ಬೆಂಗಳೂರು: ರೈತರ ಹಿತ ಕಾಪಾಡುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಗುರುವಾರ ನಡೆದ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ತಾವು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ವಿವರವಾದ ಮಾಹಿತಿ ನೀಡಿದರು. ದೇಶದಲ್ಲಿ ಪ್ರಸ್ತುತ 230 ಲಕ್ಷ ಟನ್ ಸಕ್ಕರೆ ದಾಸ್ತಾನು ಇದೆ. ಹೆಚ್ಚುವರಿ ಉತ್ಪಾದನೆ ಸಮಸ್ಯೆಯನ್ನು ಸರಿಪಡಿಸಲು ಕೇಂದ್ರ ಸರ್ಕಾರ ಕಬ್ಬಿನಿಂದ ಇಥೆನಾಲ್ ಉತ್ಪಾದನೆಗೆ ಪ್ರೋತ್ಸಾಹ …
Read More »ಕೈ ತುಂಬಾ ಸಂಬಳ ಬೇಕೇ? ದೇಶದ ಈ ನಗರದಲ್ಲಿ ಸಿಗಲಿದೆ ಅತಿ ಹೆಚ್ಚು ಸಂಬಳ
ನವದೆಹಲಿ: ಭಾರತ ದೇಶ ಉದ್ಯೋಗ ಸೃಷ್ಟಿಯಲ್ಲಿ ಹಿಂದುಳಿದಿದೆಯಾದರೂ, ಉದ್ಯೋಗಿಗಳಿಗೆ ಉತ್ತಮ ಸಂಬಳ ನೀಡುವುದರಲ್ಲಿ ಎಂದೂ ಹಿಂದೆ ಉಳಿದಿಲ್ಲ! ಸಂಬಳಕ್ಕೆ ಸಂಬಂಧಿಸಿದಂತೆ LinkedIn ನಡೆಸಿರುವ ಅಧ್ಯಯನದ ಪ್ರಕಾರ, ಹಾರ್ಡ್ ವೇರ್ ಮತ್ತು ನೆಟ್ವರ್ಕಿಂಗ್, ಸಾಫ್ಟ್ವೇರ್ ಮತ್ತು ಗ್ರಾಹಕ ಕ್ಷೇತ್ರಗಳು ಭಾರತದಲ್ಲಿ ಅತ್ಯಧಿಕ ವೇತನವನ್ನು ನೀಡುವ ಉದ್ಯಮಗಳಾಗಿವೆ.ನಾವು ಐಟಿ ಕ್ಷೇತ್ರದ ಬಗ್ಗೆ ಮಾತನಾಡುವಾಗ ಉದ್ಯೋಗಿಗಳಿಗೆ ಅತಿ ಹೆಚ್ಚು ಸಂಬಳ ನೀಡುವ ನಗರ ಯಾವುದು ಎಂದರೆ ಸಾಮಾನ್ಯವಾಗಿ ಎಲ್ಲರೂ ದೆಹಲಿ ಅಥವಾ ಮುಂಬೈ ಎಂದು …
Read More »ಬ್ರಿಜ್ ಮೇಲೆ ಅಪಘಾತ; ಬೈಕ್ ಸಾಹಸ ಮಾಡುತ್ತಿದ್ದ ಇಬ್ಬರ ಸಾವು
ನವದೆಹಲಿ: ದೆಹಲಿಯಲ್ಲಿ ನವೆಂಬರ್ 4 ರಂದು ಲೋಕಾರ್ಪಣೆಗೊಂಡ ಸಿಗ್ನೇಚರ್ ಬ್ರಿಜ್(ಸೇತುವೆ) ಮೇಲೆ ಇಂದು ಬೆಳಗ್ಗೆ ದೊಡ್ಡ ಅಪಘಾತ ಸಂಭವಿಸಿದೆ. ಬ್ರಿಜ್ ಮೇಲೆ ಡಿವೈಡರ್ ಗಳೊಂದಿಗೆ ಬೈಕ್ ಬಿದ್ದಿದ್ದು, ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ.ಶುಕ್ರವಾರ ಬೆಳಿಗ್ಗೆ ಸೇತುವೆಯ ಮೇಲೆ ಇಬ್ಬರು ಯುವಕರು ಬೈಕ್ ಸಾಹಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಈ ಸಮಯದಲ್ಲಿ, ಚಾಲಕನ ನಿಯಂತ್ರಣ ತಪ್ಪಿ, ಬೈಕು ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು ಈ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ, ಯುವಕ …
Read More »ಭೀಕರ ಅಪಘಾತ: ಚಾಲಕನ ಸೇರಿದಂತೆ 7 ಮಕ್ಕಳ ಧಾರುಣ ಸಾವು
ಸತ್ನಾ: ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ತುರ್ಕಹ್ ಬಿರ್ಸಿಂಗ್ ಪುರ್ ಸಮೀಪ ಶಾಲಾ ವಾಹನ ಮತ್ತು ಬಸ್ ಡಿಕ್ಕಿ ಹೊಡೆದಿದ್ದು, 7 ಮಕ್ಕಳು ಸ್ಥಳದಲ್ಲೇ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಅದೇ ಸಮಯದಲ್ಲಿ ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.ಪ್ರತ್ಯಕ್ಷದರ್ಶಿಗಳ ಪ್ರಕಾರ, ರಾಹುಕ್ ಕೋಚ್ ಬಸ್ ಸಂಖ್ಯೆ MP 17 P-0885 ರೇವಾ-ಚಿತ್ರಕೂಟ್ ಟರ್ಕಹಾ ಬಿರ್ಸಿಂಗ್ಪುರ್ ಬಳಿ ಅತ್ಯಂತ ವೇಗವಾಗಿ ಬರುತ್ತಿತ್ತು, ಆ ಸಮಯದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ …
Read More »ಡಿ. 2ರಂದು ಹಿಂದೂ, ಡಿ. 3ರಂದು ಕ್ರಿಶ್ಚಿಯನ್ ಶೈಲಿಯಲ್ಲಿ ಪ್ರಿಯಾಂಕಾ – ನಿಕ್ ಮದುವೆ
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಅಮೆರಿಕದ ಗಾಯಕ ನಿಕ್ ಜೋನಸ್ ಅವರು ಡಿಸೆಂಬರ್ 3ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾಗಲಿದ್ದಾರೆ.ವರದಿಗಳ ಪ್ರಕಾರ, ಪ್ರಿಯಾಂಕಾ ಚೋಪ್ರಾ ಮೊದಲು ಹಿಂದೂ ಸಂಪ್ರದಾಯದಂತೆ ನಿಕ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದು, ನಂತರ ಕ್ರಿಶ್ಚಿಯನ್ ಶೈಲಿಯಲ್ಲಿ ಮದುವೆಯಾಗಲಿದ್ದಾರೆ.ಇತ್ತೀಚಿಗೆ ಬಾಲಿವುಡ್ ತಾರೆಯರಾದ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಅವರು ಇಟಲಿಯಲ್ಲಿ ಕೊಂಕಣಿ ಮತ್ತು ಸಿಂಧಿ ಶೈಲಿಯಲ್ಲಿ ಮದುವೆಯಾಗಿದ್ದರು. ಈಗ ಪಿಗ್ಗಿ ಹಾಗೂ ನಿಕ್ ಹಿಂದೂ ಮತ್ತು …
Read More »ಕಿಡಿಗೇಡಿಗಳ ಬೆದರಿಕೆಗೆ ಹೆದರಿ ವಿಷ ಸೇವಿಸಿದ ಪ್ರೇಮಿಗಳು: ಪ್ರೇಮಿ ಸಾವು, ಪ್ರೇಯಸಿ ಸ್ಥಿತಿ ಗಂಭೀರ
ಶಿವಮೊಗ್ಗ: ಕಿಡಿಗೇಡಿಗಳ ನ್ಬೆದರಿಕೆಗೆ ಹೆದರಿ ವಿಷ ಸೇವಿಸಿದ ಪ್ರೇಮಿಗಳ ಪೈಕಿ ಪ್ರಿಯತಮ ಸಾವನ್ನಪ್ಪಿದ್ದು ಪ್ರೇಯಸಿ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.ಸಂಜಯ್ (22) ಮೃತ ಪ್ರೇಮಿ ಎನ್ನಲಾಗಿದ್ದು ಪ್ರೇಯಸಿಗೆ ಶಿವಮೊಗ್ಗದ ಮೆಗ್ಗಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಡಲಾಗುತ್ತಿದ್ದು ಚೇತರಿಕೆ ಕಾಣುತ್ತಿದ್ದಾಳೆ.ಘಟನೆ ವಿವರಹೊಸೂರು ಮಟ್ಟಿಯ ನಿವಾಸಿ ಸಂಜಯ್ ಕಳೆದ ಒಂದು ವರ್ಷದಿಂದ ರಾಗಿಹೊಸಹಳ್ಳಿಯ ಯುವತಿಯನ್ನು ಪ್ರೀತಿಸುತ್ತಿದ್ದ.ಪ್ರೇಮಿಗಳು ಏಕಾಂತದಲ್ಲಿದ್ದ ವೇಳೆ ಆಯನೂರು ಗ್ರಾಮದ ಕೆಲ ಯುವಕರು ಮೊಬೈಲ್ ನಲ್ಲಿ ವೀಡಿಯೋ ಮಾಡಿದ್ದಾರೆ.ಸಂಜಯ್ ಗೆ ಪದೇ …
Read More »ಚಲಿಸುವ ಬಸ್ಸಿನಲ್ಲಿ ಯುವತಿ ಮುಂದೆ ಹಸ್ತಮೈಥುನ ಮಾಡಿದ ವ್ಯಕ್ತಿ; ಬಂಧನ
ದೆಹಲಿಯ ಕಪಶೆಡಾದಿಂದ ವಸಂತ್ ಕುಂಜ್ ಗೆ ಬಸ್ಸಿನಲ್ಲಿ ತೆರಳುತ್ತಿದ್ದ ಯುವತಿಯ ಮುಂದೆ ನಿಂತಿದ್ದ ವ್ಯಕ್ತಿನೊಬ್ಬ ಆಕೆಯ ಮುಂದೆ ಹಸ್ತಮೈಥುನ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ್ದಾನೆ.ನವದೆಹಲಿ: ಚಲಿಸುತ್ತಿದ್ದ ಬಸ್ಸಿನಲ್ಲಿ ಯುವತಿಯ ಮುಂದೆ ಹಸ್ತಮೈಥುನ ಮಾಡಿದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.ದೆಹಲಿಯ ಕಪಶೆಡಾದಿಂದ ವಸಂತ್ ಕುಂಜ್ ಗೆ ಬಸ್ಸಿನಲ್ಲಿ ತೆರಳುತ್ತಿದ್ದ ಯುವತಿಯ ಮುಂದೆ ನಿಂತಿದ್ದ ವ್ಯಕ್ತಿಯೊಬ್ಬ ಆಕೆಯ ಮುಂದೆ ಹಸ್ತಮೈಥುನ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ್ದಾನೆ. ಆತನ ವಿಕೃತಿ ಕಂಡು ಯುವತಿ ಚೀರಿಕೊಂಡರೂ, ಆ ವ್ಯಕ್ತಿ …
Read More »ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಇಂದು ಸಿಎಂ ಸಭೆ..
ಬೆಂಗಳೂರು: ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಮೊನ್ನೆಯಷ್ಟೇ ಸಭೆ ನಡೆಸಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಲಿದ್ದಾರೆ.ರೈತರಿಗೆ ಕಬ್ಬಿನ ಬಾಕಿ ಹಣ ಉಳಿಸಿಕೊಂಡಿರುವ ಮಾಲೀಕರೊಂದಿಗೆ ಸಿಎಂ ಸಭೆ ಕರೆದಿದ್ದು, ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 12:30ಕ್ಕೆ ಸಭೆ ನಡೆಯಲಿದೆ. ಇಂದಿನ ಸಭೆಗೆ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರು ಹಾಜರಾಗಬೇಕೆಂದು ಕಟ್ಟು ನಿಟ್ಟಿನ ಸೂಚನೆ ನೀಡಿರುವ ಕುಮಾರಸ್ವಾಮಿ ಸಭೆಗೆ ಬರದವರ ವಿರುದ್ಧ …
Read More »ನಗರ ಅನಿಲ ವಿತರಣೆ ಯೋಜನೆಗೆ ಇಂದು ಪ್ರಧಾನಿ ಮೋದಿಯಿಂದ ಚಾಲನೆ..
ನವದೆಹಲಿ: ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ರೆಗ್ಯುಲೇಟರಿ ಬೋರ್ಡ್(ಪಿಎನ್‌ಜಿಆರ್‌ಬಿ), ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ದೇಶಾದ್ಯಂತ ಸಿಜಿಡಿ ನೆಟ್‌ವರ್ಕ್‌ಗಳ ಅಭಿವೃದ್ಧಿಗೆ ಚಾಲನೆ ನೀಡುತ್ತಿದೆ. ಇತ್ತೀಚೆಗೆ ಪಿಎನ್‌ಜಿಆರ್‌ಬಿ ತನ್ನ 9ನೇ ಬಿಡ್ಡಿಂಗ್‌ನಲ್ಲಿ ದೇಶದ 22 ರಾಜ್ಯಗಳ ಒಟ್ಟು 174 ಜಿಲ್ಲೆಗಳಲ್ಲಿ ಸಿಜಿಡಿ ಯೋಜನೆ ವಿತರಿಸಲು 85 ಭೌಗೋಳಿಕ ಪ್ರದೇಶಗಳಾಗಿ ವಿಂಗಡಿಸಿ ಬಿಡ್ ಮುಖೇನ ಹಲವು ಸಂಸ್ಥೆಗಳಿಗೆ ನೀಡಿದೆ.ಪ್ರಧಾನಿ ನರೇಂದ್ರ ಮೋದಿ ಇಂದು ಸಿಜಿಡಿ ಯೋಜನೆಯನ್ನು ಉದ್ಘಾಟಿಸಲಿದ್ದು, 129 ಜಿಲ್ಲೆಗಳಲ್ಲಿ 65 ಪ್ರದೇಶಗಳಲ್ಲಿ ನಗರ …
Read More »ಲಂಡನ್ನ ಐಷಾರಾಮಿ ಮನೆ ಕಳೆದುಕೊಳ್ತಾರಾ ಮಲ್ಯ..?
ಲಂಡನ್: ಭಾರತೀಯ ಬ್ಯಾಂಕುಗಳಿಗೆ ಸಾವಿರಾರು ಕೋಟಿ ಪಂಗನಾಮ ಹಾಕಿ ವಿದೇಶಕ್ಕೆ ಪಲಾಯನ ಮಾಡಿರುವ ಮದ್ಯದ ದೊರೆ ವಿಜಯ್ ಮಲ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಲಂಡನ್ನಲ್ಲಿರುವ ತಮ್ಮ ಐಷಾರಾಮಿ ಮನೆಯನ್ನು ಬ್ಯಾಂಕಿನ ಜಪ್ತಿ ಮೂಲಕ ಮಲ್ಯ ಕಳೆದುಕೊಳ್ಳಲಿದ್ದಾರಾ ಅನ್ನುವ ಪ್ರಶ್ನೆ ಎದ್ದಿದೆ. ಹೌದು, ಇಂಡಿಯಾದ ಬ್ಯಾಂಕ್ಗಳಿಗೆ ಮೋಸ ಮಾಡಿದ್ದಲ್ಲದೇ ಸ್ವಿಸ್ ಬ್ಯಾಂಕ್ನಿಂದ ಸಾಲ ಪಡೆದುಕೊಂಡಿದ್ದ ಮಲ್ಯ ಸರಿಯಾಗೇ ಉಂಡೆನಾಮ ತಿಕ್ಕಿದ್ದಾರೆ. ಈ ಹಿನ್ನೆಲೆ ಯುಬಿಎಸ್ ಲಂಡನ್ನ ರೀಜೆಂಟ್ ಪಾರ್ಕ್ ಬಳಿಯ ಕಾರ್ನ್ವಾಲ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





