ಪಣಜಿ, ಮಾರ್ಚ್ 19: ಗೋವಾದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಪ್ರಮೋದ್ ಸಾವಂತ್ ಅವರು ಮಂಗಳವಾರ ಮಧ್ಯರಾತ್ರಿ ಪ್ರಮಾಣವಚನ ಸ್ವೀಕರಿಸಿದರು.ಮನೋಹರ್ ಪರಿಕ್ಕರ್ ಅವರ ಅಗಲಿಕೆಯ ಶೋಕದ ನಡುವೆಯೇ ಕೂಡಲೇ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಅನಿವಾರ್ಯತೆಗೆ ಬಿಜೆಪಿ ಸಿಲುಕಿತ್ತು. ತ್ವರಿತ ರಾಜಕೀಯ ಬೆಳವಣಿಗೆಯಲ್ಲಿ ಪ್ರಮೋದ್ ಸಾವಂತ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಬಿಜೆಪಿ ಆಯ್ಕೆ ಮಾಡಿತ್ತು.ಗೋವಾದ ನೂತನ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ಮಂಗಳವಾರ ನಸುಕಿನ 2 ಗಂಟೆಗೆ ನಡೆದ ಸಮಾರಂಭದಲ್ಲಿ ಪ್ರಮೋದ್ ಸಾವಂತ್ ಪ್ರಮಾಣವಚನ ಸ್ವೀಕಾರ ಮಾಡಿದರು. …
Read More »ನಾವು ಸ್ಟಾರ್ಗಳಾಗಿ ಬಂದಿಲ್ಲ ಮನೆ ಮಕ್ಕಳಾಗಿ ಬಂದಿದ್ದೇವೆ
ಬೆಂಗಳೂರು: ಮಂಡ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಸ್ಪರ್ಧಿಸಲಿದ್ದಾರೆ. ಮಾರ್ಚ್ 20 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಕುರಿತು ನಗರದ ಖಾಸಗೀ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಸುಮಲತಾ ಸ್ಪಷ್ಟಪಡಿಸಿದರು. ಇದೇ ವೇಳೆ ಹಾಜರಿದ್ದ ನಟ ದರ್ಶನ್ ಹಾಗೂ ಯಶ್, ನಾವು ಯಾವುದೇ ಸ್ಟಾರ್ ಆಗಿ ಬಂದಿಲ್ಲ. ಹಾಗೂ ಚುನಾವಣಾ ಪ್ರಚಾರದಲ್ಲಿ ಗೆಸ್ಟ್ ಅಪೀರಿಯ್ಸ್ ತರ ಬಂದು ಹೋಗಲ್ಲ. ಚುನಾವಣೆ ಮುಗಿಯುವ ವರೆಗೂ ನಾವು ಮಂಡ್ಯದಲ್ಲೇ ಉಳಿಯಲಿದ್ದೇವೆ. ನಾವು ಅಂಬರೀಶ್ …
Read More »ಮಂಡ್ಯದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ: ಸುಮಲತಾ ಘೋಷಣೆ
ಬೆಂಗಳೂರು, ಮಾರ್ಚ್ 18: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಸುಮಲತಾ ಅಂಬರೀಷ್ ಘೋಷಿಸಿದ್ದಾರೆ.ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ತಮ್ಮ ರಾಜಕೀಯ ಪ್ರವೇಶದ ನಿರ್ಧಾರವನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಸಿನಿಮಾ ನಟರಾದ ದರ್ಶನ, ಯಶ್, ರಾಕ್ ಲೈನ್ ವೆಂಕಟೇಶ್, ದೊಡ್ಡಣ್ಣ ಉಪಸ್ಥಿತರಿದ್ದರು.ವಿಶ್ಲೇಷಣೆ : ಮಂಡ್ಯದಲ್ಲಿ ಮೈತ್ರಿಕೂಟದ ಆಟ ನಡೆಯೋದು ಬಲು ಕಷ್ಟ!ಇದೇ 20ರಂದು 10 ಗಂಟೆಗೆ ಮಂಡ್ಯಕ್ಕೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ …
Read More »ಪಣಜಿಯಲ್ಲಿಂದು ಗೋವಾ ಸಿಎಂ ಮನೋಹರ್ ಪರಿಕ್ಕರ್ ಅಂತಿಮ ಸಂಸ್ಕಾರ
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಭಾನುವಾರ ಸಂಜೆ 06:40ಕ್ಕೆ ನಿಧನರಾದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಭಾನುವಾರ ಸಂಜೆ 06:40ಕ್ಕೆ ವಿಧಿವಶರಾಗಿದ್ದು, ಇಂದು ಸಂಜೆ ಮಿರಾಮಾರಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಬಿಜೆಪಿ ವಕ್ತಾರರು ಮಾಹಿತಿ ನೀಡಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿ ಮತ್ತು ಮಾಜಿ ರಕ್ಷಣಾ ಸಚಿವ ಪರಿಕರ್ (63) ಅವರು ಫೆಬ್ರವರಿ 2018 ರಿಂದ ಪ್ಯಾಂಕ್ರಿಯಾಟಿಕ್ ಖಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಒಂದು ವರ್ಷದಿಂದ …
Read More »ಮನೋಹರ್ ಪರಿಕರ್ ನಿಧನ ಸುದ್ದಿಗೆ ಯಾರು, ಏನು ಹೇಳಿದರು?
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕರ್ ತಮ್ಮ 63ನೇ ವರ್ಷದಲ್ಲಿ (13 ಮಾರ್ಚ್ 1955- 17 ಮಾರ್ಚ್ 2019) ಭಾನುವಾರ ನಿಧನರಾಗಿದ್ದಾರೆ. ಕಳೆದ ವರ್ಷ ಮೇದೋಜ್ಜೀರಕ ಗ್ರಂಥಿ ಸಮಸ್ಯೆಗಾಗಿ ಚಿಕಿತ್ಸೆ ಪಡೆದಿದ್ದ ಅವರು, ಕೆಲವು ದಿನಗಳಿಂದ ತೀವ್ರ ಅಸ್ವಸ್ಥರಾಗಿದ್ದರು. ಭಾನುವಾರ ರಾತ್ರಿ ಮುಖ್ಯಮಂತ್ರಿ ಕಚೇರಿಯಿಂದ ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದೆ ಎಂಬ ಟ್ವೀಟ್ ಬಂದಿತ್ತು.ಆ ಟ್ವೀಟ್ ಬಂದ ಒಂದು-ಒಂದೂವರೆ ಗಂಟೆಯೊಳಗೆ ಅವರ ನಿಧನ ವಾರ್ತೆ ಹೊರಬಿದ್ದಿದೆ. ಪರಿಕರ್ ನಿಧನಕ್ಕೆ ರಾಷ್ಟ್ರಪತಿ …
Read More »ಗೋವಾ ಸಿಎಂ ಮನೋಹರ್ ಪರಿಕ್ಕರ್ ಇನ್ನಿಲ್ಲ..
ಗೋವಾ ಮುಖ್ಯಮಂತ್ರಿ, ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ (63) ಅವರು ಇಂದು ವಿಧಿವಶರಾದರು. ಪಣಜಿಯಲ್ಲಿ ತಮ್ಮ ಪುತ್ರನ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ಒಂದು ವರ್ಷದಿಂದ ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ನಿಂದ ಬಳಲುತ್ತಿದ್ದ ಸಿಎಂ ಪರಿಕ್ಕರ್ ಅವರ ಆರೋಗ್ಯ ಶನಿವಾರದಿಂದ ತೀವ್ರ ಬಿಗಡಾಯಿಸಿತ್ತು.#Goa #CM #BJP #ManoharParrikar #Death #Cancer
Read More »ಕಳ್ಳರಿಗೆಲ್ಲ 'ಮೋದಿ' ಸರ್‌ನೇಮ್ ಏಕೆ?: ರಾಹುಲ್ ಗಾಂಧಿ ಲೇವಡಿ…?
ಡೆಹರಾಡೂನ್, ಮಾರ್ಚ್ 17: ಪ್ರಧಾನಿ ನರೇಂದ್ರ ಮೋದಿ ಅವರು ‘ನಾನೂ ಚೌಕಿದಾರ’ ಆಂದೋಲನ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡೆಹ್ರಾಡೂನ್‌ನಲ್ಲಿ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ರಫೇಲ್ ಒಪ್ಪಂದ ಪಾರದರ್ಶಕವಾಗಿದ್ದರೆ ಜಂಟಿ ಸಂಸದೀಯ ಸಮಿತಿಯನ್ನು ಏಕೆ ರಚಿಸಲಿಲ್ಲ ಎಂದು ಪ್ರಶ್ನಿಸಿದರು.ಲೋಕ ಕದನಕ್ಕೆ ಮೋದಿ ರೆಡಿ… ಎಲ್ಲೆಲ್ಲೂ ‘ಚೌಕಿದಾರಂದೇ’ ಹವಾ!ಕಳೆದ ಚುನಾವಣೆಯಲ್ಲಿ ‘ಅಚ್ಚೇ ದಿನ್’ ಎಂಬ ಘೋಷಣೆ ಇತ್ತು. ಈಗ …
Read More »ಎನ್ಕೌಂಟರ್: ಮೂವರ ಹತ್ಯೆ, ಮೂವರು ಗಂಭೀರ
ಉತ್ತರ ಪ್ರದೇಶ: ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಕ್ರಿಮಿನಲ್ಗಳನ್ನ ಮಟ್ಟಹಾಕಿರುವ ಘಟನೆ ಉತ್ತರಪ್ರದೇಶದ ಬಾಹಲ್ಪುರ್‌ದ ವೈಶಾಲಿ ನಗರದಲ್ಲಿ ನಡೆದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ಧಿಲೋನ್, ನಗರದಲ್ಲಿ ಕ್ರಿಮಿನಲ್ಸ್ ಇದ್ದರು ಎಂಬ ಮಾಹಿತಿ ಬಂದಿತ್ತು. ಈ ಮಾಹಿತಿ ಮೇರೆಗೆ ದಾಳಿ ನಡೆಸಿದ್ದೇವೆ. ಎನ್‌ಕೌಂಟರ್‌ನಲ್ಲಿ ಮೂವರು ಆರೋಪಿಗಳು ಸಾವನ್ನಪ್ಪಿದ್ದಾರೆ. ಅಲ್ಲದೇ ಮೂವರನನ್ನು ಬಂಧಿಸಲಾಗಿದೆ. ಎರಡು ಎಕೆ-47 ರೈಫಲ್ ಹಾಗೂ ಪಿಸ್ತೂಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.
Read More »ಸಾವಲ್ಲಿ ವಿಕೃತಿ ಮೆರೆದ ಕಿಡಿಗೇಡಿಗಳು
ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಮಾತೆ ಮಹಾದೇವಿಯವರು ಲಿಂಗೈಕ್ಯರಾಗಿದ್ದಾರೆ. ಆದ್ರೆ ಅವರ ಸಾವನ್ನು ಕೆಲ ವಿಕೃತ ಮನಸ್ಸಿನ ವ್ಯಕ್ತಿಗಳು ಸಂಭ್ರಮಿಸುತ್ತಿದ್ದಾರೆ. ಮಾತೆ ಮಹಾದೇವಿ ಅವರ ಸಾವನ್ನು ಸಾಮಾಜಿಕ ಜಾತಣಾದಲ್ಲಿ ಕೆಲ ಕಿಡಿಗೆಡಿಗಳು ವಿಕೃತ ಆನಂದ ಅನುಭವಿಸಿದ್ದಾರೆ.’ಲಿಂಗಾಯತ ವೀರಶೈವ ಸಮಾಜ ವಿಭಜನೆ ಮಾಡ ಹೊರಟವರು ತಾವೇ ಲೋಕ ಬಿಟ್ಟು ಹೋದರು. ಮತ್ತೆ ಭೂಮಿ ಮೇಲೆ ಹುಟ್ಟುವಾಗ ಧರ್ಮ ಕಾಯುವ ಮಾತೆಯಾಗಿ ಹುಟ್ಟು.ಇಲ್ಲವಾದ್ರೆ ಹುಟ್ಟಬೇಡ’ ಎಂದು ವ್ಯಂಗ್ಯವಾಡಿದ್ದಾರೆ.’ಧರ್ಮ ಕಾಪಾಡು ಅಂತ …
Read More »31ರಂದು ಪ್ರಜಾಪ್ರಭುತ್ವದ ಬಿಕ್ಕಟ್ಟು ಸಂಕಲ್ಪ ಸಭೆ..
ಹುಬ್ಬಳ್ಳಿ: ಭಾರತ ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಅತಿ ಗಂಡಾಂತರ ಪರಿಸ್ಥಿತಿಯನ್ನು ಏದುರಿಸುತ್ತಿದೆ ಅದಕ್ಕೆ ಕೇಂದ್ರ ಸರ್ಕಾರ ಹಾಗೂ ಅದಕ್ಕೆ ಬೆಂಬಲವಾಗಿರುವ ಎನ್ ಡಿ ಎ ಹಾಗೂ ಬಿಜೆಪಿ ತತ್ವ ಆದರ್ಶಗಳು ಪ್ರಜಾಪ್ರಭುತ್ವದ ವಿರುದ್ಧ ದಿಕ್ಕಿನಲ್ಲಿ ನಡೆಯುತ್ತಿವೆ ಈ ಹಿನ್ನೆಲೆಯಲ್ಲಿ ಇದೇ 31ರಂದು ಪ್ರಜಾಪ್ರಭುತ್ವದ ಬಿಕ್ಕಟ್ಟು ಸಂಕಲ್ಪ ಸಭೆಯನ್ನು ಧಾರವಾಡ ಆಯೋಜಿಸಲಾಗಿದೆ ಎಂದು ಸಾಮಾಜಿಕ ಹೋರಾಟಗಾರರಾದ ಎಸ್.ಆರ್.ಹಿರೇಮಠ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





