Welcome to bigtvnews   Click to listen highlighted text! Welcome to bigtvnews
Breaking News

Shaikh BIG TV NEWS, Hubballi

ಮುಂಗಾರು ಕೈಕೊಟ್ಟರೆ ನೀರಿಗೆ ಆಹಾಕಾರ…!

ಬೆಂಗಳೂರು : ರಾಜಧಾನಿ ಬೆಂಗಳೂರು ಕುಡಿಯುವ ನೀರಿನ ಸಮಸ್ಯೆಗೆ ತುತ್ತಾಗಿದೆ. ಈ ಬಾರಿ ಜೂನ್‌ನಲ್ಲಿ ಮುಂಗಾರು ಮಳೆ ದುರ್ಬಲಗೊಂಡರೆ ಮುಂದಿನ ದಿನಗಳಲ್ಲಿ ಈ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುವುದು ಸಾಧ್ಯತೆಗಳು ಹೆಚ್ಚಿವೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಜೂನ್‌ನಲ್ಲಿ ಕೆಎಆರ್‌ಎಸ್‌ನಿಂದ ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಆದೇಶಿಸಿದೆ. ಈ ಪ್ರಕಾರ ನೀರು ಬಿಡುಗಡೆ ಮಾಡಿದರೆ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಲಿದೆ. ಪ್ರಸ್ತುತ ಕೆಆರ್‌ಎಸ್‌ ಜಲಾಶಯದಲ್ಲಿ 11 …

Read More »

ಸಿ ಎಲ್ ಪಿ ಸಭೆಯಿಂದ ಹೊರಹೋದ ಬಿಸಿ ಪಾಟೀಲ್

ಬೆಂಗಳೂರು- ನಗರದ ಕಾಂಗ್ರೆಸ್ ಪಕ್ಷದ ಸಿ ಎಲ್ ಪಿ ಸಭೆಯಲ್ಲಿ ಕೆಲ ಶಾಸಕರು ತಮ್ಮ ಬೇಸರವನ್ನು ಹೊರಹಾಕಿದ್ದಾರೆ. ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರ ಜೊತೆ ಇಂದು ಪಕ್ಷದ ಮುಖಂಡರು ಸರ್ಕಾರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಭೆ ಕರೆಯಲಾಗಿತ್ತು. ಆದ್ರೆ ಸಭೆಯ ಮದ್ಯೆದಲ್ಲಿ ಶಾಸಕ ಬಿಸಿ ಪಾಟೀಲ್ ಹೊರ ನಡೆದಿದ್ದಾರೆ. ನಂತರ ಬಿಸಿ ಪಾಟೀಲ್ ಹೊರ ಹೋದ ಬಗ್ಗೆ ಪ್ರಶ್ನೆ ಮಾಡಿದ ಮಾಧ್ಯಮದ ಮೇಲೆ ಮಾಜಿ ಸಿಎಮ್ ಸಿದ್ದರಾಮಯ್ಯ ಕೆಂಡ ಮಂಡಲರಾದರು. ನಿತ್ಯ …

Read More »

ಚುನಾವಣೆಯ ಗೆಲುವು ಮಂಡ್ಯದ ಜನರು ಅಂಬರೀಶ್ ಮೇಲೆ ಇಟ್ಟಿರುವ ಅಭಿಮಾನದ ಗೆಲುವು

ಮಂಡ್ಯ: ಇತಿಹಾಸ ಸೃಷ್ಟಿ ಮಾಡಿದ ಮಂಡ್ಯ ಜನತೆಗೆ ಇಂದು ಸಂಸದೆ ಸುಮಲತಾ ದನ್ಯವಾದ ತಿಳಿಸಿದರು. ಮಂಡ್ಯಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಸುಮಲತಾ ಅಂಬರೀಶ್ ಅವರು ಕ್ಷೇತ್ರದ ಜನತೆಗೆ ಧನ್ಯವಾದ ತಿಳಿಸಿದನಂತರಚುನಾವಣೆಯ ಗೆಲುವು ಮಂಡ್ಯದ ಜನರು ಅಂಬರೀಶ್ ಮೇಲೆ ಇಟ್ಟಿರುವ ಅಭಿಮಾನದ ಗೆಲುವು ಎಂದಿದ್ದಾರೆ. ಪತಿ ಅಂಬಿ ನೆನೆದು ಭಾವೋದ್ವೇಗದಿಂದ ಮಾತನಾಡಿದ ಅವರು, ಮೊದಲ ಬಾರಿಗೆ ನಿಮ್ಮ ಮುಂದೆ ಬಂದ ವೇಳೆ ನಾನು ಯಾರು ಪ್ರಶ್ನೆ ಇತ್ತು. ಆದರೆ …

Read More »

ತಮ್ಮ ಕಾರೆಂದು ಭಾವಿಸಿ ಸಿಎಂ ಕಾರನ್ನು ಹತ್ತಲು ಮುಂದಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕಾರೆಂದು ಭಾವಿಸಿ ಸಿಎಂ ಕುಮಾರಸ್ವಾಮಿಯವರ ಕಾರನ್ನು ಹತ್ತಲು ಮುಂದಾಗಿದ್ದ ಪ್ರಸಂಗ ಇಂದು ಕುಮಾರಕೃಪಾ ಅತಿಥಿಗೃಹದಲ್ಲಿ ನಡೆಯಿತು. ಕೆ.ಕೆ ಗೆಸ್ಟ್ ಹೌಸ್‍ನಲ್ಲಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಲು ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆಗಮಿಸಿದ್ದರು. ಮಾತುಕತೆಯ ಬಳಿಕ ಹೊರ ಬಂದ ಸಿದ್ದರಾಮಯ್ಯ ಅವರು ಕೆ.ಕೆ. ಗೆಸ್ಟ್ ಹೌಸ್ ಮುಂದೆ ನಿಲ್ಲಿಸಿದ್ದ ಸಿಎಂ ಕಾರನ್ನು ಹತ್ತಲು …

Read More »

ಮೋದಿ ಸಂಪುಟ ಸೇರುವುದು ಬಹುತೇಕ ಖಚಿತ ಅಮಿತ್ ಶಾ

ನವದೆಹಲಿ, ಬಿಜೆಪಿ ಪಕ್ಷದ ಚಾಣಕ್ಯ ಅಂತನೇ ಹೆಸರು ವಾಸಿಯಾಗಿರುವ ಅಮಿತ್ ಶಾ ಅವರು ನಾಳೆ ಮೋದಿ ಸಂಪುಟ ಸೇರುವುದು ಬಹುತೇಕ ಖಚಿತವಾಗಿದೆ. ಇದರ ಹಿನ್ನೆಲೆಯಲ್ಲಿ ಮುಂದಿನ ಬಿಜೆಪಿ ಸಾರಥಿ ಯಾರು ಎನ್ನುವುದು ಭಾರೀ ಕುತೂಹಲ ಮೂಡಿಸಿದೆ. ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮ ಕಮಲ ಪಡೆಯಲ್ಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೊಸ ಸಾರಥಿ ಯಾರು ಎನ್ನುವ ಕುತೂಹಲ ಕಾರ್ಯಕರ್ತರಲ್ಲಿ ಮೂಡಿಸಿದೆ. ನರೇಂದ್ರ ಮೋದಿ ಹಾಗೂ ಅಮಿತ್ ಶಾ ಎನ್ನುವ ಬಿಜೆಪಿಯ …

Read More »

ನಾಳೆ ಮೋದಿ ಪ್ರಮಾಣ ವಚನಕ್ಕೆ ಸಕಲ ಸಿದ್ದತೆ

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಭಾರತ ಪ್ರಧಾನಿಯಾಗಿ ನಾಳೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಮಾರು 7000 ಗಣ್ಯರು ಭಾಗಿಯಾಗುವ ನಿರೀಕ್ಷೆ ಇದೆ, ಕಾರ್ಯಕ್ರಮಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ರಾಪ್ಟ್ರಪತಿ ಹಾಗೂ ಪ್ರಧಾನಿ ತೀರ್ಮಾನದ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.ಪ್ರಮುಖವಾಗಿ ಕಾರ್ಯಕ್ರಮಕ್ಕೆ ಬಾಂಗ್ಲಾದೇಶ, ಶ್ರೀಲಂಕಾ, ಮ್ಯಾನ್ಮಾರ್, ನೇಪಾಳ, ಭೂತಾನ್, ಥೈಲ್ಯಾಂಡ್ ರಾಷ್ಟ್ರಗಳ ಗಣ್ಯರು ಸೇರಿದಂತೆ ಶಾಂಘೈ ಕೋ ಆಪರೇಷನ್ ರಾಷ್ಟ್ರಗಳ ಸದಸ್ಯರು …

Read More »

ಮೋದಿ ಅಭೂತಪೂರ್ವ ಗೆಲುವು, ಷೇರುಪೇಟೆ ಹೂಡಿಕೆದಾರರಿಗೆ ಬಂಪರ್ ಗಿಫ್ಟ್.. ​

ನವದೆಹಲಿ: ಪ್ರಧಾನಿ ಮೋದಿಯ ಪ್ರಚಂಡ ಗೆಲುವು ಕಾಂಗ್ರೆಸ್​ ಸೇರಿದಂತೆ ಎಲ್ಲಾ ವಿಪಕ್ಷಗಳನ್ನ ಕಂಗಲಾಗಿಸಿದೆ. ಇನ್ನು ಮೋದಿ ಅಭಿಮಾನಿಗಳ ಸಂತೋಷಕ್ಕೆ ಪರಾವೆ ಇಲ್ಲದಂತಾಗಿದೆ. ಆದ್ರೆ ಬಿಜೆಪಿ ಬೆಂಬಲಿಗರಿಗೆ ಮಾತ್ರವಲ್ಲ ಷೇರುಮಾರುಕಟ್ಟೆ ಹೂಡಿಕೆದಾರರಿಗೂ ಮೋದಿ ಗೆಲುವು ಡಬಲ್​ ಖುಷಿ ತಂದಿದೆ. ಹೌದು ಮೋದಿಯ ಅಭೂತಪೂರ್ವ ಗೆಲುವಿನಿಂದ ಷೇರುಪೇಟೆ ಹೂಡಿಕೆದಾರರಿಗೆ ಬಂಪರ್ ಗಿಫ್ಟ್​ ಸಿಕ್ಕಿದೆ. ಷೇರು ಮಾರುಕಟ್ಟೆಯಲ್ಲಾಗಿರುವ ವ್ಯವಹಾರದಲ್ಲಿ ಭರ್ಜರಿ ಏರಿಕೆ ಕಂಡಿದ್ದು, ಕೇವಲ ಎರಡು ದಿನಗಳಲ್ಲಿ ಹೂಡಿಕೆದಾರರ ಆದಾಯ 3.86 ಲಕ್ಷ ಕೋಟಿ …

Read More »

ಖಡಕ್ ಐಪಿಎಸ್ ಅಧಿಕಾರಿ ರಾಜೀನಾಮೆಗೆ ಕಾರಣವೇನು..? ಇಂದೇ ಹುದ್ದೆಗೆ ರಾಜೀನಾಮೆ..

ಖಡಕ್ ಐಪಿಎಸ್ ಆಧಿಕಾರಿ ಅಣ್ಣಾಮಲೈ ಇಂದೇ ಹುದ್ದೆಗೆ ಡಿಜಿ ಅಂಡ್ ಐಜಿಪಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ. ಡಿಜಿಪಿ ಮೂಲಕ ರಾಜ್ಯ ಗೃಹ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ರವಾನಿಸಲಾಗಿದೆ. ಬಳಿಕ ಗೃಹ ಕಾರ್ಯದರ್ಶಿಗಳು ಅಲ್ಲಿಂದ ಕೇಂದ್ರ ಯುಪಿಎಸ್ಸಿಗೆ ರಾಜೀನಾಮೆ ಪತ್ರ ರವಾನಿಸಲಿದ್ದಾರೆ. ಅಣ್ಣಾಮಲೈ ರಾಜೀನಾಮೆಗೆ ತಂದೆ- ತಾಯಿ, ವೈಯಕ್ತಿಕ ಜೀವನದ ಕಾರಣ ಕೊಟ್ಟಿದ್ದಾರೆ.ರಾಜೀನಾಮೆ ಹಿಂದಿನ ರೋಚಕ ಕಥೆ:ನಾನು ಸರ್ವಿಸ್‍ಗೆ ಸೇರಿ 9 ವರ್ಷಗಳು ಕಳೆದವು. ಆದರೆ ನಾನು ನನ್ನ ಕುಟುಂಬಕ್ಕೆ ಸಮಯ ಕೊಡಲು …

Read More »

ಮದುವೆಯಾಗಿ ಮಕ್ಕಳನ್ನು ಹೆರಲು ಕತ್ರಿನಾಗೆ ಸಲ್ಮಾನ್ ಖಾನ್ ಸಲಹೆ

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ನಟಿ ಕತ್ರಿನಾ ಕೈಫ್ ಇಬ್ಬರು ಈಗ ‘ಭರತ್’ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈಗ ಸಂದರ್ಭದಲ್ಲಿ ನಟ ಸಲ್ಮಾನ್ ಖಾನ್ ಗೆ ಕತ್ರಿನಾ ಕುರಿತಾದ ಪರ್ಯಾನ ವೃತ್ತಿ ಜೀವನ ಕುರಿತ ಪ್ರಶ್ನೆ ಕೇಳಲಾಯಿತು.ಇದಕ್ಕೆ ಉತ್ತರಿಸಿದ ಅವರು ಮದುವೆಯಾಗಿ ಮಕ್ಕಳನ್ನು ಹೇರಬೇಕೆಂದು ಸೂಚಿಸಿದ್ದಾರೆ.ಬಾಲಿವುಡ್ ಹಂಗಾಮಾ ಜೊತೆಗಿನ ಸಂದರ್ಶನದಲ್ಲಿ ಸಲ್ಮಾನ್ ಖಾನ್ ಗೆ ನಟಿ ಕತ್ರಿನಾ ಕೈಫ್ ಪ್ರತ್ಯೇಕ ವೃತ್ತಿ ಜೀವನ ಆರಂಭಿಸುವ ಬಗ್ಗೆ ಪ್ರಶ್ನೆ …

Read More »

9.19 ಟಿಎಂಸಿ ನೀರು ಹರಿಸಿ: ಕಾವೇರಿ ಪ್ರಾಧಿಕಾರ ಆದೇಶ

ನವದೆಹಲಿ: ಮುಂಗಾರು ಮಳೆ ಉತ್ತಮವಾಗಿದ್ದು ರಾಜ್ಯದ ಜಲಾಶಯಗಳಿಗೆ ಒಳಹರಿವು ಬಂದರೆ ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಇಂದು ಕರ್ನಾಟಕಕ್ಕೆ ಆದೇಶ ನೀಡಿದೆ.ನವದೆಹಲಿಯಲ್ಲಿಂದು ಜಲಮಂಡಳಿ ಕಚೇರಿಯಲ್ಲಿ ನಡೆದ ಕರ್ನಾಟಕ, ತಮಿಳುನಾಡು, ಕೇರಳ , ಪುದುಚೇರಿ ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಪ್ರಾಧಿಕಾರದ ಅಧ್ಯಕ್ಷ, ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಈ ಸೂಚನೆ ನೀಡಿದ್ದಾರೆ.ಸುಮಾರು ಮೂರು ಗಂಟೆಗಳ ಕಾಲ …

Read More »
You cannot copy content of this page
Click to listen highlighted text!