ಹುಬ್ಬಳ್ಳಿ: ಕೇದಾರೋತ್ಥಾನ ಟ್ರಸ್ಟ್ (ರಿ) ಉಡುಪಿ ಹಡಿಲು ಭೂಮಿ ಕೃಷಿ ಆಂದೋಲನದಡಿ ಉತ್ಪಾದಿಸಿದ ಸಂಪೂರ್ಣ ಸಾವಯವ ಕುಚ್ಚಲಕ್ಕಿ ಉಡುಪಿ ಕೇದಾರ ಕುಚ್ಚಲಕ್ಕಿ ಬಿಡುಗಡೆ ಕಾರ್ಯಕ್ರಮವನ್ನು ಮಾ. 26 ರಂದು ಸಂಜೆ 6 ಕ್ಕೆ ಹು-ಧಾ ಬಂಟರ ಸಂಘದ ಆರ್.ಎನ್.ಶೆಟ್ಟಿ ಕಲ್ಯಾಣಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನುಗ್ಗಿ ಸುಧಾಕರ್ ಶೆಟ್ಟಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಇತ್ತಿಚೆಗೆ ಕೃಷಿ ಸಂಬಂಧಿಸಿದ ಚಟುವಟಿಕೆಗಳು ಕಡಿಮೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಹಾಗೂ …
Read More »ಸಂತೋಷ ಶೆಟ್ಟಿಗೆ ರಾಜರತ್ನ ಪ್ರಶಸ್ತಿ
ಹುಬ್ಬಳ್ಳಿ: ವಿಶ್ವ ರಂಗಭೂಮಿ ದಿನಾಚರಣೆ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಚೇತನ್ ಫೌಂಡೇಶನ್ ವಾರ್ಷಿಕೋತ್ಸವ ಅಂಗವಾಗಿ ಇದೇ ದಿ. ೨೭ ರಂದು ನಗರದ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಮಾಜ ಸೇವೆಯನ್ನು ಪರಿಗಣಿಸಿ ಡಾ. ಪುನೀತ್ ರಾಜ್ಕುಮಾರ್ ನೆನಪಿನಲ್ಲಿ ನೀಡಲಾಗುತ್ತಿರುವ ಪ್ರಸಕ್ತ ಸಾಲಿನ ರಾಜರತ್ನ ಪ್ರಶಸ್ತಿಗೆ ಸಮಾಜ ಸೇವಕ ಹಾಗೂ ವಿಶ್ವಮಾನ್ಯ ಪ್ರಶಸ್ತಿ ಪುರಸ್ಕೃತರಾದ ಸಂತೋಷ ಆರ್. ಶೆಟ್ಟಿ ಅವರು ಭಾಜನರಾಗಿದ್ದಾರೆ. ಈ ಪ್ರಶಸ್ತಿಯು …
Read More »ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್
ಇಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ದತ್ತಪೀಠದ ಅತ್ತಿಗುಂಡಿ ಸಮೀಪ ಎಸ್ಎಂಎಸ್ ನಲ್ಲಿ ಮೂವತ್ತರಿಂದ ನಲವತ್ತು ಜನರಿಗೆ ಗಂಭೀರ ಗಾಯಗಳಾಗಿವೆ. ನಗರದ ಜಿಲ್ಲಾಸ್ಪತ್ರೆಗೆ ಎಲ್ಲರನ್ನು ದಾಖಲು ಮಾಡಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಇನ್ನಷ್ಟೇ ಮಾಹಿತಿ ಹೊರ ಬರಬೇಕಿದೆ.
Read More »ಮಳೆ ರಾಯನ ಆರ್ಭಟಕ್ಕೆ ಬೇಸತ್ತ ಕಲಘಟಗಿ ಜನ
ಕಲಘಟಗಿ : ನಿನ್ನೆ ಸಂಜೆ ಸುರಿದ ಬಾರಿ ಮಳೆಯಿಂದಾಗಿ ಹಲವಾರು ಮನೆಗಳು ಕುಸಿತ ಕಂಡು ಕಲಘಟಗಿಯ ಜನರಲ್ಲಿ ಆತಂಕ ಸೃಷ್ಟಿಸಿದೆ. ಅಕಾಲಿಕವಾಗಿ ಸುರಿಯುತ್ತಿರುವ ಮಳೆ ಪರಿಣಾಮ ಐವತ್ತಕ್ಕೂ ಹೆಚ್ಚು ಮನೆಗಳು ಕುಸಿತ ಕಂಡಿವೆ , ಇನ್ನೂ ರಸ್ತೆ ಬೃಹತ್ ಮರಗಳು ಬಿದ್ದು ಪ್ರಯಾಣಿಕರಿಗೆ ತೊಂದರೆಗಳಾಗಿವೆ . ಅದೆಷ್ಟೋ ಕುಟುಂಬಗಳು ಈಗ ಮನೆ ಇಲ್ಲದೆ ಪರದಾಡುತ್ತಿದ್ದಾರೆ.ಆದಷ್ಟು ಬೇಗ ಸೂಕ್ತ ಪರಿಹಾರ ನೀಡುವಂತೆ ಶಾಸಕರಿಗೆ ಜನರು ಮನವಿ ಮಾಡಿಕೊಂಡಿದ್ದಾರೆ .
Read More »ವರುಣನ ಆರ್ಭಟ : ನೆಲಕ್ಕಚ್ಚಿದ ಮನೆಗಳು
ನವಲಗುಂದ : ಮಳೆಯ ಆರ್ಭಟಕ್ಕೆ ಮನೆಗಳು ನೆಲಕ್ಕಚ್ಚಿದ ಘಟನೆ ತಾಲೂಕಿನ ಶಿಶ್ವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಬಸವನಗರ ಆಶ್ರಯ ಕಾಲೋನಿ ಸೇರಿದಂತೆ ಗ್ರಾಮದಲ್ಲಿನ ಇದರಿಂದ ಬಡವರ ಬದುಕು ಬೀದಿಗೆ ಬಂದಿದೆ. ಸುಮಾರು ಎರಡು ಗಂಟೆಗೂ ಅಧಿಕ ಕಾಲ ಸುರಿದ ಮಳೆಗೆ ಮರ , ವಿದ್ಯುತ್ ಕಂಬ ಸಂಪೂರ್ಣ ನೆಲಕ್ಕಚ್ಚಿವೆ ಎಂದು ತಿಳಿದು ಬಂದಿದೆ.ಜನರು ವಿದ್ಯುತ್ ಇಲ್ಲದಂತೆ ಕತ್ತಲ್ಲಲ್ಲೇ ಕಾಲ ಕಳೆಯುವಂತಾಗಿದೆ.ಈ ಬಗ್ಗೆ ತಾಲೂಕಾ ಆಡಳಿತ ಹೆಚ್ಚಿನ ಗಮನ ಹರಿಸಿ , ನಿರಾಶ್ರಿತರಿಗೆ …
Read More »ಬಿಜೆಪಿ ಪ್ರಮುಖ ನಾಯಕರ ಸಭೆ
ಹುಬ್ಬಳ್ಳಿ : ನಗರದಲ್ಲಿ ಇಂದು ಬಿಜೆಪಿ ಪ್ರಮುಖ ನಾಯಕರ ಮಹತ್ವದ ಸಭೆ ನಡೆಯಿತ್ತು. ಶಾಸಕ ಅರವಿಂದ ಬೆಲ್ಲದ ಅವರು ಕೇಂದ್ರ ಸಚಿವರಾದ ನಿತೀನ್ ಗಡ್ಕರಿ ಮತ್ತು ಪ್ರಹ್ಲಾದ್ ಜೋಶಿ ಸಭೆಯಲ್ಲಿ ಪಾಲ್ಗೊಂಡಿದರು. ಶಾಸಕರು ಸಮಗ್ರವಾದ ಮಾಹಿತಿ ಯನ್ನು ಸಿದ್ಧಮಾಡಿದ್ದು, ಕೇಂದ್ರ ಸಚಿವರಾದ ಕೇಂದ್ರ ಸಂಸ ದೀಯ ವ್ಯವಹಾರಗಳು ಕಲ್ಲಿದ್ದಲು ಹಾಗೂ ಗಣಿಗಾರಿಕೆ ಖಾತೆ ಸಚಿವರಾದ ಪ್ರಲ್ಲಾದ್ ಜೋಶಿ ಅವರ ಉಪಸ್ಥಿತಿ ಯಲ್ಲಿ ನೀಡಿ ಸಮಗ್ರವಾಗಿ ಚರ್ಚೆಯನ್ನು ಮಾಡಿ ಮಾತು ಕತೆ …
Read More »ಸಿಡಿಲು ಬಡಿದು ಕುರುಗಳ ಮಾರಣ ಹೋಮ : ವ್ಯಕ್ತಿಗೆ ಗಂಭೀರ ಗಾಯ
ನವಲಗುಂದ : ವರುಣನ ಆರ್ಭಟಕ್ಕೆ ರೈತರು ಕಂಗಾಲು ಆಗಿದ್ದಾರೆ. ಕುರಿ ಮೇಯಿಸುತ್ತಿದ್ದ ಕುರಿಗಾಯಿಗಳಿಗೆ ಮತ್ತು ಕುರಿಗಳಿಗೆ ಸಿಡಿಲು ಬಡಿದ ಪರಿಣಾಮ ಕುರಿಗಾಯಿಗಳು ಗಂಭೀರವಾಗಿ ಗಾಯಗೊಂಡಿದ್ದು , ಸ್ಥಳದಲ್ಲೇ 15 ಕುರಿಗಳು ಮೃತಪಟ್ಟಿರುವ ಘಟನೆ ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದ ಹೊಲದಲ್ಲಿ ನಡೆದಿದೆ. ಸುರಿಯುತ್ತಿದ್ದ ಬಾರಿ ಮಳೆಯಿಂದ ತಪ್ಪಿಸಿಕೊಳ್ಳಲು ಮರದ ಕೆಳಗೆ ಕುರಿಗಳೊಂದಿಗೆ ನಿಂತ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದೆ.ತಾಲ್ಲೂಕಿನ ಗೊಬ್ಬರಗುಪ್ಪಿ ಗ್ರಾಮದ ಸಹೋದರರಾದ 18 ವರ್ಷ ವಯಸ್ಸಿನ ದೇವರಾಜ ದ್ಯಾಮಪ್ಪ …
Read More »ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿದ ಕುಸುಮಾವತಿ ಶಿವಳ್ಳಿ
ಕುಂದಗೋಳ : ರಸ್ತೆ ನಿರ್ಮಾಣ ಕಾಮಗಾರಿಯನ್ನು ಇಂದು ಬೆಳ್ಳಗ್ಗೆ ಭೂಮಿ ಪೂಜೆಯನ್ನು ಕುಂದಗೋಳ ಮತಕ್ಷೇತ್ರದ ಶಾಸಕಿರಾದ ಶ್ರೀಮತಿ ಕುಸುಮಾವತಿ ಸಿ ಶಿವಳ್ಳಿಯವರು ನೆರವೇರಿಸಿದರು . ಕುಂದಗೋಳ ತಾಲೂಕಿನ ಚಾಕಲಬ್ಬಿ ಗ್ರಾಮದ ನವಲಗುಂದ ಸಂಶಿ ಗುಡಗೇರಿ ಮಾರ್ಗ ನವಲಗುಂದದ ರಸ್ತೆ ನಿರ್ಮಾಣ ಕಾಮಗಾರಿಯ 35 ಲಕ್ಷ ರೂಗಳ ಮೊತ್ತದ ಭೂಮಿ ಪೂಜೆ ಮಾಡುವ ಮೂಲಕ ಹೊಸ ಯೋಜನೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಸೇರಿದಂತೆ ಗ್ರಾಮದ …
Read More »ಮತ್ತಷ್ಟು ಚುರುಕುಗೊಂಡ ಹರ್ಷ ಕೊಲೆ ಪ್ರಕರಣ
ಬೆಂಗಳೂರು:ಶಿವಮೊಗ್ಗದಲ್ಲಿ ನಡೆದ ಹರ್ಷ ಕೊಲೆ ಪ್ರಕರಣ ಮತ್ತಷ್ಟು ಚುರುಕುಗೊಂಡಿದೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು, ಎನ್ಐಎ ತನಿಖೆಗೆ ವಹಿಸಬೇಕು ಎಂಬುದಾಗಿ ಆಡಳಿತ, ಪ್ರತಿಪಕ್ಷದ ನಾಯಕರು ಒತ್ತಾಯಿಸಿದ್ದರು. ಈ ಬಳಿಕ, ಇದೀಗ ರಾಜ್ಯ ಸರ್ಕಾರ ಹರ್ಷ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯ ಗೃಹ ಇಲಾಖೆಯಿಂದ ಆದೇಶ ಹೊರಡಿಸಿದ್ದು, ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ಅಧಿಕಾರಿಗಳು ನಡೆಸುವಂತೆ ಆದೇಶಿಸಿದೆ. ಈ …
Read More »ಹವಾಮಾನ ಇಲಾಖೆ ಅಧಿಕಾರಿಗಳಿಂದ ಮಹತ್ವದ ಮುನ್ಸೂಚನೆ
ಬೆಂಗಳೂರು :ವರುಣ ಆರ್ಭಟಕ್ಕೆ ಜನರು ಮತ್ತು ರೈತರಿಗೆ ಸಿಡಿಲು ಬಡದಂತೆ ಬಾಸವಾಗಿದೆ. ಬೆಳೆಗಳ ನಾಶದಿಂದಾಗಿ ರೈತರು ಕಂಗಲಾಯಾಗಿದ್ದಾರೆ. ಮತ್ತೆ ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





