Breaking News

Shaikh BIG TV NEWS, Hubballi

ಮಹಡಿ ಮೇಲೆ ನವಜಾತ ಶಿಶು ಬಿಸಾಡಿದ ಕೋತಿ, ಮಗು ಸಾವು

ಪೋಲೀಸರ ಪ್ರಕಾರ, ಮಗುವಿನ ಶವ ಏಮ್ಸ್ ಆಸ್ಪತ್ರೆಯಲಲ್ಲಿದ್ದು, ಇದುವರೆಗೂ ಮಗುವನ್ನು ಗುರುತಿಸಲಾಗಿಲ್ಲ.    ನವದೆಹಲಿ: ದೆಹಲಿಯ ಸಂಗಮ್ ವಿಹಾರ್ ಪ್ರದೇಶದಲ್ಲಿ ಎಲ್ಲರನ್ನೂ ಬೆಚ್ಚಿ ಬೀಳಿಸುವಂತಹ ಘಟನೆಯೊಂದು ಸಂಭವಿಸಿದೆ. ಇಲ್ಲಿ ಶುಕ್ರವಾರ ಒಂದು ಕೋತಿ ಮನೆಯ ಛಾವಣಿಯ ಮೇಲೆ ನವಜಾತ ಶಿಶುವನ್ನು ಎಸೆದು ಓಡಿ ಹೋಗಿದೆ. ಆ ಮನೆಯಲ್ಲಿ ವಾಸಿಸುವ ವ್ಯಕ್ತಿ ಕೋತಿ ಬಿಸಾಡಿ ಹೋದ ಮಗುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದಾದರೂ ಚಿಕಿತ್ಸೆ ಫಲಕಾರಿಯಾಗದೆ ಮಗು ಕೊನೆಯುಸಿರೆಳೆದಿದೆ. ಈ ಘಟನೆ ಶುಕ್ರವಾರ …

Read More »

ಕೇರಳ ಪ್ರವಾಹ: ಎಲ್ಲಾ ಮಲಯಾಳಿಗಳು ಒಂದು ತಿಂಗಳ ವೇತನ ನೀಡಿ- ಕೇರಳ ಸಿಎಂ

ಜಗತ್ತಿನಾದ್ಯಂತ ರುವ ಎಲ್ಲಾ ಮಲಯಾಳಿಗಳು ತಮ್ಮ ಒಂದು ತಿಂಗಳ ವೇತನವನ್ನು ನೀಡಲಿ. ಈ ಬಗ್ಗೆ ನಾವೆಲ್ಲರೂ ಆಲೋಚಿಸಬೇಕಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.  ತಿರುವನಂತಪುರ: ವಿಶ್ವದೆಲ್ಲೆಡೆ ಕೆಲಸ ಮಾಡುತ್ತಿರುವ ಎಲ್ಲಾ ಮಲಯಾಳಿಗಳು ತಮ್ಮ ಒಂದು ತಿಂಗಳ ವೇತನವನ್ನು ಕೇರಳ ಪ್ರವಾಹ ಸಂತ್ರಸ್ತರಿಗೆ ನೀಡುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮನವಿ ಮಾಡಿದ್ದಾರೆ.  ಈ ಬಗ್ಗೆ ಫೇಸ್ಬುಕ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಜಗತ್ತಿನಾದ್ಯಂತ ಇರುವ ಮಲಯಾಳಿಗಳು ಒಗ್ಗತಾಗಿ ನಿಂತರೆ …

Read More »

ಆರ್.ಎಸ್.ಎಸ್ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿಗೆ ಆಹ್ವಾನ!

ದೆಹಲಿಯಲ್ಲಿ ನಡೆಯಲಿರುವ ಸಮಾರಂಭಕ್ಕೆ ರಾಹುಲ್ ಗಾಂಧಿಯವರನ್ನು ಆಹ್ವಾನಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಸಿದ್ಧವಾಗಿದೆ ಎಂದು ಮೂಲಗಳು ಹೇಳಿವೆ. ನವದೆಹಲಿ: ದೆಹಲಿಯಲ್ಲಿ ನಡೆಯಲಿರುವ ಸಮಾರಂಭಕ್ಕೆ ರಾಹುಲ್ ಗಾಂಧಿಯವರನ್ನು ಆಹ್ವಾನಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಸಿದ್ಧವಾಗಿದೆ ಎಂದು ಮೂಲಗಳು ಹೇಳಿವೆ. ಈ ಕಾರ್ಯಕ್ರಮವು ಸೆಪ್ಟೆಂಬರ್ 17 ಮತ್ತು 19 ರ ನಡುವೆ ನಡೆಯಲಿದೆ.ಇದರ ಜೊತೆಗೆ,ಎಡಪಕ್ಷದ ಸೀತಾರಾಮ್ ಯೆಚ್ಯುರಿಯಂತಹ ಹಲವಾರು ವಿರೋಧ ಪಕ್ಷದ ನಾಯಕರನ್ನು ಸಹಿತ ಆಹ್ವಾನಿಸಲಾಗುತ್ತದೆ ಎನ್ನಲಾಗಿದೆ. ಭವಿಷ್ಯದ ಭಾರತ”ವನ್ನು …

Read More »

ವಾಟ್ಸಪ್ ಮತ್ತು ಕೇಂದ್ರ ಸರ್ಕಾರದ ನಡುವಿನ ಫೈಟ್ ಬಗ್ಗೆ ನಿಮಗೆಷ್ಟು ಗೊತ್ತು?

ಭಾರತ ಅತಿ ಹೆಚ್ಚು ವಾಟ್ಸಪ್ ಬಳಕೆದಾರರನ್ನು ಹೊಂದಿರುವ ದೇಶ, ಆದರೆ ಇತ್ತೀಚಿಗೆ ಹಲವಾರು ವಿಷಯಗಳಲ್ಲಿ ಕೇಂದ್ರ ಸರ್ಕಾರದ ನಡುವೆ ವಾಗ್ವಾದ ನಡೆಯುತ್ತಿದೆ.ಅದರಲ್ಲೂ ಫೇಕ್ ನ್ಯೂಸ್ ಗಳ ಹಾವಳಿ ವಿಚಾರವಾಗಿ ಸರ್ಕಾರ ಈಗ ವಾಟ್ಸಪ್ ಕಂಪನಿಗೆ ಸೂಚನೆ ನೀಡಿದೆ ನವದೆಹಲಿ: ಈಗ ಮೋದಿ ಸರ್ಕಾರ ಮತ್ತು ಸಾಮಾಜಿಕ ಮಾಧ್ಯಮವಾದ ವಾಟ್ಸಪ್ ನಡುವೆ ನಿರಂತರವಾದ ಜಿದ್ದಾಜಿದ್ದಿ ನಡೆಯುತ್ತಿದೆ ಹಾಗಾದರೆ ಈ ಏನಂತೀರಾ ? ಇಲ್ಲಿದೆ ಇದರ  ಸಂಪೂರ್ಣ ವಿವರ ಭಾರತ ಅತಿ ಹೆಚ್ಚು …

Read More »

ಭಾರೀ ಮಳೆಯಿಂದಾಗಿ ದೇಶಾದ್ಯಂತ 1074 ಮಂದಿ ಸಾವು:

ಕೇರಳ, ಕರ್ನಾಟಕ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಗಣನೀಯ ಪ್ರಮಾಣದಲ್ಲಿ ಸಾವು ಸಂಭವಿಸಿದೆ. ನವದೆಹಲಿ: ಕೇರಳ ಪ್ರವಾಹದಿಂದ ನೂರಾರು ಮಂದಿ ಸಾವನ್ನಪ್ಪಿದ್ದು, ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಈ ವರ್ಷ ಭಾರೀ ಮಳೆ ಕಾರಣದಿಂದ ದೇಶದಾದ್ಯಂತ 1074 ಜನರು ಸಾವನ್ನಪ್ಪಿದ್ದಾರೆ. ಆಗಸ್ಟ್ 26 ರ ತನಕ ಭಾರಿ ಮಳೆಯ ಕಾರಣದಿಂದಾಗಿ ದೇಶಾದ್ಯಂತ 1074 ಮಂದಿ ಸಾವನ್ನಪ್ಪಿದ್ದಾರೆ ಎಂದು ಗೃಹ ಸಚಿವಾಲಯ ತನ್ನ ವರದಿಯಲ್ಲಿ ತಿಳಿಸಿದೆ. ಇವುಗಳಲ್ಲಿ ಕೇರಳದಲ್ಲಿ 443 …

Read More »

ವಾಯುಮಾಲಿನ್ಯ ನಿಯಂತ್ರಣಕ್ಕೆ ಡೀಸೆಲ್ ಬಸ್‌ಗಳ ಬದಲು ಬರಲಿದೆಯೇ ಎಲೆಕ್ಟ್ರಿಕ್ ಬಸ್?

ನಗರದಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಡೀಸೆಲ್ ಬಸ್‌ಗಳ ಬದಲು ಎಲೆಕ್ಟ್ರಿಕ್ ಬಸ್‌ಗಳನ್ನು ರಸ್ತೆಗಿಳಿಸಿದರೆ ಬಹುತೇಕ ವಾಯುಮಾಲಿನ್ಯ ನಿಯಂತ್ರಣಕ್ಕೆ ಬರಲಿದೆ.  ಬೆಂಗಳೂರು: ನಗರದಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ರಸ್ತೆಗಿಳಿಸಿದರೆ ಒಂದು ಮಿಲಿಯನ್ ಡಾಲರ್ಸ್ ಟೆಕ್ನಿಕಲ್ ಅಸಿಸ್ಟೆಂಟ್ಸ್ ನೀಡಲು ಜರ್ಮನ್ ದೇಶ ಒಪ್ಪಿದ್ದು, ಈ ಸಂಬಂಧ ಶೀಘ್ರವೇ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಚರ್ಚಿಸಿದರು. ಜರ್ಮನ್ ಪ್ರತಿನಿಧಿಗಳಾದ ಮುನ್ಸಿಪಾಲ್ ಫಿನಾನ್ಸ್ ಎಕ್ಸ್‌ಪರ್ಟ್ ಜರ್ಗನ್ ಬೌವ್ಮಾನ್ನ್, ಸಿ-40 ಸಿಟಿ ಮುಖ್ಯಸ್ಥ ಜೇಮ್ಸ್ ಅಲೆಗ್ಸಾಂಡರ್ …

Read More »

ಜಾಹೀರಾತು ಪಾಲಿಸಿ ಜಾರಿಗೆ ತರಲು ಚಿಂತನೆ-

ಡಿಸಿಎಂ ಡಾ.ಜಿ. ಪರಮೇಶ್ವರ್ ನ್ಯಾಯಾಲಯದ ನಿರ್ದೇಶನದ ಬಳಿಕ ಎಲ್ಲ ಫ್ಲೆಕ್ಸ್‌ಗಳನ್ನು ತೆರವುಗೊಳಿಸಲಾಗಿದೆ. ಕೆಲ ಜಾಹೀರಾತುದಾರರು ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆ ಇದೆ. ಬೆಂಗಳೂರು: ನಗರದಲ್ಲಿ ವ್ಯವಸ್ಥಿತವಾಗಿ ಜಾಹೀರಾತು ಪ್ರದರ್ಶನಕ್ಕೆಂದೇ‌ ನೂತನ ‘ಜಾಹೀರಾತು ಪಾಲಿಸಿ’ ತರಲು ಚಿಂತಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿಯಲ್ಲಿ ಕಾರ್ಡ್ ರಸ್ತೆ ಮಂಜುನಾಥ ನಗರದಲ್ಲಿ ಸೋಮವಾರ ನೂತನ ಮೆಲ್ಸೇತುವೆ ಉದ್ಘಾಟಿಸಿ ಮಾತನಾಡಿದ ಪರಮೇಶ್ವರ್, ನ್ಯಾಯಾಲಯದ ನಿರ್ದೇಶನದ ಬಳಿಕ …

Read More »

ಬ್ಯಾಲೆಟ್ ಪೇಪರ್ ಬಳಸಲು ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪತ್ರ

ಚುನಾವಣೆಗಳಲ್ಲಿ ಇವಿಎಂ ಗಳಿಗೆ ಬದಲಾಗಿ ಬ್ಯಾಲೆಟ್ ಪೇಪರ್ ಗಳನ್ನು ಬಳಸುವಂತೆ ಒತ್ತಾಯಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.    ನವದೆಹಲಿ: ದೇಶದಲ್ಲಿ ನಡೆಯುವ ಚುನಾವಣೆಗಳಲ್ಲಿ ಇವಿಎಂ ಗಳಿಗೆ ಬದಲಾಗಿ ಬ್ಯಾಲೆಟ್ ಪೇಪರ್ ಗಳನ್ನು ಬಳಸುವಂತೆ ಒತ್ತಾಯಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.  ಚುನಾವಣಾ ವಿಚಾರಗಳ ಬಗ್ಗೆ ಚರ್ಚಿಸಲು ಏಳು ರಾಷ್ಟ್ರೀಯ ಮತ್ತು ಇತರ ಪ್ರಾದೇಶಿಕ ಪಕ್ಷಗಳೊಂದಿಗೆ ಚುನಾವಣಾ ಆಯೋಗ ಸೋಮವಾರ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪತ್ರ …

Read More »

ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲು ಸೌಲಭ್ಯ ಜಾರಿಗೆ ತಂದಿದ್ದು ಕಾಂಗ್ರೆಸ್- ಸಿದ್ದರಾಮಯ್ಯ

ದಿವಂಗತ ರಾಜೀವ್ ಗಾಂಧಿಯವರ ಪ್ರಯತ್ನದಿಂದ ಮಹಿಳೆಯರು, ಹಿಂದುಳಿದವರು ಹಾಗೂ ಇತರೆ ವರ್ಗದವರಿಗೆ ಮೀಸಲು ಸೌಲಭ್ಯ ದೊರೆತಿದೆ. ಮಹಿಳೆಯರಿಗೆ ಶೇ. 50ರಷ್ಟು ಮೀಸಲು ಸೌಲಭ್ಯ ದೊರೆಯುವಂತೆ ಮಾಡಿದ್ದು ಕಾಂಗ್ರೆಸ್.    ಮೈಸೂರು: ಮೈಸೂರು ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್  63 ವಾರ್ಡ್ ಗಳಲ್ಲಿ ಸ್ಪರ್ಧೆ ಮಾಡಿದೆ. ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟಿರುವ ಪಕ್ಷ ನಮ್ಮದು. ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲು ಸೌಲಭ್ಯ ಜಾರಿಗೆ ತಂದಿದ್ದು ಸಹ ಕಾಂಗ್ರೆಸ್. ಇದರ ಕಾರಣಕರ್ತರು ದಿವಂಗತ …

Read More »

ನಿಗದಿತ ದಿನಾಂಕದಲ್ಲೇ ಪ್ರಾರಂಭಗೊಳ್ಳಲಿದೆ ‘ಆಯುಷ್ಮಾನ್ ಭಾರತ್ ಯೋಜನೆ’

ವಿಶ್ವದ ಅತಿದೊಡ್ಡ ಸರ್ಕಾರಿ ಆರೋಗ್ಯ ವಿಮೆಯ ಯೋಜನೆಯನ್ನು ಕಾರ್ಯಗತಗೊಳಿಸಲು ಸೆಪ್ಟೆಂಬರ್ 25 ರ ದಿನಾಂಕವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಿಗದಿ ಪಡಿಸಿದ್ದಾರೆ. ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಆಯುಷ್ಮಾನ್ ಭಾರತ್ ಯೋಜನೆ ಬಿಡುಗಡೆಗೆ ದಿನಾಂಕವನ್ನು ನಿಗದಿಪಡಿಸಿದ್ದಾರೆ. ಯೋಜನೆಯ ಬಿಡುಗಡೆಗೆ ಒಂದು ತಿಂಗಳಿಗಿಂತ ಕಡಿಮೆ ಸಮಯ ಉಳಿದಿರುವುದರಿಂದ ಆರೋಗ್ಯ ಸಚಿವಾಲಯದ ಉದ್ಯೋಗಿಗಳ ರಜಾದಿನಗಳನ್ನು ರದ್ದುಗೊಳಿಸಲಾಗಿದೆ. ವಿಶ್ವದ ಅತಿದೊಡ್ಡ ಸರ್ಕಾರಿ ಆರೋಗ್ಯ ವಿಮೆಯ ಯೋಜನೆಯನ್ನು ಕಾರ್ಯಗತಗೊಳಿಸಲು ಸೆಪ್ಟೆಂಬರ್ 25 ರ ದಿನಾಂಕವನ್ನು …

Read More »