ನವದೆಹಲಿ: ಚುನಾವಣೆ ಸಂದರ್ಭದಲ್ಲಿ ಕಾಸಿಗಾಗಿ ಸುದ್ದಿ ಸುದ್ದಿ ಪ್ರಕಟಣೆ ವಿಚಾರವಾಗಿ ಚುನಾವಣಾ ಆಯೋಗ ಈಗ ಸುಪ್ರಿಂಕೋರ್ಟ್ ಮೆಟ್ಟಿಲೇರಿದೆ. ಈ ಹಿಂದೆ ಮೇ 2018 ರಲ್ಲಿ ದೆಹಲಿ ಹೈಕೋರ್ಟ್ ಕಾಸಿಗಾಗಿ ಸುದ್ದಿ ಪ್ರಕರಣದ ಆಧಾರದ ಮೇಲೆ ಅನರ್ಹತೆಗೊಂಡಿದ್ದ ಬಿಜೆಪಿಯ ನಾರೋತ್ತಮ್ ಮಿಶ್ರಾ ಅನರ್ಹತೆಯನ್ನು ವಜಾಗೊಳಿಸಿತ್ತು. ಆದ್ದರಿಂದ ಇದನ್ನು ಈಗ ಚುನಾವಣಾ ಆಯೋಗ ಈ ಹೈಕೋರ್ಟ್ ನ ತೀರ್ಪನ್ನು ಪ್ರಶ್ನಿಸಿ ಸುಪ್ರಿಂಗೆ ಅರ್ಜಿಯನ್ನು ಸಲ್ಲಿಸಿದೆ. ಚುನಾವಣಾ ಆಯೋಗದ ಮೂಲಗಳ ಪ್ರಕಾರ ಮೇಲ್ಮನವಿ ಅರ್ಜಿಯನ್ನು …
Read More »ಚುನಾವಣೆ’ಗೆ ಬ್ರೇಕ್ ಹಾಕಿದ ಚುನಾವಣಾ ಆಯೋಗ
ಬ್ರೇಕ್ ಹಾಕಿದ ಚುನಾವಣಾ ಆಯೋಗ ಏಕಕಾಲಕ್ಕೆ ಲೋಕಸಭೆ ಚುನಾವಣೆಯ ಜೊತೆಗೆ ರಾಜ್ಯ ವಿಧಾನಸಭಾ ಚುನಾವಣೆ ನಡೆಸುವ ಸಾಧ್ಯತೆ ಇಲ್ಲ ಎಂದು ಚುನಾವಣಾ ಆಯೋಗವು ಸ್ಪಷ್ಟಪಡಿಸಿದೆ. ನವದೆಹಲಿ: ಏಕಕಾಲಕ್ಕೆ ಲೋಕಸಭೆ ಚುನಾವಣೆಯ ಜೊತೆಗೆ ರಾಜ್ಯ ವಿಧಾನಸಭಾ ಚುನಾವಣೆ ನಡೆಸುವ ಸಾಧ್ಯತೆ ಇಲ್ಲ ಎಂದು ಚುನಾವಣಾ ಆಯೋಗವು ಸ್ಪಷ್ಟಪಡಿಸಿದೆ. ಆ ಮೂಲಕ ಇತ್ತೀಚಿಗೆ ಏಕಕಾಲಕ್ಕೆ ಈ ವಿಚಾರವಾಗಿ ಎದ್ದಿರುವ ಊಹಾಪೋಹಗಳಿಗೆ ಮುಖ್ಯ ಚುನಾವಣಾ ಆಯುಕ್ತ ಒ.ಪಿ. ರಾವತ್ ಅವರು ತೆರೆ ಎಳೆದಿದ್ದಾರೆ.ಇಂದು ಪಿಟಿಐ …
Read More »ಬಿಜೆಪಿ ‘ರಾಮ ಮಂದಿರ’ಕ್ಕೆ ‘ವಿಷ್ಣು ಮಂದಿರ’ದ ಮೂಲಕ ಕೌಂಟರ್ ನೀಡಲು ಸಜ್ಜಾದ ಎಸ್ಪಿ..
ಲಕ್ನೋ: ರಾಮಮಂದಿರದ ಹೆಸರಿನಲ್ಲೇ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ ಯೋಜನೆಗೆ ಪರ್ಯಾಯವಾಗಿ ಸಮಾಜವಾದಿ ಪಕ್ಷ ಈಗ ವಿಷ್ನು ಮಂದಿರವನ್ನು ನಿರ್ಮಿಸಲು ಮುಂದಾಗಿದೆ. ಕಾಂಬೋಡಿಯಾದಲ್ಲಿರುವ ದೇವಸ್ಥಾನದ ಸಂಕೀರ್ಣ ರೀತಿಯಲ್ಲಿ ಈ ವಿಷ್ಣು ದೇವಸ್ಥಾನವನ್ನು ಸಮಾಜವಾದಿ ಪಕ್ಷವು ಅಧಿಕಾರಕ್ಕೆ ಬಂದರೆ ನಿರ್ಮಿಸುವುದಾಗಿ ತಿಳಿಸಿದೆ. ಈ ಕುರಿತಾಗಿ ಮಾತನಾಡಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ” ನಾವು ಇತ್ವಾ ಹತ್ತಿರ 2 ಸಾವಿರ ಎಕರೆ ಪ್ರದೇಶದಲ್ಲಿ ನಾವು ವಿಷ್ಣು ಹೆಸರಿನಲ್ಲಿ ನಗರವನ್ನು ಅಭಿವೃದ್ದಿಪಡಿಸುತ್ತೇವೆ.ಚಂಬಲ್ …
Read More »ಯುವಕನಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳ ಗುಂಪು
ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪೊಂದು ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಗರದ ಗ್ಲಾಸ್ ಹೌಸ್ ಬಳಿ ನಡೆದಿದೆ. ವಾಶೀಮ್ ಎಂಬ ಯುವಕನೇ ಚಾಕುವಿನಿಂದ ಹಲ್ಲೆಗೊಳಗಾದ ಯುವಕನಾಗಿದ್ದು, ಗಾಯಾಳು ಯುವಕನನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿಕೊಂಡು ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ದಾವೂದ್ ಸೇರಿದಂತೆ ಐದು ಜನರ ಗುಂಪು ಹಲ್ಲೆ ನಡೆಸಿದ್ದು, ಹಲ್ಲೆ ನಡೆಸಿದ ಆರೋಪಿಗಳನ್ನು ಉಪನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ಘಟನೆ …
Read More »ವಡಾಪಾವ್ ಖರೀದಿಸಿದ ಮಹಿಳೆಗೆ ಅದರಲ್ಲಿ ಕಂಡದ್ದೇನು ಗೊತ್ತೇ?
ಸೇಟ್ ಅಂಬರ್ ನಾಥ್ ಪ್ರದೇಶದಲ್ಲಿರುವ ವಡಾಪಾವ್ ಕೇಂದ್ರದಲ್ಲಿ ತಯಾರಾದ ವಡಾಪಾವ್’ನಲ್ಲಿ ಹಲ್ಲಿ ಇದ್ದುದು ಕಂಡು ಬಂದಿದೆ. ಮುಂಬೈ: ಇಲ್ಲಿಗೆ ಸಮೀಪದ ಸೇಟ್ ಅಂಬರ್ ನಾಥ್ ಪ್ರದೇಶದಲ್ಲಿರುವ ವಡಾಪಾವ್ ಕೇಂದ್ರದಲ್ಲಿ ತಯಾರಾದ ವಡಾಪಾವ್’ನಲ್ಲಿ ಹಲ್ಲಿ ಇದ್ದುದು ಕಂಡು ಬಂದಿದೆ. ಇಂದು ಬೆಳಿಗ್ಗೆ ಕಚೇರಿಗೆ ಹೋಗುವ ಸಮಯದಲ್ಲಿ ಮಹಿಳೆಯೊಬ್ಬರು ಪ್ರಸಿದ್ಧವಾದ ಬಬನ್ ವಡಾಪಾವ್ ಸೆಂಟರ್’ನಿಂದ ವಡಾಪಾವ್ ಖರೀದಿಸಿದ್ದಾರೆ. ನಂತರ ತಿನ್ನುವ ಮೊದಲು ಅದನ್ನು ಮುರಿದಿದ್ದಾರೆ. ಆ ಕೂಡಲೇ ಅವರಿಗೆ ಅದರಲ್ಲಿ ಕಂಡದ್ದು …
Read More »ಹವಾಮಾನ ಇಲಾಖೆ 16 ರಾಜ್ಯಗಳ ಭಾರೀ ಮಳೆಯಾಗುವ ಸಾಧ್ಯತೆ
ನವದೆಹಲಿ ಹವಾಮಾನ ಇಲಾಖೆ ಬುಧವಾರ(ಆಗಸ್ಟ್ 22), ದೆಹಲಿ, ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ 16 ರಾಜ್ಯಗಳ ಕೆಲವು ಭಾಗಗಳಲ್ಲಿ ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆ ಇದೇ ಎಂದು ಹೇಳಿತ್ತು. ನವದೆಹಲಿ: ದೆಹಲಿ-ಎನ್ಸಿಆರ್ ಪ್ರದೇಶಗಳಲ್ಲಿ ಇಂದು ಬೆಳಿಗ್ಗೆ ಮಳೆರಾಯ ತಂಪೆರೆದಿದ್ದಾನೆ. ಕಳೆದ ಕೆಲವು ದಿನಗಳ ಮಳೆಯೇ ಇಲ್ಲದೆ ಬಿಸಿಲಿಗೆ ಬೇಗೆಗೆ ಬೇಸತ್ತಿದ್ದ ಜನರಿಗೆ ವರುಣನ ಸಿಂಚನದಿಂದ ಸಂತಸ ಉಂಟಾಗಿದೆ. ದೆಹಲಿ, ಘಾಜಿಯಾಬಾದ್, ನೋಯ್ಡಾ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ …
Read More »ಹಿರಿಯ ಪತ್ರಕರ್ತ ಕುಲ್ದಿಪ್ ನಯ್ಯರ್ ಇನ್ನಿಲ್ಲ..
ಕುಲ್ದೀಪ್ ನಯ್ಯರ್ ಉರ್ದು ಪತ್ರಿಕಾ ವರದಿಗಾರನಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು. ಅವರು ದಿ ಸ್ಟೇಟ್ಸ್ಮನ್ ಪತ್ರಿಕೆಯ ಸಂಪಾದಕರಾಗಿದ್ದರು. ನವದೆಹಲಿ: ಹಿರಿಯ ಪತ್ರಕರ್ತ ಕುಲ್ದೀಪ್ ನಯ್ಯರ್ ಬುಧವಾರ (ಆಗಸ್ಟ್ 22) ತಡರಾತ್ರಿ ಇಹಲೋಕ ತ್ಯಜಿಸಿದ್ದಾರೆ. 95 ವರ್ಷ ವಯಸ್ಸಿನ ನಯ್ಯರ್ ದೆಹಲಿಯ ಆಸ್ಪತ್ರೆಯಲ್ಲಿ ತಮ್ಮ ಕೊನೆಯುಸಿರೆಳೆದಿದ್ದಾರೆ. ಲೋಧಿ ರಸ್ತೆಯ ಸ್ಮಶಾನದಲ್ಲಿ ಮಧ್ಯಾಹ್ನ 1 ಗಂಟೆಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಉರ್ದು ಪತ್ರಿಕಾ ವರದಿಗಾರನಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ ಕುಲದೀಪ್ …
Read More »ಕೆಎಸ್ಆರ್ಟಿಸಿಯ ವಿವಿಧ ನೇಮಕಾತಿಗಳ ಲಿಖಿತ ಪರೀಕ್ಷೆ ..
ಇದೇ ತಿಂಗಳ 25 ಮತ್ತು 26 ರಂದು ನಡೆಯಬೇಕಿದ್ದ, ಕೆಎಸ್ಆರ್ಟಿಸಿ ಇಲಾಖೆಯ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ. ಬೆಂಗಳೂರು: ಕರಾವಳಿ ಪ್ರದೇಶ ಮತ್ತು ಕೊಡಗು ಜಿಲ್ಲೆಯ ಭಾರೀ ಮಳೆ ಮತ್ತು ಭೂಕುಸಿತದಿಂದಾಗಿ, ಜನರ ಪ್ರತಿನಿಧಿಗಳು ಮತ್ತು ಅಭ್ಯರ್ಥಿಗಳು ಮೇಲ್ವಿಚಾರಣೆ ಮತ್ತು ತಾಂತ್ರಿಕ ಪೋಸ್ಟ್ಗಳ ನೇಮಕಾತಿಗಾಗಿ ಆಗಸ್ಟ್ 25 ಮತ್ತು 26 ರಂದು ನಿಗದಿಪಡಿಸಿದ ಪರೀಕ್ಷೆಗಳನ್ನು ಮುಂದೂಡಲು ವಿನಂತಿಸಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಇಲಾಖೆಯ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ. ವಿನಂತಿಯನ್ನು ಪರಿಶೀಲಿಸಿದ ಸಾರಿಗೆ ಸಚಿವರು …
Read More »ಬಿಜೆಪಿ ನಾಯಕರಿಗೆ ಅಧಿಕಾರದ ಹಪಾಹಪಿ, ರಾಜ್ಯದ ಅಭಿವೃದ್ಧಿ ಅವರಿಗೆ ಬೇಕಿಲ್’- ದಿನೇಶ ಗುಂಡೂರಾವ್ ವಾಗ್ದಾಳಿ
ಬಿಜೆಪಿಗೆ ಯಾವುದೇ ಧರ್ಮ, ನೀತಿ ಹಾಗೂ ನೈತಿಕತೆಯೇ ಇಲ್ಲ. ಬೇರೆ ಪಕ್ಷಗಳ ಶಾಸಕರಿಗೆ ಆಮಿಷವೊಡ್ಡಿ ತಮ್ಮ ಪಕ್ಷಕ್ಕೆ ಸೆಳೆಯೋದೆ ಕೆಲಸವಾಗಿದೆ. ರಾಜ್ಯ ಬಿಜೆಪಿ ನಾಯಕರಿಗೆ ಅಧಿಕಾರ ಮುಖ್ಯವೇ ಹೊರತು, ಅಭಿವೃದ್ಧಿಯಲ್ಲ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ವಾಗ್ದಾಳಿ ನಡೆಸಿದಾರೆ. ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ರ 25ನೇ ಪುಣ್ಯಸ್ಮರಣೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೊದಲು ಮಾತನಾಡಿದ ಅವ್ರು, ಈ ಹಿಂದೆ ಬಹುಮತವಿಲ್ಲದಿದ್ದರು ಸರ್ಕಾರ ರಚನೆ ಮಾಡಲು ಹೋಗಿ ಬಿಜೆಪಿ …
Read More »ಕೇರಳ ಪ್ರವಾಹ ಮಾನವ ನಿರ್ಮಿತ, ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ ಕಾಂಗ್ರೆಸ್
ನವದೆಹಲಿ: ಕೇರಳದಲ್ಲಿನ ಪ್ರವಾಹ ಮಾನವ ನಿರ್ಮಿತ ಎಂದು ಕಾಂಗ್ರೆಸ್ ಆರೋಪಿಸಿದೆ.ಅಲ್ಲದೆ ಇಲ್ಲಿನ ಎಡ ಸರಕಾರ ಅಣೆಕಟ್ಟುಗಳ ನಿರ್ವಹಣೆಯಲ್ಲಿ ಎಡವಿದ ಕಾರಣ ಈ ಭೀಕರ ಪ್ರವಾಹ ಉಂಟಾಗಿ ನೂರಾರು ಜನರನ್ನು ಬಲಿ ತೆಗೆದುಕೊಂಡಿದೆ ಎಂದು ತಿಳಿಸಿದೆ. ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿಠಳಾ ಕೇರಳದಲ್ಲಿನ ಪ್ರವಾಹ ಮಾನವ ನಿರ್ಮಿತವಾಗಿದ್ದು ಆದ್ದರಿಂದ ಇದನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು. ಆದರೆ ಕೇರಳದ ಅಣೆಕಟ್ಟುಗಳನ್ನು ನಿರ್ವಹಿಸುವ ಕೇರಳ ರಾಜ್ಯ ವಿದ್ಯುತ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





