ಏನೇನೋ ಸಾಧಿಸಿದ್ದೇವೆ ಅಂತ ಹೇಳ್ತಿದ್ದೇವೆ. ಆದ್ರೇ, ನಮ್ಮ ಸಾಧನೆ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಅದರಿಂದ ಎಷ್ಟು ಪ್ರಯೋಜನವಾಗಿದೆ ಅನ್ನೋದ್ ಮಾತ್ರ ಪ್ರಶ್ನಾರ್ಥಕ. ತಮ್ಮ ನ್ಯಾಯ ಸಮ್ಮತ ಹಕ್ಕಿಗಾಗಿ ತಾವ್ ದುಡಿದ್ ದುಡ್ಡು ಪಡೆಯೋದಕ್ಕಾಗಿ ಜನ ಇನ್ನೂ ಎಂಥೆಂತ ಪ್ರತಿಭಟನೆ ಮಾಡ್ಬೇಕಾಗಿದೆ. ಹುಬ್ಬಳ್ಳಿಯಲ್ಲಿ ಗುತ್ತಿಗೆ ಪೌರ ಕಾರ್ಮಿಕರು ತಮ್ಮ ವೇತನಕ್ಕಾಗಿ ಮಲವನ್ನೇ ಮೈಮೇಲೆ ಸುರಿದುಕೊಂಡಿದಾರೆ. ನಾಗರಿಕ ಸಮಾಜ ಇನ್ನೂ ಎತ್ತ ಸಾಗ್ತಿದೆ. ಮನಕಲಕುವ ಈ ದೃಶ್ಯ ನೋಡಿದ್ರೇ ಇಂಥದೊಂದ್ ಜಿಜ್ಞಾಸೆ ಕಾಡದೇ …
Read More »ಪತ್ರಕರ್ತೆ ಗೌರಿ ಕೊಲೆ ಕೇಸಿನಲ್ಲಿ ಹುಬ್ಬಳ್ಳಿ ಯುವಕರ ಪಾತ್ರ ಏನು?
ಹಿರಿಯ ಪತ್ರಕರ್ತೆ ಗೌರಿ ಲಂಕೇಶ ಹತ್ಯೆಯ ಕೇಸ್ ಲಿಂಗ್ ಈಗ ಹುಬ್ಬಳ್ಳಿಗೂ ವ್ಯಾಪಿಸಿದೆ. ಎಸ್ಐಟಿ ಇಬ್ಬರು ಯುವಕರನ್ನ ಬಂಧಿಸಿದ್ಮೇಲಂತೂ ಹುಬ್ಬಳ್ಳಿ ಮತ್ತೆ ಕುಖ್ಯಾತಿ ಪಡ್ಕೊಂಡಂತಾಗಿದೆ. ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರಾಗಿದ್ದ ಇಬ್ಬರು ಯುವಕರು ಗೌರಿ ಕೇಸಿನ ಆರೋಪದ ಮೇಲೆ ಅರೆಸ್ಟಾಗಿದಾರೆ. ಆದ್ರೇ, ಅವರು ಅಮಾಯಕರು ಅಂತ ಇನ್ನೊಂದ್ ಸಂಘಟನೆ ಈಗಲೇ ನಿರ್ಣಯಕ್ಕೆ ಬಂದ್ಬಿಟ್ಟಿದೆ. ಮನೆ ಲಾಕ್ಔಟಾಗಿದೆ. ಮತ್ತೊಂದ್ ಮನೆಯಲ್ಲಿ ಭಯದ ಜತೆಗೆ ಕುಟುಂಬ ಸದಸ್ಯರು ಕಣ್ಣೀರು ಹಾಕ್ತಿದಾರೆ. ಹಿರಿಯ ಪತ್ರಕರ್ತೆ …
Read More »ಶೂಟ್ ಮಾಡಿದ್ರೇ ಕಲ್ಲು ಹೊಡೀತೀನಿ- ವಾಗ್ಮೋರೆ ತಾಯಿ ಆವಾಜ್.?
ಆ್ಯಂಕರ್: ಗೌರಿ ಹತ್ಯೆಯ ಆರೋಪಿ ಪರಶುರಾಮ್ ವಾಗ್ಮೋರೆ ಪಾಕಿಸ್ತಾನ ಧ್ವಜ ಹಾರಿಸಿದ ಪ್ರಕರಣದಲ್ಲಿ ನಿರ್ದೋಶಿ ಎಂದು ವಿಜಯಪುರ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. 2012 ಜನವರಿ 1 ಕ್ಕೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ತಹಶಿಲ್ದಾರ ಕಚೇರಿ ಬಳಿ ಪಾಕಿಸ್ತಾನ ಧ್ವಜ ಹಾರಿಸಿದ್ದ ಆರೋಪ ಪರಶುರಾಮ ವಾಗ್ಮೋರೆ ಮೇಲಿತ್ತು, ವಾಗ್ಮೋರೆ ಸೇರಿದಂತೆ ಆರು ಮಂದಿ ನಿರ್ದೋಶಿ ಎಂದು ತೀರ್ಪು ನೀಡಿದ್ದು, ಸರಿಯಾದ ಸಾಕ್ಷಾಧಾರವಿಲ್ಲದೆ ಕೇಸ್ ಖುಲಾಸೆಗೊಳಿಸಲಾಗಿದೆ. ಗೌರಿ ಲಂಕೇಶ ಹತ್ಯೆ …
Read More »ರೈತ ಮುಖಂಡರ ವಿರುದ್ದ ಸಿಎಂ ಎಚ್ಡಿ ಕುಮಾರಸ್ವಾಮಿ ಚಾಟಿ ಬೀಸಿದ್ದು.?
ಸಂಪೂರ್ಣ ಸಾಲಮನ್ನಾ ವಿಚಾರವಾಗಿ ಪ್ರತ್ಯೇಕ ರಾಜ್ಯಕ್ಕೆ ಪ್ರತಿಭಟನೆ ನಡೆಸ್ತಿರುವ ರೈತ ಮುಖಂಡರ ವಿರುದ್ದ ಸಿಎಂ ಎಚ್ಡಿ ಕುಮಾರಸ್ವಾಮಿ ಚಾಟಿ ಬೀಸಿದ್ದು ಸಂಪೂರ್ಣ ಸಾಲ ಮನ್ನಾಗೆ ಬೇಡಿಕೆಯಿಡುವವರಿಗೆ ಓಟ್ ಹಾಕುವಾಗ ಕುಮಾರಸ್ವಾಮಿ ಯಾಕೆ ನೆನಪಿಗೆ ಬರಲಿಲ್ಲಾ ಎಂದು ಪ್ರಶ್ನಿಸಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಜೆಡಿಎಸ್ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಭಾಗಿಯಾಗಿದ್ರು. ಇದೇ ವೇಳೆ ಮಾತನಾಡಿದ ಅವರು ಸಾಲ ಮನ್ನಾ ಮಾಡಿ ಅಂತಾ ರಸ್ತೆಯಲ್ಲಿ ಕೂರುವವರು ಅಂದು ಜಾತಿಭ್ರಮೆ ಬಿಟ್ಟು, …
Read More »ಬೆಂಗಳೂರು: ರಸ್ತೆ ಅಪಘಾತದಲ್ಲಿ ಯುವತಿ ಸಾವು,
ಕಾಂಕ್ರೀಟ್ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಾಲ್ಬಾಗ್ ಸಮೀಪ ನಡೆದಿದೆ. ಮೃತಳನ್ನು ಪ್ರೀತಿ (19) ಎಂದು ಗುರುತಿಸಲಾಗಿದ್ದು ಇವರು ಸುರಾನ ಕಾಲೇಜ್ ನಲ್ಲಿ ಫ್ರಥಮ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು. ಅಪಘಾತ ನಡೆದ ವೇಳೆ ಸ್ಕೂಟರ್ ಹಿಂಭಾಗದಲ್ಲಿ ಕುಳಿತಿದ್ದ ಲಾವಣ್ಯ(24) ಅವರಿಗೆ ಗಾಯಗಳಾಗಿದ್ದು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿಸಲಾಗಿದೆ. ಲಾವಣ್ಯ ಹಾಗು ಪ್ರೀತಿ ಸೋದರಿಯರಾಗಿದ್ದು ಅಪಘಾತದ ತಿವ್ರತೆಗೆ ಸ್ಕೂಟರ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮೃತ …
Read More »ಶಿರೂರು ಶ್ರೀ ಸ್ವಾಮೀಜಿ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್; ಓರ್ವ ಮಹಿಳೆ ಪೊಲೀಸ್ ವಶಕ್ಕೆ
ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಪೊಲೀಸರು ಪ್ರಕರಣ ಸಂಬಂಧ ಓರ್ವ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಬ್ರಹ್ಮಾವರ ಮೂಲದ ಮಹಿಳೆಯೊಬ್ಬರನ್ನು ಪೊಲೀಸರು ಪ್ರಸ್ತುತ ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಬ್ರಹ್ಮಾವರ ಮೂಲದ ಈ ಮಹಿಳೆ ನಿತ್ಯ ಆಶ್ರಮಕ್ಕೆ ಆಗಮಿಸಿ ಸ್ವಾಮೀಜಿಗಳಿಗೆ ಫಲಾಹಾರ ತಯಾರಿಸಿ ನೀಡುತ್ತಿದ್ದರು ಎಂದು ತಿಳಿದುಬಂದಿದೆ. …
Read More »ಗೌರಿ ಲಂಕೇಶ್ ಹತ್ಯೆ ಮತ್ತೊಬ್ಬ ಆರೋಪಿ ಅಂದರ್
ಗೌರಿ ಹತ್ಯೆ ಕೇಸ್:ಇನ್ನೋರ್ವ ವಶಕ್ಕೆ; ಬಂಧಿತರ ಸಂಖ್ಯೆ 8 ಕ್ಕೆ ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ಇನ್ನೋರ್ವನನ್ನು ವಶಕ್ಕೆ ಪಡೆದಿದ್ದು, ಬಂಧಿತ ಆರೋಪಿಗಳ ಸಂಖ್ಯೆ 8ಕ್ಕೇರಿದೆ. ಗೌರಿ ಮೇಲೆ ಗುಂಡು ಹಾರಿಸಿದವನೆಂದು ಎಸ್ಐಟಿ ಹೇಳಿರುವ ಪ್ರಮುಖ ಆರೋಪಿ ಪರಶುರಾಮ ವಾಗ್ಮೋರೆಗೆ ಸಹಾಯ ಮಾಡಿದ ಆರೋಪದಲ್ಲಿ ಸಂಪಾಜೆ ಗ್ರಾಮದ ಮುಂಡಡ್ಕ ನಿವಾಸಿ ಮೋಹನ್ ನಾಯಕ್ ಎನ್ನುವವನನ್ನು ಬಂಧಿಸಿದ್ದಾರೆ. ಬಂಧಿತ ಮೋಹನ್ ವಾಗ್ಮೋರೆಗೆ ಕಾರು, ಬೈಕ್ ಮತ್ತು …
Read More »12 ವರ್ಷದ ಬಳಿಕ ಮೈದುಂಬಿದ ಚೆಕ್ ಡ್ಯಾಂ..
ಆ್ಯಂಕರ್ : ಕಳೆದ 12 ವರ್ಷಗಳಿಂದ ತುಂಬದ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬೃಹತ್ ಚೆಕ್ ಡ್ಯಾಂ ಈ ವರ್ಷ ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರನ್ನ ತನ್ನತ್ತ ಸೆಳೆಯುತ್ತಿದೆ. ನೋಡೋಕೆ ಮಿನಿ ಡ್ಯಾಂನಂತಿರೋ ಈ ಬೃಹತ್ ಚೆಕ್ ಡ್ಯಾಂ ತುಂಬಿರೋದ್ರಿಂದ ಕುಡಿಯೋ ನೀರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಥಳಿಯರಲ್ಲೂ ಸಂತಸ ಮೂಡಿದೆ. ಇದೊಂದೆ ಅಲ್ಲ, ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಸುರಿಯುತ್ತಿರೋ ಭಾರೀ ಮಳೆಗೆ ಜಿಲ್ಲೆಯ ಎಲ್ಲಾ ನದಿಗಳು, ಹಳ್ಳ-ಕೊಳ್ಳಗಳು, ಚೆಕ್ …
Read More »ಸಿದ್ದರಾಮಯ್ಯ ಕೊಟ್ಟಿದ್ರೂ ನೀವ್ಯಾಕೆ ಕೊಡಲಿಲ್ಲ..
ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ನೀಡಲು ಆಗ್ರಹಿಸಿ ಪ್ರತಿಭಟನೆ. ಧಾರವಾಡದಲ್ಲಿ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ. ಈ ಹಿಂದೆ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಬಸ್ ಪಾಸ್ ಘೋಷಿಸಿದ್ರು. ಸಿದ್ದರಾಮಯ್ಯ ತಾವು ಮಂಡಿಸಿದ ಬಜೆಟ್ ನಲ್ಲಿ ಇದಕ್ಕೆ ಹಣ ಕೂಡ ತೆಗೆದಿರಿಸಿದ್ರು. ಆದ್ರೇ, ಈಗ ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಹಣ ತೆಗೆದಿರಿಸದೇ ಸರಿಯಲ್ಲ. ಸಿದ್ದರಾಮಯ್ಯ ಆಶಯದಂತೆ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ …
Read More »ಸಾವಲ್ಲೂ ಬಿಡಲಿಲ್ಲ ಸ್ವಾಮೀಜಿ ಸಣ್ಣತನ…
ಶಿರೂರು ಲಕ್ಷ್ಮೀವರತೀರ್ಥ ಶ್ರೀಗಳ ಅಗಲಿಕೆ ನೋವು ತಂದಿದೆ. ವಿಷ ಪ್ರಾಸನದ ಬಗ್ಗೆ ಮಾಹಿತಿಯಿಲ್ಲ ಎಂದು ಉಡುಪಿ ಪೇಜಾವರಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವ್ರು, ಶಿರೂರು ಸ್ವಾಮೀಜಿ ಎಲ್ಲಿ ಆಹಾರ ಸ್ವೀಕಾರ ಮಾಡಿದ್ದಾರೋ ಏನೋ ಗೊತ್ತಿಲ್ಲ. ಲಿವರ್, ಕಿಡ್ನಿ ಫೇಲ್ ಆಗಿತ್ತು ಎಂದು ಮಾಹಿತಿ ಬಂದಿದೆ. ಅವರಿಗೆ ವಿಷ ಪ್ರಷಾಣ ಯಾರು ಮಾಡ್ತಾರೆ.? ಶಿರೂರು ಸ್ವಾಮೀಜಿಗಳಿಗೆ ವಿಷ ನೀಡೋ ಪ್ರಮೇಯವೇ ಇಲ್ಲ. ಸ್ವಾಮಿಗಳು ಯಾರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





