ಬೆಂಗಳೂರು: ಫೇಸ್ಬುಕ್ನಲ್ಲಿ ಪರಿಚಯವಾದ ಲಂಡನ್ ಸ್ನೇಹಿತ 27 ಲಕ್ಷ ರೂ. ಮತ್ತು ದುಬಾರಿ ಗಿಫ್ಟ್ ಆಮಿಷವೊಡ್ಡಿ ಮಹಿಳೆಯಿಂದ 2.50 ಲಕ್ಷ ರೂ. ಪಡೆದು ವಂಚನೆ ಮಾಡಿದ್ದಾನೆ.ಬನಶಂಕರಿ 3ನೇ ಹಂತ ಮಂಜುನಾಥ ಕಾಲನಿ ನಿವಾಸಿ ವಂಚನೆಗೆ ಒಳಗಾದ ಮಹಿಳೆ. ಇವರು ಕೊಟ್ಟ ದೂರಿನ ಮೇರೆಗೆ ಆರೋಪಿ ಕೆ. ಸುಬೀನ್ಸ್ ವಿರುದ್ಧ ಎಫ್ಐಆರ್ ದಾಖಲಿಸಿ ಆರೋಪಿ ಬಂಧನಕ್ಕೆ ಬಲೆಬೀಸಿರುವುದಾಗಿ ಚನ್ನಮ್ಮನಕೆರೆ ಅಚ್ಚು ಕಟ್ಟು ಪೊಲೀಸರು ತಿಳಿಸಿದ್ದಾರೆ.
Read More »9 ತಿಂಗಳ ಮಗು ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ
ಹೈದರಾಬಾದ್: ಕಾಮುಕನೊಬ್ಬ 9 ತಿಂಗಳ ಮಗುವಿನ ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದಿರುವ ಅಮಾನವೀಯ ಘಟನೆ ತೆಲಂಗಾಣದ ವಾರಂಗಲ್ ನಲ್ಲಿ ನಡೆದಿದೆ.9 ತಿಂಗಳ ಮಗು ಪೋಷಕರೊಂದಿಗೆ ಮೇಲ್ಚಾವಣೆ ಮೇಲೆ ಮಲಗಿದ್ದಾಗ ಬೇರೆಡೆ ಕರೆದೊಯ್ದು ಆರೋಪಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಪಕ್ಕದ ಮನೆಯವನೇ ಈ ಕೃತ್ಯವೆಸಗಿದ್ದು, ಮಗು ಅಳಲು ಪ್ರಾರಂಭಿಸುತ್ತಿದ್ದಂತೆಬಾಯಿಗೆ ಬಟ್ಟೆ ಹಾಕಿ ಬಿಗಿಯಾಗಿ ಹಿಡಿದಿದ್ದರಿಂದ ಕಂದಮ್ಮ ಸಾವನ್ನಪ್ಪಿರುವ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಮಗು ಕಳೆದು ಹೋಗಿದೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





