Breaking News

Shaikh BIG TV NEWS, Hubballi

17ರಂದು ಜಗದೀಶ ಶೆಟ್ಟರ , ಸಂಸದ ಪ್ರಲ್ಹಾದ ಜೋಶಿ ಅಭಿಮಾನಿ ಬಳಗದಿಂದ ಸಾಮೂಹಿಕ ವಿವಾಹ

ಹುಬ್ಬಳ್ಳಿ: ಶಾಸಕ ಜಗದೀಶ ಶೆಟ್ಟರ, ಸಂಸದ ಪ್ರಲ್ಹಾದ ಜೋಶಿ ಅಭಿಮಾನಿ ಬಳಗ ಹಾಗೂ ನವಯುಗ ಸಂಘಟನೆ ವತಿಯಿಂದ ಸಾಮೂಹಿಕ ವಿವಾಹ ಹಾಗೂ ಉಪನಯನ ಕಾರ್ಯಕ್ರಮವನ್ನು ಇದೇ 17ರಂದು ನಗರದ ಡಾ.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನವಯುಗ ಸಂಘಟನೆಯ ಕೃಷ್ಣಾ ಗಂಡಗಾಳೇಕರ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಟನೆಯೂ ಸುಮಾರು ವರ್ಷಗಳಿಂದ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಉಪಯುಕ್ತವಾಗುವ ನಿಟ್ಟಿನಲ್ಲಿ ಸರ್ವಧರ್ಮ ಸಾಮೂಹಿಕ ವಿವಾಹ ಹಾಗೂ ಉಪನಯನ …

Read More »

ಯಡಿಯೂರಪ್ಪ ಜೊತೆ ಮಾತನಾಡಲೇ ಇಲ್ಲ ಮೋದಿ

ಹುಬ್ಬಳ್ಳಿಯಲ್ಲಿ ನಡೆದ ಎರಡೂ ಕಾರ್ಯಕ್ರಮಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ರಾಜ್ಯ ಬಿಜೆಪಿಯ ಜನನಾಯಕ ಬಿ.ಎಸ್. ಯಡಿಯೂರಪ್ಪ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡದೇ ಇರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.ಪ್ರಧಾನಿ ನರೇಂದ್ರ ಮೋದಿ ಧಾರವಾಡದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಬಳಿಕ ಅಲ್ಲಿಂದ ನಿರ್ಗಮಿಸಿದ ಅವರು, ತಮ್ಮ ಹಿಂದೆಯೇ ಕುಳಿತಿದ್ದ ಶಾಸಕ ಅಮೃತ್ ದೇಸಾಯಿ ಸೇರಿದಂತೆ ಕೆಲವು ನಾಯಕರಿಗೆ ಧನ್ಯವಾದ ತಿಳಿಸಿದರು. ಆದರೆ ಬಿ.ಎಸ್. ಯಡಿಯೂರಪ್ಪ ಕೈ ಮುಗಿದುಕೊಂಡು …

Read More »

ಹುಬ್ಬಳ್ಳಿಗೆ ಮೋದಿ ಭೇಟಿ, ಲಕ್ಷಾಂತರ ಅಭಿಮಾನಿಗಳು.

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಭೇಟಿ ನೀಡಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಖುಸ್ಥಾಪನೆ ನೇರವೇರಿಸಿದ್ರು. ನಂತರ ನಗರದ ಗಬ್ಬೂರು ಕ್ರಾಸ್​ ಬಳಿಯ ಕೆಎಲ್​ಇ ಮೈದಾನದಲ್ಲಿ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಬಹಿರಂಗ ಸಭೆಯಲ್ಲಿ ಮೋದಿ ಭಾಷಣ ಮಾಡಿದ್ರು. ಅಂದ್ಹಾಗೆ ಮೋದಿ ಭಾಷಣಕ್ಕೂ ಮುನ್ನ ಬಿಎಸ್​​ ಯಡಿಯೂರಪ್ಪ ಔಪಚಾರಿಕ ಭಾಷಣ ಮಾಡಿದ್ರು. ಇನ್ನು ಈ ಸಮಾವೇಶದಲ್ಲಿ ಲಕ್ಷಾಂತರ ಜನ ಭಾಗಿಯಾಗಿದ್ರು.ಇನ್ನು ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ ತುಮಕೂರಿನ ಸಿದ್ದಗಂಗಾ …

Read More »

ಬಿಜೆಪಿಯ ಸಮಾವೇಶದ ಮುಖ್ಯ ವೇದಿಕೆಗೆ ಆಗಮಿಸಿದ ಮೋದಿ..

ಹುಬ್ಬಳ್ಳಿ,ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹುಬ್ಬಳ್ಳಿಗೆ ಬಂದಿದ್ದಾರೆ. ಐದು ಗಂಟೆಗೆ ಅವರ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ತಡವಾಯಿತು. ದಕ್ಷಿಣ ಭಾರತದ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿದ್ದಾರೆ.ಮಹಾನಾಯಕ ಎನ್ಟಿಆರ್ ಬೆನ್ನಿಗೆ ಚೂರಿ ಹಾಕಿದ್ದ ಚಂದ್ರಬಾಬು ನಾಯ್ಡು: ಮೋದಿಮುಂಬರುವ ಲೋಕಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಕರ್ನಾಟಕದಲ್ಲಿ ಅಧಿಕೃತವಾಗಿ ಚಾಲನೆ ಸಿಕ್ಕಂತಾಗಿದೆ. ಮೋದಿ ಅವರ ಆಗಮನಕ್ಕೂ ಮುನ್ನ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ವಿಶ್ವದಲ್ಲೇ …

Read More »

ಹುಬ್ಬಳ್ಳಿಗೆ ಮೋದಿ ಆಗಮನ

ಹುಬ್ಬಳ್ಳಿಗೆ ಮೋದಿ ಆಗಮನ

Read More »

ಇಂದುಸಂಜೆ ವಾಣಿಜ್ಯ ನಗರಿಯಲ್ಲಿ ಮೋದಿ ರಣಕಹಳೆ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ವೇದಿಕೆ ಸಿದ್ದವಾಗಿದೆ. ನಗರದ ಗಬ್ಬೂರು ಬೈಪಸ್ ಹತ್ತಿರದ ಕೆ ಎಲ್ ಇ ಮೆಡಿಕಲ್ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯ ಮೊದಲ ಚುನಾವಣಾ ರ‍್ಯಾಲಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಇಂದು ಸಂಜೆ 5 ಗಂಟೆಗೆ ನಡೆಯುವ ರ‍್ಯಾಲಿಗೂ ಮುನ್ನ ಗಬ್ಬೂರ ಕ್ರಾಸ್‌ನಲ್ಲಿರುವ ಟ್ರಕ್‌ ಟರ್ಮಿನಲ್‌ ಬಳಿ ಪ್ರಧಾನಿ ಮೋದಿ ಅವರು 1200 ಕೋಟಿ …

Read More »

ಸಂಜೆ 5 ಗಂಟೆಗೆ ನರೇಂದ್ರ ಮೋದಿ ಸಮಾವೇಶ…

ಹುಬ್ಬಳ್ಳಿ, ಫೆಬ್ರವರಿ 10 : ಪ್ರಧಾನಿ ನರೇಂದ್ರ ಮೋದಿ 2019ರ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಕರ್ನಾಟಕದಲ್ಲಿ ಇಂದು ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿಯಲ್ಲಿ ಸಂಜೆ 5 ಗಂಟೆಗೆ ಬೃಹತ್ ಸಮಾವೇಶ ನಡೆಯಲಿದೆ ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಹತ್ತಿರದ ಕೆ.ಎಲ್‌.ಇ ಮೆಡಿಕಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸಂಜೆ 5 ಗಂಟೆಗೆ ನರೇಂದ್ರ ಮೋದಿ ಅವರು ಆಗಮಿಸಲಿದ್ದು, ಸುಮಾರು ಮೂರು ಲಕ್ಷ ಜನರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.ಟೈಮ್ಸ್‌ ನೌ ಸಮೀಕ್ಷೆ …

Read More »

ಸಿಎಂ ಕುಮಾರಸ್ವಾಮಿ ತರ್ಡ್ ಗ್ರೇಡ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ: ಯಡಿಯೂರಪ್ಪ ವಾಗ್ದಾಳಿ

ಹುಬ್ಬಳ್ಳಿ: ಕುಮಾರಸ್ವಾಮಿ ತರ್ಡ್ ಗ್ರೇಡ್ ಪಾಲಿಟಿಕ್ಸ್ ಮಾಡುತಿದ್ದಾರೆ.ಎಂ ಎಲ್ ಎ ಮಗನನ್ನು ಕಳಿಸಿಕೊಟ್ಟು ತಮಗೆ ಬೇಕಾದ ಹಾಗೆ ಮಾತನಾಡಿಸಿಕೊಂಡಿದ್ದಾರೆ. ನಾನು ಶರಣ ಗೌಡ ಅವರೊಂದಿಗೆ ಮಾತನಾಡಿದ್ದು, ಆದರೆ ಕುಮಾರಸ್ವಾಮಿ ಬೇಕಾದನ್ನು ಮಾತ್ರ ಬಳಕೆ ಮಾಡಿಕೊಂಡಿದ್ದಾರೆ ಎಂದು ಹೇಳುವ ಮೂಲಕ ಆಡಿಯೋದಲ್ಲಿ ಮಾತನಾಡಿದ್ದಯ ತಾವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ.ನಗರದ ವಿಮಾನ‌ ನಿಲ್ದಾಣದಲ್ಲಿ ಮಾತನಾಡಿದ ಅವರು,ನನ್ನ ಬಳಿ ಶರಣ ಗೌಡ ಬಂದದ್ದು ನಿಜ. ಕುಮಾರಸ್ವಾಮಿ ಕುತಂತ್ರದಿಂದ ನನ್ನ …

Read More »

ಪ್ರಧಾನಿ ಮೋದಿ ವಿರುದ್ಧ ಅನೀಲಕುಮಾರ ವಾಗ್ದಾಳಿ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಪಕ್ಷದ ಕಾರ್ಯಕ್ರಮ ಮಾಡುತ್ತುದ್ದಾರೋ ಸರ್ಕಾರಿ ಕಾರ್ಯಕ್ರಮ ಮಾಡುತ್ತಿದ್ದರೋ ಸ್ಪಷ್ಟಪಡಿಸಬೇಕು ಎಂದು ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಣ ಅನೀಲ್ ಕುಮಾರ್ ಪಾಟೀಲ್ ಒತ್ತಾಯಿಸಿದರು.ಸರ್ಕಾರಿ ಕಾರ್ಯಕ್ರಮದ ಹೆಸರಿನಲ್ಲಿ ಪಕ್ಷದ ಕಾರ್ಯಕ್ರಮ ಮಾಡುತ್ತಿದ್ದಾರೆ.ಮೋದಿಯವರ ರ್ಯಾಲಿಗೆ ಕೇಂದ್ರ ಸರ್ಕಾರಿ ಕಚೇರಿ,ನೌಕರರ ದುರ್ಬಳಿಕೆ ಮಾಡುತ್ತಿದ್ದಾರೆ.ರೈಲ್ವೇ ಇಲಾಖೆಯ ಪ್ರತಿ ಡಿವಿಜನ್ ನಿಂದ 15 ಜನ ಪಾಲ್ಗೊಳ್ಳುವಂತೆ ಆದೇಶ ಮಾಡಲಾಗಿದೆ ಎಂದು ಆರೋಪಿಸಿದರು.ರೈಲ್ವೇ ಇಲಾಖೆ ಆದೇಶ ಪ್ರತಿಯನ್ನು ಬಿಡುಗಡೆ ಮಾಡಿದ ಅವರು, ಪ್ರತಿ ಇಲಾಖೆಯಿಂದಲೂ …

Read More »

ಯುವತಿ ಹತ್ಯೆ ಖಂಡಿಸಿ ಪ್ರತಿಭಟನೆ

ಹುಬ್ಬಳ್ಳಿ: ಹುಬ್ಬಳ್ಳಿಯ ಕೊಟಗೊಣಸಿ ಬಳಿಯ ಹೊಲದಲ್ಲಿ ಅಮಾಯಕ ಯುವತಿಯನ್ನು ಕೊಲೆ ಮಾಡಿದ ಆರೋಪಗಳನ್ನು ತಕ್ಷಣವೇ ಬಂಧಿಸಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹುಬ್ಬಳ್ಳಿ ಘಟಕದ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಡಾ.ಅಂಬೇಡ್ಕರ್ ಸರ್ಕಲ್ ಬಳಿಯಿಂದ ಪ್ರತಿಭಟನೆ ಮಾಡಿದ ಕಾರ್ಯಕರ್ತರು ಯುವತಿಯ ಕೊಲೆಗೆ ನ್ಯಾಯ ಸಿಗಬೇಕು ಕೊಲೆ ಮಾಡಿದ ಆರೋಪಿಗಳನ್ನು ಶೀಘ್ರವೇ ಬಂಧಿಸದಿದ್ದರೆ ಉಗ್ರ ಸ್ವರೂಪದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ನಂತರ ತಹಸೀಲ್ದಾರ್ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.

Read More »