Breaking News

Shaikh BIG TV NEWS, Hubballi

ಮುಸ್ಲಿಮರನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ: ಕುಮಾರಸ್ವಾಮಿ…

ಮೈಸೂರು, ಜನವರಿ 14: ನನ್ನ ಎಲ್ಲಾ ಕೆಲಸಗಳಿಗೆ ಮೈಸೂರು ಸ್ಫೂರ್ತಿಯಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಚಾಮರಾಜನಗರ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರವನ್ನು ಜಾ.ದಳಕ್ಕೆ ಬಿಟ್ಟುಕೊಡುವಂತೆ ಕಾಂಗ್ರೆಸ್ ಮುಖಂಡರನ್ನು ಕೇಳುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು.ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಸಾ.ರಾ.ಕನ್ವೆನ್ಷನ್ ಹಾಲ್ ನಲ್ಲಿ ಕರೆದಿದ್ದ, ಮೈಸೂರು-ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರವರಿ 25ರೊಳಗೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಆಗಲಿದೆ. ಮಾರ್ಚ್ ಕೊನೆ ಅಥವಾ ಏಪ್ರಿಲ್ …

Read More »

ಗಾಂಜಾ ಮಾರಾಟ ಮಾಡುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ…

ಮಂಗಳೂರು, ಜನವರಿ 14: ಮಂಗಳೂರು ನಗರದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ನೀಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಎಕಾನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.ಮಲೆನಾಡಿನಲ್ಲೂ ಗಾಂಜಾ ವಾಸನೆ: ಸಾರ್ವಜನಿಕರಲ್ಲಿ ಆತಂಕಖಚಿತ ಮಾಹಿತಿ ಮೇರೆಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ 8 ಮಂದಿ ಯುವಕರನ್ನು ಗಾಂಜಾ ಸಮೇತ ಬಂಧಿಸಿದ್ದಾರೆ. ಮಂಗಳೂರು ನಗರದ ಮೋರ್ಗನ್ ಗೇಟ್ ಬಳಿಯ ಮೈದಾನದಲ್ಲಿ ಗಾಂಜಾವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದಾರೆ …

Read More »

ಜ.25ರಿಂದ ಬೆಂಗಳೂರು-ಹುಬ್ಬಳ್ಳಿ ನಡುವೆ ಮತ್ತೊಂದು ವಿಮಾನ ಹಾರಾಟ…

By Basavaraj yಹುಬ್ಬಳ್ಳಿ, ಜನವರಿ 13 : ಬೆಂಗಳೂರು-ಹುಬ್ಬಳ್ಳಿ ನಡುವೆ ಮತ್ತೊಂದು ವಿಮಾನ ಹಾರಾಟ ಆರಂಭವಾಗಲಿದೆ. ಸ್ಟಾರ್ ಏರ್ ಜನವರಿ 25ರಿಂದ ಉಭಯ ನಗರಗಳ ನಡುವೆ ಸಂಪರ್ಕ ಕಲ್ಪಿಸಲಿದೆ.ಕೇಂದ್ರ ವಿಮಾನಯಾನ ಸಂಸ್ಥೆ ವಿಮಾನ ಹಾರಾಟಕ್ಕೆ ಅವಕಾಶ ನೀಡಿದ್ದು, ಜನವರಿ 25ರಿಂದ ಬೆಂಗಳೂರು-ಹುಬ್ಬಳ್ಳಿ, ಹುಬ್ಬಳ್ಳಿ-ಬೆಂಗಳೂರು ನಡುವೆ ವಿಮಾನ ಸೇವೆಯನ್ನು ನೀಡಲಿದೆ.ಹುಬ್ಬಳ್ಳಿ-ಬೆಂಗಳೂರು ನಡುವೆ ಸ್ಟಾರ್ ಏರ್ ವಿಮಾನ ಹಾರಾಟಜ.25ರಿಂದ ಬೆಂಗಳೂರು-ಹುಬ್ಬಳ್ಳಿ-ತಿರುಪತಿ ವಿಮಾನ ಹಾರಾಟಬೆಂಗಳೂರು-ಹುಬ್ಬಳ್ಳಿ ನಡುವೆ 1299 ರೂ. ದರ ನಿಗದಿ ಮಾಡಲಾಗಿದೆ. ಹುಬ್ಬಳ್ಳಿ-ಬೆಂಗಳೂರು …

Read More »

ಪಿಎಸ್‌ಐ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಯತ್ನ, 5 ಜನರ ಬಂಧನ…

By. Basavaraj n yಗದಗ, ಜನವರಿ 13 : ಪಿಎಸ್‌ಐ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವ ಪ್ರಯತ್ನವನ್ನು ಸಿಸಿಬಿ ಪೊಲೀಸರು ತಡೆದಿದ್ದಾರೆ. ಬೆಂಗಳೂರು ಮೂಲದ ಮೂವರು ಸೇರಿದಂತೆ ಒಟ್ಟು 5 ಜನರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.ಭಾನುವಾರ ರಾಜ್ಯಾದ್ಯಂತ ಪಿಎಸ್‌ಐ ನೇಮಕಾತಿ ಪರೀಕ್ಷೆ ನಿಗದಿಯಾಗಿತ್ತು. ಈ ಪರೀಕ್ಷೆ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಲು ಕೆಲವರು ಪ್ರಯತ್ನ ನಡೆಸಿದ್ದರು. ಆದರೆ, ಸಿಸಿಬಿ ಪೊಲೀಸರು ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ …

Read More »

ನಿವೃತ್ತಿ ವೇತನ ಪಡೆಯುವವರಿಗೆ ಸರ್ಕಾರದಿಂದ ಶುಭ ಸುದ್ದಿ!

ಬೆಂಗಳೂರು, ಜನವರಿ 13: 6ನೇ ವೇತನ ಆಯೋಗದ ಶಿಫಾರಸಿನ ಅನ್ವಯ ವಿವಿಧ ಸಿಬ್ಬಂದಿಗಳು ಅಧಿಕಾರಿಗಳ ವಿಶೇಷ ಭತ್ಯೆಯನ್ನು ಪರಿಷ್ಕರಣೆ ಮಾಡಿದ ಬಳಿಕ ನಿವೃತ್ತಿ ವೇತನ ಸೌಲಭ್ಯ ಪಡೆಯಲು ಬೇಕಾದ ಕನಿಷ್ಟ ಸೇವಾವಧಿಯನ್ನು ತಗ್ಗಿಸಲಾಗಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ಮತ್ತೊಂದು ಶುಭ ಸುದ್ದಿ ನೀಡಲಾಗಿದೆ.ಹೊಸ ಆದೇಶದಂತೆ 30 ವರ್ಷ ಸರ್ಕಾರಿ ಸೇವೆ ಮಾಡಿದ ನೌಕರರಿಗೂ ಪೂರ್ಣ ಪ್ರಮಾಣದ ನಿವೃತ್ತಿ ವೇತನ ಸೌಲಭ್ಯ ಸಿಗಲಿದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ.ಸರ್ಕಾರಿ ನೌಕರರ …

Read More »

ಸಂಕ್ರಾಂತಿಗೆ ವಿಶೇಷ ಉಡುಗೊರೆ ನೀಡಲಿದ್ದಾರೆ 'ಯಜಮಾನ'

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರದ ಶೂಟಿಂಗ್ ಮುಗಿದಿದೆ. ಅಂತಿಮವಾಗಿ ಉಳಿದುಕೊಂಡಿದ್ದ ಹಾಡಿನ ಚಿತ್ರೀಕರಣ ಮುಗಿಸಿರುವ ಯಜಮಾನ ಈಗ ಸಂಕ್ರಾಂತಿಗೆ ವಿಶೇಷ ಉಡುಗೊರೆ ನೀಡಲು ಸಜ್ಜಾಗಿದ್ದಾನೆ. ಹೌದು, ಸಂಕ್ರಾಂತಿ ಹಬ್ಬಕ್ಕೆ ಯಜಮಾನ ಚಿತ್ರದ ಮೊದಲ ಹಾಡು ಬರುವ ಸಾಧ್ಯತೆ ಇದೆ. ಈಗಾಗಲೇ ಚಿತ್ರದ ಹಾಡಿನ ಮಿಕ್ಸಿಂಗ್ ಕೆಲಸ ಶುರುವಾಗಿದ್ದು, ಜನವರಿ 15ಕ್ಕೆ ಮೊದಲ ಹಾಡು ಬರಲಿದೆಯಂತೆ. ಅಂಬಿ ಪುತ್ರ ಅಭಿಷೇಕ್ ಮತ್ತು ‘ದೊಡ್ಮಗ’ ದರ್ಶನ್ ಕೊಟ್ರು ಬ್ರೇಕಿಂಗ್ ನ್ಯೂಸ್ …

Read More »

ಏನಾದರಾಗಲಿ ಮಂದಿರ ಅಲ್ಲೇ ಕಟ್ಟುವೆವು: ಅಮಿತ್ ಶಾ ಪುನರುಚ್ಛಾರ…

ನವದೆಹಲಿ, ಜನವರಿ 12: ಲೋಕಸಭೆ ಚುನಾವಣೆ ಹತ್ತಿರ ಬರುತ್ತಲೆ ಬಿಜೆಪಿ ಮತ್ತೆ ರಾಮ ಮಂದಿರ ವಿಷಯವನ್ನು ಮುನ್ನಲೆಗೆ ತಂದಿದೆ. ಇಂದು ನಡೆದ ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ‘ಮಂದಿರ ಅಲ್ಲೇ ಕಟ್ಟುವೆವು’ ಎಂದು ಅಮಿತ್ ಶಾ ಅಬ್ಬರಿಸಿದ್ದಾರೆ.ಮೋದಿ ಅವರು ಇತ್ತೀಚೆಗಷ್ಟೆ ಅಯೋಧ್ಯೆ ತೀರ್ಪಿಗೆ ಕಾದು ರಾಮ ಮಂದಿರ ನಿರ್ಮಾಣ ಮಾಡುತ್ತೇವೆ ಎಂದಿದ್ದರು. ಇದನ್ನು ಆರ್‌ಎಸ್‌ಎಸ್‌ನ ಅಂಗ ಸಂಸ್ಥೆಗಳು ಸೇರಿದಂತೆ ಬಿಜೆಪಿ ಬೆಂಬಲಿತ ಕೆಲವು ಹಿಂದೂಪರ ಸಂಘಟನೆಗಳು ಒಪ್ಪಿರಲಿಲ್ಲ.ಸಿಎಂ ಕುಮಾರಸ್ವಾಮಿಯನ್ನು ಕ್ಲರ್ಕ್‌ …

Read More »

ರಾಷ್ಟ್ರೀಯ ಯುವ ದಿನ: ದಿನೇಶ್‍ ಗುಂಡೂರಾವ್​ರಿಂದ ವಿಡಿಯೋ ಸಂದೇಶ…

ಬೆಂಗಳೂರು: ರಾಷ್ಟ್ರೀಯ ಯುವ ದಿನದ ಅಂಗವಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್‍ ಗುಂಡೂರಾವ್‍ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ವಿಡಿಯೋ ಸಂದೇಶವನ್ನು ತಿಳಿಸಿದ್ದಾರೆ.ಸ್ವಾಮಿ ವಿವೇಕಾನಂದರು ಯುವಜನತೆಗೆ ಸ್ಫೂರ್ತಿ, ಉತ್ಸಾಹ, ದೇಶಾಭಿಮಾನವನ್ನು ಧರ್ಮದ ಮೂಲಕ ತುಂಬಿದವರು, ಭ್ರಾತೃತ್ವವನ್ನು ಸಾರಿದವರು. ಅವರ ಬೋಧನೆಗಳನ್ನು ಅನುಸರಿಸಿ ನವಭಾರತ ನಿರ್ಮಾಣಕ್ಕೆ ನಾವೆಲ್ಲ ಮುಂದಾಗಬೇಕಿದೆ ಎಂದು ತಮ್ಮ ವಿಡಿಯೋ ಸಂದೇಶದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ರಾಜೀವ್‍ ಗಾಂಧಿ ಅವರು ಪ್ರಧಾನಮಂತ್ರಿಗಳಾಗಿದ್ದ ಸಂದರ್ಭದಲ್ಲಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವಕರ ದಿನ ಅಂತ ಘೋಷಿಸಿದರು. …

Read More »

ಪ್ರಧಾನಿ ಮೋದಿ ಸರ್ವಾಧಿಕಾರಿ​ ಹಿಟ್ಲರ್ ಇದ್ದಂತೆ’..

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ವಿರೋಧ ಪಕ್ಷಗಳ ಮಾತನಾಡುವ ಹಕ್ಕನ್ನು ಕಸಿದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಸುಶೀಲ್ ಕುಮಾರ್ ಶಿಂಧೆ ಆರೋಪಿಸಿದ್ದಾರೆ. ಜೊತೆಗೆ ಪ್ರಧಾನಿಯನ್ನ ಜರ್ಮನಿಯ ಡಿಕ್ಟೇಟರ್ ಅಡಾಲ್ಫ್​ ಹಿಟ್ಲರ್​ಗೆ ಹೋಲಿಸಿದ್ದಾರೆ. ಮೋದಿಯವರು ಸೋಲಾಪುರದಲ್ಲಿ ಕೇವಲ ಚುನಾವಣಾ ಭಾಷಣ ಮಾಡಿದ್ದಾರೆ. ಆದ್ರೆ ಜನರ ಸಮಸ್ಯೆಗಳ ಬಗ್ಗೆ ಮಾತನಾಡಿಲ್ಲ. ಮೋದಿ ಮಹಾರಾಷ್ಟ್ರದಲ್ಲಿ ರಸ್ತೆ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮಾಡಿದ್ದರು. ಆದ್ರೆ ಅದನ್ನು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ …

Read More »

ಬಿಜೆಪಿ ಉಪಾಧ್ಯಕ್ಷರಾಗಿ ಮೂವರು ಮಾಜಿ ಸಿಎಂಗಳ ನೇಮಕ..

ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಭಾರೀ ತಂತ್ರಗಳನ್ನು ರೂಪಿಸುತ್ತಿದೆ. ಇದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಸೋತಿರೋ ಬಿಜೆಪಿ, ಆ ರಾಜ್ಯಗಳತ್ತ ಹೆಚ್ಚು ಗಮನ ಹರಿಸಿದೆ.ಮಧ್ಯಪ್ರದೇಶ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್‌, ರಾಜಸ್ಥಾನ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ, ಛತ್ತೀಸ್‌ಗಢದ ಮಾಜಿ ಸಿಎಂ ರಮಣ್‌ ಸಿಂಗ್ ಈ ಮೂವರು ಪವರ್‌ಫುಲ್‌ ನಾಯಕರನ್ನು ಬಿಜೆಪಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ಬಿಜೆಪಿಯ ಕಾರ್ಯದರ್ಶಿ …

Read More »