Breaking News

Shaikh BIG TV NEWS, Hubballi

ಅಮಿತ್ ಶಾ ಆರೋಗ್ಯದಲ್ಲಿ ಚೇತರಿಕೆ, ಒಂದೆರಡು ದಿನಗಳಲ್ಲಿ ಡಿಸ್ಚಾರ್ಜ್: ಅನಿಲ್ ಬಲೂನಿ

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನಿಂದ ಒಂದು ದಿನ ಅಥವಾ ಎರಡು ದಿನಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಬಿಜೆಪಿ ವಕ್ತಾರ ಅನಿಲ್ ಬಲೂನಿ ಗುರುವಾರ ತಿಳಿಸಿದರು.ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಶಾ ಈಗ ಆರೋಗ್ಯವಾಗಿದ್ದಾರೆ. ಏಮ್ಸ್ ನಿಂದ ಒಂದೆರಡು ದಿನಗಳಲ್ಲಿ ಅವರು ಡಿಸ್ಚಾರ್ಜ್ ಆಗಲಿದ್ದಾರೆ …

Read More »

ಮೊದಲ ಬಾರಿಗೆ 123 ರೋಬೋಟ್ ಗಳನ್ನು ಕೆಲಸದಿಂದ ವಜಾಗೊಳಿಸಿದ ಹೋಟೆಲ್

ನವದೆಹಲಿ: ಈ ಸಮಯದಲ್ಲಿ ಪ್ರಪಂಚದಾದ್ಯಂತ ಕೃತಕ ಬುದ್ಧಿಮತ್ತೆಯ ಬಗ್ಗೆ ಚರ್ಚೆ ನಡೆಯುತ್ತಲೇ ಇರುತ್ತದೆ. ಯಾವುದೇ ತಂತ್ರಜ್ಞಾನವು ಮನುಷ್ಯರನ್ನು ಸಂಪೂರ್ಣವಾಗಿ ಬದಲಾಯಿಸುವುದಿಲ್ಲ ಎಂದು ಹೆಚ್ಚಿನ ಜನರು ನಂಬುತ್ತಾರೆ. ಈ ಮಧ್ಯೆ, ಒಂದು ಪ್ರಕರಣ ವರದಿಯಾಗಿದೆ, ಜಪಾನ್ನಲ್ಲಿರುವ ಹೋಟೆಲ್ ಒಂದು ಮೊದಲ ಬಾರಿಗೆ 123 ರೋಬೋಟ್ ಗಳನ್ನು ಕೆಲಸದಿಂದ ವಜಾಗೊಳಿಸಿದೆ. ಜಪಾನ್ ನ ‘ಹೆನ್ ನಾ’ ಜನರ ಅನುಕೂಲಕ್ಕಾಗಿ 243 ರೊಬೊಟ್ಗಳನ್ನು ಇರಿಸಿದ್ದ ಪ್ರಪಂಚದ ಮೊದಲ ಹೋಟೆಲ್. ದರ ಹೆಸರನ್ನು ಗಿನ್ನೆಸ್ ಬುಕ್ …

Read More »

ಆಪರೇಷನ್ ಕಮಲ ನಡೆಸಲೇ ಇಲ್ಲ, ಚುನಾವಣೆ ಬಗ್ಗೆ ಚರ್ಚೆ: ಬಿಎಸ್ವೈ

ಬೆಂಗಳೂರು, ಜನವರಿ 17: ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷಯಡಿಯೂರಪ್ಪನವರು ಬುಧವಾರ ಮಧ್ಯರಾತ್ರಿ 12 ಗಂಟೆ ನಂತರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.ಅನಾರೋಗ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ತುಮಕೂರಿನ ಸಿದ್ದಗಂಗಾ ಶ್ರೀ ಗಳನ್ನು ಭೇಟಿ ಮಾಡಲು ದೆಹಲಿಯಿಂದ ನೇರವಾಗಿ ಬಂದಿದ್ದೇನೆ ಎಂದರು.ರ್ನಾಟಕದ ರಾಜಕೀಯ ಪರಿಸ್ಥಿತಿ ಏನಾಗಲಿದೆ? ಏನು ಹೇಳುತ್ತದೆ ಜ್ಯೋತಿಷ್ಯ?ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸಿದ್ದಗಂಗಾ ಶ್ರೀಗಳ ಆರೋಗ್ಯ ಕ್ಷೀಣಿಸುತ್ತಿರುವ ಹಿನ್ನಲೆಯಲ್ಲಿ ವೆಂಟಿಲೇಟರ್ ಮೂಲಕ ಹಳೆಯ ಮಠದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. …

Read More »

ಹತ್ತು ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ…

ಬೆಂಗಳೂರು, ಜನವರಿ 16: ಕೆಎಎಸ್ ಹಿರಿಯ ಮತ್ತು ಕಿರಿಯ ಶ್ರೇಣಿಯ ಹತ್ತು ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.ಸಾರ್ವಜನಿಕ ಮತ್ತು ಆಡಳಿತಾತ್ಮಕ ದೃಷ್ಟಿಯಿಂದ ಈ ವರ್ಗಾವಣೆಗಳನ್ನು ಮಾಡಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಪಿ.ವಿ. ಶ್ರೀನಿವಾಸನ್ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.ಸಿದ್ದೇಶ್ವರ ಎನ್ ಅವರನ್ನು ಗೃಹ ಸಚಿವರ ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ* ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತತ್ಉ ಹಣಕಾಸು …

Read More »

ಪ್ರಧಾನಿ ಮೋದಿಗೆ ಪ್ರಶಸ್ತಿ, ಸಮರ್ಥಿಸಿಕೊಂಡ ಫಿಲಿಪ್ ಕೊಟ್ಲರ್

ನವದೆಹಲಿ, ಜನವರಿ 16: ಅತ್ಯುತ್ತಮ ನಾಯಕತ್ವಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೊಟ್ಟ ಮೊದಲ ಫಿಲಿಪ್ ಕೊಟ್ಲರ್ ಪ್ರೆಸಿಡೆನ್ಶಿಯಲ್ ಪ್ರಶಸ್ತಿ ಲಭಿಸಿದ್ದು, ಸೋಮವಾರ ನವದೆಹಲಿಯಲ್ಲಿ ಈ ಪ್ರಶಸ್ತಿಯನ್ನು ಮೋದಿ ಸ್ವೀಕರಿಸಿದರು.ಆದರೆ ಆ ನಂತರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಲವರು ಮೋದಿ ಅವರನ್ನು ಅಣಕಿಸಿದ್ದು, ಪ್ರಶಸ್ತಿ ನೀಡಿದ ಸಂಸ್ಥೆಗೂ ಇರಿಸುಮುರಿಸುಂಟು ಮಾಡಿತ್ತು.ಗುಪ್ತ್ ‘ಪ್ರಶಸ್ತಿ’ ಪಡೆದ ಮೋದಿಜೀಗೆ ಅಭಿನಂದನೆ, ರಾಹುಲ್ ಗಾಂಧಿಈ ಕುರಿತಂತೆ ಪ್ರತಿಕ್ರಿಯೆ ನೀಡಿದ ಲೇಖಕ, ಅರ್ಥಶಾಸ್ತ್ರಜ್ಞ ಫಿಲಿಪ್ …

Read More »

ಕೇಂದ್ರ ಸರ್ಕಾರದಿಂದ ಸಂಕ್ರಾಂತಿ ಕೊಡುಗೆ: ಶಿಕ್ಷಕರಿಗೆ ಸಿಗಲಿದೆ ಬಂಪರ್..

ನವದೆಹಲಿ, ಜನವರಿ 16: ಲೋಕಸಭೆ ಚುನಾವಣೆಗೂ ಮುನ್ನ ನಿರೀಕ್ಷೆಯಂತೆ 7ನೇ ವೇತನ ಆಯೋಗದ ಶಿಫಾರಸ್ಸುಗಳಿಗೆ ಸಮ್ಮತಿ ನೀಡಲು ಮೋದಿ ಸರ್ಕಾರ ಮುಂದಾಗಿದೆ. ಇದರಿಂದಾಗಿ ಕೋಟ್ಯಂತರ ಮಂದಿಗೆ ಮೋದಿ ಸರ್ಕಾರದಿಂದ ಶುಭ ಸುದ್ದಿ ಸಿಗಲಿದೆ.7ನೇ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರ ಮತ್ತು ಸರ್ಕಾರಿ ಅನುದಾನಿತ ಪದವಿ ಮಟ್ಟದ ತಾಂತ್ರಿಕ ಸಂಸ್ಥೆಗಳ ಶಿಕ್ಷಕರು, ಇತರ ಶೈಕ್ಷಣಿಕ ಸಿಬ್ಬಂದಿಗಳಿಗೆ ವೇತನ ಹೆಚ್ಚಳದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಇದರಿಂದ ಕೇಂದ್ರ ಸರ್ಕಾರಕ್ಕೆ 1241.78 ಕೋಟಿ …

Read More »

ಜೆಡಿಎಸ್ ಶಾಸಕರ ಸಭೆ ಕರೆದಿಲ್ಲ: ದೇವೇಗೌಡ ಸ್ಪಷ್ಟನೆ…?

By. BASAVARAJ NYಬೆಂಗಳೂರು, ಜನವರಿ 15: ಜೆಡಿಎಸ್ ಶಾಸಕರ ಸಭೆ ಕರೆದಿಲ್ಲ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದದ್ದು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.ದೆಹಲಿಯಲ್ಲಿರುವ 104 ಬಿಜೆಪಿ ಶಾಸಕರು ನನ್ನವರು: ಏನಿದು ಎಚ್ದಿಕೆ ಮಾತಿನ ಮರ್ಮ?ಈ ಕೂರಿತು ಟ್ವೀಟ್ ಮಾಡಿರುವ ಅವರು ಜೆಡಿಎಸ್ ಶಾಸಕರ ಸಭೆ ಕರೆಯಲಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ. ರಾಜ್ಯದ ಬಹುತೇಕ ತಾಲ್ಲೂಕುಗಳು ಬರ …

Read More »

ಎಚ್.ಡಿ.ಕುಮಾರಸ್ವಾಮಿ ಸಂಪುಟದ ನಾಲ್ವರು ಸಚಿವರ ರಾಜೀನಾಮೆ…?

By BASAVARAJ NYಬೆಂಗಳೂರು, ಜನವರಿ 15 : ಕರ್ನಾಟಕದಲ್ಲಿ ಆಪರೇಷನ್ ಕಮಲದ ಸುದ್ದಿ ಸದ್ದು ಮಾಡುತ್ತಿದೆ. ಇದರ ನಡುವೆಯೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರದ ನಾಲ್ವರು ಸಚಿವರು ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.ಹೌದು, ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉಳಿಸಲು ನಾಲ್ವರು ಸಚಿವರು ರಾಜೀನಾಮೆಗೆ ಮುಂದಾಗಿದ್ದಾರೆ. ಅತೃಪ್ತಗೊಂಡಿರುವ ಶಾಸಕರಿಗೆ ಸಚಿವ ಸ್ಥಾನ ನೀಡಿ. ನಾವು ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇವೆ ಎಂದು ಸಚಿವರು ಹೇಳಿದ್ದಾರೆ.ಕಾಂಗ್ರೆಸ್‌ ಪಕ್ಷದ ನಾಲ್ವರು ಸಚಿವರು ಸಮನ್ವಯ ಸಮಿತಿ …

Read More »

ನಿಗದಿಯಾಯ್ತು 'ಚಂಬಲ್' ಚಿತ್ರ ಬರುವಿಕೆಯ ದಿನಾಂಕ…

By Basavaraj NY Updated: ನಟ ಸತೀಶ್ ನೀನಾಸಂ ಅಭಿನಯದ ‘ಚಂಬಲ್’ ಸಿನಿಮಾದ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಚಿತ್ರ ಮುಂದಿನ ತಿಂಗಳು ರಿಲೀಸ್ ಆಗುತ್ತಿದೆ. ಫೆಬ್ರವರಿ 15 ರಂದು ಚಿತ್ರ ಬಿಡುಗಡೆಯಾಗುತ್ತಿದ್ದು, ಪ್ರೇಮಿಗಳ ದಿನದ ಒಂದು ದಿನದ ಬಳಿಕ ಸಿನಿಮಾ ಚಿತ್ರಮಂದಿರಗಳಲ್ಲಿ ಕಾಲಿಡುತ್ತಿದೆ. ಮತ್ತೊಂದು ಕಡೆ ಯೋಗರಾಜ್ ಭಟ್ಟರ ‘ಪಂಚತಂತ್ರ’ ಸಿನಿಮಾ ಕೂಡ ಫೆಬ್ರವರಿ 14 ರಂದು ತೆರೆಗೆ ಬರುತ್ತಿದೆ. ‘ಸವಾರಿ’, ‘ಪೃಥ್ವಿ’ ರೀತಿಯ ಒಳ್ಳೆ ಒಳ್ಳೆಯ ಸಿನಿಮಾ ಮಾಡಿದ್ದ …

Read More »

ಕಾಂಗ್ರೆಸ್ ನಾಯಕರ ದಿಢೀರ್ ಉಪಹಾರ ಕೂಟ:

By: Basavaraj n y ಆಪರೇಷನ್ ಕಮಲದ ಚರ್ಚೆ ಬೆಂಗಳೂರು, ಜನವರಿ 14: ಕಾಂಗ್ರೆಸ್‌ನ ಮೂವರು ಶಾಸಕರು ಬಿಜೆಪಿ ಪಾಳಯಕ್ಕೆ ಹಾರಲು ಸಜ್ಜಾಗಿ ಮುಂಬೈಗೆ ಹಾರಿರುವ ಬೆನ್ನಲ್ಲೆ ಕಾಂಗ್ರೆಸ್ ಮುಖಂಡರು ದಿಢೀರ್ ಉಪಹಾರಕೂಟ ಆಯೋಜಿಸಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ.ಶಿವನೇ! ಚುನಾವಣಾ ಹೊಸ್ತಿಲಲ್ಲಿ ಕಾಂಗ್ರೆಸ್ ನಲ್ಲಿ ಮತ್ತೆ ಶುರುವಾಯ್ತು ಲಿಂಗಾಯತ ಜಗಳನಗರದ ಖಾಸಗಿ ಹೊಟೆಲ್‌ನಲ್ಲಿ ಕಾಂಗ್ರೆಸ್‌ನ ಎಲ್ಲ ಸಚಿವರು, ಕೆಪಿಸಿಸಿ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರು ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ …

Read More »