ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲೆಡೆಯೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅಬ್ಬರ ಜೋರಾಗಿದೆ. ಈ ನಿಟ್ಟಿನಲ್ಲಿ ಮೋದಿ ಆಗಮನಕ್ಕೆ ರಾಜ್ಯಕ್ಕೆ ರಾಜ್ಯ ಸಂಭ್ರಮಿಸುತ್ತಿದೆ. ಆದರೆ ಎಲ್ಲೆಂದರಲ್ಲಿ ಮೋದಿಯವರ ಆಗಮಿಸುವುದು ವಿರಳ ಆದರೆ ಇಲ್ಲೊಬ್ಬ ಮೋದಿ ಮಾತ್ರ ಎಲ್ಲೆಡೆಯೂ ಭೇಟಿ ನೀಡುತ್ತಿದ್ದಾರೆ. ವಾಣಿಜ್ಯನಗರಿ ಹುಬ್ಬಳ್ಳಿಗೆ ನರೇಂದ್ರ ಮೋದಿ ತದ್ರೂಪಿ ವ್ಯಕ್ತಿಯೊಬ್ಬರು ಆಗಮಿಸಿದ್ದು, ಎಲ್ಲೆಡೆಯೂ ಜ್ಯೂನಿಯರ್ ಮೋದಿ ಎಂದೇ ಖ್ಯಾತಿ ಪಡೆದಿದ್ದಾರೆ. ಹುಬ್ಬಳ್ಳಿಯ ಸಿದ್ದಪ್ಪಜ್ಜನ ಮಠಕ್ಕೆ ಭೇಟಿ ನೀಡುವ ಮೂಲಕ ಜ್ಯೂನಿಯರ್ ಮೋದಿ …
Read More »ಬಜೆಪಿ ನಾಯಕರಿಗೆ ಬಹಿರಂಗ ಚರ್ಚೆಗೆ ಸವಾಲು ಹಾಕಿದ ಸಿದ್ಧರಾಮಯ್ಯಾ
ಹುಕ್ಕೇರಿಯ ಸಮಾವೇಶವೊಂದರಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬಜೆಪಿ ನಾಯಕರಿಗೆ ಬಹಿರಂಗ ಚರ್ಚೆ ಮಾಡೋಣ ಎಂದು ಸವಾಲು ಹಾಕಿದ್ದಾರೆ. ‘ನಾನು ಸುಳ್ಳು ಹೇಳುತ್ತಿದ್ದೇನೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳುತ್ತಿದ್ದಾರೆ. ತಾತಕ್ ಇದ್ದರೆ ಒಂದೇ ವೇದಿಕೆಗೆ ನನ್ನ ಜೋತೆಗೆ ಚರ್ಚೆಗೆ ಬನ್ನಿ. ನಿಮ್ಮ ಪ್ರಣಾಳಿಕೆ ತೆಗೆದುಕೊಂಡು ನೀವು ಬನ್ನಿ, ನನ್ನ ಪ್ರಣಾಳಿಕೆ ತೆಗೆದುಕೊಂಡು ನಾನು ಬರುತ್ತೇನೆ. ಬಹಿರಂಗ ಚರ್ಚೆ ಮಾಡೋಣ ಎಂದು ಎಂದರು. ಬಿಜೆಪಿ ಅಧಿಕಾರಕ್ಕೆ ಬಂದ್ರೆ 10 ಕೆಜಿ ಅಕ್ಕಿ …
Read More »ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ತಾಲೂಕ ಮಟ್ಟದ 8ನೇ ಕನ್ನಡ ಸಾಹಿತ್ಯ ಸಮ್ಮೇಳನ
ಹುಬ್ಬಳ್ಳಿ: ತಾಲೂಕ ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕ ವತಿಯಿಂದ ಹುಬ್ಬಳ್ಳಿ ನಗರದಲ್ಲಿ ತಾಲೂಕ ಮಟ್ಟದ 8ನೇ ಕನ್ನಡ ಸಾಹಿತ್ಯ ಸಮ್ಮೇಳನ ನಾಡಿದ್ದು ದಿ. 4ರಂದು ಬಣಕಲ್ ಕೆರೆ ಹತ್ತಿರದ ಸಿದಪಜ್ಜನವರ ಹೊಸಮಠದ ದೇವಸ್ಥಾನ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮ್ಮೇಳನದ ಕಾರ್ಯಾಧ್ಯಕ್ಷ ರಾಜಣ್ಣ ಕೊರವಿ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಬೆಳಿಗ್ಗೆ 8 ಗಂಟೆಗೆ ಮಹಾನಗರ ಪಾಲಿಕೆಯ ಮೇಯರ್ ಈರೇಶ ಅಂಚಟಗೇರಿ ರಾಷ್ಟ್ರ ಧ್ವಜಾರೋಹಣ ಮಾಡಲಿದ್ದಾರೆ. ಸಾಹಿತಿ ಸಿ.ಬಿ. ಮರಿಗೌಡರ …
Read More »ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವಿಜಯೋತ್ಸವ ಆಚರಣೆ
ಹುಬ್ಬಳ್ಳಿ: ತ್ರಿಪುರಾ ಮತ್ತು ನಾಗಾಲ್ಯಾಂಡ್ ವಿಧಾನಸಭೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ವಿಜಯೋತ್ಸವ ಆಚರಣೆ ಮಾಡಲಾಯಿತು. ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ನೇತೃತ್ವದಲ್ಲಿ ವಿಜಯೋತ್ಸವ ಆಚರಣೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು. ಅಲ್ಲದೆ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸುವುದರ ಮೂಲಕ ವಿಜಯೋತ್ಸವ ಆಚರಣೆ ಮಾಡಿದರು
Read More »ದುಡ್ಡು ಕೊಟ್ಟು ಜನರನ್ನು ಕರೆದು ತರುವುದು, ಬಿಟ್ಟಿ ಬಿಟ್ಟಿ ಭಾಗ್ಯ ಘೋಷಣೆ ಮಾಡುವುದು! ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ
ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ಉದ್ಘಾಟನೆಗೆ ಸಮಾರಂಭಕ್ಕೆ ಜನರ ಸೇರಿಸುವ ಕುರಿತು ಲಕ್ಷ್ಮೀ ಹೆಬ್ಬಾಳ್ಕರ ಅವರೊಂದಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯವರು ಮಾತುಕತೆ ನಡೆಸಿದ್ದು, ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕೆ ಮಾಡಿದೆ. ಕಾಂಗ್ರೆಸ್ ಕಥೆ ಈಗ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ. ದುಡ್ಡು ಕೊಟ್ಟು ಜನರನ್ನು ಕರೆದು ತರುವುದು, ಅವರಿಗೆಲ್ಲ ಬಿಟ್ಟಿ ಬಿಟ್ಟಿ ಭಾಗ್ಯ ಘೋಷಣೆ ಮಾಡುವುದು. ಆ ಕಡೆ …
Read More »ಕಳ್ಳತನದ ಆರೋಪದ ಮೇಲೆ ಆರೋಪಿಯನ್ನಾ ಬಂಧಿಸಿದ ಪೋಲಿಸ್
ಹುಬ್ಬಳ್ಳಿ: ಕೆಲದಿನಗಳ ಹಿಂದೆ ಹುಬಳ್ಳಿಯ ರೈಲ್ವೇ ಕ್ವಾಟರ್ಸನಲ್ಲಿ ಕಳ್ಳತನದ ಘಟನೆ ಕಂಡುಬಂದಿತ್ತು. ಈ ಘಟನೆಗೆ ಸಂಭಂದಿಸಿದಂತೆ ಕೇಶ್ವಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತಂತೆ ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ತನಿಖೆ ಶುರುವಾಗಿದ್ದು. ಕಳುವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. ಆರೋಪಿಯನ್ನು ಪತ್ತೆ ಹಚ್ಚುವ ಯಶಸ್ವಿಯಾದ ಪೋಲಿಸ್ ರು ಆರೋಪಿತನಿಂದ 2,20.000/-ರೂ ಬೆಲೆಬಾಳುವ 44 ಗ್ರಾಂ ತೂಕದ ಬಂಗಾರದ ಮತ್ತು,15.000/-ಬೆಲೆಬಾಳುವ 210 ಗ್ರಾಂ ತೂಕದ ಬೆಳ್ಳಿ …
Read More »ಕಲಘಟಗಿ ಜಾತ್ರಾ ಮಹೋತ್ಸವದ ಅದ್ದೂರಿ ಆರಂಭ
ಹುಬ್ಬಳ್ಳಿ-ಧಾರವಾಡ: ಧಾರವಾಡದ ಕಲಘಟಗಿ ತಾಲೂಕಿನಲ್ಲಿ ಪ್ರತಿ ಮೂರು ವರ್ಷಕೊಮ್ಮೆ ಜಾತ್ರಾ ಮಹೋತ್ಸವ ನೆರೆವೆರುತ್ತದೆ. ಈ ಬಾರಿಯು ಅದ್ದೂರಿಂದ ಜಾತ್ರಾ ಮಹೋತ್ಸವ ನಡೆಯಲ್ಲಿದ್ದು, ನಿನ್ನೆ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಗ್ರಾಮ-ದೇವಿ ಜಾತ್ರಾಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸಚಿವ ಸಂತೋಷ ಲಾಡ್ ಭಾಗವಹಿಸಿದ್ದರು. ಈ ಸಮಯದಲ್ಲಿ ಕ್ಷೇತ್ರದ ಶಾಸಕರಾದ ಸಿಎಮ್ ನಿಂಬಣ್ಣನವರ್, ಹನ್ನೆರಡ ಸಾವಿರ ಮಠದ ಶ್ರೀಗಳಾದ ರೇವಣ್ಣಸಿದ್ದ ಸ್ವಾಮೀಜಿಗಳು, ಊರಿನ ಮುಖಂಡರು, ಗಣ್ಯರು ಹಾಗೂ ಕಲಘಟಗಿ ಮಹಾಜನತೆ ಉಪಸ್ಥಿತರಿದ್ದರು. ಎಲ್ಲರ …
Read More »ಲಾರಿಯ ಮೇಲೆ ಮುರಿದು ಬಿದ್ದ ಕಬ್ಬಿಣದ ಸಲಾಕೆ
ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ವಾಹನ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು ದಿನಕ್ಕೊಂದು ಘಟನೆಗಳು ಕಂಡುಬರುತ್ತಿವೆ.ಇಂತಹದೊಂದು ಘಟನೆ ಹುಬ್ಬಳ್ಳಿ ನಗರದಲ್ಲಿ ಕಂಡುಬಂದಿದ್ದು, ರೈಲ್ವೆ ನಿಲ್ದಾಣದ ಬಳಿ ರಸ್ತೆಯಲ್ಲಿ ಹೋಗುತ್ತಿದ್ದ ಲಾರಿಯ ಮೇಲೆ ಭಾರೀ ಗಾತ್ರದ ವಾಹನ ತಡೆಗಟ್ಟುವ ಕಬ್ಬಿಣದ ಸಲಾಕೆ ಮುರಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.
Read More »ಕುರುಬಗೇರಿಯ ಮತ್ತು ಕೆರೆ ಓಣಿಯ ಸಮುದಾಯ ಭವನ ಕಾಮಗಾರಿಕೆಗೆ ಚಾಲನೆ
ಹುಬ್ಬಳ್ಳಿ-ಧಾರವಾಡ: ಮಹಾನಗರ ಪಾಲಿಕೆ ವಾರ್ಡ್ ನಂಬರ್ 36ರಲ್ಲಿ ನಗರಾಭಿವೃದ್ಧಿ ಇಲಾಖೆ ವತಿಯಿಂದ ಮಂಜೂರಾದ ಅನುದಾನದಲ್ಲಿ ತಾಜನಗರ್ ಬಡಾವಣೆ ಉದ್ಯಾನವನ, ಧರ್ಮಪುರಿ , ಸೌದತ್ತಿ , ಏಕತಾ ಉದ್ಯಾನವನ ಕಾಮಗಾರಿಗಳಿಗೆ ಸನ್ಮಾನ್ಯ ಮಾಜಿ ಮುಖ್ಯಮಂತ್ರಿಗಳು ಹಾಗೂ ಶಾಸಕರಾದಂತ ಶ್ರೀ ಜಗದೀಶ್ ಶೆಟ್ಟರ್, ಮಹಾನಗರ ಪಾಲಿಕೆಯ ಹಿರಿಯ ಸದಸ್ಯರಾದ ರಾಜಣ್ಣ ಕೊರವಿ, ನಗರಾಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷರಾದಂತ ನಾಗುಸಾ ಕಲಬುರ್ಗಿ, ಬಾಜಪ್ ಪಕ್ಷದ ಹಿರಿಯರಾದ ಬಸಣ್ಣ ಹೆಬ್ಬಳ್ಳಿ, 36ನೇ ವಾರ್ಡಿನ ಅಧ್ಯಕ್ಷರಾದ ಬಸವರಾಜ್ …
Read More »ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ, ಸವಾರನಿಗೆ ಗಂಭೀರ ಗಾಯ
ವಿಜಯಪುರ: ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ತೆಲಗಿ ಗ್ರಾಮದಲ್ಲಿ, ಲಾರಿಗೆ ಹಿಂಬದಿಯಿಂದ ಬಂದು ಬೈಕ್ ಒಂದು ಡಿಕ್ಕಿಯಾಗಿದ್ದು, ಪರಿಣಾಮವಾಗಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡಿರುವ ಬೈಕ್ ಸವಾರನಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. KA 28 EW 2760 ನಂಬರಿನ ಬೈಕ್ ಹಿಂದಿನಿಂದ ಡಿಕ್ಕಿಯಾಗಿದೆ. ಅಲ್ಲದೇ, ಘಟನೆಯಲ್ಲಿ ಎರಡು ವಾಹನಗಳು ಜಖಂಗೊಂಡಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೂಡಗಿ ಎನ್ಟಿಪಿಸಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





