ನವದೆಹಲಿ: ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯ ವ್ಯಾನಿಟಿ ಬ್ಯಾಗ್ ಕದ್ದು ಎಸ್ಕೇಪ್ ಆದ ಘಟನೆ ದೆಹಲಿಯ ಜನಕ್ಪುರಿ ಪ್ರದೇಶದಲ್ಲಿ ನಡೆದಿದೆ. ಶುಕ್ರವಾರ 4 ಗಂಟೆ ಸುಮಾರಿಗೆ ಪೊಲೀಸ್ ಬೂತ್ ಮುಂದೆಯೇ ಈ ಘಟನೆ ನಡೆದಿದೆ. ರಸ್ತೆ ಪಕ್ಕ ಮಹಿಳೆಯನ್ನ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ನಲ್ಲಿ ಬಂದ ಇಬ್ಬರು ದರೋಡೆಕೋರರು ಆಕೆಯ ಬ್ಯಾಗ್ ಎಗರಿಸಲು ಯತ್ನಿಸಿದ್ದಾರೆ. ಬ್ಯಾಗ್ ಕಸಿದುಕೊಳ್ಳುತ್ತಿದ್ದಂತೆ ಮಹಿಳೆ ಅದನ್ನ ಬಿಗಿಯಾಗಿ ಹಿಡಿದುಕೊಂಡು ಕಾಪಾಡಿಕೊಳ್ಳಲು ಪ್ರಯತ್ನಿಸಿದ್ದಾರೆ. ಆದ್ರೆ ಇದನ್ನು ಲೆಕ್ಕಿಸದೆ …
Read More »ಕೇವಲ 7 ದಿನಗಳಲ್ಲಿ ಹಂದಿ ಜ್ವರದಿಂದಾಗಿ 75 ಮಂದಿ ಸಾವು..
ನವದೆಹಲಿ: ಕಳೆದ ವಾರ ದೇಶದಲ್ಲಿ ಹಂದಿ ಜ್ವರದಿಂದ 75 ಮಂದಿ ಸಾವನ್ನಪ್ಪಿದ್ದು, ಈ ವರ್ಷ ಒಟ್ಟು 605 ಮಂದಿ ಸಾವನ್ನಪ್ಪಿದ್ದಾರೆ ಎಂದು ಸೋಮವಾರ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳಿಂದ ಮಾಹಿತಿ ಲಭಿಸಿದೆ. ಭಾನುವಾರ ಸಂಗ್ರಹಿಸಿದ ಅಂಕಿಅಂಶಗಳ ಪ್ರಕಾರ, 19,380 ಜನರು ಈ ವೈರಸ್ ಗೆ ತುತ್ತಾಗಿರುವುದು ಖಚಿತಗೊಂಡಿದೆ.ರಾಜಸ್ಥಾನದಲ್ಲಿ 4 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲು:ರಾಜಸ್ಥಾನದಲ್ಲಿ 4,551 ಹಂದಿ ಜ್ವರ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಈ ವೈರಸ್ನಿಂದ 162 ಜನರು …
Read More »ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಎರಡು ಹಂತದ ಮತದಾನ, ಎಲ್ಲಿ ಯಾವಾಗ.?
ಬೆಂಗಳೂರು: 2019 ರ ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಂಡಿರುವ ಕೇಂದ್ರ ಚುನಾವಣಾ ಆಯೋಗ, ಏಳು ಹಂತಗಳಲ್ಲಿ ಚುನಾವಣೆ ನಡೆಸಲು ಮುಂದಾಗಿದೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುನೀಲ್ ಅರೋರಾ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಬಹುನಿರೀಕ್ಷಿತ ಚುನಾವಣೆಯ ಫಲಿತಾಂಶ ಮೇ 23ರಂದು ಹೊರ ಬೀಳಲಿದೆ.ರಾಜ್ಯದ 28 ಲೋಕಸಭಾ ಸ್ಥಾನಗಳ ಚುನಾವಣೆಗೆ ಎರಡನೇ ಹಂತದಲ್ಲಿ (ರಾಜ್ಯದಲ್ಲಿ ಮೊದಲ ಹಂತ) ಏಪ್ರಿಲ್ 18ರಂದು ದಕ್ಷಿಣ ಕರ್ನಾಟಕ ಭಾಗದ …
Read More »ಕೆಎಸ್ಆರ್ಟಿಸಿ-ಕಾರು ನಡುವೆ ಡಿಕ್ಕಿ; ನಾಲ್ವರ ದುರ್ಮರಣ
ಹಾಸನ: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಸಕಲೇಶಪುರ ತಾಲೂಕು ಮಾರನಹಳ್ಳಿ ಬಳಿ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಬರುತ್ತಿದ್ದ ಬಸ್ಗೆ ಸಕಲೇಶಪುರದ ಕಡೆಯಿಂದ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ಲಂಡನ್ನಲ್ಲಿ ಕಾಣಿಸಿಕೊಂಡ ನೀರವ್ ಮೋದಿ
ಲಂಡನ್: 13,700 ಕೋಟಿಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿರುವ ಆರೋಪಿ ನೀರವ್ ಮೋದಿ ಸದ್ಯ ಲಂಡನ್ನಲ್ಲಿ ಆರಾಮಾಗಿ ಓಡಾಡಿಕೊಂಡಿದ್ದಾನೆ. ಲಂಡನ್ ನಗರದ ಬೀದಿಯಲ್ಲಿ ನೀರವ್ ಮೋದಿ ಕಾಣಿಸಿಕೊಂಡಿದ್ದಾನೆ. ಅಲ್ಲದೇ ಲಂಡನ್ನಲ್ಲೇ ಹೊಸ ವಜ್ರೋದ್ಯಮವನ್ನು ಶುರು ಮಾಡಿದ್ದಾನೆ ಎಂದು ವರದಿಯಾಗಿದೆ.ವರದಿ ಪ್ರಕಾರ, ನೀರವ್ ಮೋದಿ ಸೆಂಟ್ರಲ್ ಲಂಡನ್ನ ‘chic street’ನಲ್ಲಿ ಮೂರು ಬೆಡ್ ರೂಂವುಳ್ಳ ಫ್ಲ್ಯಾಟ್ನಲ್ಲಿ ವಾಸವಿದ್ದು, ಈ ಮನೆಯ ಬಾಡಿಗೆ ತಿಂಗಳಿಗೆ 17,000 ಡಾಲರ್(ಅಂದಾಜು 11.8 …
Read More »ಸೇನಾ ಫೋಟೋ ಬಳಸುವಂತಿಲ್ಲ’’ ಚುನಾವಣಾ ಆಯೋಗ ಖಡಕ್ ವಾರ್ನಿಂಗ್..!
ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಲೋಕ ಸಮರಕ್ಕೆ ದಿನ ನಿಗದಿ ಮಾಡುವ ತಯಾರಿಯಲ್ಲಿದೆ. ಆದ್ರೆ, ಇತ್ತ ರಾಜಕೀಯ ಪಕ್ಷಗಳು ಯೋಧರ ಫೋಟೋ ಬಳಸಿಕೊಂಡು ಚುನಾವಣಾ ಪ್ರಚಾರಕ್ಕೆ ಇಳಿದಿವೆ. ಇದಕ್ಕೆ ಬ್ರೇಕ್ ಹಾಕಲೆಂದೇ ಆಯೋಗ ರಾಜಕೀಯ ಪಕ್ಷಗಳಿಗೆ ಖಡಕ್ ವಾರ್ನ್ ಮಾಡಿದೆ.‘ತಮ್ಮ ಕಾಲದಲ್ಲಿ ಏರ್ಸ್ಟ್ರೈಕ್ ನಡೆಸಿ ಉಗ್ರರನ್ನು ಮಟ್ಟ ಹಾಕಿದ್ದೇವೆ’ ಅಂತಾ ಬಿಜೆಪಿ ಎಲೆಕ್ಷನ್ ಱಲಿಗಳಲ್ಲಿ ಬೊಬ್ಬೆ ಹೊಡಿತಿದ್ರೆ, ವಿಪಕ್ಷಗಳು ಇದಕ್ಕೆ ಸಾಕ್ಷಿ ನೀಡುವಂತೆ ಪ್ರಧಾನಿ ಮೋದಿ ಮೇಲೆ ಮುಗಿ ಬೀಳುತ್ತಿವೆ. …
Read More »ನೀರವ್ ಮೋದಿ ಹಸ್ತಾಂತರ, ಭಾರತದ ಮನವಿಗೆ ಸ್ಪಂದಿಸಿದ ಲಂಡನ್..
ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ 13.500 ಕೋಟಿ ವಂಚಿಸಿ ಲಂಡನ್ನಲ್ಲಿ ತಲೆ ಮರೆಸಿಕೊಂಡಿದ್ದ ವಜ್ರದ ವ್ಯಾಪಾರಿ ನೀರವ್ ಮೋದಿ ಹಸ್ತಾಂತರಕ್ಕೆ ಭಾರತ ಸಲ್ಲಿಸಿದ್ದ ಮನವಿಗೆ ಬ್ರಿಟನ್ ಸರ್ಕಾರ ಸ್ಪಂದಿಸಿದೆ.ಸದ್ಯ ಈ ಪ್ರಕರಣ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿದ್ದು, ಅಲ್ಲಿಂದಲೇ ವಾರಂಟ್ ಜಾರಿಯಾಗಬೇಕು ಅಂತ ಲಂಡನ್ ಗೃಹ ಇಲಾಖೆ ಕಾರ್ಯದರ್ಶಿ ಸಾಜಿದ್ ಜಾವಿದ್ ತಿಳಿಸಿದ್ದಾರೆ.ಇನ್ನು ಗಡಿಪಾರಿಗೆ ಒಳಗಾಗಿರುವ ಉದ್ಯಮಿ ವಿಜಯ್ ಮಲ್ಯ ಕೇಸ್ ಪ್ರಕ್ರಿಯೆಯಂತೆ ಈ ಪ್ರಕರಣವೂ ನಡೆಯುತ್ತದೆ. ಅದಕ್ಕೆ ಮೊದಲು ನೀರವ್ …
Read More »ಕಾಂಗ್ರೆಸ್ ಚುನಾವಣಾ ರಣಕಹಳೆ: ಇಂದು ಹಾವೇರಿಗೆ ರಾಹುಲ್ ಗಾಂಧಿ..
ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರಕ್ಕೆ ಭರ್ಜರಿ ತಯಾರಿ ನಡೆಸಿದ್ದು, ಇದಕ್ಕೆ ಮುನ್ನುಡಿಯಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ಹಾವೇರಿಗೆ ಆಗಮಿಸಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.ಹಾವೇರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಜನ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಾವಿರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ …
Read More »ಸುಳ್ಳು ಭಾಷಣ ಮಾಡುವುದು ಮೋದಿಯವರ ಕಾಯಕವಾಗಿದೆ : ಖರ್ಗೆ ಆರೋಪ
ಹುಬ್ಬಳ್ಳಿ: ಈಗಾಗಲೆ ಮೋದಿ ನನ್ನ ಕ್ಷೇತ್ರದಲ್ಲಿ ಬಂದು ಪ್ರಚಾರ ಮಾಡಿ ಹೋಗಿದ್ದಾರೆ. ಆದರೇ ಹೈ-ಕಯಾವುದೇ ಯೋಜನೆ ಬಗ್ಗೆ ಕೂಡ ಹೇಳಿಲ್ಲ ಅಷ್ಟೇ ಅಲ್ಲದೇ ಯಾವುದೇ ಅಭಿವೃದ್ಧಿ ಯೋಜನೆ ಬಗ್ಗೆ ಮಾತನಾಡಿಲ್ಲ ಕೇವಲ ಸುಳ್ಳು ಭಾಷಣ ಮಾಡುವುದು ಅವರ ಕಾಯಕವಾಗಿದೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದರು.ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಮೋದಿಯವರು ಬರಿ ಪ್ರಚಾರ ಮಾಡಿ ಹೋಗಿದ್ದಾರೆ ಆದರೇ ಅವರ ಯಾವುದೇ ಅಭಿವೃಧಿ ಕೆಲಸಗಳ ಬಗ್ಗೆಯೂ …
Read More »ಮಹದಾಯಿ ಯೋಜನೆ ಪೂರ್ಣಗೊಳಿಸಿ : ಪ್ರತಿಭಟನೆ.
ಹುಬ್ಬಳ್ಳಿ,ಮಾ.೦೯-* ನ್ಯಾಯಾಧೀಕರಣದ ತೀರ್ಪಿನನ್ವಯ ಮಹದಾಯಿ ನೀರನ್ನು ಮಲಪ್ರಭೆಗೆ ಹರಿಸಲು ಕೇಂದ್ರ ಸರಕಾರ ಕೂಡಲೇ ಅಧಿಸೂಚನೆ ಹೊರಡಿಸಬೇಕು. ಅಪೂರ್ಣಗೊಂಡ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿ ಮಲಪ್ರಭಾ ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟ ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಧರಣಿ ಸತ್ಯಾಗ್ರಹ ನಡೆಸಿತು.ಈ ವೇಳೆ ಮಲಪ್ರಭೆಗೆ ಮಹದಾಯಿ ನೀರು ಹರಿಸುವುದು ಯಾವಾಗ, ಯೋಜನೆ ಜಾರಿಗೆ ನಿಷ್ಕಾಳಜಿ ಯಾಕೆ, ಕುಡಿಯುವ ನೀರಿಗಾಗಿ ಯಾಕಿಷ್ಟು ರಾಜಕೀಯ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





