Breaking News

admin

ಅಪರಿಚಿತ ವಾಹನ ಡಿಕ್ಕಿ : ವ್ಯಕ್ತಿ ಸಾವು

ಹುಬ್ಬಳ್ಳಿ : ಅಪರಿಚಿತ ವಾಹನ ಡಿಕ್ಕಿ ಹೋಡೆದ ಪರಿಣಾಮ ವ್ಯಕ್ತಿ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ – ಗದಗ ರಾಷ್ಟ್ರೀಯ ಹೆದ್ದಾರಿ ಹತ್ತಿರದ ಶಿರಗುಪ್ಪಿ ಗ್ರಾಮದ ಹತ್ತಿರ ನಡೆದಿದೆ . ಕೇಶವ ಕುಲಕರ್ಣಿ 4೦ ಮೃತಪಟ್ಟ ವ್ಯಕ್ತಿ ಅಪಘಾತದಿಂದ ನರಳುತ್ತಿದ್ದ ಇವರನ್ನು ಕಿಮ್ಸ್ ಗೆ ದಾಖಲಿಸಿತ್ತಾದರು ಚಿಕಿತ್ಸೆ ಪಲಿಸದೆ ಮೃತಪಟ್ಟಿದ್ದಾರೆ . ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ .

Read More »

ಹುಬ್ಬಳ್ಳಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪುಣ್ಯಸ್ಮರಣೆ ಆಚರಣೆ

ಹುಬ್ಬಳ್ಳಿ : ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್ , ಸುಖದೇವ ಮತ್ತು ರಾಜಗುರು ಇವರ 91 ನೆ ಪುಣ್ಯಸ್ಮರಣೆ  ಅಂಗವಾಗಿ  ವಿದ್ಯಾನಗರದ ಭಗತ್‌ಸಿಂಗ್ ಸೇವಾ ಸಮಿತಿ ಆಶ್ರಯದಲ್ಲಿ ಇಂದು ಆಚರಿಸಲಾಯಿತು. ಸಮಿತಿಯ ಅಧ್ಯಕ್ಷ ಶಶಿಶೇಖರ ಡಂಗನವರ , ವೀರೇಶ ಕೆಸರಪ್ಪನವರ , ಬಸವರಾಜ ಹಿತ್ತಲಮನಿ , ರಾಜು ಅಗಸರ , ಸಮರ್ಥ್ ಶೆಟ್ಟಿ , ಅಜಿತ ಅಂಗಡಿ , ಮಂಜು ಹಜೇರಿ , ಶಿವು ಹಿರೇಮಠ , ಮಹೇಂದ್ರ ಕುಬಿಹಾಳ …

Read More »

ಪಿಎಸ್‌ಐ ನೇಮಕಾತಿಯಲ್ಲಿ ಅವ್ಯವಹಾರ : ಧಾರವಾಡದಲ್ಲಿ ಪ್ರತಿಭಟನೆ

ಧಾರವಾಡ : ಇತ್ತೀಚೆಗೆ ನಡೆದ ಪಿಎಸ್‌ಐ ಪರೀಕ್ಷೆ ಮತ್ತು 540 ಅಭ್ಯರ್ಥಿಗಳ ನೇಮಕಾತಿಯಲ್ಲಿ ಅವ್ಯವಹಾರದ ತನಿಖೆಗೆ ಆಗ್ರಹಿಸಿ ಆಮ್ ಆದ್ಮಪಕ್ಷದ ಕಾರ್ಯಕರ್ತರು ಇಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಇಂದು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದರು . ಪೋಲಿಸ್ ಸಬ್ ಇನ್‌ಸ್ಪೆಕ್ಟರ್ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಪರೀಕ್ಷೆ ಬಗ್ಗೆ ಅನುಮಾನ ವ್ಯಕ್ತಪಡಿಸಿ ಈಗಾಗಲೇ ಹೋರಾಟ ಸೇರಿದಂತೆ ಜನಪ್ರತಿನಿಧಿಗಳಿಗೆ ದೂರು ನೀಡಿದ್ದರೂ ಆದರೆ ಈವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ . ಅಲ್ಲದೇ ಯಾವುದೇ …

Read More »

ಹುಬ್ಬಳ್ಳಿಯಲ್ಲಿ ಅಕ್ರಮ ಮದ್ಯ ಮಾರಾಟ : ವ್ಯಕ್ತಿ ಬಂಧನ

ಹುಬ್ಬಳ್ಳಿ :  ಇಲ್ಲಿಯ ಆನಂದ ನಗರದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತೀದ್ದ ವ್ಯಕ್ತಿಯನ್ನು ಬಂಧಿಸಿಲಾಗಿದೆ. ಪೃಥ್ವಿರಾಜ ಎಂಬ ವ್ಯಕ್ತಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ಇದೀಗ ಪೋಲಿಸ್ ರು ಬೀಸಿದ ಬಲೆಗೆ ಸಿಲಿಕಿಕೊಂಡಿದ್ದಾನೆ. 2440 ರೂ ಮೌಲ್ಯದ ಮದ್ಯವನ್ನು ಖಾಕಿ ಪಡೆವಶಪಡಿಸಿಕೊಳ್ಳಲಾಗಿದೆ . ಈ ಕುರಿತ ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Read More »

ಹುತಾತ್ಮ ದಿನದ ಅಂಗವಾಗ ಕಿಮ್ಸನಲ್ಲಿ ರಕ್ತದಾನ ಶಿಬಿರ

ಹುಬ್ಬಳ್ಳಿ : ಭಗತಸಿಂಗ್ ಸೇವಾ ಸಂಘ ಹುಬ್ಬಳ್ಳಿ ಭಗತಸಿಂಗ್, ರಾಜಗುರು, ಸುಖದೇವ ಅವರ ಹುತಾತ್ಮ ದಿನದ ಅಂಗವಾಗಿ ಇಂದು ಹುಬ್ಬಳ್ಳಿಯ ರಾಷ್ಟೋತ್ತಾನ ಕೇಂದ್ರ ಹಾಗೂ ಹುಬ್ಬಳ್ಳಿಯ ಕಿಮ್ಸನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ವಿಶಾಲ ಜಾಧವ ಹಾಗೂ ಶ್ರೀ ಮಹೇಶ ಟೆಂಗಿನಕಾಯಿ ಶ್ರೀ ಪ್ರಶಾಂತ ಜಾಧವ ಶ್ರೀ ರಂಗನಾಯಕ ತಪೇಲಾ ಶ್ರೀ ಶಶಿಧರ ಜಗಾಪೂರ ಶ್ರೀ ನಿಕಿಲ್ ದೇವಿ ಶ್ರೀ ಪ್ರವೀಣ ಬುಳ್ಳಾರಿ ಶ್ರೀ …

Read More »

ಕೊಟ್ಯಾಂತರ ಮೌಲ್ಯದ ಹತ್ತಿಕಾಳು ಹಾಗೂ ಹಿಂಡಿ ಬೆಂಕ ಅಹುತಿ

ಧಾರವಾಡ : ತಾಲೂಕಿನ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ರಾಜೇಶ್ ಕಾಟನ್ ಜಿನ್ನಿಂಗ್‌ಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿಕಾಳು ಬೆಂಕಿಗೆ ಆಹುತಿಯಾಗಿರುವ ಘಟನೆ ನ ತಡರಾತ್ರಿ ನಡೆದಿದೆ ಬೇಲೂರು ಕೈಗಾರಿಕೆ ಪ್ರದೇಶದಲ್ಲಿ ರಾಜೇಶ್ ಕಾಟನ್ ಜಿನ್ನಿಂಗ ಮತ್ತು ಪ್ರೇಸಿಂಗ ಬೆಂಕಿ ಅವಘಡ ಕೂಟ್ಯಾಂತರ ಮೌಲ್ಯದ ಹತ್ತಿಕಾಳು ಹಾಗೂ ಹಿಂಡಿ ಬೆಂಕ ಅಹುತಿ

Read More »

ಬಿಜೆಪಿಗೆ ಟಾಂಗ್‌ ಕೊಟ್ಟ ಡಿಕೆಶಿ

ಕಲಬುರಗಿ: ಶಾಲಾ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವುದರಿಂದ ನಮಗೆ ಹೊಟ್ಟೆಉರಿಯುತ್ತದೆ ಎಂದು ಹೇಳಿದವರು ಯಾರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರಶ್ನಿಸುವ ಮೂಲಕ ಬಿಜೆಪಿಗೆ ಟಾಂಗ್‌ ನೀಡಿದ್ದಾರೆ. ಮಾತನಾಡಿದ ಅವರು, ರಾಜೀವ್‌ ಗಾಂಧಿ ಅವರು ಪ್ರಧಾನ ಮಂತ್ರಿಯಾಗಿದ್ದಾಗ ಇಡೀ ದೇಶಕ್ಕೆ ಚಿಕ್ಕಮಕ್ಕಳಿಂದ ಹಿರಿಯರವರೆಗೂ ಎಲ್ಲರಿಗೂ ವರ್ಷಾನುಗಟ್ಟಲೆ ರಾಮಾಯಣ, ಮಹಾಭಾರತವನ್ನು ತೋರಿಸಿ, ದೇಶದ ಸಂಸ್ಕೃತಿ, ಇತಿಹಾಸ, ಗ್ರಂಥ, ಪರಂಪರೆಯನ್ನು ಪರಿಚಯಿಸಿದ್ದರು ಎಂದರು.

Read More »

ಕೋವಿಡ್-19 ಲಸಿಕೆಗಳನ್ನು ಕಡ್ಡಾಯಗೊಳಿಸಿಲ್ಲ : ಸುಪ್ರೀಂ ಕೋರ್ಟ್

ನವದೆಹಲಿ : ಕೋವಿಡ್-19 ಲಸಿಕೆಗಳನ್ನು ಕಡ್ಡಾಯಗೊಳಿಸಿಲ್ಲ. ಆದರೆ ಶೇ.100 ರಷ್ಟು ಲಸಿಕೆ ನೀಡಬೇಕೆಂದು ಹೇಳಲಾಗಿದೆ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಶೇ.100 ರಷ್ಟು ಜನರು ಕೋವಿಡ್ ಲಸಿಕೆಯನ್ನು ಪಡೆಯಲೇಬೇಕು ಎಂದು ಕೇಂದ್ರ ಸರ್ಕಾರವು ಆದೇಶ ನೀಡಿದೆ ಎಂದು ತಮಿಳುನಾಡು ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಮಿತ್ ಆನಂದ್ ತಿವಾರಿ, ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವಾಯಿ ಅವರ ಪೀಠಕ್ಕೆ ತಿಳಿಸಿದ್ದರು. ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ …

Read More »

ಹಿಜಾಬ್ ಧರಿಸಿದ ವಿದ್ಯಾರ್ಥಿನಿಗಳಿಂದ ಪ್ರಶ್ನೆ ಪತ್ರಿಕೆ ವಾಪಸ್

ಕೆಂಭಾವಿ (ಯಾದಗಿರಿ ಜಿಲ್ಲೆ): ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ಕೊಟ್ಟ ಕಾಲೇಜು ಆಡಳಿತ ಮಂಡಳಿ ವಿರುದ್ಧ ಕಾಲೇಜಿನಲ್ಲಿ ಗದ್ದಲ ಉಂಟಾಗಿದೆ. ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಪದವಿ ಮೊದಲನೆ ಸೆಮಿಸ್ಟರ್ ಪ್ರಾಯೋಗಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಆಗಮಿಸಿದ ಸುಮಾರು ಐದು ವಿದ್ಯಾರ್ಥಿನಿಯರಿಗೆ ಅವಕಾಶ ಮಾಡಿಕೊಡಲಾಗಿದೆ.ಪರೀಕ್ಷಾ ಮೇಲ್ವಿಚಾರಕರು ಒಂದು ಗಂಟೆಯ ನಂತರ ಪ್ರಶ್ನೆ ಪತ್ರಿಕೆ ಮರಳಿ ಪಡೆದಿದ್ದಾರೆ. ಈ …

Read More »

ಅರಣ್ಯ, ಜಲ ಈ ಎರಡು ಮಹತ್ವ ತಿಳಿಯುವುದು ಅವಶ್ಯ : ಪಿ.ಜೆ.ಪರಮೇಶ್ವರ

ಕುಂದಗೋಳ : ನಿನ್ನೆ ವಿಶ್ವ ಅರಣ್ಯ ದಿನ ಇಂದು ವಿಶ್ವ ಜಲ ದಿನ . ಈ ಎರಡು ದಿನದ ಮಹತ್ವ ತಿಳಿಯುವುದು ಮುಖ್ಯ ಎಂದು ಹಿರಿಯ ದಿವಾನಿ ನ್ಯಾಯಾಧೀಶ ಪಿ.ಜೆ.ಪರಮೇಶ್ವರ ಹೇಳಿದ್ದಾರೆ . ಪಟ್ಟಣ ಪಂಚಾಯಿತಿಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ನಿನ್ನೆ ಸಂಜೆ ನಡೆದ ವಿಶ್ವ ಜಲ ದಿನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಜೆಎಮ್‌ಎಫ್‌ಸಿ ನ್ಯಾಯಾಧೀಶೆ ಅನುರಾಧಾ ಟಿ.ಎಚ್.ಹಿರಿಯ ನ್ಯಾಯವಾದಿ ಜೆ.ಬಿ.ಸೊರಟೂರ , ಇನ್ನೋರ್ವ ಹಿರಿಯ ನ್ಯಾಯವಾದಿ …

Read More »