ವಿಜಯಪುರ: ಬಬಲೇಶ್ವರದ ಹೊನಗನಹಳ್ಳಿ ಹೊರವಲಯದಲ್ಲಿ ಸಂಭವಿಸಿದ ಅಪಘಾತದಲ್ಲಿ ಐವರು ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಕಳೆದ ತಡರಾತ್ರಿ ನಡೆದಿದೆ.ಏಳು ಮಂದಿ ದಿನಗೂಲಿ ನೌಕರರನ್ನು ಹೊತ್ತು ಸಾಗುತ್ತಿದ್ದ ಬೊಲೆರೋ ಪಿಕ್ಅಪ್ ವಾಹನ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಲಾರಿ ಚಾಲಕ ಮತ್ತು ಕ್ಲೀನರ್ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಎಲ್ಲಾ ಏಳು ಮಂದಿ ದಿನಗೂಲಿ ನೌಕರರು ಪುಣೆಗೆ ಸೇರಿದವರಾಗಿದ್ದಾರೆ.ಇವರು ವಿಜಯಪುರ ಮತ್ತು ಬಾಗಲಕೋಟೆ ಮಧ್ಯೆ ರಾಷ್ಟ್ರೀಯ …
Read More »ಸಕ್ಕರೆ ಕಾರ್ಖಾನೆ ಮಾಲೀಕರ ಸಂಘದ ಅಧ್ಯಕ್ಷರಿಗೆ ಕನ್ನಡದಲ್ಲಿ ಮಾತಾಡಿ ಎಂದು ಎಚ್ಚರಿಸಿದ ಸಿಎಂ..
ಬೆಂಗಳೂರು: ಕಬ್ಬು ಬೆಳೆಗಾರರ ತೀವ್ರ ಪ್ರತಿಭಟನೆ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸುತ್ತಿದ್ದ ವೇಳೆ ಕನ್ನಡ ಭಾಷೆ ಮೇಲಿನ ಪ್ರೀತಿ ತೋರಿಸಿ ಗಮನ ಸೆಳೆದರು.ಕಳೆದ ಎರಡು ದಿನಗಳಿಂದ ಕಬ್ಬು ಬೆಳೆಗಾರರ ತೀವ್ರ ಆಕ್ರೋಶಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಗುರಿಯಾಗಿದ್ದರು. ಈ ಹಿನ್ನಲೆಯಲ್ಲಿ ನಿನ್ನೆ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜತೆ ಸಭೆ ನಡೆಸಿದರು. ಸಭೆ ವೇಳೆ ಸಕ್ಕರೆ ಕಾರ್ಖಾನೆ ಮಾಲಿಕರ ಸಂಘದ ಅಧ್ಯಕ್ಷ ವಿಜಯ್ ರೆಡ್ಡಿಯವರನ್ನು ರೈತರಿಗೆ ಕೊಡಲು ಎಷ್ಟು …
Read More »ಕಬ್ಬು ಬೆಳೆಗಾರರಿಗೆ ಕೋಟಿ ಕೋಟಿ ಹಣ ನೀಡಬೇಕಿರುವ 26 ಸಕ್ಕರೆ ಕಾರ್ಖಾನೆಗಳು ಇವೇ!
ಬೆಳಗಾವಿ: ಕಬ್ಬು ಬೆಳೆಗಾರರ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಗಳು ನೀಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಮೂರು ದಿನಗಳಿಂದ ಕಬ್ಬು ಬೆಳೆಗಾರರು ತೀವ್ರ ಹೋರಾಟ ನಡೆಸಿದ್ದಾರೆ. ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪಕ್ಕೆ ಪಡೆದುಕೊಂಡು ಬೆಳಗಾವಿಯಿಂದ ಬೆಂಗಳೂರಿನ ಫ್ರೀಡಂಫಾರ್ಕ್ವರಗೆ ರೈತರು ಹೋರಾಟ ನಡೆಸಿ, ಕಬ್ಬು ಬೆಳೆ ಬಾಕಿ ಹಣ ವಾಪಸ್ಸು ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.ಇನ್ನ, ರೈತರಿಗೆ ಯಾವ ಯಾವ ಸಕ್ಕರೆ ಕಾರ್ಖಾನೆಯಿಂದ ಎಷ್ಟು ಹಣ ಬಾಕಿ ಇದೆ. ಕಾರ್ಖಾನೆ ಯಾರಿಗೆ ಸೇರಿದ್ದು …
Read More »2019ರ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ ಸುಷ್ಮಾ ಸ್ವರಾಜ್
ಇಂದೋರ್: 2019 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕೇಂದ್ರ ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ. ಇಂದೋರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಷ್ಮಾ ಈ ಹೇಳಿಕೆ ನೀದಿದ್ದಾರೆ. ಆರೋಗ್ಯದ ಸ್ಥಿತಿ ಉತ್ತಮವಾಗಿಲ್ಲದ ಕಾರಣ ತಾವು ಈ ನಿರ್ಧಾರ ತೆಗೆದುಕೊಳ್ಳುತ್ತಿರುವುದಾಗಿ ಅವರು ಹೇಳಿದರು.66 ವರ್ಷ ವಯಸ್ಸಿನವರಾದ ಸುಷ್ಮಾ ಸ್ವರಾಜ್ ಪ್ರಸ್ತುತ ಮಧ್ಯಪ್ರದೇಶದ ವಿದಿಶಾ ಕ್ಷೇತ್ರದ ಸಂಸದರಾಗಿದ್ದಾರೆ. ಮೂಲತಃ ಹರಿಯಾಣದ ಅಂಬಾಲಾ ಕ್ಯಾಂಟ್ ನವರಾದ ಸುಷ್ಮಾ ಸ್ವರಾಜ್ ಅವರು ವಕೀಲರರಾಗಿದ್ದರು, ಬಳಿಕ …
Read More »ಟೆಲಿಕಾಂ ಟವರ್ ಅಳವಡಿಕೆಗೆ ಇನ್ಮುಂದೆ ಹೊಸ ನಿಯಮ ಅನ್ವಯ-ಡಿಸಿಎಂ ಡಾ.ಜಿ. ಪರಮೇಶ್ವರ್ ..
ಬೆಂಗಳೂರು: ರಾಜ್ಯಾದ್ಯಂತ ಹಾಕಿರುವ ಎಲ್ಲ ಬಗೆಯ ಟವರ್ಗಳಿಗೆ ಆಯಾ ಕಂಪನಿಗಳು ಮೂರು ತಿಂಗಳೊಳಗಾಗಿ ಲೈಸನ್ಸ್ ಪಡೆಯುವುದು ಕಡ್ಡಾಯ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.ಮೊಬೈಲ್ ಟವರ್ ಅಳವಡಿಕೆ ಸಂಬಂಧ ಸೋಮವಾರ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಇನ್ಸಾಲೇಷನ್ ಆಫ್ ನ್ಯೂ ಟೆಲಿ ಕಮ್ಯುನಿಕೇಷನ್ ಇನ್ಫ್ರಾಸ್ಟ್ರಕ್ಚರ್ ಕಾಯಿದೆಗೆ ಹೊಸದಾಗಿ ಕೆಲ ನಿಯಮಗಳನ್ನು ಅಳವಡಿಸಲಾಗಿದೆ. ಇದುವರೆಗೂ ಟವರ್ ಅಳವಡಿಕೆಗೆ ಯಾವುದೇ ರೀತಿಯ ನಿಯಮವಾಗಲಿ ಲೈಸನ್ಸ್ ಆಗಲಿ …
Read More »ಭಾರತದ ಪ್ರಜಾಪ್ರಭುತ್ವ ಉಳಿಸಲು ಮಹಾಮೈತ್ರಿ’
ಕೋಲ್ಕತ್ತಾ: 2019ರ ಲೋಕಮಹಾ ಸಮರ ಹಿನ್ನೆಲೆ ನರೇಂದ್ರ ಮೋದಿಯನ್ನು ಕಟ್ಟಿ ಹಾಕಲು ಶತಾಯಗತಾಯ ಪ್ರಯತ್ನ ನಡೆಸುತ್ತಿರುವ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಿ ಮಹಾ ಮೈತ್ರಿಯ ಬಗ್ಗೆ ಮಾತುಕತೆ ನಡೆಸಿದ್ದಾರೆ. ಭೇಟಿ ಬಳಿಕ ಮಾತನಾಡಿದ ದೀದಿ, ಮೋದಿ ವಿರೋಧಿಗಳನ್ನು ಒಗ್ಗೂಡಿಸುವ ಕೆಲಸ ನಾವು ಮಾಡುತ್ತಿದ್ದೇವೆ. ಏಕೆಂದರೆ ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಹೀಗಾಗಿ ಪ್ರಜಾಪ್ರಭುತ್ವ ಕಾಪಾಡುವ ಕೆಲಸ ನಮ್ಮದು ಅಂದಿದ್ದಾರೆ. ಅಲ್ಲದೇ ಜಾರಿ …
Read More »ಟ್ರಂಪ್ ವಿರುದ್ಧ ಸಿಡಿದೆದ್ದ ಪಾಕ್ ಪ್ರಧಾನಿ ಇಮ್ರಾನ್.
ಇಸ್ಲಾಮಬಾದ್: ಪಾಕಿಸ್ತಾನ ಕೇಡು ಬಗೆಯುವ ಕೆಲಸ ಮಾಡಬಾರದು ಅಂತಾ ಕಿಡಿಕಾರಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸರಣಿ ಟ್ವೀಟ್ ವಾರ್ ನಡೆಸಿದ್ದಾರೆ. ಈಗಾಗಲೇ ವಾಷ್ಟಿಂಗ್ಟನ್ ಮತ್ತು ಇಸ್ಲಾಮಾಬಾದ್ ನಡುವಿನ ಸಂಬಂಧ ಹಳಸಿದೆ. ಪಾಕ್ ಮತ್ತು ಅಫ್ಘಾನಿಸ್ತಾನದ ಮೇಲೆ ಉಗ್ರರು ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ. ಉಗ್ರರಿಗೆ ಯಾರು ಸಹಾಯ ಮಾಡುತ್ತಿದ್ದಾರೆ ಅಂತ ಗೊತ್ತಿದೆ. ಪಾಕಿಸ್ತಾನವನ್ನು ದೂಷಿಸಲು ನಿಮ್ಮ ಬಳಿ ನಿಖರವಾದ ದಾಖಲೆಗಳಿವೆಯೇ ಅಂತಾ ಇಮ್ರಾನ್ …
Read More »ಸಿಬಿಐ ಪ್ರಕರಣ: ವಿಚಾರಣೆಗೆ ನೀವ್ಯಾರೂ ಅರ್ಹರಲ್ಲ ಅಂತ ಸಿಜೆಐ ಸಿಡಿಮಿಡಿ
ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಪ್ರಕರಣದ ವಿಚಾರಣೆ ವೇಳೆ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯಿ ಸಿಡಿಮಿಡಿಗೊಂಡಿದ್ದಾರೆ. ಈ ಕಾರಣ ವಿಚಾರಣೆಯನ್ನ ನವೆಂಬರ್ 22ಕ್ಕೆ ಮುಂದೂಡಿದ್ದಾರೆ.ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ತನ್ನನ್ನು ಕಡ್ಡಾಯ ರಜೆ ಮೇಲೆ ಕಳಿಸಿರುವ ಕೇಂದ್ರ ಸರ್ಕಾರದ ನಡೆ ಪ್ರಶ್ನಿಸಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿದೆ. ಇಂದು ವಿಚಾರಣೆ ವೇಳೆ, ಅಲೋಕ್ ವರ್ಮಾ ವಿರುದ್ಧ ಆರೋಪಗಳ ಬಗ್ಗೆ ಸಿವಿಸಿ ನೀಡಿರುವ ವರದಿ ಹಾಗೂ …
Read More »ಆಸ್ತಾನಾ ಭದ್ರತೆಗೆ ನಿಂತರಾ ರಾಷ್ಟ್ರೀಯ ಭದ್ರತಾ ಸಲಹೆಗಾರ..?
ನವದೆಹಲಿ: ಸಿಬಿಐ ಆಂತರಿಕ ಜಟಾಪಟಿ ಬೀದಿಗೆ ಬಂದು ಕೇಂದ್ರ ಕೈಗೊಂಡ ನಿರ್ಧಾರಕ್ಕೆ ವಿಪಕ್ಷಗಳಿಂದ ಭಾರೀ ಟೀಕೆಗಳು ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಸಿಬಿಐ ಎರಡನೇ ವಿಶೇಷ ನಿರ್ದೇಶಕ ರಾಕೇಶ್ ಆಸ್ತಾನಾ ವಿರುದ್ಧ ಭ್ರಷ್ಟಾಚಾರ ಪ್ರಕರಣದಡಿಯಲ್ಲಿ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ಸಿಬಿಐ ಅಧಿಕಾರಿ ಮನೀಷ್ ಕುಮಾರ್ ಸಿನ್ಹಾರನ್ನ ದಿಢೀರನೇ ನಾಗ್ಪುರಕ್ಕೆ ವರ್ಗಾವಣೆ ಮಾಡಿದ್ದು ಕೂಡ ವಿವಾದಕ್ಕೆ ಗುರಿಯಾಗಿದೆ. ಟ್ರಾನ್ಸ್ಫರ್ ಪ್ರಶ್ನಿಸಿ ಸುಪ್ರೀಂಗೆ ಅಹವಾಲು ಸಲ್ಲಿಸಿರುವ ಸಿನ್ಹಾ, ರಾಕೇಶ್ ಆಸ್ತಾನಾಗೆ ರಾಷ್ಟ್ರೀಯ …
Read More »ಕೆಪಿಎಸ್ಸಿ ನೇಮಕಾತಿ ಗೊಂದಲಕ್ಕೆ ತೆರೆ ಎಳೆದ ಸರ್ಕಾರ..
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್ಸಿ) ನೇಮಕಾತಿ ಮೀಸಲಾತಿ ಕುರಿತ ಗೊಂದಲಕ್ಕೆ ತೆರೆ ಎಳೆದಿರುವ ಸರ್ಕಾರ ಹಳೇ ನಿಯಮವನ್ನೇ ಅಂದರೆ ನೇಮಕಾತಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳು ಮೆರಿಟ್ ಆಧಾರದಲ್ಲಿ ಸಾಮಾನ್ಯ ವರ್ಗದಡಿ ಪ್ರವೇಶ ಪಡೆಯಲು ಇರುವ ಅವಕಾಶವನ್ನು ಮುಂದುವರಿಸಲು ನಿರ್ಧರಿಸಿದೆ.ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸೋಮವಾರ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಕೆಪಿಎಸ್ಸಿ ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ ಕುರಿತು ಪ್ರಸ್ತಾಪವಾದ ವಿಷಯ ತೀವ್ರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





