ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರು ಗ್ರಾಮದ ಬಳಿ ಧನದ ಮಾರ್ಕೆಟ್ ಹತ್ತಿರ ಘಟನೆನೀಲಕಂಠಪ್ಪ ಯಲಿಗಾರ 55,ನೀಲವ್ವಾ ಯಲಿಗಾರ 85, ಮೃತ ದುರ್ದೈವಿಗಳುಮೃತರು ಶಿಗ್ಗಾವಿ ಮತ್ತು ಯಳವಟ್ಟಿ ಗ್ರಾಮದ ನಿವಾಸಿಗಳುಇಬ್ಬರು ಮಕ್ಕಳು ಸೇರಿ ಎಂಟು ಜನರಿಗೆ ಗಾಯ, ಆಸ್ಪತ್ರೆಗೆ ದಾಖಲುಪಲ್ಟಿಯಾದ ರಭಸಕ್ಕೆ ನಜ್ಜುಗುಜ್ಜಾದ ವಾಹನಚಾಲಕನ ನಿಯಂತ್ರಣ ತಪ್ಪಿ ಓಮಿನಿ ಕಾರ ಪಲ್ಟಿಯಾಗಿದೆಈ ಪರಿಣಾಮ ಸಾವು ನೋವು ಸಂಭವಿಸಿದೆಸ್ಥಳಕ್ಕೆ ಪೋಲಿಸರ ಭೇಟಿ, ಪರಿಶೀಲನೆಹಾನಗಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು
Read More »ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ನಾಯಕರ ಜೊತೆ ಸುಮಲತಾ ರಹಸ್ಯ ಸಭೆ!
ಬೆಂಗಳೂರು: ಪಕ್ಷೇತರ ಅಭ್ಯರ್ಥಿ ಸುಮಲತಾ ಜೊತೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರು ಡಿನ್ನರ್ ಪಾರ್ಟಿ ನಡೆಸಿರುವ ಫೋಟೋ ಎಲ್ಲೆಡೆ ವೈರಲ್ ಆಗಿದೆ.ಹೊಟೇಲ್ವೊಂದರಲ್ಲಿ ಸುಮಲತಾ ಜೊತೆ ಕಾಂಗ್ರೆಸ್ ನಾಯಕರು ಮೀಟಿಂಗ್ ನಡೆಸಿದ ವೀಡಿಯೋ ಫೂಟೇಜ್ ದೊರಕಿದೆ.ಲೋಕಸಭಾ ಚುನಾವಣೆಯಲ್ಲಿ ಎಂಟು ಮಂದಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿಗಳು ಸುಮಲತಾ ಪರವಾಗಿ ಕೆಲಸ ಮಾಡಿದ್ದಾರಾ, ಇದಕ್ಕಾಗಿ ಅವರಿಗೆ ಕೃತಜ್ಞತಾ ಪಾರ್ಟಿ ಏರ್ಪಡಿಸಲಾಗಿತ್ತಾ ಎಂಬ ಪ್ರಶ್ನೆಗಳು ಮೂಡಿವೆ, ಸುಮಲತಾ ಜೊತೆ ಡಿನ್ನರ್ಗೆ ಸೇರಲು ಕಾರಣ ಏನು ಎಂಬುದರ …
Read More »ನಟ ರತ್ನಾಕರ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ..
ಬೆಂಗಳೂರು: ಹಿರಿಯ ನಟ, ರಂಗಕರ್ಮಿ, ಕನ್ನಡ ನಾಡು ಕಂಡ ಪ್ರಸಿದ್ಧ ಕಲಾವಿದ ಮಾಸ್ಟರ್ ಹಿರಣ್ಣಯ್ಯ ಅವರು ಗುರುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಸ್ಟರ್ ಹಿರಣ್ಣಯ್ಯ, ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.ಪತ್ನಿ ಮತ್ತು ಐವರು ಮಕ್ಕಳನ್ನು ಮಾಸ್ಟರ್ ಹಿರಣ್ಣಯ್ಯ ಅವರು ಅಪಾರ ಬಂಧು ಬಳಗವನ್ನು ಅಗಲಿದ್ದು, ರಂಗಭೂಮಿಗೆ ತುಂಬಲಾರದ ನಷ್ಟವಾಗಿದೆ. …
Read More »ರಸ್ತೆ ಅಪಘಾತ; ಒಂದೇ ಕುಟುಂಬದ ಐವರ ದುರ್ಮರಣ
ಶಿವಮೊಗ್ಗ: ಕಾರು ಮತ್ತು ಟೆಂಪೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ತಾಲೂಕಿನ ಆಯನೂರು ಹೊರವಲಯದ ಚಿಕ್ಕದಾನವಂಡಿ ಬಳಿ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಕೂತಲ್ಲಿಯೇ ಸಾವನ್ನಪ್ಪಿದ್ದು, ಮೃತ ದೇಹಗಳು ಕಾರಿನೊಳಗೆ ಸಿಲುಕಿಕೊಂಡಿವೆ.ಅಪಘಾತ ನಡೆದ ಕೂಡಲೇ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
Read More »ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ:
ಬೆಂಗಳೂರು: ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾಗಿದೆ. ಪ್ರೌಢಶಿಕ್ಷಣ ಮಂಡಳಿ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶವನ್ನು ಬಿಡುಗಡೆ ಮಾಡಿದರು.ಮಾರ್ಚ್ 22ರಿಂದ ಏಪ್ರಿಲ್ 4 ರವರೆಗೆ ನಡೆದಿದ್ದ 10ನೇ ತರಗತಿ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಿದ್ದಾರೆ.ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯ ಎಲ್ಲಾ ಪ್ರಕ್ರಿಯೆಗಳು ಡಿಜಿಟಲೀಕರಣಗೊಳ್ಳುತ್ತಿರುವುದರಿಂದ ಶೀಘ್ರವಾಗೇ ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಮೇ 2ರಂದು ಫಲಿತಾಂಶ ಪ್ರಕಟಿಸುವ ಬಗ್ಗೆ ಮೊದಲು ನಿರ್ಧಾರವಾಗಿತ್ತು. ಆದರೆ, ದಿಢೀರ್ ಆಗಿ …
Read More »ರಸ್ತೆ ಅಪಘಾತದಲ್ಲಿ ಪೊಲೀಸ್ ಪೇದೆ ಸಾವು..
ರಸ್ತೆ ಅಪಘಾತದಲ್ಲಿ ಪೋಲಿಸ್ ಪೇದೆಯೊಬ್ಬರು ಮೃತಪಟ್ಟ ಘಟನೆ ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ..ಬಾಗಲಕೋಟಿ DAR ಪೊಲೀಸ್ ಆಗಿ ಕಾರ್ಯನಿರವಹಿಸುತ್ತಿದ್ದ ಯಮನೂರು ಚಂದ್ರಪ್ಪ ಇಳಿಗಾರ ಹುಬ್ಬಳ್ಳಿಯಿಂದ ಮರಳಿ ಬಾಗಲಕೋಟೆಗೆ ಮರಳುವಾಗ ನರಗುಂದ ಸಮೀಪ ಕೊಣ್ಣೂರಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ಬಿದ್ದು ಸ್ಥಳದಲ್ಲೇ ಸಾವನಪ್ಪಿದ್ದಾರೆ..ಮೂಲತಃ ಬಾಗಲಕೋಟಿ ಜಿಲ್ಲೆಯ ಬಾದಾಮಿ ತಾಲೂಕಿನ ಚೋಳಚಗುಡ್ಡ ದವರಾದ ಇವರು 5 ವರ್ಷಗಳಿಂದ ಬಾಗಲಕೋಟಿ DAR ನಲ್ಲಿ ಪೊಲೀಸ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ರು..
Read More »ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ರಾಜ್ಯದ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಚುನಾವಣಾ ಆಯೋಗದ ಅನುಮತಿಯೊಂದಿಗೆ ಸರ್ಕಾರದ ಕಾರ್ಯದರ್ಶಿ ಅಡಿಯಲ್ಲಿ ವರ್ಗಾವಣೆ ಆದೇಶ ಪ್ರಕಟವಾಗಿದೆ. ಬೆಂಗಳೂರು ಗ್ರಾಮಾಂತರ ಎಸ್ಪಿ ಟಿ.ಪಿ ಶಿವಕುಮಾರ್ ಅವರನ್ನು ಹೋಮ್ ಗಾರ್ಡ್ಸ್ ಆ್ಯಂಡ್ ಸಿವಿಲ್ ಡಿಫೆನ್ಸ್ ಅಕ್ಯಾಡೆಮಿಯ ಕಮ್ಯಾಂಡೆಂಟ್ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಮತ್ತೊಬ್ಬ ಅಧಿಕಾರಿ
Read More »ಬೆಟ್ಟಿಂಗ್, ಗೂಂಡಾ ಕಾಯಿದೆ ಜಾರಿ: ಡಿಜಿ & ಐಜಿಪಿ ಎಚ್ಚರಿಕೆ
ಬೆಂಗಳೂರು: ಲೋಕಸಭಾ ಚುನಾವಣೆ ಮುಗಿದಿದ್ದು, ಈ ಸಂದರ್ಭದಲ್ಲಿ ಯಾರೆಲ್ಲಾ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದಾರೋ ಅವರ ವಿರುದ್ಧ ಗೂಂಡಾ ಹಾಗೂ ಕೋಕಾ ಕಾಯಿದೆ ಜಾರಿಗೊಳಿಸುವುದಾಗಿ ಡಿಜಿ & ಐಜಿಪಿ ನೀಲಮಣಿ ಎನ್.ರಾಜು ಖಡಕ್ ಎಚ್ಚರಿಕೆ ನೀಡಿದ್ದಾರೆ. ಯಾರು ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದಾರೋ ಅವರ ವಿರುದ್ಧ ಗೂಂಡಾ ಕಾಯ್ದೆ ತೆರೆಯಿರಿ ಎಂದು ನಗರದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಡಿಜಿ & ಐಜಿಪಿ ಆದೇಶಿಸಿದ್ದಾರೆ.ಚುನಾವಣೆ ಬಳಿಕ, ಅತಿಹೆಚ್ಚು ಬೆಟ್ಟಿಂಗ್ ಮಂಡ್ಯದಲ್ಲಿ ನಡೆಯುತ್ತಿದೆ. ಈ ಹಿನ್ನೆಲೆ, …
Read More »ಟಿಕ್ಟಾಕ್ ಪ್ರಿಯರಿಗೆ ಸಿಹಿ ಸುದ್ದಿ, ಹೈಕೋರ್ಟ್ನಿಂದ ನಿಷೇಧ ತೆರವು..
ಚೆನ್ನೈ: ಟಿಕ್ಟಾಕ್ ಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಭಾರತದಲ್ಲಿ ದಿನಬೆಳಗಾಗುವುದರೊಳಗೆ ಖ್ಯಾತಿ ಗಳಿಸಿದ ಚೀನಾದ ಟಿಕ್ಟಾಕ್ ವಿಡಿಯೋ ಆ್ಯಪ್ಗೆ ನಿಷೇಧ ಇಲ್ಲ. ಈ ಸಂಬಂಧ ಮದ್ರಾಸ್ ಹೈಕೋರ್ಟ್ ಇಂದು ತೀರ್ಪು ನೀಡಿದ್ದು, ಟಿಕ್ಟಾಕ್ ಆ್ಯಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವುದಕ್ಕೆ ಅಡ್ಡಿಯಿಲ್ಲ. ಅದರ ಮೇಲಿನ ನಿಷೇಧ ತೆಗೆದುಹಾಕಲಾಗಿದೆ ಎಂದು ತಿಳಿಸಿದೆ.ದೇಶಾದ್ಯಂತ ಟಿಕ್ಟಾಕ್ ಆ್ಯಪ್ ಬಳಕೆ ನಿಷೇಧಿಸಿ ಏಪ್ರಿಲ್ 22ರಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ಜೊತೆಗೆ ಟಿಕ್ಟಾಕ್ ಆ್ಯಪ್ ನಿಷೇಧ ಸಂಬಂಧ …
Read More »ಮಲಾವಿಯಿಂದ ಜಗತ್ತಿನ ಮೊದಲ ಮಲೇರಿಯಾ ಲಸಿಕೆಗೆ ಚಾಲನೆ..
ನವದೆಹಲಿ: ಪ್ರಪಂಚದ ಮೊದಲ ಮಲೇರಿಯಾ ಲಸಿಕೆಯನ್ನು ಪ್ರಾಯೋಗಿಕ ಯೋಜನೆ ಮೂಲಕ ಬಿಡುಗಡೆಗೊಳಿಸುತ್ತಿರುವ ಮಲಾವಿ ನಿರ್ಧಾರವನ್ನು ವಿಶ್ವ ಆರೋಗ್ಯ ಸಂಸ್ಥೆ ಸ್ವಾಗತಿಸಿದೆ.ಆರ್ಟಿಎಸ್, ಎಸ್ ಎಂದು ಕರೆಯಲ್ಪಡುವ ಈ ಮಲೇರಿಯಾ ಲಸಿಕೆಯನ್ನು 2 ವರ್ಷ ವಯಸ್ಸಿನ ಮಕ್ಕಳಿಗೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಮಲಾವಿ ತನ್ನ ಪ್ರಾಯೋಗಿಕ ಯೋಜನೆಯಲ್ಲಿ ತಿಳಿಸಿದೆ. ಈ ಯೋಜನೆಯನ್ನು ಮುಂಬರುವ ದಿನಗಳಲ್ಲಿ ಘಾನಾ ಮತ್ತು ಕೀನ್ಯಾದಲ್ಲಿ ಕೂಡ ಪರಿಚಯಿಸಲಾಗುವುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.ಮಲೇರಿಯಾ ಕಾಯಿಲೆ ಇಂದಿಗೂ ಕೂಡ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





