Breaking News

Shaikh BIG TV NEWS, Hubballi

ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಕ್ಲಾಸ್

ಹುಬ್ಬಳ್ಳಿ-: ಇಂದು ಆ.೨೯ ರಂದು ಗ್ರಾಮೀಣಾಭಿವೃದ್ಧಿ , ಪಂಚಾಯತ್ ರಾಜ್ ,ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಕೃಷ್ಣ ಭೈರೇಗೌಡ ಅವರು, ಯರಿನಾರಾಯಣಪುರ ಮತ್ತು ಇತರ 14 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಬಹುಗ್ರಾಮ ಯೋಜನೆಯ ಸ್ಥಳ, ಶುದ್ಧ ಕುಡಿಯುಚ ನೀರು ಘಟಕ, ಕಿರೇಸೂರ ಗ್ರಾ.ಪಂ. ಗೆ ಭೇಟಿ ನೀಡಿ ಗ್ರಾಮದ ಜನಸಂಖ್ಯೆ, ಸಿಬ್ಬಂದಿ, ಸ್ವಚ್ಛ ಭಾರತ ಯೋಜನೆಯಲ್ಲಿ ನಿರ್ಮಿಸಿದ ಶೌಚಾಲಯಗಳನ್ನು ಸಾರ್ವಜನಿಕರು ಬಳಸುತ್ತಿರುವ ಬಗ್ಗೆ ಮಾಹಿತಿ ಪಡೆದರು. ಜಾಗೆ …

Read More »

ಸರ್ಕಾರ ಬದಲಾಗುತ್ತೆ ಎಂಬುದು ಬಿಜೆಪಿ ಹಗಲುಗನಸು..- ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿಯಲ್ಲಿ ಸಿಎಮ್ ಸಿದ್ದರಾಮಯ್ಯ ಹೇಳಿಕೆ ಸರ್ಕಾರ ಬದಲಾಗುತ್ತೆ ಎಂದು ಬಿಜೆಪಿಯವರು ಕನಸು ಕಾಣುತ್ತಿದ್ದಾರೆ ಏನು ಆಗಲ್ಲ, ಸಮ್ಮಿಶ್ರ ಸರ್ಕಾರ ಬಹಳ ಭದ್ರವಾಗಿದೆ ಮುಂದಿನ ಚುನಾವಣೆ ಆದಮೇಲೆ ಸಿಎಮ್ ಆಗುತ್ತೇನೆ ಎಂದಿದ್ದೇನೆ ಸಮ್ಮಿಶ್ರ ಸರ್ಕಾರ ಏನೇ ಮಾಡಿದ್ರೂ, ಎರಡೂ ಪಕ್ಷಕ್ಕೆ ಗೌರವ ಸಲ್ಲುತ್ತೆ ನಮ್ಮವರೇ ಮಂತ್ರಿಯಾಗಿದ್ದಾರೆ, ಹೀಗಾಗಿ ನಮ್ಮನ್ನು ಕಡೆಗಣಿಸುತ್ತಾರೆ ಎನ್ನುವುದು ಸರಿಯಲ್ಲ ಜೆಡಿಎಸ್‌ನವರು ಕೆ‌.ಸಿ. ವೇಣುಗೊಪಾಲ್‌ಗೆ ಪತ್ರ ಬರೆದಿಲ್ಲ, ದೂರು ನೀಡಿಲ್ಲ ಮುಂದಿನ ಚುನಾವಣೆಗೆ ನಿಲ್ಲುತ್ತೇನೆ ಎಂದು ನಾನು ಹೇಳಿಲ್ಲ …

Read More »

ರಸ್ತೆ ಅಪಘಾತದಲ್ಲಿ ತೆಲುಗು ನಟ ನಂದಮೂರಿ ಹರಿಕೃಷ್ಣ ದುರ್ಮರಣ

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅನ್ನೇಪರ್ತಿ ಬಳಿ  ನಂದಮೂರಿ ಹರಿಕೃಷ್ಣ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಹೈದರಾಬಾದ್: ಆಂಧ್ರಪ್ರದೇಶದ ನಲ್ಗೊಂಡ ಜಿಲ್ಲೆಯಲಿ ಬುಧವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಟಿ. ರಾಮರಾವ್ ಅವರ ಮಗ, ತೆಲುಗು ನಟ ಮತ್ತು ಟಿಡಿಪಿ ಮುಖಂಡ ನಂದಮೂರಿ ಹರಿಕೃಷ್ಣ(61) ಮೃತಪಟ್ಟಿದ್ದಾರೆ.  ಹರಿಕೃಷ್ಣ ಅವರೇ ಕಾರು ಚಾಲನೆ ಮಾಡಿಕೊಂಡು ಅಭಿಮಾನಿಯೊಬ್ಬರ ಮಗನ ವಿವಾಹ ಸಮಾರಂಭಕ್ಕಾಗಿ ನಲ್ಲೂರಿಗೆ ತೆರಳುತ್ತಿದ್ದರು. ಕಾರನ್ನು ಅತಿ ವೇಗವಾಗಿ ಚಲಾಯಿಸುತ್ತಿದ್ದರು …

Read More »

ಡಿನೋಟಿಫಿಕೇಷನ್‌ ಪ್ರಕರಣ: ಬಿ.ಎಸ್. ಯಡಿಯೂರಪ್ಪಗೆ ನಿರಾಳ..

ಬೆಂಗಳೂರಿನ ರಾಚೇನಹಳ್ಳಿ ಡಿನೋಟಿಫಿಕೇಷನ್​ ಪ್ರಕರಣ ಸೇರಿದಂತೆ ಒಟ್ಟು 15 ಪ್ರಕರಣಗಳಲ್ಲಿ ಯಡಿಯೂರಪ್ಪ ಅವರಿಗೆ ಕ್ಲೀನ್​ ಚಿಟ್​ ನೀಡಿ ಸೆಷನ್ಸ್​ ನ್ಯಾಯಾಲಯ ಆದೇಶಿಸಿದೆ. ಬೆಂಗಳೂರು: ಬೆಂಗಳೂರಿನ ರಾಚೇನಹಳ್ಳಿ ಡಿನೋಟಿಫಿಕೇಷನ್​ ಪ್ರಕರಣ ಸೇರಿದಂತೆ ಒಟ್ಟು 15 ಪ್ರಕರಣಗಳಲ್ಲಿ ಯಡಿಯೂರಪ್ಪ ಅವರಿಗೆ ಕ್ಲೀನ್​ ಚಿಟ್​ ನೀಡಿ ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಇದರಿಂದಾಗಿ ಬಿಎಸ್ವೈಗೆ ಬಿಗ್ ರಿಲೀಫ್ ಸಿಕ್ಕಿದೆ. ರಾಚೇನಹಳ್ಳಿ ಸೇರಿದಂತೆ ವಿವಿಧ ಡಿನೋಟಿಫಿಕೇಷನ್‌ ಸಂಬಂಧಿಸಿದಂತೆ ಯಡಿಯೂರಪ್ಪ …

Read More »

ಕೊಡಗಿಗೆ ನೆರವು ಕೇಳಲು ಸಿಎಂ ಹೆಚ್‌ಡಿಕೆ ನಾಳೆ ದೆಹಲಿಗೆ.

ಬೆಂಗಳೂರು: ಪ್ರವಾಹ ಪೀಡಿತ ಕೊಡಗಿಗೆ ನೆರವು ಕೇಳಲೆಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಾಳೆ ದೆಹಲಿಗೆ ತೆರಳಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವರನ್ನು ಭೇಟಿಯಾಗಲಿದ್ದಾರೆ. ಮಂಗಳವಾರ ಮೈಸೂರಿನಲ್ಲಿ ಮಾತನಾಡಿದ ಅವರು, ಕೊಡಗು ಹಾನಿಯ ಬಗ್ಗೆ ಈಗಾಗಲೇ ಕೇಂದ್ರ ಗೃಹ ಸಚಿವರಿಗೆ ವರದಿ ಸಲ್ಲಿಸಿದ್ದೇವೆ. ಆಗಸ್ಟ್ 30 ರಂದು ನಾನೇ ಖುದ್ದಾಗಿ ತೆರಳಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದರು. ಎರಡು ದಿನದ ಹಿಂದೆಯಷ್ಟೇ ಪ್ರವಾಹ ಪೀಡಿತ ಕೊಡಗಿಗೆ …

Read More »

ಮಗನ ಆರೋಗ್ಯಕ್ಕಾಗಿ ದೇವೇಗೌಡರಿಂದ ರಾಯರ ಮೊರೆ..

ಬ್ರೇಕಿಂಗ್ ನ್ಯೂಸ್  ಮಂತ್ರಾಲಯದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿಕೆ ರಾಜಕೀಯವಾಗಿ ಎಲ್ಲವನ್ನೂ ನಾನು ಅನುಭವಿಸಿದ್ದೇನೆ ಮುಂದೇ ಲೋಕಸಭೆ ಚುನಾವಣೆಗೂ ಇದೇ ಶಕ್ತಿ ಬೇಕು ನನಗೆ ಮುಂಬರುವ ಚುನಾವಣೆಗೆ ನಿಲ್ಲುವ ಭ್ರಮೆಯಿಲ್ಲ ಚುನಾವಣೆಗೆ ನಿಲ್ಲುವಂತೆ ಪಕ್ಷದ ಕಾರ್ಯಕರ್ತರ ಒತ್ತಡ ಇದೆ ಲೋಕಸಭಾ ಚುನಾವಣೆಗೆ ಇನ್ನೂ 10 ತಿಂಗಳು ಬಾಕಿಯಿದೆ ಗುರುಗಳ ಪ್ರೇರಣೆ, ದೇಹದ ಪ್ರಕೃತಿ ಆಧಾರದ ಮೇಲೆ ನಡೆಯುತ್ತೇನೆ ಗುರು ರಾಘವೇಂದ್ರಸ್ವಾಮಿಗಳ ಆಶಿರ್ವಾದ ಪಡೆಯಲು ಬಂದಿದ್ದೇನೆ ರಾಯರ ದರ್ಶನಕ್ಕೆ ಬಂದಿದ್ದು ರಾಜಕಾರಣದ …

Read More »

ಡ್ರೋನ್ ಗಳು ನಿಮ್ಮದಾಗಬೇಕೇ? ಹಾಗಾದರೆ ನೀವು ಮಾಡಬೇಕಾಗಿರುವುದಿಷ್ಟು!

ನವದೆಹಲಿ:  ಇನ್ನು ಮುಂದೆ ನೀವು ಕೂಡ ಡ್ರೋನ್ ಗಳನ್ನು ಹೊಂದಬಹುದು, ಆದರೆ ಅದಕ್ಕೆ ಕೆಲವು ನಿಯಮಗಳನ್ನು ನೀವು ಪಾಲಿಸಬೇಕು ಅಷ್ಟೇ. ಹಾಗಾದರೆ ಆ ಎಲ್ಲ ಕಾರ್ಯಸೂಚಿಗಳೇನು ಎನ್ನುವುದನ್ನು ಇಲ್ಲಿ ನೀವು ಗಮನಿಸಬೇಕು. ಮುಂಬರುವ ಡಿಸೆಂಬರ್ ತಿಂಗಳಿಂದ ಇನ್ನು ಮುಂದೆ ಡ್ರೋನ್ ಗಳನ್ನು ಭಾರತದಲ್ಲಿ ಹಾರಿಸುವ ಕೆಲಸ ಸುಲಭವಾಗುತ್ತದೆ.ಈಗಾಗಲೇ ಅಮೇರಿಕಾ ಮತ್ತು ಇತರ ದೇಶಗಳಲ್ಲಿ ಡ್ರೋನ್ ಗಳು ಆನ್ ಲೈನ್ ಮೂಲಕವು ಲಬಿಸುತ್ತವೆ. ಆದರೆ ಈ ವಿಚಾರವಾಗಿ ಭಾರತದಲ್ಲಿ ಇನ್ನು ಸ್ಪಷ್ಟತೆ …

Read More »

2019 ರಲ್ಲಿ ಬಿಜೆಪಿ ನಾಶವಾಗಿ ಹೋಗುತ್ತೆ – ಮಮತಾ ಬ್ಯಾನರ್ಜೀ..

ಬಿಜೆಪಿ ವಿರುದ್ಧ ಟೀಕಾ ಪ್ರಹಾರ ಮುಂದುವರೆಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಎನ್.ಆರ್.ಸಿಯನ್ನು ಬಂಗಾಳದಲ್ಲಿ ಕಾರ್ಯುಗತಗೊಳ್ಳಲು ಬಿಡುವುದಿಲ್ಲ ಎಂದು ತಿಳಿಸಿದರು ಕೊಲ್ಕತ್ತಾ: ಬಿಜೆಪಿ ವಿರುದ್ಧ ಟೀಕಾ ಪ್ರಹಾರ ಮುಂದುವರೆಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಎನ್.ಆರ್.ಸಿಯನ್ನು ಬಂಗಾಳದಲ್ಲಿ ಕಾರ್ಯುಗತಗೊಳ್ಳಲು ಬಿಡುವುದಿಲ್ಲ ಎಂದು ತಿಳಿಸಿದರು.ಅಲ್ಲದೆ ಮುಂಬರುವ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಶವಾಗಿ ಹೊಗುತ್ತದೆ ಎಂದರು.  ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ ಮಮತಾ ಬ್ಯಾನರ್ಜೀ” ನಾವು ಎನ್ ಆರ್ ಸಿಯನ್ನು …

Read More »

ನಮ್ಮ ಮಾತೃ ಭಾಷೆ ಕಣ್ಣಿದ್ದಂತೆ, ಇತರ ಭಾಷೆ ಕನ್ನಡಕವಿದ್ದಂತೆ- ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಮೈಸೂರು: ಯುವ ಜನತೆ ನಮ್ಮ ಮಾತೃ ಭೂಮಿಯನ್ನು ಪ್ರೀತಿಸಬೇಕು. ಎಂದಿಗೂ ನಮ್ಮ ಮಾತೃ ಭಾಷೆ, ಮಾತೃಭೂಮಿಯನ್ನು ಮರೆಯಬಾರದು. ನಮ್ಮ ಮಾತೃ ಭಾಷೆ ಕಣ್ಣಿದ್ದಂತೆ, ಇತರ ಭಾಷೆ ಕನ್ನಡಕವಿದ್ದಂತೆ. ಕಣ್ಣು ಬಹಳ ಮುಖ್ಯವಾದುದ್ದು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದರು. ಮೈಸೂರಿನ  ಸುತ್ತೂರು ಮಠದಲ್ಲಿ ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 103ನೇ  ಜಯಂತಿ ಮಹೋತ್ಸವ ಮತ್ತು ಚನ್ನವೀರ ಗುರುಕುಲದ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕನ್ನಡದಲ್ಲೇ ಭಾಷಣ …

Read More »

ಕೇರಳ ಪ್ರವಾಹಕ್ಕೆ ಒಂದು ತಿಂಗಳ ವೇತನ ನೀಡಲು ಮುಂದಾದ ಮನಮೋಹನ್ ಸಿಂಗ್

ಸಂಸದರ ನಿಧಿಯಿಂದ ಒಂದು ಕೋಟಿ ರೂ. ಪರಿಹಾರ ನೀಡಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ನವದೆಹಲಿ: ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ತಮ್ಮ ಒಂದು ತಿಂಗಳ ಸಂಬಳವನ್ನು ಕೇರಳ ಮುಖ್ಯಮಂತ್ರಿಗಳ ವಿಕೋಪ ಪರಿಹಾರ ನಿಧಿಗೆ ನೀಡಲು ಮುಂದಾಗಿದ್ದಾರೆ. ಇದಲ್ಲದೆ ಸಂಸದರ ನಿಧಿಯಿಂದ ಒಂದು ಕೋಟಿ ರೂ. ಪರಿಹಾರ ನೀಡಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದಕ್ಕೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಪಕ್ಷದ ಎಲ್ಲಾ ನಾಯಕರು ಹಾಗೂ ಸದಸ್ಯರು …

Read More »