Breaking News

admin

ಬರುವ ಎಪ್ರಿಲ್ ದಲ್ಲಿ ಶಿಕ್ಷಕರ ಗ್ರಾಮೀಣ ಸಂಘದ ಸಮಾವೇಶ

ಧಾರವಾಡ:ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಳಗಾವಿ ವಿಭಾಗ ಮಟ್ಟದ ಪದಾಧಿಕಾರಿಗಳ ಸಭೆಯು ಧಾರವಾಡದಲ್ಲಿ ಜರುಗಿತು.ಬರುವ ಎಪ್ರಿಲ್ ತಿಂಗಳಲ್ಲಿ ಗ್ರಾಮೀಣ ಸಂಘದ ಸಮಾವೇಶ ನಡೆಸುವ ಕುರಿತು ಪೂರ್ವಭಾವಿಯಾಗಿ ವಿವಿಧ ಜಿಲ್ಲೆಗಳ ಪದಾಧಿಕಾರಿಗಳನ್ನು ಈ ಸಭೆಗೆ ಅಹ್ವಾನಿಸಲಾಗಿತ್ತು. ಬೆಳಗಾವಿ ವಿಭಾಗೀಯ ಸಂಚಾಲಕರಾದ ಅಕ್ಬರಅಲಿ ಸೋಲಾಪೂರ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ,ಗ್ರಾಮೀಣ ಶಿಕ್ಷಕರತ್ನ,ಸಾಧಕರಿಗೆ ಸನ್ಮಾನ,ಶಿಕ್ಷಕರಿಗೆ ಕವಿಗೋಷ್ಟಿ ,ಉತ್ತಮ ನಲಿಕಲಿ ಹಾಗೂ ಪದಾಧಿಕಾರಿಗಳ ಅಭಿನಂದನಾ ಸಮಾರಂಭ ಮಾಡುವ …

Read More »

ಭೂಕಂಪನದ ಅನುಭವಕ್ಕೆ ಬೆಚ್ಚಿ ಬಿದ್ದ ಜನ : ರಿಕ್ಟರ್ ಮಾಪಕದಲ್ಲಿ ದಾಖಲು

ವಿಜಯಪುರ : ನಗರ ಮತ್ತು ವಿಜಯಪುರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿತ್ತು ಇದೀಗ ಜಿಲ್ಲಾಡಳಿತ ಬೆಳಿಗ್ಗೆ ಭೂಮಿ ಕಂಪಿಸಿರುವ ಕುರಿತು ಮಾಹಿತಿ ನೀಡಿದೆ.. ಇಂದು ಬೆಳಿಗ್ಗೆ 11: 21 ಕ್ಕೆ ಭೂಮಿ ಕಂಪಿಸಿದರ ಕುರಿತು ಜಿಲ್ಲಾಡಳಿತ ಮಾಹಿತಿ ನೀಡಿದೆ ಭೂಕಂಪನದ ಕೇಂದ್ರ ಬಿಂದೂ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಶ್ಚಿಮೋತ್ತರ ಭಾಗದಲ್ಲಿ ಪತ್ತೆಯಾಗಿದ್ದು ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ ಎಂದು ತಿಳಿಸಿದೆ , …

Read More »

ಎರಡು ಬೈಕ್ ಗಳ ಮಧ್ಯೆ ಡಿಕ್ಕಿ : ಓರ್ವ ಸಾವು

ಧಾರವಾಡ : ಎರಡು ಬೈಕ್ ಗಳ ಮಧ್ಯೆ ಡಿಕ್ಕಿ ಹೊಡೆದು ಧಾರವಾಡ ಹಳಿಯಾಳ ರಸ್ತೆಯ ಮಾವಿನಕೋಪ್ಪದ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯವಾಗಿದೆ. ಹಳಿಯಾಳ ಕಡೆಯಿಂದ ಬರುತ್ತಿದ್ದ ಬೈಕ್ ಸವಾರ ಇರ್ಫಾನ್ ಅಜಿಜ್ ಸವದತ್ತಿ (49) ಅಳ್ನಾವರ ನಿವಾಸಿ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಧಾರವಾಡ ಕಡೆಯಿಂದ ಹೋರಟ್ಟಿದ್ದ ಬೈಕ್ ಸವಾರ ಹಾಗೂ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ ತಕ್ಷಣವೇ ಅವರನ್ನು …

Read More »

ಅಪ್ಪುಗೆ ವಿಶೇಷ ಗೌರವ ಸಲ್ಲಿಸಿದ ಹುಬ್ಬಳ್ಳಿ ಜನ: ಬಣ್ಣದಲ್ಲಿ ಬಾಂಧವ್ಯ…!

ಹುಬ್ಬಳ್ಳಿ: ಪುನೀತ್ ರಾಜ್‍ಕುಮಾರ್ ನಿಧನರಾಗಿ ಸುಮಾರು ದಿನಗಳೇ ಕಳೆದರೂ ಹುಬ್ಬಳ್ಳಿಯ ಜನರಲ್ಲಿ ಮಾತ್ರ ಅಭಿಮಾನ ಕಿಂಚಿತ್ತೂ ಮರೆಯಾಗಿಲ್ಲ. ರಂಗಪಂಚಮಿ ಆಚರಣೆಯಲ್ಲಿಯೂ ಕೂಡ ಪುನೀತ್ ರಾಜ್‍ಕುಮಾರ್ ನೆನೆದು ಅಭಿಮಾನಿಗಳು ವಿಶೇಷವಾಗಿ ಗೌರವ ಸಮರ್ಪಣೆ ಮಾಡಿದರು. ಗೊಂಬೆ ಹೇಳುತೈತೆ…. ಮತ್ತೇ ಹೇಳುತೈತೆ ನಿನೆ ರಾಜಕುಮಾರ್ ಎಂಬುವಂತ ಅಪ್ಪು ಹಾಡಿಗೆ ಅಪ್ಪು ಭಾವಚಿತ್ರ ಹಿಡಿದಿಕೊಂಡು ಡ್ಯಾನ್ಸ್ ಮಾಡುವ ಮೂಲಕ ವಿನೂತನವಾಗಿ ಆಚರಣೆ ಮಾಡಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರದಲ್ಲಿ ಮಹಿಳೆಯರು, ಮಕ್ಕಳು, ಯುವಕ, ಯುವತಿಯರು ಪುನೀತ್ ರಾಜ್‍ಕುಮಾರ್ …

Read More »

ದಿ. ನಟ ಪುನೀತ್ ರಾಜ್ ಕುಮಾರ್ ಗೆ ಡಾಕ್ಟರೇಟ್ : ಅಶ್ವಿನಿ ಪ್ರಶಸ್ತಿ ಸ್ವೀಕರಿಸಿ ಭಾವುಕ

ಮೈಸೂರು: ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದ್ದು, ಇಂದು ಇಲ್ಲಿನ ಮೈಸೂರು ವಿಶ್ವವಿದ್ಯಾಲಯದಲ್ಲಿ ಪುನೀತ್ ಪತ್ನಿ ಅಶ್ವಿನಿಯವರು ಸ್ವೀಕರಿಸಿದ ಅವರು ಭಾವುಕರಾಗಿ ಕಣ್ಣೀರಿಟ್ಟರು. ಇಂದು ಮೈಸೂರಿನ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದಂತ ಮೈಸೂರು ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ, ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಪತ್ನಿ, ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು, ಮರಣೋತ್ತರವಾಗಿ ಪುನೀತ್ ರಾಜ್ …

Read More »

ಚಾಂಗದೇವರ ದರ್ಶನ ಪಡೆದ ಮುನೇನಕೊಪ್ಪ

ನವಲಗುಂದ: ಸುಕ್ಷೇತ್ರ ಯಮನೂರಿನ ಆರಾಧ್ಯದೈವ ಶ್ರೀ ಚಾಂಗದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಕುಟುಂಬ ಸಮೇತರಾಗಿ ಶ್ರೀ ಚಾಂಗದೇವರ ದೇವಸ್ಥಾನಕ್ಕೆ ಭೇಟಿ ನೀಡಿ , ಆಶೀರ್ವಾದ ಪಡೆದರು . ಈ ವೇಳೆ ಆಡಳಿತ ಮಂಡಳಿ ವತಿಯಿಂದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರಿಗೆ ಸನ್ಮಾನಿಸಲಾಯಿತು . ಈ ಸಂದರ್ಭದಲ್ಲಿ ಮುನೇನಕೊಪ್ಪ ಅವರ ಅಭಿಮಾನಿಗಳು , ಕಾರ್ಯಕರ್ತರು ಇದ್ದರು .

Read More »

ಕುಟುಂಬಸ್ಥರ ವಿರೋಧ : ರಕ್ಷಣೆಗೆ ಪೋಲಿಸ್ ರ ಮೊರೆ ಹೋದ ಪ್ರೇಮಿಗಳು

ಕೋಲಾರದ ಶ್ರೀನಿವಾಸಪುರ ತಾಲೂಕಿನ ಆರ್.ತಿಮ್ಮಸಂದ್ರ ಗ್ರಾಮದ ನವಿತಾ ಹಾಗೂ ಮೋಹನ್ ಪ್ರೀತಿಸಿ ಮದುವೆಯಾಗಿರುವ ಯುವ ಜೋಡಿ . ಇವರು ಮಾರ್ಚ್ 7 ರಂದು ತಿರುಪತಿಯಲ್ಲಿ ವಿವಾಹವಾಗಿದ್ದು , ಪ್ರೇಮ ವಿವಾಹಕ್ಕೆ ಯುವತಿ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ ಇದೀಗ ಪೊಲೀಸ್ ಠಾಣೆ ಮೊರೆ ಹೋಗಿದ್ದಾರೆ . ಜೊತೆಗೆ ನವಿತಾ ಮಾವ ಲೋಕೇಶ್ ನಿಂದ ಕೊಲೆ ಬೆದರಿಕೆ ಆರೋಪವಿದ್ದು , ಮನೆಯವರ ವಿರುದ್ಧ ಕೋಲಾರ ಎಸ್ಪಿಡಿ ದೇವರಾಜ್‌ಗೆ ಯುವತಿ ದೂರು ನೀಡಿದ್ದಾಳೆ . …

Read More »

ಅಂಗನವಾಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ

ಕಲಘಟಗಿ :ಅಂಗನವಾಡಿ ಕಾಮಗಾರಿ ಪೂರ್ಣಗೊಂಡಿಲ್ಲ.ಗ್ರಾಮದಲ್ಲಿ 3 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ .9.8 ಲಕ್ಷ ವೆಚ್ಚದ ನೂತನ ಅಂಗನವಾಡಿ ಕೇಂದ್ರ ನಿರ್ಮಾಣ ಹಂತದಲ್ಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಹೆಚ್.ಹೆಚ್ . ಕುಕನೂರ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು . ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ನಿರ್ಮಾಣ ಹಂತದ ಕಟ್ಟಕ್ಕೆ ಭೇಟಿ ಸಂಬಂದ ಪಟ್ಟ ಪಂಚಾಯತ್ ಇಂಜಿನಿಯರಿಂಗ್ ಅಧಿಕಾರಿಗಳಿಗೆ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಸೂಚನೆ ನೀಡಿದರು …

Read More »

ಮಾವು ಬೆಳೆಗಾರರಿಗೆ ಸಂರಕ್ಷಣಾ ಕ್ರಮಗಳ ತೆಗೆದುಕೊಳ್ಳಲು ಉಪನಿರ್ದೇಶಕ ಸಲಹೆ

ಧಾರವಾಡ: ಮಾವಿನ ತೋಟಗಳಲ್ಲಿ ಜಿಗಿಹುಳುಗಳ ಹಾವಳಿ ಮುಂದುವರೆದಿದ್ದರೆ ಹಾಗೂ ಚಿಕ್ಕಕಾಯಿಗಳಿಗೆ ಕಾಯಿ ಕೊರಕದ ಹಾವಳಿ ಕಂಡು ಬಂದಿದ್ದರೆ ಅಂತವುಗಳಿಗೆ ಕೀಟನಾಶಕಗಳನ್ನು ಸಿಂಪರಣೆ ಮಾಡಬೇಕು. ಮಾವು ಬೆಳೆಗೆ ಕೈಗೊಳ್ಳಬೇಕಾಗಿರುವ ಸಂರಕ್ಷಣಾ ಕ್ರಮಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

Read More »

ರೈತ ಮಹಿಳೆಯರಿಗೆ 2 ದಿನ ಉಚಿತವಾಗಿ ಹೈನುಗಾರಿಕೆ ತರಬೇತಿ

ಧಾರವಾಡ :  ಪಶುಪಾಲನಾ ಹಾಗೂ ಪಶುವೈದ್ಯಕೀಯ ಇಲಾಖೆ ವತಿಯಿಂದ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಧಾರವಾಡದಲ್ಲಿ ಏಪ್ರೀಲ್ 2022 ರಂದು ಧಾರವಾಡ , ಹಾವೇರಿ , ಗದಗ , ಕಾರವಾರ ಜಿಲ್ಲೆಗಳ ರೈತ ಹಾಗೂ ರೈತ ಮಹಿಳೆಯರಿಗೆ ಎರಡು ದಿನಗಳ ಅವಧಿಗೆ ಉಚಿತವಾಗಿ ಹೈನುಗಾರಿಕೆ ಮತ್ತು ಕುರಿ , ಮೇಕೆ ಸಾಕಾಣಿಕೆಯ ತರಬೇತಿಯನ್ನು ನೀಡಲಾಗುತ್ತಿದೆ . ಆಸಕ್ತಿಯುಳ್ಳ ರೈತರು ತಮ್ಮಹೆಸರನ್ನು ಎಸ್.ಎಂ.ಎಸ್ ಮೂಲಕ ಅಥವಾ ಖುದ್ದಾಗಿ ಭೇಟಿ ನೀಡಿ …

Read More »