Breaking News

Shaikh BIG TV NEWS, Hubballi

ಪೊಲೀಸ್ ಠಾಣೆ, ಕೋರ್ಟ್ ಆವರಣದ ಗಂಧದ‌ ಮರಗಳ ಕಳ್ಳತನ

ದಾವಣಗೆರೆ ಬ್ರೇಕಿಂಗ್: ಪೋಲಿಸ್ ಠಾಣೆಗೆ ಭದ್ರತೆ ಇಲ್ವಾ..? ಪೊಲೀಸ್ ಠಾಣೆ ಹಾಗೂ ಕೋರ್ಟ್ ಆವರಣದಲ್ಲಿರುವ ಗಂಧದ ಮರ ಕಳವು. ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿದ್ದ ಗಂಧದ ಮರ. ಕೋರ್ಟ್ ಪಕ್ಕದಲ್ಲಿ ಒಂದು ಠಾಣೆಯ ಹಿಂಭಾಗದಲ್ಲಿದ್ದ ಎರಡು ಗಂಧದ ಮರ ಕಳವು. ಎರಡು ವರ್ಷಗಳ ಹಿಂದೆ ಚನ್ನಗಿರಿ ಪೋಲಿಸ್ ಠಾಣೆಯಲ್ಲಿ ಒಂದು ಗಂಧದ ಮರ ಕಳುವಾಗಿತ್ತು. ಅನುಮಾನಕ್ಕೆ ಕಾರಣವಾದ ಕೋರ್ಟ್ ಹಾಗೂ ಠಾಣೆಯ ಆವರಣದಲ್ಲಿ ಕಳ್ಳತನ. ಸರ್ಕಾರಿ …

Read More »

ಜನಧ್ವನಿ ಸಮಾವೇಶ’, ಇಂದು ರಾಜ್ಯಕ್ಕೆ ರಾಹುಲ್ ಗಾಂಧಿ ಭೇಟಿ

ಬೀದರ್: ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ದತೆ ನಡೆಸಿರುವ ಕಾಂಗ್ರೆಸ್ ಪಕ್ಷಕ್ಕೆ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಇಂದು ಬೀದರ್ ನ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿರುವ ‘ಜನಧ್ವನಿ ಸಮಾವೇಶ’ದಲ್ಲಿ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ನೇರವಾಗಿ ಬೀದರ್ ಏರ್‌ಬೇಸ್‌ಗೆ ಬೆಳಿಗ್ಗೆ 11:00 ಗಂಟೆಗೆ ಆಗಮಿಸಲಿರುವ ರಾಹುಲ್‌ ಗಾಂಧಿ, ಅಲ್ಲಿಂದ ನೇರವಾಗಿ ನಗರದ ನೆಹರು ಕ್ರೀಡಾಂಗಣಕ್ಕೆ ತೆರಳಲಿದ್ದಾರೆ. ಭದ್ರತೆಗೆ ಎಸ್‌ಪಿಜಿ ಸೇರಿ 1200 ಸ್ಥಳೀಯ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. …

Read More »

ಕರಾವಳಿ, ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

ಸಂಗ್ರಹ ಚಿತ್ರ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ. ಮಂಗಳೂರು: ರಾಜ್ಯದ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಮತ್ತೆ ಮುಂಗಾರು ಅಬ್ಬರಿಸುತ್ತಿದ್ದು, ಇನ್ನೂ ಎರಡು-ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಭದ್ರಾ ಜಲಾಶಯದಿಂದ 16 ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗುತ್ತಿದೆ. …

Read More »

ಏಷ್ಯಾದ ಅತಿ ದೊಡ್ಡ ತಾಲೂಕು ನ್ಯಾಯಾಲಯ ಸಂಕೀರ್ಣ ಉದ್ಘಾಟಿಸಿದ ಮುಖ್ಯ ನ್ಯಾ.ದೀಪಕ್ ಮಿಶ್ರಾ

ಇಡೀ ನ್ಯಾಯಾಂಗ ವ್ಯವಸ್ಥೆಯಲ್ಲಿಯೇ ಅಪರೂಪದಲ್ಲಿ ಅಪರೂಪದ ಪ್ರಸಂಗಕ್ಕೆ ಇವತ್ತು ಹುಬ್ಬಳ್ಳಿ ಸಾಕ್ಷಿಯಾಗ್ಬಿಡ್ತು. ಆರೂಢರ ಹೂಬಳ್ಳಿ ಹುಬ್ಬಳ್ಳಿಗೆ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಗಳೇ ಬಂದ್ಬಿಟ್ಟಿದ್ರು. ಬಂದಿದ್ದು ನ್ಯಾಯಾಲಗಳ ಸಂಕೀರ್ಣ ಉದ್ಘಾಟನೆಗೇ ಆದ್ರೂ ಹೃದಯವಂತಿಕೆಯುಳ್ಳ ನಡೆಯಿಂದ ಎಲ್ರನ್ನೂ ಸೆಳೆದ್ರು. ಇತಿಹಾಸದ ಪುಟಗಳಲ್ಲಿ ವಾಣಿಜ್ಯನಗರಿ ಅಚ್ಚಳಿಯದೇ ಉಳಿದುಬಿಡೋವಂತೆ ಮಾಡಿದ್ರು. ಎದುರು-ಬದುರು ಗಂಡ-ಹೆಂಡ್ತಿ ಇವರಿಬ್ಬರ ವಿಚಾರಣೆ ನಡೆಸ್ತಿದ್ದವರು ಸಾಮಾನ್ಯರಾಗಿರಲಿಲ್ಲ. ಗಂಡ-ಹೆಂಡ್ತಿಯ ಇಬ್ಬರ ವಾದ ಆಲಿಸಿ ತೀರ್ಪು ಇತ್ತರು. ಹಾಗೇ ಐತಿಹಾಸಿಕ ತೀರ್ಪು ನೀಡಿದವರು ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ …

Read More »

ಮಹದಾಯಿ ತೀರ್ಪು ಕರ್ನಾಟಕ ಪರವೇ ಇರುವ ವಿಶ್ವಾಸ- ಸಚಿವ ಡಿ.ಕೆ ಶಿವಕುಮಾರ್

ಆಂಕರ್: ಎರ್ ಶೋ ಲಖನೌಗೆ ಸ್ಥಳಾಂತರ ಮಾಡಿದ್ದು ಇದು ಸರಿಯಾದ ನಿರ್ಧಾರವಲ್ಲ. ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ ನಿರ್ಮಲಾ ಸೀತಾರಾಮನ ಅವರನ್ನು ಭೇಟಿ ಮಾಡಿ ಸ್ಥಳಾಂತರ ಮಾಡದಂತೆ ಮನವಿ ಮಾಡಿದ್ದಾರೆಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಬಿಜೆಪಿಯ ಯಡಿಯೂರಪ್ಪ, ಸದಾನಂದಗೌಡ, ಅನಂತಕುಮಾರ್ ಶೆಟ್ಟರ್ ರಾಜ್ಯಕ್ಕೆ ಮಾಡಿದ ಅನ್ಯಾಯದ ಬಗ್ಗೆ ಪ್ರಶ್ನಿಸಲಿ. ಕೇಂದ್ರಕ್ಕೆ ನಿಯೋಗ  ಕೊಂಡೋಯ್ದು  ಏರಶೋ ಬೆಂಗಳೂರಿಗೆ ತರಲಿ ಎಂದು ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದರು. ಉತ್ತರ …

Read More »

ಸ್ಥಳೀಯ ಸಂಸ್ಥೆ ಚುನಾವಣೆ ಬಳಿಕ ‘ಉ-ಕ’ ಪ್ರವಾಸ- ಬಿಜೆಪಿ ವಿರುದ್ಧ ಹೆಚ್ ಡಿಕೆ ವಾಗ್ಬಾಣ

ಆಂಕರ್: ಏರ್‌ಶೋ ವನ್ನ ಬೆಂಗಳೂರಿಂದ ಉತ್ತರ ಪ್ರದೇಶದ ಲಖನೌ ಗೆ ಸ್ಥಳಾಂತರ ಮಾಡಿದ್ದು ಸರಿಯಲ್ಲ. ಲೋಕಸಭಾ ಚುನಾವಣೆಯನ್ನ ದೃಷ್ಟಿಯಲ್ಲಿ ಇಟ್ಟುಕೊಂಡು‌ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಲೋಕಸಭೆ ಕ್ಷೇತ್ರಗಳಿವೆ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಲಖನೌಗೆ ಸ್ಥಳಾಂತರ ಮಾಡಲಾಗಿದೆ. ಬೆಂಗಳೂರು ಏರಶೋ ನಡೆಸಲು ಅತ್ಯಂತ ಸುಸಜ್ಜಿತ ನಗರವಾಗಿತ್ತು. ಆದ್ರೆ, ಇದನ್ನ ಕಡೆಗಣೆಸಿದ್ದು ನನಗೆ …

Read More »

ಶ್ರೀನಗರದಲ್ಲಿ ಎನ್’ಕೌಂಟರ್: ಓರ್ವ ಪೊಲೀಸ್ ಹುತಾತ್ಮ, 3 ಯೋಧರಿಗೆ ಗಾಯ..

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗದಲ್ಲಿರುವ ಬಟಾಮಲೂ ಎಂಬ ಪ್ರದೇಶದಲ್ಲಿ ಉಗ್ರರ ದಾಳಿ ನಡೆಸಿದ್ದು, ಈ ಹಿನ್ನಲೆಯಲ್ಲ ಉಗ್ರರ ವಿರುದ್ಧ ಭದ್ರತಾ ಪಡೆಗಳು ಎನ್’ಕೌಂಟರ್ ನಡೆಸುತ್ತಿದೆ ಎಂದು ಭಾನುವಾರ ತಿಳಿದುಬಂದಿದೆ.  ಬಟಾಮಲೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿವೆ. ಈ ವೇಳೆ ಉಗ್ರರು ಇದ್ದಕ್ಕಿದ್ದಂತೆಯೇ ಸೇನೆಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.  ಈ ವೇಳೆ ಉಗ್ರರ ಅಡಗಿರುವ ತಾಣವನ್ನು ಸುತ್ತುವರೆದ …

Read More »

ನಾಲ್ವರು ಬಂದು ರಕ್ತ ಕೊಟ್ಟು ಬಾಲಕನ ಜೀವ ಉಳಿಸಿದ್ರು..

ಧಾರವಾಡ..ಹೃದಯದ ಕಾಯಿಲೆಯಿಂದ ಬಳಲುತ್ತಿದ್ದ ನಗರದ ಬಾಲಕನೊಬ್ಬನಿಗೆ ನಾಲ್ವರು ಸ್ವಯಂ ಪ್ರೇರಿತರಾಗಿ ಬಂದು ರಕ್ತದಾನ ಮಾಡಿ ಜೀವ ಉಳಿಸಿದ್ದಾರೆ. ಜಿಲ್ಲೆಯ ನವಲಗುಂದ ಪಟ್ಟಣದ ದೀಲಿಪ್ ಮಂಜುನಾಥ ಚಿಕ್ಕನಾಳ(7) ಬಾಲಕನ ಹೃದಯದ ಕವಾಟ್ ಕ್ರಮೇಣವಾಗಿ ಬಂದ್ ಆಗುತ್ತಿತ್ತು. ಅದಕ್ಕೆ ಧಾರವಾಡದ ನಾರಾಯಣ ಹೃದಯಾಲಯದವರು 2015 ರಲ್ಲಿ ಬಲೂನ್ ಮೂಲಕ ತೆಗೆದು ಉಸಿರಾಡುವಂತೆ ಮಾಡಿದ್ದರು. ಆದರೆ ಈ ಸಮಸ್ಯೆ ಮತ್ತೆ ಆರಂಭವಾದಾಗ ಬಾಲಕನಿಗೆ ಹೃದಯದ ಶಸ್ತ್ರ ಚಿಕಿತ್ಸೆ ಮಾಡಬೇಕು ಎಂದು ವೈದ್ಯರು ಹೇಳಿದ್ದಾರೆ. ಬಾಲಕನಿಗೆ …

Read More »

ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ.i

ಬೆಂಗಳೂರು: ಕಳೆದ ಮೂರು ದಿನಗಳಿಂದ ಮಳೆರಾಯ ಆರ್ಭಟಿಸುತ್ತಿದ್ದು, ರಾಜ್ಯದ ಹಲವೆಡೆ ನದಿ, ಕೊಳ್ಳಗಳು ತುಂಬಿ, ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇನ್ನು ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನದಿಪಾತ್ರದ ಪ್ರದೇಶ, ಫಾಲ್ಸ್ ಇರುವ ಕಡೆ, ಕರಾವಳಿ ಭಾಗದ ಕಡೆ ವೀಕೆಂಡ್ ಪ್ರವಾಸವನ್ನು ಕೈಬಿಡುವುದು ಒಳ್ಳೆಯದು ಅಂತಾ ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ಸೇರಿದಂತೆ ಒಟ್ಟು ಒಂಬತ್ತು ರಾಜ್ಯಗಳಿಗೆ …

Read More »

ಪ್ರಧಾನಿ ಮೋದಿ ವಿರುದ್ಧ ಮಣಿ ಶಂಕರ್ ಅಯ್ಯರ್ ನೀಡಿರುವ 5 ವಿವಾದಾತ್ಮ ಹೇಳಿಕೆ

ಕಾಂಗ್ರೆಸಿನಿಂದ ಅಮಾನತುಗೊಂಡಿರುವ ಮಣಿ ಶಂಕರ್ ಅಯ್ಯರ್, ಪ್ರಧಾನಿ ಮೋದಿ ವಿರುದ್ಧ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಚರ್ಚೆಯಲ್ಲಿದ್ದಾರೆ.   ನವದೆಹಲಿ: ಕಾಂಗ್ರೆಸಿನಿಂದ ಅಮಾನತುಗೊಂಡಿರುವ ಮಣಿ ಶಂಕರ್ ಅಯ್ಯರ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಮತ್ತೊಮ್ಮೆ ಚರ್ಚೆಯಲ್ಲಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ತಮ್ಮ ವಾಗ್ದಾಳಿ ಮುಂದುವರೆಸಿರುವ ಅವರು ಈ ಬಾರಿ ‘ನಾಯಿ’ಯ ಬಗೆಗಿನ ಪ್ರತಿಕ್ರಿಯೆಯನ್ನು ನೆನೆಪಿಸಿಕೊಂಡಿದ್ದಾರೆ. “ಮುಸ್ಲಿಮರನ್ನು ನಾಯಿ ಮರಿ (puppies) ಗಳಿಗೆ ಹೋಲಿಸುವ ವ್ಯಕ್ತಿಯೊಬ್ಬ …

Read More »