29 Jan 2019ಬೆಂಗಳೂರು: ದೂರು ನೀಡಲು ಬಂದ ಮಹಿಳೆ ಹಾಗೂ ಯುವತಿಯ ಕುತ್ತಿಗೆ ಹಿಡಿದು ಹೊರದಬ್ಬಿ, ಹಲ್ಲೆ ನಡೆಸಿದ್ದ ಎಎಸ್ಐ ರೇಣುಕಯ್ಯರನ್ನ ಅಮಾನತು ಮಾಡಲಾಗಿದೆ. ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ, ಕುಮಾರಸ್ವಾಮಿ ಠಾಣೆ ಎಎಸ್ಐ ರೇಣುಕಯ್ಯರನ್ನ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ನೀಡಲು ಠಾಣೆಗೆ ಬಂದಿದ್ದ ಮಹಿಳೆ ಹಾಗೂ ಯುವತಿಯ ಮೇಲೆ ರೇಣುಕಯ್ಯ ದರ್ಪ ಮೆರೆದಿದ್ದರು. ಮಹಿಳೆ ಹಾಗೂ ಯುವತಿಯ ಕುತ್ತಿಗೆ ಹಿಡಿದು ಠಾಣೆಯಿಂದ …
Read More »ಲಕ್ಷಾಂತರ ಭಕ್ತರ ಶೋಕದಲ್ಲಿ ನಾನೂ ಭಾಗಿ : ಪ್ರಧಾನಿ ಮೋದಿ ಕಂಬನಿ
ಬಡವರು ಮತ್ತು ದಮನಿತ ಜನರ ಉದ್ಧಾರಕ್ಕಾಗಿಯೇ ತಮ್ಮಿಡೀ ಜೀವನವನ್ನು ತೇಯ್ದು, 111 ವರ್ಷ ಸಾರ್ಥಕ ಜೀವನ ಬದುಕಿದ ಶ್ರೀ ಶಿವಕುಮಾರ ಸ್ವಾಮೀಜಿಯವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.ಹಲವಾರು ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತುಮಕೂರಿನಲ್ಲಿರುವ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟು ‘ನಡೆದಾಡುವ ದೇವರು’ ಎಂದು ವಿಶ್ವದಾದ್ಯಂತ ಜನಜನಿತರಾಗಿದ್ದ ಶಿವಕುಮಾರ ಸ್ವಾಮೀಜಿಗಳ ಆಶೀರ್ವಚನ ಪಡೆದು ಅವರಿಂದ ಸಲಹೆಗಳನ್ನು ಪಡೆದಿದ್ದರು.Breaking News: ಕೋಟ್ಯಂತರ ಭಕ್ತರ ತೊರೆದು ಶಿವನೆಡೆಗೆ ನಡೆದ ‘ನಡೆದಾಡುವ …
Read More »ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ ಬದುಕಿನ ಹಾದಿ..
ನಡೆದಾಡುವ ದೇವರು, ಕಾಯಕ ಯೋಗಿ, ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳು ಸೋಮವಾರ(ಜನವರಿ 21)ದಂದು ಕೈಲಾಸವಾಸಿಯಾಗಿದ್ದಾರೆ. ಸಿದ್ದಗಂಗಾಶ್ರೀಗಳ ಬದುಕಿನ ಹಾದಿಯನ್ನು ಹಿಂತಿರುಗಿ ನೋಡುವ ಪ್ರಯತ್ನ ಇಲ್ಲಿದೆ.01.04.1907ರಲ್ಲಿ ಜನಿಸಿದ ಡಾ.ಶಿವಕುಮಾರ ಸ್ವಾಮೀಜಿ ಅವರು, ವಿರಕ್ತಾಶ್ರಮ ದೀಕ್ಷೆ ಪಡೆದು 1930ರಲ್ಲಿ ಸಿದ್ಧಗಂಗಾ ಕ್ಷೇತ್ರ ಪ್ರವೇಶಿಸಿದರು. ಜಂಗಮ ಮೂರ್ತಿಗಳಾದ ಶಿವಕುಮಾರ ಮಹಾಸ್ವಾಮಿಗಳು ಉದ್ಧಾನ ಶಿವಯೋಗಿಗಳ ಅಣತಿಯಂತೆ 1941ರಲ್ಲಿ ಸಿದ್ಧಗಂಗಾ ಮಠದ ಉತ್ತರಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡರು. ನಂತರ ಸಿದ್ಧಗಂಗಾ ಕ್ಷೇತ್ರದ ಸ್ವರೂಪ ಆಮೂಲಾಗ್ರವಾಗಿ ಬದಲಾವಣೆಯಾಯಿತು.ತಮ್ಮ ವೈಯುಕ್ತಿಕ ಜೀವನವನ್ನು …
Read More »'ಕೆಜಿಎಫ್' ಹಿಟ್ ಆದ್ಮೇಲೆ ನಮ್ ಇಂಡಸ್ಟ್ರಿಯಲ್ಲಾದ 5 ಬದಲಾವಣೆ.!
‘ಕೆಜಿಎಫ್’ ಎಂಬ ಒಂದು ಸಿನಿಮಾ ಇಡೀ ಕನ್ನಡ ಚಿತ್ರರಂಗದ ದಿಕ್ಕನ್ನೇ ಬದಲಿಸಿದೆ ಅಂದ್ರೆ ತಪ್ಪಾಗಲಾರದು. ಇದಕ್ಕೂ ಮುಂಚೆ ಇಂತಹ ಪ್ರಯತ್ನಗಳು ಸಾಕಾಷ್ಟಾಗಿದೆ. ಆದ್ರೆ, ‘ಕೆಜಿಎಫ್’ ಕಂಡ ಯಶಸ್ಸು ಮತ್ತು ಆ ಚಿತ್ರಕ್ಕೆ ಸಿಕ್ಕ ರೆಸ್ಪಾನ್ಸ್ ಯಾವ ಕನ್ನಡ ಸಿನಿಮಾಗೂ ಸಿಕ್ಕಿರಲಿಲ್ಲ ಎನ್ನುವುದು ಸತ್ಯ. ‘ಕೆಜಿಎಫ್’ ಸಿನಿಮಾ ಇಷ್ಟು ದೊಡ್ಡ ಸಕ್ಸಸ್ ಬಳಿಕ ಈಗ ಸ್ಯಾಂಡಲ್ ವುಡ್ ಇಂಡಸ್ಟ್ರಿಯಲ್ಲಿ ಬದಲಾವಣೆಯ ಗಾಳಿ ಬೀಸಿದೆ. ಇಷ್ಟ ವರ್ಷಗಳಿಂದ ಏನೂ ಆಗಲ್ಲ ಅಂದುಕೊಂಡಿದ್ದರೋ ಅದೆಲ್ಲಾ …
Read More »ಶಾಸಕ ಸ್ಥಾನಕ್ಕೆ ಡಾ.ಉಮೇಶ್ ಜಾಧವ್ ರಾಜೀನಾಮೆ..?
ಬೆಂಗಳೂರು, ಜನವರಿ 20 : ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ?. ಶುಕ್ರವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಅವರು ಗೈರಾಗಿದ್ದರು.ಹೌದು, ಡಾ.ಉಮೇಶ್ ಜಾಧವ್ ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಅವರು ಮುಂಬೈನಲ್ಲಿದ್ದು, ಕೆಲವು ದಿನಗಳ ಬಳಿಕ ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ.ಖರ್ಗೆ ಸೋಲಿಸಲು ಕಾಂಗ್ರೆಸ್ ಶಾಸಕನನ್ನು ಕಣಕ್ಕಿಳಿಸಲಿದೆ ಬಿಜೆಪಿ?ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಅವರು …
Read More »ತನ್ನ ಕನಸಿನಂತೆ ಬದುಕಲು ಬಾಲಕಾರ್ಮಿಕ ಯದುವಿಗೆ ನೆರವು
8 ವರ್ಷದ ಯದು ತಮಿಳುನಾಡಿನ ಕೊಳಗೇರಿ ಹುಡುಗ… ಇದೀಗ ತನ್ನ ಕನಸಿನಂತೆ ಬದುಕುತ್ತಿದ್ದಾನೆಯದು ಹೆಸರಿನ ಹುಡುಗ ತಮಿಳು ನಾಡಿನ ಒಂದು ಕೊಳಗೇರಿ ಪ್ರದೇಶದ ಬಾಲಕ. ಆತನ ತಂದೆ-ತಾಯಿ ದಿನಗೂಲಿ ಮಾಡುವುದರ ಮೂಲಕ ಜೀವನವನ್ನು ನಡೆಸುತ್ತಿದ್ದರು. ಕಾರ್ಮಿಕ ಕೆಲಸದಲ್ಲಿ ಸಾಕಷ್ಟು ವೇತನ ಇಲ್ಲದೆ ಇರುವುದರಿಂದ ಅವರ ನಿತ್ಯದ ಬೇಕು-ಬೇಡಗಳಿಗೆ ಮಾತ್ರ ಸೀಮಿತವಾಗಿತ್ತು. ಯದುವಿಗೆ ಶಾಲೆಗೆ ಹೋಗಬೇಕು ಎನ್ನುವ ಕನಸು ಹಾಗೂ ಆಸಕ್ತಿ ಹೊಂದಿದ್ದರೂ ಸಹ ಮಗನನ್ನು ಶಾಲೆಗೆ ಕಳುಹಿಸಲು ಪಾಲಕರಿಗೆ ಸಾಧ್ಯವಾಗುತ್ತಿರಲಿಲ್ಲ. …
Read More »ಕಚ್ಚಾತೈಲ ಬೆಲೆ ಏರಿಕೆ, ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರ ದುಬಾರಿ…
ಬೆಂಗಳೂರು, ಜನವರಿ 20: ಕಳೆದ ನಾಲ್ಕು ದಿನಗಳಿಂದ ಏರಿಕೆ ಹಾದಿಯಲ್ಲಿದ್ದ ಇಂಧನ ಬೆಲೆ ಭಾನುವಾರ ಕೂಡಾ ಏರಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವುದು ಮತ್ತು ಡಾಲರ್ಎದುರು ಭಾರತದ ರೂಪಾಯಿ ತನ್ನ ಮೌಲ್ಯ ಕಳೆದುಕೊಳ್ಳುತ್ತಿರುವುದೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕಾರಣವಾಗಿದೆ.ಒಪೆಕ್ ನಿಂದ ಕಚ್ಚಾತೈಲ ಉತ್ಪಾದನೆ ಹಾಗೂ ಪೂರೈಕೆ ಮೇಲೆ ಕಡಿವಾಣ ಹಾಕಲಾಗಿದೆ. ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್ ಗೆ 60.46 ಯುಎಸ್ ಡಾಲರ್ ನಷ್ಟಿದೆ.ಪೆಟ್ರೋಲ್, ಡೀಸೆಲ್ ಬೆಲೆ …
Read More »ಲೋಕಪಾಲ್ ನೇಮಕ ವಿಚಾರ: ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ
ನವದೆಹಲಿ: ಸುಪ್ರೀಂಕೋರ್ಟ್ ಗುರುವಾರದಂದು ಲೋಕಪಾಲ್ ಶೋಧ ಸಮಿತಿಗೆ ಫೆಬ್ರುವರಿ ಅಂತ್ಯದ ಒಳಗೆ ಹೆಸರುಗಳನ್ನು ಸೂಚಿಸಲು ಸೂಚನೆ ನೀಡಿದೆ.ಮಾಜಿ ಸುಪ್ರೀಂಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ (ನಿವೃತ್ತ) ರಂಜನ್ ಪ್ರಕಾಶ್ ದೇಸಾಯಿ ನೇತೃತ್ವದ ಶೋಧ ಸಮಿತಿಗೆ ಮುಂಬರುವ ಫೆಬ್ರುವರಿ ಅಂತ್ಯದ ಒಳಗಾಗಿ ದೇಶದ ಓಂಬಡ್ಸ್ಮನ್ ಎಂದು ಕರೆಯಲಾಗುವ ಲೋಕಪಾಲ್ ಗೆ ಹೆಸರನ್ನು ಸೂಚಿಸಬೇಕೆಂದು ಹೇಳಿದೆ.ಅಲ್ಲದೆ ಲೋಕಪಾಲ್ ಸ್ಥಾಪನೆಗಾಗಿ ಅದಕ್ಕೆ ಸಂಬಂಧಪಟ್ಟ ಮೂಲಭೂತ ಸೌಕರ್ಯ ಹಾಗೂ ಮಾನವ ಸಂಪನ್ಮೂಲವನ್ನು ಕೇಂದ್ರ ಸರ್ಕಾರ ಒದಗಿಸಬೇಕೆಂದು ಸುಪ್ರೀಂಕೋರ್ಟ್ ಆದೇಶಿಸಿದೆ.ಮುಖ್ಯ …
Read More »ಬೆಳ್ಳಿತೆರೆಗೆ ಇನ್ಫೋಸಿಸ್ ಸ್ಥಾಪಕ ನಾರಾಯಣಮೂರ್ತಿ ಜೀವನಗಾಥೆ
ಬೆಂಗಳೂರು, ಜನವರಿ 17: ಹೆಮ್ಮೆಯ ಕನ್ನಡಿಗ ಎನ್. ಆರ್ ನಾರಾಯಣಮೂರ್ತಿ ಅವರು ತಮ್ಮ ಸಹಚರರೊಡನೆ ಕೂಡಿ ಇನ್ಫೋಸಿಸ್ ಸ್ಥಾಪಿಸಿದ್ದು, ದೇಶದ ಎರಡನೇ ಸ್ಥಾನಕ್ಕೆ ಸಂಸ್ಥೆಯನ್ನು ಬೆಳೆಸಿದ್ದು, ಸುಧಾಮೂರ್ತಿ ಅವರನ್ನು ಪ್ರೀತಿಸಿ, ಮದುವೆಯಾಗಿದ್ದು, ಇನ್ಫೋಸಿಸ್ ಎದುರಿಸಿದ ಸಂಕಷ್ಟ ಪರಿಸ್ಥಿತಿಯನ್ನು ಎದುರಿಸಿ, ಸಂಸ್ಥೆಯನ್ನು ಉಳಿಸಿ, ಬೆಳೆಸಿದ್ದು ಹೇಗೆ? ಹೀಗೆ ಎಲ್ಲವನ್ನು ಬೆಳ್ಳಿತೆರೆಯ ಮೇಲೆ ನೋಡಿ ಆನಂದಿಸುವ ಕಾಲ ಇನ್ನೇನು ಹತ್ತಿರದಲ್ಲಿದೆ.ಚಿತ್ರಕರ್ಮಿ ಸಂಜಯ್ ತ್ರಿಪಾಠಿ ಅವರು ಎನ್. ಆರ್ ನಾರಾಯಣ ಮೂರ್ತಿ ಅವರ ಜೀವನಗಾಥೆ …
Read More »ವೋಕ್ಸವ್ಯಾಗನ್ ಗೆ 100 ಕೋಟಿ ರೂ ದಂಡ ವಿಧಿಸಿದ ಎನ್.ಜಿ.ಟಿ
ನವದೆಹಲಿ: ಜರ್ಮನ್ ಮೂಲದ ಕಾರು ಉತ್ಪಾದಕ ಕಂಪನಿ ವೋಕ್ಸ್ ವ್ಯಾಗನ್ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 100 ಕೋಟಿ ರೂ ದಂಡವನ್ನು ಪಾವತಿಸಲು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಆದೇಶಿಸಿದೆ. ಇಲ್ಲದೆ ಹೋದಲ್ಲಿ ಸೂಕ್ತ ಎಂಡಿ ಬಂಧಿಸಿ ಕಂಪನಿಯ ಆಸ್ತಿಯನ್ನು ವಶಪಡಿಸಿಕೊಳ್ಳುವ ಎಚ್ಚರಿಕೆಯನ್ನು ಟ್ರಿಬ್ಯೂನಲ್ ನೀಡಿದೆ ಎಂದು ಪಿಟಿಐ ವರದಿ ಮಾಡಿದೆ. ಎನ್.ಜಿ.ಟಿಯು ನಾಲ್ವರ ಪರಿಣಿತರ ಕಮೀಟಿಯೊಂದನ್ನು ಕಳೆದ ನವಂಬರ್ 16ಕ್ಕೆ 2015 ರಲ್ಲಿ ಸಂಭವಿಸಿದ ಜಾಗತೀಕ ಮಾಲಿನ್ಯ ಹೊರಸೂಸುವಿಕೆ ಅಥವಾ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





