ಹೈಸ್ಕೂಲ್ ಶಿಕ್ಷಕಿ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ಮಾಡಿ ಕೊಲೆ ಮಾಡಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳಲೆ ಗ್ರಾಮದಲ್ಲಿ ನಡೆದಿದೆ. ಬಾಳೆಲೆ ಗ್ರಾಮದ ಆಶಾ ಕಾವೇರಮ್ಮ(50) ಮೃತ ಶಿಕ್ಷಕಿ. ಜಗದೀಶ್(60) ಆತ್ಮಹತ್ಯೆಗೆ ಶರಣಾದ ಆರೋಪಿ. ಮೃತ ಶಿಕ್ಷಕಿ ಇಂದು ಬೆಳಗ್ಗೆ 8.15ರ ಸುಮಾರಿಗೆ ಶಾಲಾ ವಾಹನಕ್ಕಾಗಿ ಕಾಯುತ್ತಿದ್ದ ವೇಳೆ ಶಿಕ್ಷಕಿಯ ಮೇಲೆ ಪೊನ್ನಂಪೇಟೆ ನಿವಾಸಿ ಜಗದೀಶ್ ಐದು ಬಾರಿ ಗುಂಡು ಹಾರಿಸಿದ್ದಾನೆ. …
Read More »ವ್ಯಕ್ತಿಯ ಬರ್ಬರ ಕೊಲೆ
ವ್ಯಕ್ತಿಯನ್ನು ಬರ್ಬರ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಸಾತನೂರು ಹೋಬಳಿ ಗೇರಳ್ಳಿ ಗ್ರಾಮದ ಬಳಿ ನಡೆದಿದೆ. ಗೇರಳ್ಳಿ ಸಮೀಪದ ಗುಡ್ಡದ ಮೇಲೆ ಅಪರಿಚಿತ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಕೂಲೆ ಮಾಡಿದ್ದಾರೆ. ಕೌಟುಂಬಿಕ ಕಲಹ ಹಿನ್ನಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಸಾತನೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ವ್ಯಕ್ತಿ ಯಾರೆಂದು ತಿಳಿದು ಬಂದಿಲ್ಲ. ವ್ಯಕ್ತಿಯ ಪೋಷಕರಿಗಾಗಿ ಪೋಲಿಸರಿಂದ ಹುಡುಕಾಟ ನಡೆಸಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





