ರಾಖಿ ಹಬ್ಬದಂದು ಹಂಚಿಕೆಯಾಗುವುದು ಅಣ್ಣ ತಂಗಿಯರ ನಿರ್ಮಲವಾದ ಪ್ರೀತಿ, ಭಾಂಧವ್ಯ ಮತ್ತು ಸಂತಸ. ಈ ರಾಖಿ ಹಬ್ಬ ಈ ಬಾರಿ ಆಗಸ್ಟ್ 26ರಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ಶ್ರಾವಣ ಮಾಸದ ಹುಣ್ಣಿಮೆ ಬಂತೆಂದರೆ ಎಲ್ಲೆಲ್ಲೂ ರಕ್ಷಾ ಬಂಧನ ಹಬ್ಬದ ಸಡಗರ, ಸಂಭ್ರಮ. ಅಂದು ಹೆಣ್ಣು ಮಕ್ಕಳೆಲ್ಲರೂ ತನ್ನ ಅಣ್ಣನಿಗೆ ರಾಖಿ ಕಟ್ಟಲು ಕಾತುರರಾಗಿರುತ್ತಾರೆ. ಅಂಗಡಿಗಳಲ್ಲಂತೂ ಬಗೆಬಗೆಯ ರಾಖಿ ಮಾರಾಟದ ಪ್ರಕ್ರಿಯೆ ಆರಂಭವಾದರೆ, ಮತ್ತೊಂದೆಡೆ ತನ್ನ ಅಣ್ಣನಿಗಾಗಿ ಯಾವ ಬಗೆಯ ರಾಖಿ ಕೊಳ್ಳುವುದು …
Read More »ಹರಿಪ್ರಸಾದ್ ಹೇಳಿಕೆಗೆ ಶಾಸಕ ಶ್ರೀರಾಮುಲು ತಿರುಗೇಟು
ಕೊಪ್ಪಳ: ನಿರುದ್ಯೋಗದ ಸಮಸ್ಯೆ ಕುರಿತಂತೆ ರಾಹುಲ್ ಗಾಂಧಿ ಭಾರತದಲ್ಲಿ ಮಾತನಾಡಬೇಕೇ ಹೊರತು ಇರಾನ್, ಇರಾಕ್ನಲ್ಲಿ ಅಲ್ಲ. ಬಿಜೆಪಿ ಹುಚ್ಚಾಸ್ಪತ್ರೆ ಎಂದು ಬಿ.ಕೆ. ಹರಿಪ್ರಸಾದ್ ಅವರು ನೀಡಿರುವ ಹೇಳಿಕೆ ರಾಹುಲ್ ಗಾಂಧಿಗೆ ಅನ್ವಯಿಸುತ್ತದೆ ಎಂದು ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ಕೊಪ್ಪಳ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿ.ಕೆ.ಹರಿಪ್ರಸಾದ್ ಬುದ್ಧಿಜೀವಿ ಎಂದುಕೊಂಡಿದ್ದೆವು. ಆದರೆ, ಪ್ರಾಕ್ಟಿಕಲ್ ನಾಲೇಜ್ ಇಲ್ಲ. ಅವರಿಗೇನು ಗೊತ್ತು? ನಮ್ಮ ಹಾಗೆ ಅವರು ಜನರಿಂದ ನೇರವಾಗಿ ಆಯ್ಕೆಯಾದವರಲ್ಲ. …
Read More »ನಾಲ್ಕು ವರ್ಷದ ಬಳಿಕ ಬಲೆಗೆ ಬಿದ್ದ ಕಳ್ಳ..
ನಾಲ್ಕು ವರ್ಷಗಳಿಂದ ಪೊಲೀಸರಿಗೆ ಚೆಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದ ಅಪರಾಧಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಶಿನಾಥ ಬಂಡಾರಿ ಎಂಬಾತನೇ ಬಂಧಿತ ಆರೋಪಿ. 2013 ರಲ್ಲಿ ನಡೆದ ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಹಲ್ಲೆ ಮಾಡಿ ಹಣ ಸುಲಿಗೆ ಮಾಡಿದ್ದರು. ಈ ಪ್ರರಣವನ್ನು ಆಲಿಸಿದ ಹುಬ್ಬಳ್ಳಿಯ ಒಂದನೇ ಜೆಎಂ ಎಫ್ ಸಿ ನ್ಯಾಯಾಲಯ ಒಂದು ವರ್ಷ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಕೋರ್ಟ್ ಆದೇಶ ಬರುತ್ತಿದ್ದಂತೆ ಕಾಶಿನಾಥ ಏಸ್ಕೇಪ್ …
Read More »ಕೊಡಗು ಪ್ರವಾಹ: 2000 ಕೋಟಿ ರೂಗಳ ಮಧ್ಯಂತರ ಪರಿಹಾರ ಕೋರಿ ಕೇಂದ್ರಕ್ಕೆ ಸಿಎಂ ಕುಮಾರಸ್ವಾಮಿ ಪತ್ರ
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 2000 ಕೋಟಿ ರೂ.ಗಳ ಮಧ್ಯಂತರ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ. ಬೆಂಗಳೂರು: ಕರ್ನಾಟಕದಲ್ಲಿ ಪ್ರವಾಹದಿಂದಾಗಿರುವ ನಷ್ಟದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 2000 ಕೋಟಿ ರೂ.ಗಳ ಮಧ್ಯಂತರ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕೊಡಗು ಸೇರಿದಂತೆ ಇತರ ಮಲೆನಾಡು ಭಾಗಗಳಲ್ಲಿ ಉಂಟಾದ …
Read More »ಓಟರ್ ಐಡಿಯಲ್ಲಿ ಪ್ರತ್ಯಕ್ಷವಾದ ಸನ್ನಿ ಲಿಯೋನ್,
ಸಾಂದರ್ಭಿಕ ಚಿತ್ರ ಮತದಾರನ ಗುರುತಿನ ಚೀಟಿಯಲ್ಲಿ ಅವರ ಹೆಸರಿನ ಮುಂದೆ ಅವರ ಭಾವಚಿತ್ರಕ್ಕೆ ಬದಲಾಗಿ ಸನ್ನಿಲಿಯೋನ್, ಆನೆ, ಕುದುರೆ, ಜಿಂಕೆಗಳ ಫೋಟೊ ಮುದ್ರಣವಾಗಿದೆ. ಲಖನೌ: ಮತದಾರರ ಗುರುತಿನ ಚಿಟಿ ಎಂದಮೇಲೆ ಅದರಲ್ಲಿ ಮತದಾರನ ಭಾವಚಿತ್ರ ಇರೋದು ಸಹಜ. ಆದರೆ ಇಲ್ಲೊಂದು ಪ್ರದೇಶದಲ್ಲಿ ಮತದಾರನ ಗುರುತಿನ ಚೀಟಿಯಲ್ಲಿ ಅವರ ಹೆಸರಿನ ಮುಂದೆ ಅವರ ಭಾವಚಿತ್ರಕ್ಕೆ ಬದಲಾಗಿ ಸನ್ನಿಲಿಯೋನ್, ಆನೆ, ಕುದುರೆ, ಜಿಂಕೆಗಳ ಫೋಟೊ ಮುದ್ರಣವಾಗಿದೆ. ಪ್ರಾಣಿಗಳ ಫೋಟೋ ಇದ್ದರೆ ಹೋಗ್ಲಿ ಬಿಡಿ …
Read More »ರಸ್ತೆ ಅಪಘಾತ; ಮೂವರ ಸ್ಥಿತಿ ಚಿಂತಾಜನಕ
ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ. ಧಾರವಾಡ ತಾಲೂಕಿನ ದಾಸನಕೊಪ್ಪ ಗ್ರಾಮದ ಬಳಿ ಘಟನೆ. ಬೈಕನಲ್ಲಿದ್ದ ಮೂವರ ಸ್ಥಿತಿ ಗಂಬೀರ, ಕಾರ ಚಾಲಕನಿಗೂ ಸಣ್ಣಪುಟ್ಟ ಗಾಯ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೋಲಿಸರು ಭೇಟಿ ಪರಿಶಿಲನೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ. ಧಾರವಾಡ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
Read More »ಸುಪ್ರಿಂಕೋರ್ಟ್ ತೀರ್ಪು ಪ್ರಜಾಪ್ರಭುತ್ವಕ್ಕೆ ಸಿಕ್ಕ ಜಯ- ಮಮತಾ
ಕೋಲ್ಕತ್ತಾ: ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ವಿಚಾರವಾಗಿ ಸುಪ್ರಿಂಕೋರ್ಟ್ ನೀಡಿರುವ ತೀರ್ಪನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಸ್ವಾಗತಿಸಿದ್ದಾರೆ. ಸುಪ್ರಿಂ ಕೋರ್ಟ್ ನೀಡಿರುವ ತೀರ್ಪನ್ನು ಮಮತಾ ಪ್ರಜಾಪ್ರಭುತ್ವ ಮತ್ತು ಜನತೆಯ ವಿಜಯ” ಎಂದು ಬಣ್ಣಿಸಿದ್ದಾರೆ ಅಲ್ಲದೆ ಪಂಚಾಯತ ಚುನಾವಣೆಯ ವಿಚಾರವಾಗಿ ಕಾಂಗ್ರೆಸ್, ಸಿಪಿಎಂ,ಮತ್ತು ಬಿಜೆಪಿ ಪಕ್ಷಗಳ ಟೀಕೆಯನ್ನು ಸುಳ್ಳು ಪ್ರಚಾರ ಎಂದು ಅವರು ಕಿಡಿಕಾರಿದ್ದಾರೆ. ಅಲ್ಲದೆ ಇದು ರಾಜಕೀಯ ಲಾಭ ಪಡೆಯಲು ಮೂರು ಪಕ್ಷಗಳು ಯೋಜಿಸಿದ ಕ್ರಮ ಎಂದು ವ್ಯಾಖ್ಯಾನಿಸಿದ್ದಾರೆ. ಇದು …
Read More »ಟಿಎಂಸಿ ಕಚೇರಿಯಲ್ಲಿ ಸ್ಫೋಟ; ಇಬ್ಬರು ಸಾವು, 6 ಮಂದಿಗೆ ಗಾಯ
ಪಕ್ಷದ ಕಾರ್ಯಕರ್ತರಾದ ಸುದೀಪ್ಟೋ ಘೋಷ್ ಮತ್ತು ಬಿಮಲ್ ಚೌಧರಿ ಎಂಬುವರು ಗುರುವಾರ ನಡೆದ ಸ್ಫೋಟದಲ್ಲಿ ಮೃತಪಟ್ಟಿದ್ದಾರೆ. ಕೋಲ್ಕತ್ತ: ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ತೃಣಮೂಲ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಪಶ್ಚಿಮ ಮಿಡ್ನಾಪುರ ಜಿಲ್ಲೆಯ ನಾರಾಯಣಗರ್ ಪ್ರದೇಶದಲ್ಲಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಗುರುವಾರ ಬೆಳಗ್ಗೆ ಸ್ಫೋಟ ಸಂಭವಿಸಿದ ಸಂದರ್ಭದಲ್ಲಿ ಪಕ್ಷದ 12 ಕಾರ್ಯಕರ್ತರು …
Read More »ಹರ್ಯಾಣ ದಲಿತರ ಹತ್ಯೆ ಪ್ರಕರಣ: 20 ಜನರನ್ನು ತಪ್ಪಿಸ್ಥರೆಂದ ಹೈಕೋರ್ಟ್
ನವದೆಹಲಿ: ದೆಹಲಿ ಹೈಕೋರ್ಟ್ ಶುಕ್ರವಾರದಂದು ಹರ್ಯಾಣದ ಮಿರ್ಚಪುರ್ ದಲಿತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಜನರನ್ನು ತಪ್ಪಿತಸ್ಥರೆಂದು ಘೋಷಿಸಿದೆ. ಈ ಹಿಂದೆ 2010 ರಲ್ಲಿ ನಡೆದ ಮಿರ್ಚಪುರನಲ್ಲಿ 70 ವರ್ಷದ ದಲಿತ ವ್ಯಕ್ತಿ ಮತ್ತು 17 ವರ್ಷದ ಅವನ ಮಗಳನ್ನು 2010 ಜೀವಂತವಾಗಿ ಸುಡಲಾಗಿತ್ತು.ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 20 ಜನರು ಆರೋಪಿಗಳ ಮೇಲಿರುವ ಕೇಸ್ ನ್ನು ಸ್ಥಳೀಯ ನ್ಯಾಯಾಲಯ ವಜಾಗೊಳಿಸಿತ್ತು.ಅದರಲ್ಲಿ 97 ಜನರಲ್ಲಿ ಒಟ್ಟು 82 ಜನರ …
Read More »ಲಾಲೂ ಪೆರೋಲ್ ಹೈಕೋರ್ಟ್ ನಕಾರ
ಅನಾರೋಗ್ಯದ ಹಿನ್ನೆಲೆಯಲ್ಲಿ ಕೋರ್ಟ್ ಪೆರೋಲ್ ಮೇಲೆ ಬಿಡುಗಡೆ ಮಾಡಲು ಅನುಮತಿ ನೀಡಿತ್ತು. ಪಾಟ್ನಾ: ರಾಷ್ಟ್ರೀಯ ಜನತಾ ದಳ(ಆರ್ಜೆಡಿ) ಮುಖ್ಯಸ್ಥ ಹಾಗೂ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರು ಅನಾರೋಗ್ಯದ ಆಧಾರದ ಮೇಲೆ ಪೆರೋಲ್ ಅವಧಿಯನ್ನು 3 ತಿಂಗಳವರೆಗೆ ವಿಸ್ತರಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಜಾರ್ಖಂಡ್ ಹೈಕೋರ್ಟ್ ಆಗಸ್ಟ್ 30ರೊಳಗೆ ಶರಣಾಗುವಂತೆ ಶುಕ್ರವಾರ ಆದೇಶ ನೀಡಿದೆ. ಮುಂಬೈನ ಏಶಿಯನ್ ಹಾರ್ಟ್ ಇನ್ಸ್ಟಿಟ್ಯೂಟ್’ನಲ್ಲಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವ ಲಾಲೂ ಅವರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





