವತಿಸದಿದ್ದರೆ, ಖಾಲಿ ನಿವೇಶನದ ಮೇಲೆ‌ ಋಣಭಾರ ಹೊರಿಸಿ ದಂಡ ವಿಧಿಸಲಾಗುವುದು. ಮಾಲಿಕರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು. …

Read More »

ದಿ ಕಾಶ್ಮೀರ ಫೈಲ್ಸ್ ಚಿತ್ರ ವೀಕ್ಷಣೆ : ಧನ್ಯವಾದ ತಿಳಿಸಿದ ಹುಬ್ಬಳ್ಳಿ ಮಹಿಳೆಯರು

ಹುಬ್ಬಳ್ಳಿ : ಎಲ್ಲಡೇ ಬಾರಿ ಸದ್ದು ಮಾಡುತ್ತೀರುವ ಚಿತ್ರ ದಿ ಕಾಶ್ಮೀರ ಫೈಲ್ಸ್ ಚಿತ್ರವನ್ನು ವಿಕ್ಷೀಸಿದ ಹುಬ್ಬಳ್ಳಿ ಮಹಿಳೆಯರು ಸಚಿವರು, ಶಾಸಕರಿಗೆ ಧನ್ಯವಾದವನ್ನು ತಿಳಿಸಿದ್ದಾರೆ ಹುಬ್ಬಳ್ಳಿ ನಗರದ ವಾರ್ಡ್ ನಂಬರ್ 34 ರ ಬಿಜೆಪಿಯ ಕಾರ್ಯಕರ್ತರು ದಿ ಕಾಶ್ಮೀರ ಫೈಲ್ಸ್ ಚಲನಚಿತ್ರವನ್ನು ವೀಕ್ಷಣೆ ಮಾಡಿದರು . ಸಿನಿಮಾ ನೋಡಲು ಸಹಕಾರ ಕೊಟ್ಟ ಪ್ರಹ್ಲಾದ ಜೋಶಿ ಕೇಂದ್ರ ಸಚಿವರು , ಹಾಗೂ ಶಾಸಕರಾದ ಅರವಿಂದ್ ಬೆಲ್ಲದ್ ಅವರಿಗೆ ಹತ್ತೂರ್ವಕವಾದ ಧನ್ಯವಾದಗಳನ್ನು ತಿಳಿಸಿದ್ದಾರೆ …

Read More »

ರೈಲಿಗೆ ತಲೆಕೊಟ್ಟು ಪ್ರಾಣ ತ್ಯಾಗಮಾಡಿದ ಪ್ರೇಮಿಗಳು

ಬೆಂಗಳೂರು : ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೊರಮಾವು ಬಳಿಯ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ ಚೈತನ್ಯ ( 19 ) ಹಾಗೂ ಸಿರೀಶ್ ( 20 ) ಮೃತ ಪ್ರೇಮಿಗಳು ಎಂದು ತಿಳಿದು ಬಂದಿದೆ . ಇವರು ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡುತ್ತಿದ್ದರು . ಘಟನಾ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ , ಮೃತದೇಹಗಳನ್ನು ಮರಣೋತ್ತರ …

Read More »

SSLC ಪರೀಕ್ಷೆ ಪ್ರಾರಂಭ, ಧಾರವಾಡದಲ್ಲಿ ಕಟ್ಟುನಿಟ್ಟಿನ ಕ್ರಮ : ಡಿಸಿ ಆದೇಶ

ಧಾರವಾಡ : ಮಾರ್ಚ್ 28 ರಿಂದ ಏಪ್ರೀಲ್ 4 ರವರೆಗೆ SSLC ವಾರ್ಷಿಕ ಪರೀಕ್ಷೆಗಳನ್ನು ಧಾರವಾಡ ಜಿಲ್ಲೆಯ ವಿವಿಧ ಸ್ಥಳಗಳಲ್ಲಿನ ಒಟ್ಟು 52 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ .ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪರೀಕ್ಷೆಗಳನ್ನು ಶಾಂತಯುತವಾಗಿ , ಸುಗಮವಾಗಿ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ. ಧಾರವಾಡ ಜಿಲ್ಲೆಯ ಒಟ್ಟು 52 ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷಾ ಅವಧಿಯಲ್ಲಿ 200 ಮೀಟರ ಪ್ರದೇಶವನ್ನು ನಿಭರ್‌ಂಧಿತ ಪ್ರದೇಶವೆಂದು …

Read More »

ಕರೆಯಲ್ಲಿ ಪ್ರಾರಂಭವಾದ ಪ್ರೇಮ : ಸಾವಿನಲ್ಲಿ ಅಂತ್ಯ

ಜೈಪುರ : ಫೋನ್ ಕರೆಯಲ್ಲಿ ಪ್ರಾರಂಭವಾದ ಪ್ರೇಮಿಗಳಿಬ್ಬರ ಲವ್ ಸಣ್ಣ ಜಗಳವಾಗಿದ್ದು, ಸಾವಿನಲ್ಲಿ ಅಂತ್ಯವಾದ ದುರಂತ ಘಟನೆ ಬಿಹಾರದ ಮುಜಾಫರ್‌ಪುರದಲ್ಲಿ ನಡೆದಿದೆ. ಮುಜಾಫರ್‌ಪುರದ 23 ವರ್ಷದ ಅಂಜಲಿ ಮತ್ತುಜೈಪುರ ದಲ್ಲಿ ನೆಲೆಸಿದ್ದ ವಿವೇಕ್ ಮೃತ ಪ್ರೇಮಿಗಳು .ಇವರಿಬ್ಬರು ಶಾಲಾ ದಿನಗಳಿಂದ ಗೆಳೆಯರಾಗಿದ್ದರು.ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು . ಸಾಯುವ ಮುನ್ನ ಅಂಜಲಿ ಚಾರ್ಟೆಡ್ ಅಕೌಂಟೆಂಟ್ ( ಸಿಎ ) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಳು . ವಿವೇಕ್ ಇಂಜಿನಿಯರಿಂಗ್ ವಿದ್ಯಾರ್ಥಿ ಆಗಿದ್ದ …

Read More »

ಲಾರಿಗಳು ಮುಖಾಮುಖಿ ಡಿಕ್ಕಿ : ಚಾಲಕ ಸಾವು

ನವಲಗುಂದ : ಲಾರಿ ಮತ್ತು ಲಾರಿ ಮದ್ಯಡಿಕ್ಕಿಯಾದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆನವಲಗುಂದ ಮತಕ್ಷೇತ್ರದ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಹತ್ತಿರ ವಿಜಯಪುರ ರಸ್ತೆಯಲ್ಲಿ ನಡೆದಿದೆ . ನರಗುಂದ ತಾಲೂಕಿನ ಖಾನಾಪೂರ ನಿವಾಸಿ ನಾಜಿರಸಾಬ ನದಾಫ್ ( 31 ) ಎಂಬುವರು ಮೃತರಾದವರು . ವಿಜಯಪುರದಿಂದ ಹುಬ್ಬಳ್ಳಿಗೆ ಬರುತ್ತಿದ್ದಲಾರಿಗೆ ನವಲಗುಂದ ಕಡೆಗೆ 407 ಲಾರಿಗೆ ಜೋರಾಗಿ ಬಂದು ಡಿಕ್ಕಿ ಹೊಡೆದಿದೆ . ಲಾರಿಯಲ್ಲಿದ್ದ ಚಾಲಕ ನಾಜಿರಸಾಬ ( …

Read More »

ಮಾ. 28 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಇಂದಿನಿಂದ ಮಾರ್ಚ್ 28 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಇಂದು ರಾಜ್ಯದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ.

Read More »

ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ , ನನ್ನ ಬಗ್ಗೆ ಸುಳ್ಳು ಅಪಪ್ರಚಾರ : ಸಿದ್ದರಾಮಯ್ಯ

ಮೈಸೂರು:ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ಗೌರವವಿದೆ. ಯಾರ ಬಗ್ಗೆಯೂ ಅಗೌರವದಿಂದ ನಡೆದುಕೊಂಡಿಲ್ಲ‌ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿದ ಅವರು, ‌’ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೇನೆಯೇ . ‘ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದಿದ್ದಾರೆ.

Read More »

ಮಾ. 28 ರಿಂದ SSLC ಪರೀಕ್ಷೆ: ಹಿಜಾಬ್ ಧರಿಸಿದರೆ ನೋ ಏಂಟ್ರಿ

ಬೆಂಗಳೂರು : ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆಪ್ರಸಕ್ತ ಸಾಲಿನ ಎಸ್‌ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗಲಿದೆ. ವಿದ್ಯಾರ್ಥಿಗಳು ಹಿಜಾಬ್ ಧರಿಸಿಕೊಂಡು ಬಂದರೆ ಪರೀಕ್ಷೆಗೆ ಅವಕಾಶ ಸಿಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಹೈಕೋರ್ಟ್ ಆದೇಶ ಪಾಲಿಸದೆ ಯಾವುದೇ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ಸಿಗುವುದಿಲ್ಲ ಎಂದು ತಿಳಿಸಿದ್ದಾರೆ.

Read More »

ಮಾ. 16 ರಂದು ರಾಜ್ಯಾದ್ಯಂತ ರೇಣುಕಾಚಾರ್ಯ ಜಯಂತಿ ಆಚರಣೆ : ಸರ್ಕಾರದ ಆದೇಶ

ಬೆಂಗಳೂರು : ಪ್ರತಿ ವರ್ಷ ಮಾರ್ಚ್ 16 ರಂದು ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು  ಆಚರಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರೇಣುಕಾಚಾರ್ಯ ಜಯಂತಿಯನ್ನು ಪ್ರತಿ ವರ್ಷ ಆಚರಿಸಬೇಕು. ಜಯಂತಿ ಆಚರಣೆಗೆ ತಗುಲುವ ವೆಚ್ಚವನ್ನು ಸರ್ಕಾರದಿಂದಲೇ ಭರಿಸಬೇಕು ಎಂದು ಆದೇಶ ಹೊರಡಿಸಲಾಗಿದೆ.

Read More »