ನವದೆಹಲಿ: ಕಳೆದ 24 ಗಂಟೆಗಳಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸದ್ಯ ಅವರಿಗೆ ಆಮ್ಲಜನಕದ ಬೆಂಬಲ ನೀಡಲಾಗಿದೆ ಎಂದು ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ಬುಧವಾರ ಸಂಜೆ ಬಿಡುಗಡೆಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. 93 ವರ್ಷ ವಯಸ್ಸಿನ ಅಜಾತಶತ್ರು ವಾಜಪೇಯಿ ಅವರು ಮೂತ್ರಪಿಂಡದ ಸೋಂಕು, ಮಧುಮೇಹ, ಎದೆ ನೋವಿನಿಂದ ಬಳಲುತ್ತಿದ್ದಾರೆ. ಬುಧವಾರ ರಾತ್ರಿ 07:15ಕ್ಕೆ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದ …
Read More »ಮಂಡ್ಯ ಜಿಲ್ಲೆಯಲ್ಲಿ ಪ್ರವಾಹ ಭೀತಿ; ರಂಗನತಿಟ್ಟು, ನಿಮಿಷಾಂಬ ದೇವಾಲಯ ಜಲಾವೃತ!
ಪ್ರಸಿದ್ಧ ಪ್ರವಾಸಿ ತಾಣವಾದ ರಂಗನತಿಟ್ಟೂ ಸಹ ಸಂಪೂರ್ಣ ಜಲಾವೃತವಾಗಿದ್ದು, ನೆಲಮಟ್ಟದಿಂದ 4 ಅಡಿ ಎತ್ತರದವರೆಗೆ ನೀರು ಆವೃತವಾಗಿದೆ. ಮಂಡ್ಯ ಕೆ.ಆರ್.ಎಸ್. ಜಲಾಶಯದಿಂದ ಭಾರೀ ಪ್ರಮಾಣದ ನೀರು ಹೊರಬಿಟ್ಟ ಹಿನ್ನೆಲೆಯಲ್ಲಿ ಕಾವೇರಿ ನದಿ ಅಪಾಯ ಪ್ರಮಾಣವನ್ನೂ ಮೀರಿ ಹರಿಯುತ್ತಿದ್ದು, ಜಿಲ್ಲೆಯಾದ್ಯಂತ ಪ್ರವಾಹ ಭೀತಿ ಎದುರಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಳಿಯಿರುವ ನಿಮಿಷಾಂಬ ದೇವಾಲಯದ ಸನ್ನಿಧಿವರೆಗೂ ಕಾವೇರಿ ನೀರಿನ ಪ್ರವಾಹ ಉಂಟಾಗಿದೆ. ದೇವಾಲಯದ ಪ್ರಾಂಗಣ ಸಂಪೂರ್ಣ ಜಲಾವೃತವಾಗಿದ್ದು, ಸಾಯಿಮಂದಿರ ಸೇರಿ ಸಮೀಪದ ಬಹುತೇಕ …
Read More »ಸ್ವಾತಂತ್ರ್ಯೋತ್ಸವ: ರಾಜ್ಯದ 18 ಪೋಲಿಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ
ಎಸ್ಐಟಿ ಸಹಾಯಕ ತನಿಖಾಧಿಕಾರಿ ಡಿವೈಎಸ್ಪಿ ಟಿ.ರಂಗಪ್ಪ ಸೇರಿದಂತೆ 18 ಮಂದಿಗೆ ರಾಷ್ಟ್ರಪತಿ ಪದಕ ಲಭಿಸಿದೆ. ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಭೇದಿಸಿದ ಎಸ್ಐಟಿ ಸಹಾಯಕ ತನಿಖಾಧಿಕಾರಿ ಡಿವೈಎಸ್ಪಿ ಟಿ.ರಂಗಪ್ಪ ಸೇರಿದಂತೆ 18 ಮಂದಿಗೆ ಸ್ವಾತಂತ್ರೋತ್ಸವ ನಿಮಿತ್ತ ಪೋಲಿಸ್ ಇಲಾಖೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಶ್ಲಾಘನೀಯ ಸೇವಾ ಪುರಸ್ಕಾರ ಲಭಿಸಿದೆ. ಕೆಎಸ್ಆರ್ಪಿ ತುಮಕೂರು ಉಪಕಮಾಂಡೆಂಟ್ ಟಿ.ಸುಂದರರಾಜು, ಮೈಕೋ ಲೇಔಟ್ ಎಸಿಪಿ ಎಂ.ಎನ್.ಕರಿಬಸವನಗೌಡ, ಮೈಸೂರಿನ ಎಸಿಪಿ …
Read More »72ನೇ ಸ್ವಾತಂತ್ರ್ಯ ದಿನ: ಕೆಂಪು ಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಭಾಷಣ
ಇದು ಪ್ರಧಾನಿ ಮೋದಿ ಮಾಡುತ್ತಿರುವ ಐದನೇ ಸ್ವಾತಂತ್ರ್ಯ ದಿನದ ಭಾಷಣ. ನವದೆಹಲಿ: ದೇಶದ 72ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಭಾಷಣ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಮಾಡುತ್ತಿರುವ ಐದನೇ ಸ್ವಾತಂತ್ರ್ಯ ದಿನದ ಭಾಷಣ ಇದಾಗಿದೆ. ಕಳೆದ ನಾಲ್ಕು ವರ್ಷಗಳಿಂದಲೂ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಒಂದಿಲ್ಲೊಂದು ಯೋಜನೆಗಳ ಘೋಷಣೆ ಮೂಲಕ ಭಾಷಣ ಅಂತ್ಯಗೊಳಿಸಿದ್ದಾರೆ. ಈ ಬಾರಿಯೂ ಆಯುಷ್ಮಾನ್ ಭಾರತ, ಸುಕನ್ಯಾ …
Read More »ಮಹದಾಯಿ ತೀರ್ಪು ಕೊಂಚ ನಿರಾಳ ನೀಡಿದೆ- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್
ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ನ್ಯಾಯಾಲಯ ನೀಡಿರುವ ತೀರ್ಪು ರಾಜ್ಯದ ಜನರಿಗೆ ಕೊಂಚ ನಿರಾಳತೆ ನೀಡಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ 36.4 ಟಿಎಂಸಿ ನೀರನ್ನು ಕೇಳಿತ್ತು. ಆದರೆ, ನ್ಯಾಯಾಧಿಕರಣ 13.5 ಟಿಎಂಸಿ ನೀರು ಹಂಚಿಕೆ ಮಾಡಿ, ತೀರ್ಪು ನೀಡಿದೆ. ಇಷ್ಟು ವರ್ಷದ ಹೋರಾಟಕ್ಕೆ ಈ ತೀರ್ಪು ಸ್ವಲ್ಪ ಮಟ್ಟಿಗೆ ನಿರಾಳತೆ ನೀಡಿದೆ. ಆದರೆ ಇನ್ನು …
Read More »ಲೋಕಸಭೆ ಚುನಾವಣೆ ಜೊತೆಗೆ ವಿಧಾನಸಭಾ ಚುನಾವಣೆ ಸಾಧ್ಯವಿಲ್ಲ: ಚುನಾವಣಾ ಆಯೋಗ…
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯ ಜೊತೆಗೆ 11 ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ನಡೆಸುವಂತೆ ಬಿಜೆಪಿ ಮಾಡಿದ್ದ ಮನವಿಯನ್ನು ಕೇಂದ್ರ ಚುನಾವಣಾ ಆಯೋಗ ತಿರಸ್ಕರಿಸಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿಯೇ 11 ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಆಯೋಗಕ್ಕೆ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಚುನಾವಣಾ ಆಯೋಗದ ಆಯುಕ್ತ ಓಂ ಪ್ರಕಾಶ್ ರಾವತ್, ಈಗಿನ ಪರಿಸ್ಥಿತಿಯಲ್ಲಿ ಲೋಕಸಭೆಯ ಜೊತೆಗೆ …
Read More »ತಿಂಗಳಾಂತ್ಯದಲ್ಲಿ ವಿದೇಶ ಪ್ರವಾಸ ಕೈಗೊಳ್ಳಲಿರುವ ಸಿಎಂ ಕುಮಾರಸ್ವಾಮಿ
ಕುಮಾರಸ್ವಾಮಿ ಅವರ ಜೊತೆ ಜೆಡಿಎಸ್ ಪಕ್ಷದ ಕೆಲವು ಸಚಿವರು ಕೂಡ ಅಮೇರಿಕಾ ಪ್ರವಾಸಕ್ಕೆ ತೆರಳುವ ಸಾಧ್ಯತೆ ಇದೆ ಬೆಂಗಳೂರು: ಮುಖ್ಯಮಂತ್ರಿ ಆದಮೇಲೆ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಸಿಎಂ ಕುಮಾರಸ್ವಾಮಿ ತಿಂಗಳಾಂತ್ಯದಲ್ಲಿ ಒಂದು ವಾರ ಅಮೇರಿಕಾ ಪ್ರವಾಸಕ್ಕೆ ತೆರಳಲಿದ್ದು ಅದಕ್ಕಾಗಿ ಮುಖ್ಯಮಂತ್ರಿ ಕಚೇರಿಯಲ್ಲಿ ಈಗಾಗಲೇ ತಯಾರಿ ಶುರುವಾಗಿವೆ. ಅಮೇರಿಕಾದ ಡಲ್ಲಾಸ್ ನಲ್ಲಿ ನಡೆಯಲಿರುವ ಪ್ರತಿಷ್ಠಿತ ಅಕ್ಕ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಆಗಸ್ಟ್ 29 ರಂದು …
Read More »ಮೈಸೂರ್ ಸಿಲ್ಕ್ ಸೀರೆ ಖರೀದಿಸಲು ಆಧಾರ್ ಕಡ್ದಾಯ
ಸ್ವಾತಂತ್ರ್ಯ ದಿನಾಚರಣೆ ಮತ್ತು ವರಮಹಾಲಕ್ಷ್ಮಿ ಹಬ್ಬಕ್ಕೆ ಆಫರ್ ನಲ್ಲಿ ಸಿಗಲಿದೆ ಮೈಸೂರ್ ಸಿಲ್ಕ್ ಸೀರೆ. ಬೆಂಗಳೂರು: ಮೈಸೂರ್ ಸಿಲ್ಕ್ ಸೀರೆ ಎಂದರೆ ಮಹಿಳೆಯರಿಗೆ ಎಲ್ಲಿಲ್ಲದ ಮೋಹ. ಆದರೆ ಗಗನಕ್ಕೇರಿರುವ ಈಗಿನ ದರದಲ್ಲಿ ಮೈಸೂರ್ ಸಿಲ್ಕ್ ಸೀರೆ ಕೊಳ್ಳಲು ಸಾಧ್ಯವೇ… ಎನ್ನುವ ಮಂದಿಯೇ ಹೆಚ್ಚು. ಮೈಸೂರ್ ಸಿಲ್ಕ್ ಸೀರೆ ಬಗ್ಗೆ ಅಪಾರ ಪ್ರೀತಿ ಹೊಂದಿರುವ ಮಹಿಳೆಯರಿಗಾಗಿ ವಿಶೇಷ ಸೆಲ್ ಅನ್ನು ಆಯೋಜಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಮತ್ತು ವರಮಹಾಲಕ್ಷ್ಮಿ ಹಬ್ಬಕ್ಕೆ ಮೈಸೂರ್ ಸಿಲ್ಕ್ …
Read More »ಹಾವಿಗೆ ಹಾಲೆರದರೇನು ಫಲ.. ಸ್ವಾಮೀಜಿಯಿಂದ ಹಸಿದ ಹೊಟ್ಟೆಗೆ ಹಾಲುಣಿಸುವ ಪುಣ್ಯದ ಕೆಲಸ
ಹಾವಿಗೆ ಹಾಲೆರೆದ್ರೇ ಕಚ್ಚೋದನ್ನ ಬಿಟ್ಟೀತೇ.. ಖಂಡಿತಾ ಇಲ್ಲ. ಆದ್ರೇ, ನಾಗರಪಂಚಮಿ ಬಂದ್ರೇ ಸಾಕು ಹುತ್ತಕ್ಕೆ, ಕಲ್ಲು ನಾಗರಕ್ಕೆ ಲೀಟರ್ ಗಟ್ಟಲೇ ಹಾಲೆರೆಯೋದನ್ನ ಇನ್ನೂ ಬಿಟ್ಟಿಲ್ಲ. ಆಚರಣೆ ತಪ್ಪಲ್ಲ. ಆದ್ರೇ, ಅದರ ಹೆರಸಿನಲ್ಲಿ ಮೌಢ್ಯ, ದುಂದು ವೆಚ್ಚ ಬೇಡ ಅಂತಿದಾರೆ ಇಲ್ಲೊಬ್ಬ ಸ್ವಾಮೀಜಿ. ನಾಗರಪಂಚಮಿಯನ್ನೇ ಮಕ್ಕಳ ಹಬ್ಬ, ಬಸವಣ್ಣನ ಹಬ್ಬ ಅಂತ ಆಚರಿಸಲು ಶ್ರೀಗಳು ಜಾಗೃತಿ ಮೂಡಿಸ್ತಿದಾರೆ. ಹಾಲುಣಿಸುತ್ತಿರುವ ಮನಸ್ಸು ಪರಿಶುದ್ಧ. ಹಸಿದ ಹೊಟ್ಟೆಗಳೂ ಮುಗ್ಧ.. ಇದರಲ್ಲೇ ಕಾಣ್ತಿದೆ ದೈವತ್ವ. ಇದೇ …
Read More »ವರುಣನ ರೌದ್ರ ನರ್ತನಕ್ಕೆ 7 ರಾಜ್ಯಗಳಲ್ಲಿ 774 ಮಂದಿ ಸಾವು.?
ನವದೆಹಲಿ: ಈ ಮಾನ್ಸೂನ್ ಅವಧಿಯಲ್ಲಿ ಏಳು ರಾಜ್ಯಗಳಲ್ಲಿ ಪ್ರವಾಹ ಸಂಬಂಧಿ ಘಟನೆಗಳಲ್ಲಿ 774 ಜನರು ಮೃತಪಟ್ಟಿದ್ದಾರೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಗೃಹ ಸಚಿವಾಲಯದ ರಾಷ್ಟ್ರೀಯ ತುರ್ತು ಪ್ರತಿಕ್ರಿಯೆ ಕೇಂದ್ರ (NERC) ಪ್ರಕಾರ, ಪ್ರವಾಹ ಮತ್ತು ಮಳೆ ಕಾರಣದಿಂದ ಕೇರಳದಲ್ಲಿ 187, ಉತ್ತರ ಪ್ರದೇಶದ 171, ಪಶ್ಚಿಮ ಬಂಗಾಳದಲ್ಲಿ 170 ಮತ್ತು ಮಹಾರಾಷ್ಟ್ರದಲ್ಲಿ 139 ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ, ಗುಜರಾತ್ನಲ್ಲಿ 52 ಜನರು, ಅಸ್ಸಾಂನಲ್ಲಿ 45 ಮತ್ತು ನಾಗಾಲ್ಯಾಂಡ್ನಲ್ಲಿ ಎಂಟು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





