Breaking News

Shaikh BIG TV NEWS, Hubballi

ಹಿಡಕಲ್ ಡ್ಯಾಂ ಭರ್ತಿ, ಒವರ್ ಫ್ಲೋ

ಬೆಳಗಾವಿ ನಗರ ಸೇರಿದಂತೆ ಹಲವು ಪಟ್ಟಣಗಳಿಗೆ ನೀರು ಪೂರೈಸುವ ಹಿಡಕಲ ಜಲಾಶಯದ ಸಂಪೂರ್ಣ ಭರ್ತಿಯಾಗಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ  ಮಳೆಗೆ ಹೆಚ್ಚಿನ ಪ್ರಮಾಣದ ನೀರು ಒಳಹರಿವು ಬರುತ್ತಿದ್ದು ಇದೆ ಮೊದಲ ಬಾರಿಗೆ ಅಗಸ್ಟ್ ಮೊದಲ ವಾರದಲ್ಲೆ  ಜಲಾಶಯ ಭರ್ತಿಯಾಗಿದೆ. 51 ಟಿಎಂಸಿ ಸಾಮರ್ಥದ ಈ ಜಲಾಶಯ ಸಂಪೂರ್ಣ ಭರ್ತಿಯಾದ ಹಿನ್ನೆ 10 ಗೇಟಗಳ ಮೂಲಕ. 9 ಸಾವಿರ ಕ್ಯೂಸೇಕ್ ನಿರನ್ನ ಹೊರ ಬಿಡಲಾಗುತ್ತಿದೆ.. ಕಳೆದ 3 ವರ್ಷಗಳ ಬಳಿಕೆ ಈ ವರ್ಷ …

Read More »

ಮೈತ್ರಿ ಅನಿವಾರ್ಯತೆ ಇಲ್ಲ, ಸ್ಥಳೀಯ ನಾಯಕರಿಂದಲೇ ಈ ಬಗ್ಗೆ ನಿರ್ಧರ- ಮಾಜಿ ಸಿಎಂ ಸಿದ್ದರಾಮಯ್ಯ

Read More »

ಇನ್ಮೇಲೆ ಮಾಡು ಇಲ್ವೇ‌ ಮಡಿ ಚಳವಳಿ.. ಆ.೧೬ಕ್ಕೆ ಬೃಹತ್ ಸಮಾವೇಶ

ಉತ್ತರಕರ್ನಾಟಕದ ಮಂದಿ ಮಹದಾಯಿ ಕುಡಿಯೋ ನೀರಿನ ಯೋಜನೆಗಾಗಿ ಬಂದ್, ಧರಣಿ, ಸತ್ಯಾಗ್ರಹ, ಪಾದಯಾತ್ರೆ ಅಂತೆಲ್ಲ ಹೋರಾಡ್ತಿದಾರೆ. ದಯಾ ಮರಣವನ್ನೂ ಕೋರಿದ್ರು. ಆದ್ರೇ, ರಾಜಕೀಯ ಇಚ್ಛಾಶಕ್ತಿ ಇಲ್ಲದೇ ಈಗ ನ್ಯಾಯಾಧೀಕರಣದ ಅಂತಿಮ ತೀರ್ಪಿಗೆ ಕಾಯುವಂತಾಗಿದೆ. ತೀರ್ಪು ಪರ ಇಲ್ಲ ವಿರೋಧ ಬಂದ್ರೇ ಮುಂದಿನ ನಡೆ ಯಾವ ರೀತಿ ಇರ್ಬೇಕು ಅನ್ನೋದರ ಬಗ್ಗೆ ಚರ್ಚಿಸಲು ಹುಬ್ಬಳ್ಳಿಯಲ್ಲಿ ಹೋರಾಟಗಾರರು ಸಮಾವೇಶ ನಡೆಸಲು ನಿರ್ಧರಿಸಿದಾರೆ. ರಾಜಕಾರಣಿಗಳದ್ದು ದಪ್ಪ ಚರ್ಮ. ಉತ್ತರಕರ್ನಾಟಕದ ಮಂದಿ ಇದನ್ನ ಯಾವುದೇ ಅಳುಕಿಲ್ಲದೇ …

Read More »

‘ಬೆರಳ್ ಸರಿಯಿಲ್ವೆಂದು ಕೈ ಕುಯ್ದುಕೊಳ್ಳೋಕಾಗುತ್ತಾ’- ಸಚಿವ ಯು ಟಿ ಖಾದರ್..

ಅಖಂಡ ಕರ್ನಾಟಕದಲ್ಲಿ ದ್ಕೊಂಡು ರಾಜಕೀಯಕ್ಕಾಗಿ ಪ್ರತ್ಯೇಕ ರಾಜ್ಯ ಕೇಳಿದ್ರೇ ಅವರೆಲ್ಲ ಈ ರಾಜ್ಯದ ದ್ರೋಹಿಗಳು ಅಂತ ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ ಖಾದರ್ ಆಕ್ರೋಶ ವ್ಯಕ್ತಪಡಿಸಿದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವ್ರು, ಬೆರಳು ಸರಿಯಿಲ್ಲ ಅಂದ್ರೇ ಕೈಯನ್ನ ಕತ್ತರಿಸೋದು ಸರಿಯಲ್ಲ. ಸಾಕಷ್ಟು ಮಂದಿ ಹೋರಾಟ ಮಾಡಿಕೊಂಡು ಅಖಂಡ ಕರ್ನಾಟಕವನ್ನ ಕಟ್ಟಿದಾರೆ. ಕನ್ನಡ, ಕರ್ನಾಟಕ ಹಾಗೂ ಕನ್ನಡಿಗರು ಒಂದೇ. ಅದು ಹಾಗೇ ಇರಬೇಕು ಅನ್ನೋದು ನಮ್ಮ ಆಶಯ. ಅಭಿವೃದ್ಧಿಯಲ್ಲಿ ಹಿನ್ನಡೆಯಾದ್ರೇ ಅದಕ್ಕಾಗಿ …

Read More »

ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ:

ದಾವಣಗೆರೆ: ನಗರದ ಎಸ್.ಎಸ್. ಹೈಟೆಕ್ ಆಸ್ಪತ್ರೆಯ ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಅಡುಗೆ ಎಣ್ಣೆಯ ಟ್ಯಾಂಕರ್ ವೊಂದು ಪಲ್ಟಿಯಾಗಿದ್ದು, ಈ ವೇಳೆ ಟ್ಯಾಂಕರ್ ನಲ್ಲಿದ್ದ ಎಣ್ಣೆ ತೆಗೆದುಕೊಳ್ಳಲು ಮುಗಿಬಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಬೀಸಿದ್ದಾರೆ. ಇಂದು ಬೆಳಗಿನ ಜಾವ ಎಸ್.ಎಸ್. ಹೈಟೆಕ್ ಆಸ್ಪತ್ರೆಯ ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಡುಗೆ ಎಣ್ಣೆಯ ಟ್ಯಾಂಕರ್ ಉರುಳಿ ಬಿದ್ದಿದೆ. ಅಡುಗೆ ಎಣ್ಣೆ ಟ್ಯಾಂಕರ್ ಉರುಳಿಬಿದ್ದ ಸುದ್ದಿ ತಿಳಿದ ಜನರು ಟ್ಯಾಂಕರ್ …

Read More »

ಸಿದ್ದರಾಮಯ್ಯರನ್ನು ಮಾತೃ ಪಕ್ಷಕ್ಕೆ ಆಹ್ವಾನಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್

ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಜನತಾ ಪರಿವಾರವನ್ನು ಒಗ್ಗೂಡಿಸುವ ಆಶಾಭಾವ ವ್ಯಕ್ತಪಡಿಸಿದ್ದ ಎ.ಎಚ್. ವಿಶ್ವನಾಥ್ ಅವರು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾತೃ ಪಕ್ಷಕ್ಕೆ ಪುನಃ ಸೇರುವಂತೆ ಆಹ್ವಾನ ನೀಡಿದ್ದಾರೆ. ಮಂಗಳವಾರ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್, “ಜನತಾ ಪರಿವಾರವನ್ನು ಒಗ್ಗೂಡಿಸಬೇಕಿದೆ. ಪಕ್ಷ ಮತ್ತು ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ನಾವೆಲ್ಲರೂ ಒಗ್ಗೂಡಬೇಕಿದೆ. ಹೀಗಾಗಿಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …

Read More »

ಹಿರಿಯ ಮುತ್ಸದ್ದಿ ರಾಜಕಾರಣಿಯ ಅಗಲಿಕೆ ರಾಷ್ಟ್ರ ರಾಜಕಾರಣಕ್ಕೂ ತುಂಬಲಾರದ ನಷ್ಟ- ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿಯವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ‌ ಆಡಳಿತಾವಧಿಯಲ್ಲಿ ತಮಿಳುನಾಡಿನ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದ ಹಿರಿಯ ಮುತ್ಸದ್ದಿ ರಾಜಕಾರಣಿಯ ಅಗಲಿಕೆ ಕೇವಲ ತಮಿಳುನಾಡಿಗಷ್ಟೇ ಅಲ್ಲದೆ, ರಾಷ್ಟ್ರ ರಾಜಕಾರಣಕ್ಕೂ ತುಂಬಲಾರದ ನಷ್ಟ ಎಂದು ಅವರು ತಿಳಿಸಿದ್ದಾರೆ. ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಎಂ.ಕರುಣಾನಿಧಿಯವರು ಇಂದು ಸಂಜೆ ದೈವಾದೀನರಾಗಿರುವುದು ಆಘಾತದ ಜೊತೆಗೆ ನೋವುಂಟು ಮಾಡಿದೆ, ಮೃತರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ …

Read More »

ಮಾಜಿ ಸಿಎಂ ಕರುಣಾನಿಧಿ ವಿಧಿವಶ: ರಾಜ್ಯದಲ್ಲಿ ಒಂದು ದಿನ ಶೋಕಾಚರಣೆ

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ನಿಧನಕ್ಕೆ ಸಂತಾಪ ಸೂಚಿಸಿರುವ ರಾಜ್ಯ ಸರ್ಕಾರ ಒಂದು ದಿನ ಶೋಕಾಚರಣೆ ನಡೆಸಲು ನಿರ್ಧರಿಸಿದೆ.  ವಯೋಸಹಜ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಪಕ್ಷದ ಅಧಿನಾಯಕ ಎಂ. ಕರುಣಾನಿಧಿ ತಮ್ಮ 94ನೇ ವಯಸ್ಸಿನಲ್ಲಿ ಮಂಗಳವಾರ ಸಂಜೆ ಇಹಲೋಕ ತ್ಯಜಿಸಿದರು. ಅವರ ನಿಧನಕ್ಕೆ ಸಂತಾಪ ಸೂಚಿಸಿದ ನಂತರ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಈ ನಿರ್ಧಾರ ಘೋಷಿಸಿದ್ದಾರೆ.   ಬದುಕಿರುವಾಗಲೇ …

Read More »

ತಮಿಳುನಾಡು ಡಿಎಂಕೆ ಅಧಿನಾಯಕ, ಕಲೈಗ್ನಾರ್ ಎಂ.ಕರುಣಾನಿಧಿ ಇನ್ನಿಲ್ಲ

ಚೆನ್ನೈ: ಕಳೆದ ಒಂದು ವಾರದಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗು ಡಿಎಂಕೆ ಪಕ್ಷದ ಮುಖ್ಯಸ್ಥ ಎಂ.ಕರುಣಾನಿಧಿ ಅವರು ಮಂಗಳವಾರ ಸಂಜೆ 6.10ಕ್ಕೆ ನಿಧನರಾಗಿದ್ದಾರೆ.  ಜ್ವರ ಹಾಗೂ ಮೂತ್ರನಾಳ ಸೋಂಕಿನಿಂದ ಬಳಲುತ್ತಿದ್ದ ಡಿಎಂಕೆ ನಾಯಕ ಎಂ.ಕರುಣಾನಿಧಿ(94) ಅವರನ್ನು ಜುಲೈ 28ರಂದು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಕಳೆದ ಒಂದು ವಾರದಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂ.ಕರುಣಾನಿಧಿ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಇದರಿಂದ …

Read More »

ಬಿ ಎಸ್ ಯಡಿಯೂರಪ್ಪ ಜೊತೆ ದೆಹಲಿಗೆ ಹೊರಟರಾ ಕಾಂಗ್ರೆಸ್ ಶಾಸಕರು?

ಬ್ರೇಕಿಂಗ್ ನ್ಯೂಸ್  ನವದೆಹಲಿ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ರಣತಂತ್ರ ರೂಪಿಸುತ್ತಿರುವುದು ಹೊಸ ವಿಷಯವೇನಲ್ಲ. ಆದರೆ ಈಗ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​. ಯಡಿಯೂರಪ್ಪ ಹಾಗೂ ಐವರು ಕಾಂಗ್ರೆಸ್ ಶಾಸಕರು ಒಂದೇ ವಿಮಾನದಲ್ಲಿ ದೆಹಲಿಗೆ ಆಗಮಿಸಿದ್ದು, ಬಿಜೆಪಿ ಆಪರೇಷನ್​ ಕಮಲ ಮಾಡಲಿದೆಯಾ ಎಂಬ ಅನುಮಾನಗಳಿಗೆ ಪುಷ್ಟಿ ನೀಡಿದಂತಾಗಿದೆ.  ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಇಂದು ಕೇಂದ್ರ ವಾಣಿಜ್ಯ ಮತ್ತು ಕೃಷಿ ಸಚಿವರ ಭೇಟಿ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ್ದು, …

Read More »