Breaking News

Shaikh BIG TV NEWS, Hubballi

ಅಕ್ಕಿ ಮೇಲೆ ಆಸೆ ನೆಂಟರ ಮೇಲೆ ಪ್ರೀತಿ – ದೇವೇಗೌಡ್ರ ನೀತಿ

ರಾಜಕೀಯ ಬಿಗಿಪಟ್ಟುಗಳಿಗೆ, ತಂತ್ರ, ಷಡ್ಯಂತ್ರ ಜತೆಗೆ ರಾಜಕೀಯ ಸೂತ್ರ ಹೆಣೆಯೋದರಲ್ಲಿ ಪಳಗಿದ ರಾಜ್ಯದ ಏಕೈಕ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಕರಗತವಾಗ್ಬಿಟ್ಟಿವೆ. ಅಕ್ಕಿ ಮೇಲೆ ಆಸೆ ನೆಂಟರ ಮೇಲೂ ಪ್ರೀತಿ ಅನ್ನೋವಂತೆ ಕಾಂಗ್ರೆಸ್ ಜತೆ ಸೇರಿ ಮೈತ್ರಿ ಸರ್ಕಾರ ನಡೆಸ್ತಿದ್ರೂ ಬಿಜೆಪಿ ಮೇಲಿನ ಆಸೆ ಅವರಿಗೆ ಇನ್ನೂ ಹೋದಂತೆ ಕಾಣಿಸ್ತಿಲ್ಲ. ಇವತ್ತು ಅವರ ಬಾಯಿಯಿಂದ ಉದುರಿದ ಅಣಿಮುತ್ತುಗಳೇ ಸಾಕ್ಷ್ಯಿ. ಒಳಸುಳಿಯಲ್ಲಿ ಏಟು ಕೊಡೋದರಲ್ಲಿ ಹರದನಹಳ್ಳಿಯ ದೌಡ್ಡಗೌಡರದು ಎತ್ತಿದ ಕೈ. …

Read More »

ನರೇಂದ್ರ ಮೋದಿ ಹವಾ ಇಲ್ವೇ ಇಲ್ಲ- ಈಶ್ವರ ಖಂಡ್ರೇ

ತುಮಕೂರು ಬ್ರೇಕಿಂಗ್… ಕೆಪಿಸಿಸಿ ಕಾರ್ಯಾದ್ಯಕ್ಷ ಈಶ್ವರ್ ಖಂಡ್ರೆ ಹೇಳಿಕೆ… ತುಮಕೂರಿನ ಸಿದ್ದಗಂಗಾ ಮಠದಲ್ಲಿ ಹೇಳಿಕೆ… ಕೆಪಿಸಿಸಿ ಕಾರ್ಯಾಧ್ಯಕ್ಷನಾದ ಮೇಲೆ ಮೊದಲ ಬಾರಿಗೆ ಶ್ರೀಗಳ ಧರ್ಶನ ಪಡೆದು ಆಶಿರ್ವಾದ ಪಡೆಯಲಿಕ್ಕೆ ಬಂದಿದ್ದೆ. ಶ್ರೀಗಳ ಆಶಿರ್ವಾದ ಪಡೆದು ರಾಜ್ಯದ ಉದ್ದಗಲಕ್ಕೂ ನಮ್ಮ ಪಕ್ಷ ವನ್ನ ಬಲಪಡಿಸಲಿದ್ದೇನೆ. ಎಲ್ಲಾ ಸಮುದಾಯವನ್ನ ಜೊತೆಯಲ್ಲಿ ತೆಗೆದುಕೊಂಡು ಕರ್ನಾಟಕದ ಶ್ರೆಯೋಭಿವೃದ್ದಿಗೆ ಶ್ರಮಿಸುತ್ತೇನೆ. ಕೆಪಿಸಿಸಿ ಕಾರ್ಯದ್ಯಕ್ಷ ಸ್ಥಾನ ಸಿಕ್ಕ ವಿಚಾರ. ನಾನು ನಿಷ್ಠೆ ಯಿಂದ ಪ್ರಾಮಾಣಿಕವಾಗಿ ಪಕ್ಷಕ್ಕಾಗಿ ದುಡಿದಿದ್ದೇನೆ. ನಮ್ಮ …

Read More »

‘ಸಿಎಂ ಆಗಿರುವೆ ನಿಜ. ಆದ್ರೇ..’- ಕುಮಾರಸ್ವಾಮಿ

ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿದ್ದೇನೆ, ಈ ಬಗ್ಗೆ ಜೆಡಿಎಸ್ ಕಾರ್ಯಕರ್ತರಲ್ಲಿ ಸಂತೋಷವಿದೆ, ಆದರೆ ನಾನು ಸಂತೋಷವಾಗಿಲ್ಲ ಎಂದು ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿರುವ ಸಿಎಂ ಕುಮಾರಸ್ವಾಮಿ, ನಾನು ಮೆರೆಯಬೇಕೆಂದು ಸಿಎಂ ಆಗಿಲ್ಲ, ನಾನು ಹೋದಕಡೆ ಜನ ಸೇರ್ತಾರೆ, ಸಂತೋಷ ಪಡ್ತಾರೆ. ಆದರೆ ಜನರು ನನ್ನ ಪಕ್ಷಕ್ಕೆ ಬಹುಮತ ನೀಡುವುದಿಲ್ಲ ಎಂದು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ರಾಜ್ಯದ ಜನತೆ ನನಗೆ ಬಹುಮತ ಕೊಟ್ಟು ಮುಖ್ಯಮಂತ್ರಿಯನ್ನಾಗಿ …

Read More »

ಹೀಗೇ ಅನ್ಯಾಯವಾದ್ರೇ ಪ್ರತ್ಯೇಕ ರಾಜ್ಯದ ಕಹಳೆ- ಪಾಪು ಗುಡುಗು

ಉತ್ತರ ಕರ್ನಾಟಕಕ್ಕೆ ಇದೇ ರೀತಿ ತಾರತಮ್ಯ ಮುಂದುವರೆ ಪ್ರತ್ಯೇಕ ರಾಜ್ಯದ ಕೂಗಿಗೆ ಬೆಂಬಲ ನೀಡಬೇಕಾಗುತ್ತದೆ ಎಂದು ನಾಡೋಜ ಡಾ. ಪಾಟೀಲ ಪುಟ್ಟಪ್ಪ ಎಚ್ಚರಿಸಿದಾರೆ. ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಆಗಿರುವ ಡಾ. ಪಾಪು ಇವತ್ತು ಸುದ್ದಿಗೋಷ್ಠಿ ನಡೆಸಿ, ಉತ್ತರಕರನಾಟಕಕ್ಕೆ ಆಗ್ತಿರೋ ಅನ್ಯಾಯದ ವಿರುದ್ಧ ಗುಡುಗಿದಾರೆ. ಪ್ರತ್ಯೇಕ ರಾಜ್ಯದ ಬೇಡಿಕೆ ಕುರಿತು ಬಳ್ಳಾರಿ, ದಾವಣಗೆರೆ, ಕಲಬುರ್ಗಿಯಲದಲಿ ಸಭೆ ಮಾಡಬೇಕಿದೆ. ಅಷ್ಟೇ ಅಲ್ಲ, ಪ್ರತ್ಯೇಕ ಕರ್ನಾಟಕದ ಬಗ್ಗೆ ಗಂಭೀರ ಚಿಂತನೆ ನಡೆಸುತ್ತೇವೆ ಅನ್ನೋದನ್ನ ಡಾ. …

Read More »

ರಾಜ್ಯದಲ್ಲಿ ನಿಲ್ಲದ ಮಳೆ, ತಗ್ಗದ ಪ್ರವಾಹ ಆಗುಂಬೆ ಸೂರ್ಯಾಸ್ತ ಗೋಪುರ ರಸ್ತೆ

ರಾಜ್ಯದಲ್ಲಿ ನಿಲ್ಲದ ಮಳೆ, ತಗ್ಗದ ಪ್ರವಾಹ ಆಗುಂಬೆ ಸೂರ್ಯಾಸ್ತ ಗೋಪುರ ರಸ್ತೆ ಬೆಂಗಳೂರು: ರಾಜ್ಯಾದ್ಯಂತ ಮಳೆರಾಯನ ಅಬ್ಬರ ಮತ್ತಷ್ಟು ಜೋರಾಗಿದೆ. ಕರಾವಳಿ, ಮಲೆನಾಡು ಜನರಿಗೆ ಸಾಕು ಅನ್ನಿಸುವಷ್ಟು ಮಳೆಯಾಗುತ್ತಿದ್ದರೆ, ಬಯಲು ಸೀಮೆಯ ಜನರಲ್ಲಿ ಖುಷಿಯೋ ಖುಷಿ. ಯಾಕಂದ್ರೆ ಎಲ್ಲಾ ಡ್ಯಾಮ್‍ಗಳಿಗೂ ಜೀವಕಳೆ ಬಂದಿದೆ. 124.80 ಅಡಿ ಸಾಮರ್ಥ್ಯದ ಕೆಆರ್ ಎಸ್‍ನಲ್ಲೀಗ 121.40 ಅಡಿ ನೀರು ಬಂದಿದ್ದು, ಭರ್ತಿಗೆ ಮೂರು ಅಡಿ ಬಾಕಿ ಇದೆ. ಹೇಮಾವತಿಗೂ 3 ಅಡಿ ಬಾಕಿಯಿದ್ದು, ಎರಡು …

Read More »

ಏಯ್ ನಿಲ್ಸೋ ನಿಲ್ಸೋ.. ತೆಗೀ ಎಲ್ಲಿ ಡಾಕ್ಯುಮೆಂಟ್ಸ್ ತೆಗೀ ತೆಗೀ..

ಸುಧಾರಿಸಿಕೊಳ್ರಪ್ಪಾ.. ರೂಲ್ಸ್ ಫಾಲೋ ಮಾಡ್ರಯ್ಯ. ಎಲ್ಲ ದಾಖಲೆಗಳನ್ನೂ ಸರಿಯಾಗಿ ಇಟ್ಕೊಂಡ್ರಯ್ಯ. ಸರಿಯಿಲ್ಲ ಅಂದ್ರೇ ಟೈಮ್ ಕೂಡ ಕೊಡ್ತೀವಿ, ಎಲ್ಲ ಕರೆಕ್ಟಾಗಿ ರೂಲ್ಸ್ ಫಾಲೋ ಮಾಡಿ ಅಂತ ಹುಬ್ಬಳ್ಳಿ-ಧಾರವಾಡ ಪೊಲೀಸರು ಮತ್ತು ಆರ್ ಟಿಒಗಳು ಆಟೋಚಾಲಕರು ಹಾಗೂ ಕ್ಯಾಬ್ ಡ್ರೈವರ್ ಗಳಿಗೆ ಎಚ್ಚರಿಕೆ ನೀಡಿದ್ರು. ಆದ್ರೇ, ಇದಕ್ಕೂ ತಮಗೂ ಸಂಬಂಧವೇ ಇಲ್ಲ ಅಂತಿದ್ದವರಿಗೇ ಖಾಕಿ ಪಡೆ ಸರಿಯಾಗಿ ಬಿಸಿ ಮುಟ್ಟಿಸಿದೆ. ಏಯ್ ನಿಲ್ಸೋ ನಿಲ್ಸೋ.. ತೆಗೀ ಎಲ್ಲಿ ಡಾಕ್ಯುಮೆಂಟ್ಸ್ ತೆಗೀ ತೆಗೀ.. …

Read More »

ಎಚ್‍ಡಿಕೆ ಬಜೆಟ್‍ನ ಹೊರೆ – ಯಾವುದು ಎಷ್ಟೆಷ್ಟು ಏರಿಕೆಯಾಗುತ್ತೆ?

ಶನಿವಾರದಿಂದ ಎಚ್‍ಡಿಕೆ ಬಜೆಟ್‍ನ ಹೊರೆ – ಯಾವುದು ಎಷ್ಟೆಷ್ಟು ಏರಿಕೆಯಾಗುತ್ತೆ? ಬೆಂಗಳೂರು: ಶನಿವಾರದಿಂದಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಜೆಟ್ ಜಾರಿಯಾಗಲಿದ್ದು, ಜನಸಾಮಾನ್ಯರ ಜೇಬು ಮತ್ತಷ್ಟು ಖಾಲಿಯಾಗಲಿದೆ. ಪೆಟ್ರೋಲ್- ಡೀಸೆಲ್: ಬಜೆಟ್‍ನಲ್ಲಿ ತೈಲ ದರದ ಮೇಲೆ ವಿಧಿಸಲಾಗುತ್ತಿದ್ದ ಸೆಸ್ ದರವನ್ನು 30% ದಿಂದ 32%ಕ್ಕೆ ಏರಿಕೆ ಮಾಡಲಾಗಿದೆ. ಹೀಗಾಗಿ ಶನಿವಾರದಿಂದ ಪೆಟ್ರೋಲ್ ಪ್ರತಿ ಲೀಟರ್ ಗೆ 1.14 ರೂ. ಮತ್ತು ಡೀಸೆಲ್ ಲೀಟರ್ ಗೆ 1.12 ರೂ. ದುಬಾರಿಯಾಗಲಿದೆ. ಪ್ರತಿ ತಿಂಗಳು ನೀವು …

Read More »

ಹುಬ್ಬಳ್ಳಿ ಶಹರ ಠಾಣೆ ಪೊಲೀಸರ ಕಾರ್ಯಾಚರಣೆ ಕುಖ್ಯಾತ ಮೂರು ಜನ ಅಂತರ್ ರಾಜ್ಯ ಕಳ್ಳರ ಬಂಧನ

ಹುಬ್ಬಳ್ಳಿ ಶಹರ ಠಾಣೆ ಪೊಲೀಸರ ಕಾರ್ಯಾಚರಣೆ ಕುಖ್ಯಾತ ಮೂರು ಜನ ಅಂತರ್ ರಾಜ್ಯ ಕಳ್ಳರ ಬಂಧನ ಕಾರುಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಾರಿನಲ್ಲಿದ್ದ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ಖದೀಮರು ಸತ್ಯಮೂರ್ತಿ, ಕುಮಾರೇಶ , ಭಾರತೀರಾಜ್ ಬಂಧಿತ ಆರೋಪಿಗಳು ಎರೆಡು ಪ್ರತ್ಯೇಕ ಪ್ರಕರಣಗಳಲ್ಲಿ ಕಳ್ಳರನ್ನು ಬಂಧಿಸಿದ ಪೊಲೀಸರು ಬಂಧಿತರು ತಮಿಳುನಾಡಿನ ತಿರುಚನಾಪಳ್ಳಿ ನಿವಾಸಿಗಳು ನಗರದಲ್ಲಿ ಠಿಕಾಣೆ ಹೂಡಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಖದೀಮರು ಬಂಧಿತರಿಂದ ಒಂದು ಆ್ಯಪಲ್ ಲ್ಯಾಪ್ ಟಾಪ್ ಸೇರಿದಂತೆ ಒಂದು …

Read More »

ಜೀವದ ಜತೆ ರೈಲ್ವೆ ವೈದ್ಯನ ಚೆಲ್ಲಾಟ

ಜೀವ ಉಳಿಯಲಿ ಅಂತ ವೈದ್ಯರ ಬಳಿ ಹೋಗ್ತಾರೆ. ಆದ್ರೇ, ವೈದ್ಯರೇ ಒಮ್ಮೊಮ್ಮೆ ಯಮಕಿಂಕರನಂತಾಗಿಬಿಟ್ರೇ ಹೇಗೆ ಹೇಳಿ? ಹುಬ್ಬಳ್ಳಿಯ ರೈಲ್ವೆ ಆಸ್ಪತ್ರೆಯಲ್ಲಿ ವೈದ್ಯರೊಬ್ಬರು ರೋಗಿಯ ಪ್ರಾಣದ ಜತೆಗೇ ಚೆಲ್ಲಾಟವಾಡಿದ ಆರೋಪ ಎದುರಿಸ್ತಿದಾರೆ. ಇರೋ ಸಮಸ್ಯೆ ನಿವಾರಣೆ ಆಗೋ ಬದಲು ಇನ್ನೊಂದು ಆರೋಗ್ಯ ಸಮಸ್ಯೆ ಎದುರಾಗಿ ರೋಗಿ ಸಾವು ಬದುಕಿನ ಮಧ್ಯೆ ಹೋರಾಡ್ತಿದಾರೆ. ರೈಲ್ವೆ ಸಿಬ್ಬಂದಿ ಇವತ್ತು ಬೀದಿಗಿಳಿದಿದ್ರು. ಇವರು ಹೀಗೆ ಬೀದಿಗಿಳಿದು ಪ್ರತಿಭಟಿಸೋಕೆ ಕಾರಣ ಹುಬ್ಬಳ್ಳಿಯ ನೈರುತ್ಯ ರೈಲ್ವೆ ಆಸ್ಪತ್ರೆಯ ವೈದ್ಯ. …

Read More »

ಹುಬ್ಬಳ್ಳಿ. ಮಹದಾಯಿ‌ ಮತ್ತು ಕಳಸಾ- ಬಂಡೂರಿ ಹೋರಾಟಗಾರರಿಂದ ಬೆಂಗಳೂರು ಚಲೋ‌. ರಾಜ್ಯ ಸರ್ಕಾರ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು.

ಹುಬ್ಬಳ್ಳಿ. ಮಹದಾಯಿ‌ ಮತ್ತು ಕಳಸಾ- ಬಂಡೂರಿ ಹೋರಾಟಗಾರರಿಂದ ಬೆಂಗಳೂರು ಚಲೋ‌. ರಾಜ್ಯ ಸರ್ಕಾರ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಮಹದಾಯಿ ವಿವಾದ ಕೂಡಲೆ ಇತ್ಯರ್ಥ ಪಡಿಸಬೇಕೆಂದು ಒತ್ತಾಯ. ಹುಬ್ಬಳ್ಳಿಯ ಸಂಗೊಳ್ಳಿರಾಯಣ್ಣ ವೃತ್ತದಿಂದ ರೈಲು ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ. ರೈಲಿನಲ್ಲಿ ಬೆಂಗಳೂರಿನತ್ತ ರೈತರ ಪ್ರಯಾಣ. ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿರುವ ರೈತರು. ನಾಲ್ಕು ಜಿಲ್ಲೆಗಳ ಒಂಭತ್ತು ತಾಲ್ಲೂಕಿನ ನೂರಾರು ರೈತರು ಬೆಂಗಳೂರು ಚಲೋ ಹೋರಾಟದಲ್ಲಿ ಭಾಗಿ.

Read More »